ದಂಡಕ್ರಮ ಪಾರಾಯಣ: ದೇವವ್ರತ ಮಹೇಶ್ ರೇಖೆ ಐತಿಹಾಸಿಕ ಸಾಧನೆಗೆ ಶೃಂಗೇರಿ ಮಠದ ನೆರವು; ಸನ್ಮಾನಮಹಾರಾಷ್ಟ್ರ ಮೂಲದ ದೇವವ್ರತ ಮಹೇಶ್ ರೇಖೆ ಅವರ ಸಾಧನೆಗೆ ಕರ್ನಾಟಕದಲ್ಲಿರುವ ಶೃಂಗೇರಿ ಶಾರದಾ ಪೀಠ ಬೆನ್ನೆಲುಬಾಗಿ ನಿಂತಿದ್ದು, ಶೃಂಗೇರಿ ಶ್ರೀಗಳಿಂದ ಪುರಸ್ಕಾರ ನೀಡಿ ಸನ್ಮಾನಿಸಲಾಗಿದೆ.
ರಾಷ್ಟ್ರಪತಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೂ ತಟ್ಟಿದ ಡೀಪ್ ಫೇಕ್ Video ಹಾವಳಿ: ಬೆಂಗಳೂರು ಪೊಲೀಸರಿಂದ ಕೇಸು ದಾಖಲುಹಣಕಾಸು ಯೋಜನೆಯನ್ನು ನಂಬುವಂತೆ ಮತ್ತು ಅದರಲ್ಲಿ ಹೂಡಿಕೆ ಮಾಡುವಂತೆ ಜನರನ್ನು ಆಕರ್ಷಿಸಲು ದಾರಿತಪ್ಪಿಸುವ ಕ್ಲಿಪ್ ನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್'; ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?'ಸಂಚಾರಿ ಸಾಥಿ' ಆ್ಯಪ್ ನ್ನು ಕಡ್ಡಾಯವಾಗಿ ಅಳವಡಿಸುವಂತೆ ಎಲ್ಲ ಮೊಬೈಲ್ ಫೋನ್ ತಯಾರಕ ಕಂಪನಿಗಳಿಗೆ ಈ ಹಿಂದೆಯೇ ಕೇಂದ್ರ ಸರ್ಕಾರ ಆದೇಶಿಸಿತ್ತು.
ಪಿಎಂ ಮೋದಿ- ಅಮಿತ್ ಶಾ ಭೇಟಿ: ಬಿಜೆಪಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚೆ; ಧರ್ಮೇಂದ್ರ ಪ್ರಧಾನ್ ನೂತನ ಸಾರಥಿ?ಮುಂದಿನ ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ, ಯುಪಿಗೆ ಹೊಸ ಮುಖ್ಯಸ್ಥರ ಆಯ್ಕೆ ಮತ್ತು ಕೇಂದ್ರ ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಚರ್ಚಿಸಲಾಯಿತು. ಜನವರಿಯೊಳಗೆ ಬಿಜೆಪಿ ಹೊಸ ರಾಷ್ಟ್ರೀಯ ಮುಖ್ಯಸ್ಥರನ್ನು ನೇಮಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ 4 MBBS ವಿದ್ಯಾರ್ಥಿಗಳ ದುರ್ಮರಣ; ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂ!ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರು ಬದುಕುಳಿಯುವ ಯಾವುದೇ ಅವಕಾಶವಿರಲಿಲ್ಲ .
ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCAಪ್ರತಿದಿನ ಸುಮಾರು 2,300 ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸುವ ವಿಮಾನಯಾನ ಸಂಸ್ಥೆ ಇಂಡಿಗೋ ನಿನ್ನೆ ಅನಿರೀಕ್ಷಿತ ಕಾರ್ಯಾಚರಣೆಯ ಸವಾಲುಗಳನ್ನು ಎದುರಿಸಿತು.
