IndiGo crisis | ವಿಮಾನ ಸೇವೆ ವ್ಯತ್ಯಯ ತನಿಖೆಗೆ DGCA ಉನ್ನತ ಮಟ್ಟದ ಸಮಿತಿ ರಚನೆ; ಕ್ಷಮೆ ಕೇಳಿದ ಇಂಡಿಗೋನಾಗರಿಕ ವಿಮಾನಯಾನ ನಿರ್ದೇಶನಾಲಯದ ಟಿಪ್ಪಣಿಯಲ್ಲಿ, "ಆಂತರಿಕ ಮೇಲ್ವಿಚಾರಣೆ, ಕಾರ್ಯಾಚರಣೆಯ ಸಿದ್ಧತೆ ಮತ್ತು ಅನುಸರಣೆ ಯೋಜನೆಯಲ್ಲಿನ ದೋಷಗಳು" ವಿಚಾರಣೆಗೆ ಕಾರಣವಾಗಿವೆ ಎಂದು ಹೇಳಲಾಗಿದೆ.
Indigo ವಿಮಾನ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ರೈಲ್ವೇ ಇಲಾಖೆ; ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!ವಿಮಾನಗಳು ರದ್ದುಗೊಂಡ ಹಿನ್ನೆಲೆಯಲ್ಲಿ ಲಕ್ಷಾಂತರ ಪ್ರಯಾಣಿಕರು ರೈಲ್ವೆಯತ್ತ ಮುಖ ಮಾಡಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ದಟ್ಟಣೆ ಮತ್ತು ಟಿಕೆಟ್'ಗಳಿಗೆ ಬೇಡಿಕೆಗೆ ಭಾರತೀಯ ರೈಲ್ವೆ ತಕ್ಷಣ ಕ್ರಮ ಕೈಗೊಂಡಿದೆ.
ಇಂಡಿಗೋ ವಿಮಾನ ಹಾರಾಟ 3 ದಿನಗಳಲ್ಲಿ ಸಹಜ ಸ್ಥಿತಿಗೆ: ಸರ್ಕಾರ; 10 ದಿನ ಎಂದ ವಿಮಾನಯಾನ ಸಂಸ್ಥೆ!ಕಳೆದ ನಾಲ್ಕು ದಿನಗಳಲ್ಲಿ ನೂರಾರು ವಿಮಾನ ರದ್ದತಿ ಮತ್ತು ವಿಳಂಬಕ್ಕೆ ಕಾರಣವಾದ ಇಂಡಿಗೋ ಅಡೆತಡೆಗಳಿಗೆ ಕಾರಣಗಳು ಮತ್ತು ಹೊಣೆಗಾರಿಕೆಯನ್ನು ನಿರ್ಧರಿಸಲು ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಲು ನಿರ್ಧರಿಸಿದೆ.
'ನ್ಯಾಷನಲ್ ಹೆರಾಲ್ಡ್' ಕೇಸ್ ತನಿಖೆ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ದೆಹಲಿ ಪೊಲೀಸರ ನೋಟಿಸ್!ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW)ವಿವರವಾದ ಹಣಕಾಸು ಮತ್ತು ವಹಿವಾಟಿನ ಮಾಹಿತಿ ಕೋರಿ ಡಿ.ಕೆ. ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಬಂಗಾಳಿ ಮಾತಾಡೋರನ್ನ ಬಾಂಗ್ಲಾಕ್ಕೆ ಕಳುಹಿಸೋದಾದ್ರೆ, ಹಿಂದಿ-ಉರ್ದು ಭಾಷಿಗರನ್ನು ಪಾಕ್ಗೆ ಕಳಿಸಬೇಕು: TMC ಸಂಸದೆ ಆಕ್ರೋಶಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಟಿಎಂಸಿ ಸಂಸದೆ ಶತಾಬ್ದಿ ರಾಯ್ ಬಾಂಗ್ಲಾ ಮಾತನಾಡುವ ಜನರನ್ನು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಪುಟಿನ್ ಜೊತೆ ಪ್ರಯಾಣಿಸಲು ಕರ್ನಾಟಕದಲ್ಲಿ ತಯಾರಾದ Fortuner ಕಾರನ್ನೇ ಆಯ್ಕೆ ಮಾಡಿದ್ದೇಕೆ ಮೋದಿ?: ಜಗತ್ತಿಗೆ ಸಂದೇಶ ಏನು?ಈ ಕಾರು ಯಾವುದು? ಅಧಿಕೃತ ಕಾರನ್ನು ಬಿಟ್ಟು ಫಾರ್ಚೂನರ್ ಕಾರನ್ನು ಏಕೆ ಆಯ್ಕೆ ಮಾಡಿಕೊಂಡಿದ್ದೇಕೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.
ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!ಎರಡು ದಿನಗಳ ಭೇಟಿಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ವೈಯಕ್ತಿಕವಾಗಿ ಬರಮಾಡಿಕೊಂಡು ತಮ್ಮ ಕಾರಿನಲ್ಲಿ ಪ್ರಧಾನಿ ನಿವಾಸಕ್ಕೆ ಕರೆದೊಯ್ದರು.
ದೇವಾಲಯದ ಹಣ ದೇವರಿಗೆ ಮಾತ್ರ ಸೇರಿದ್ದು; ಅನ್ಯ ಉದ್ದೇಶಗಳಿಗಾಗಿ ಬಳಕೆ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ದೇವಾಲಯದ ಹಣ, ಮೊದಲನೆಯದಾಗಿ, ದೇವರಿಗೆ ಸೇರಿದೆ. ಆದ್ದರಿಂದ, ಈ ಹಣವನ್ನು ದೇವಾಲಯದ ಹಿತಾಸಕ್ತಿಗಳಿಗಾಗಿ ಮಾತ್ರ ಉಳಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಧಾನಿ ಮೋದಿ ಸನಾತನ ಧರ್ಮದ ರಾಯಭಾರಿ: ಕಂಗನಾ ರನೌತ್ಸಂಸತ್ತಿನ ಹೊರಗೆ ಮಾತನಾಡಿದ ಕಂಗನಾ ರನೌತ್, “ಗೀತೆ ಸಾರ್ವತ್ರಿಕ ಸತ್ಯದ ಪರಂಪರೆಯಾಗಿದೆ. ನಮ್ಮ ಪ್ರಧಾನಿ ಸನಾತನ ಧರ್ಮ ಮತ್ತು ಭಾರತೀಯ ಸಂಸ್ಕೃತಿಯ ರಾಯಭಾರಿ.
Pan Masala ತಯಾರಕರ ಮೇಲೆ ಸೆಸ್ ವಿಧಿಸುವ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕರ!ಪ್ಯಾನ್ ಮಸಾಲಾ ಉತ್ಪಾದನಾ ಘಟಕಗಳ ಮೇಲೆ ಸೆಸ್ ವಿಧಿಸುವ ಮತ್ತು ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸಲು ನಿಧಿಯನ್ನು ಬಳಸಿಕೊಳ್ಳುವ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ.
ಅನಾಥರಿಗೆ ಶೇ.1 ರಷ್ಟು ಮೀಸಲಾತಿ 'ಐತಿಹಾಸಿಕ'; ಇದು ನಿಜವಾದ ಸಾಮಾಜಿಕ ಪರಿವರ್ತನೆ: ಮಹಾರಾಷ್ಟ್ರ ಸಿಎಂ ಫಡ್ನವೀಸ್"ಅನಾಥರು, ಅಂಗವಿಕಲರು ಮತ್ತು ಇತರ ವಂಚಿತ ವರ್ಗಗಳು ಸಹ ಅವಕಾಶಗಳಿಗೆ ಅರ್ಹವಾಗಿವೆ. ಈ ಮೀಸಲಾತಿ ಅನೇಕ ಜನರ ಜೀವದಲ್ಲಿ ನಿಜವಾದ ಬದಲಾವಣೆಯನ್ನು ತಂದಿದೆ" ಎಂದು ಅವರು ತಿಳಿಸಿದರು.