ರಷ್ಯಾ ಅಧ್ಯಕ್ಷ Vladimir Putin ಇಂದು ಸಂಜೆ ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿ ಖಾಸಗಿ ಔತಣಕೂಟರಕ್ಷಣಾ ಸಂಬಂಧಗಳನ್ನು ಹೆಚ್ಚಿಸುವುದು, ದ್ವಿಪಕ್ಷೀಯ ವ್ಯಾಪಾರವನ್ನು ಬಾಹ್ಯ ಒತ್ತಡದಿಂದ ರಕ್ಷಿಸುವುದು ಮತ್ತು ಸಣ್ಣ ಮಾಡ್ಯುಲರ್ ರಿಯಾಕ್ಟರ್ಗಳಲ್ಲಿ ಸಹಕಾರವನ್ನು ಅನ್ವೇಷಿಸುವುದು ನಾಳೆ ಮೋದಿ ಮತ್ತು ಪುಟಿನ್ ನಡುವಿನ ಶೃಂಗಸಭೆಯ ಮಾತುಕತೆಯ ಕೇಂದ್ರಬಿಂದುವಾಗಿದೆ.
IndiGo: ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದು, 'ಮುಚ್ಕೊಂಡ್ ಮನೆಗೆ ಹೋಗಿ..' 'crew shortage'ಗೆ ಪ್ರಯಾಣಿಕರ ಆಕ್ರೋಶ!ಬೆಂಗಳೂರು, ದೆಹಲಿ, ಮುಂಬೈ, ಹೈದರಾಬಾದ್ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರು ಗಂಟೆಗಟ್ಟಲೆ ಕಾದು ಕಾದು ಸುಸ್ತಾಗಿದ್ದಾರೆ.
ರೀಲ್ಸ್ ಮಾಡಲು ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ; ತಲೆ ತುಂಡಾಗಿ 'ಪಿಕೆಆರ್ ಬ್ಲಾಗರ್' ಸಾವು, Video!ಗುಜರಾತ್ನ ಸೂರತ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸಾಮಾಜಿಕ ಮಾಧ್ಯಮದ ಪ್ರಭಾವಿಯೊಬ್ಬರು ರೀಲ್ ಚಿತ್ರೀಕರಣ ಮಾಡುವಾಗ ದುರಂತವಾಗಿ ಸಾವನ್ನಪ್ಪಿದರು. 'ಪಿಕೆಆರ್ ಬ್ಲಾಗರ್' ಎಂದು ಕರೆಯಲ್ಪಡುವ ಪ್ರಿನ್ಸ್ ಪಟೇಲ್...
HR88B8888: ದಾಖಲೆ ಮೊತ್ತಕ್ಕೆ ಕಾರಿನ ನಂಬರ್ ಗೆ ಬಿಡ್ ಮಾಡಿದ್ದ ಉದ್ಯಮಿಗೆ ಸಂಕಷ್ಟ; ಆಸ್ತಿ ಕುರಿತು ಸರ್ಕಾರ ತನಿಖೆ!ಭಾರತದ ಅತ್ಯಂತ ದುಬಾರಿ ನಂಬರ್ ಪ್ಲೇಟ್ ಎಂದೇ ಹೇಳಲಾಗುತ್ತಿದ್ದ 'HR88B8888' ಗೆ ಬಿಡ್ ಮಾಡಿದ್ದ ಉದ್ಯಮಿ ಸುಧೀರ್ ಕುಮಾರ್ ಅವರ ಆಸ್ತಿ ಮತ್ತು ಆದಾಯವನ್ನು ಕೂಲಂಕಷವಾಗಿ ತನಿಖೆ ಮಾಡುವಂತೆ ಹರ್ಯಾಣ ಸರ್ಕಾರ ಆದೇಶಿಸಿದೆ.