ಭಾರತಕ್ಕೆ ರಷ್ಯಾ ತೈಲ ಸರಬರಾಜು ನಿಲ್ಲುವುದಿಲ್ಲ, ರೂಪಾಯಿ-ರುಬೆಲ್ ನಲ್ಲೇ ವ್ಯವಹರಿಸುತ್ತೇವೆ- ಪುಟಿನ್; ಅಮೆರಿಕಾಗೆ ಪರೋಕ್ಷ ಟಾಂಗ್!"ರಷ್ಯಾ ತೈಲ, ಅನಿಲ, ಕಲ್ಲಿದ್ದಲು ಮತ್ತು ಭಾರತದ ಇಂಧನ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲದರ ವಿಶ್ವಾಸಾರ್ಹ ಪೂರೈಕೆದಾರ" ಎಂದು ಪುಟಿನ್ ಹೇಳಿದರು.
ದಿಢೀರ್ ನೂರಾರು ವಿಮಾನ ರದ್ದು: ಪ್ರಯಾಣಿಕರ ಕ್ಷಮೆ ಕೇಳಿದ ಇಂಡಿಗೋ!ವಿಮಾನಯಾನ ಸಂಸ್ಥೆಯು ಸಿಲುಕಿಕೊಂಡಿರುವ ತನ್ನ ಗ್ರಾಹಕರಿಗಾಗಿ ನಗರಗಳಾದ್ಯಂತ ಸಾವಿರಾರು ಹೋಟೆಲ್ ಕೊಠಡಿಗಳನ್ನು ವ್ಯವಸ್ಥೆ ಮಾಡಿದೆ ಮತ್ತು ಮೇಲ್ಮೈ ಸಾರಿಗೆಯನ್ನು ವ್ಯವಸ್ಥೆ ಮಾಡಲಾಗಿದೆ.
ಇಂಡಿಗೋ ಅವ್ಯವಸ್ಥೆಯ ನಂತರ, ಪೈಲಟ್ಗಳ ರಜಾ ನಿಯಮ ಸಡಿಲಿಸಿದ DGCA"ವಾರದ ವಿಶ್ರಾಂತಿ ಜೊತೆ ಯಾವುದೇ ರಜೆಯನ್ನು ಹೊಂದಾಣಿಕೆ ಮಾಡಿಕೊಳ್ಳಲಾಗುವುದಿಲ್ಲ", ಅಂದರೆ ವಾರದ ವಿಶ್ರಾಂತಿ ಅವಧಿ ಮತ್ತು ರಜೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ.
ಭಾರತದ ಕಂಪನಿಗಳಿಂದ ರಫ್ತು ವಿಸ್ತರಣೆಗೆ 6 ವಲಯ ಗುರುತಿಸಿದ ರಷ್ಯಾ: 2030 ರ ವೇಳೆಗೆ $100 ಬಿಲಿಯನ್ ದ್ವಿಪಕ್ಷೀಯ ವ್ಯಾಪಾರದ ಗುರಿ!ಭಾರತೀಯ ರಫ್ತುದಾರರನ್ನು ಬೆಂಬಲಿಸಲು ಪಾವತಿಗಳು, ಪ್ರಮಾಣೀಕರಣಗಳು ಮತ್ತು ಇತರ ನಿಯಂತ್ರಕ ಷರತ್ತುಗಳಿಗೆ ಸಂಬಂಧಿಸಿದ ಅವಶ್ಯಕತೆಗಳನ್ನು ಸಡಿಲಿಸಲು ಸಿದ್ಧರಿದ್ದೇವೆ- ರಷ್ಯ ಅಧಿಕಾರಿಗಳು
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