ಅಸ್ಸಾಂ: ಮಸೀದಿಯ ಮೈಕ್ರೊಫೋನ್ ಬಳಸಿದ ಮುಸ್ಲಿಂ ಧರ್ಮಗುರು; ಮುಳುಗುತ್ತಿದ್ದ ವಾಹನದಲ್ಲಿ ಸಿಲುಕಿದ್ದ 7 ಜನರ ರಕ್ಷಣೆಸ್ಥಳೀಯ ಇಮಾಮ್ ಒಬ್ಬರು ಅಸ್ಸಾಂನ ಶ್ರೀಭೂಮಿಯಲ್ಲಿ ತಡರಾತ್ರಿ ರಸ್ತೆಬದಿಯ ಕೊಳಕ್ಕೆ ವಾಹನ ಉರುಳಿದ ಏಳು ಹಿಂದೂ ಪ್ರಯಾಣಿಕರ ಜೀವಗಳನ್ನು ಉಳಿಸಿದ್ದಾರೆ.
ಸೈಕೋ ಮಹಿಳೆ: ಸುಂದರವಾಗಿವೆ ಎಂಬ 'ಅಸೂಯೆ'; ತನ್ನ ಮಗನೂ ಸೇರಿ 4 ಮುಗ್ಧ ಮಕ್ಕಳನ್ನು ಟಬ್ನಲ್ಲಿ ಮುಳುಗಿಸಿ ಹತ್ಯೆ; ರಹಸ್ಯ ಬಯಲಾಗಿದ್ದೇ ರೋಚಕ!ಅಸೂಯೆ ಮತ್ತು ಮಾನಸಿಕ ಅಸ್ವಸ್ಥತೆಯಿಂದ ಇಲ್ಲಿಯವರೆಗೆ ನಾಲ್ಕು ಮುಗ್ಧ ಮಕ್ಕಳನ್ನು ಕೊಂದ ಮಹಿಳೆಯನ್ನು ಹರಿಯಾಣದ ಪೊಲೀಸರು ಬಂಧಿಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ, ಇದರಲ್ಲಿ ಮಹಿಳೆಯ ಸ್ವಂತ ಮಗನೂ ಸೇರಿದ್ದಾನೆ.
ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಸಂಸತ್ ಅಧಿವೇಶನ ಮುಂದುವರೆಸುವ ಬಗ್ಗೆ ಮರುಪರಿಶೀಲಿಸಿ; DMK ಸಂಸದಈ ಮಾಲಿನ್ಯಕ್ಕೆ "ಅತಿಯಾದ ಕೇಂದ್ರೀಕರಣ" ಕಾರಣ ಎಂದು ಆರೋಪಿಸಿದ ಅವರು, ಈ ದೇಶದಲ್ಲಿ, ಎಲ್ಲಾ ಕೆಲಸಗಳನ್ನು ದೆಹಲಿಯಿಂದಲೇ ಏಕೆ ಮಾಡಬೇಕು?
ಛತ್ತೀಸ್ಗಢ: ಬಿಜಾಪುರದಲ್ಲಿ ಎನ್ಕೌಂಟರ್ಗೆ ಐವರು ನಕ್ಸಲರು ಬಲಿ; ಒಬ್ಬ ಪೊಲೀಸ್ ಹುತಾತ್ಮಗುಂಡಿನ ಚಕಮಕಿಯಲ್ಲಿ ಮತ್ತೊಬ್ಬ ಜವಾನ್ ಗಾಯಗೊಂಡಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.
Anantapur: ಶಾಸಕನ ರಾಸಲೀಲೆ Video ವೈರಲ್; ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಾಟ್ಸಪ್ ನಲ್ಲಿ ಹರಿಬಿಟ್ಟ MLA!ಫಣೀಂದ್ರ ವೈಸಿಪಿ ಪಕ್ಷದ ಬಿಸಿ ಸೆಲ್ ಅಧ್ಯಕ್ಷರೂ ಕೂಡ ಆಗಿದ್ದು, ಇದೇ ಶಾಸಕನ ವಿವಾಹೇತರ ಸಂಬಂಧದ ವಿಡಿಯೋವೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!