ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ: ರೇಣುಕಾ ಚೌಧರಿ ವಿವಾದಾತ್ಮಕ ಹೇಳಿಕೆ; Video"ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ" ಮತ್ತು ಪ್ರತಿದಿನ ಜನರನ್ನು ಕಚ್ಚುತ್ತಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
ತಂಬಾಕು ಮೇಲಿನ ಅಬಕಾರಿ ಸುಂಕ, ಪಾನ್ ಮಸಾಲ ಮೇಲೆ ದುಪ್ಪಟ್ಟು ಸೆಸ್: ಲೋಕಸಭೆಯಲ್ಲಿ 2 ಮಸೂದೆ ಮಂಡಿಸಿದ ಸೀತಾರಾಮನ್ಜಿಎಸ್ಟಿ ಪರಿಹಾರ ಸೆಸ್ ಅನ್ನು ರದ್ದುಗೊಳಿಸಿದ ನಂತರವೂ ತಂಬಾಕು, ಪಾನ್ ಮಸಾಲ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲಿನ ಒಟ್ಟಾರೆ ತೆರಿಗೆ ಹೊರೆಯನ್ನು ಕಾಯ್ದುಕೊಳ್ಳಲು ಸೋಮವಾರ ಲೋಕಸಭೆಯಲ್ಲಿ ಎರಡು ಮಸೂದೆಗಳನ್ನು ಮಂಡಿಸಲಾಯಿತು.
ಮೋದಿಯೇ 'ಅತಿದೊಡ್ಡ ಡ್ರಾಮಾಬಾಜಿ': 'ನಾಟಕ ಬೇಡ' ಎಂದ ಪ್ರಧಾನಿಗೆ ಕಾಂಗ್ರೆಸ್ ತಿರುಗೇಟುಕಳೆದ 11 ವರ್ಷಗಳಲ್ಲಿ ಸರ್ಕಾರವು ಸಂಸತ್ತಿನ ಸಭ್ಯತೆಯನ್ನು ವ್ಯವಸ್ಥಿತವಾಗಿ ತುಳಿದು ಸಂಸದೀಯ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿದೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಧಕ್ ಧಕ್ ಬೆಡಗಿ' ರಾಜಕೀಯ ಸೇರ್ತಾರಾ? ಯಾವ ಪಕ್ಷದಿಂದ? ಕೊನೆಗೂ ಮೌನ ಮುರಿದ ಮಾಧುರಿ ದೀಕ್ಷಿತ್!2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಮೊದಲ ಬಾರಿಗೆ ವರದಿಯಾಗಿತ್ತು. ತದನಂತರ ಅವರ ರಾಜಕೀಯ ಪ್ರವೇಶದ ಬಗ್ಗೆ ವದಂತಿಗಳು ಹರಿದಾಡುತ್ತಲೇ ಇದ್ದವು.
UP: 14 ವರ್ಷದ ಬಾಲಕಿ ಮೇಲೆ ಸ್ನೇಹಿತನ ತಂದೆಯಿಂದ ನಿರಂತರ ಅತ್ಯಾಚಾರ!ಬಾಲಕಿ ಸ್ನೇಹಿತ ತನ್ನ ಮನೆಗೆ ಆಹ್ವಾನಿಸಿದ್ದ, ಬಳಿಕ ಆಕೆಯ ತಂದೆ ಬಾಲಕಿಗೆ ಮತ್ತು ಬರುವ ಜ್ಯೂಸ್ ಕುಡಿಯಲು ಕೊಟ್ಟು ತನ್ನ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರವೆಸಗಿದ್ದಾರೆ.
ಸಂಸತ್ ಚಳಿಗಾಲದ ಅಧಿವೇಶನ: SIR ಬಗ್ಗೆ ಚರ್ಚೆಗೆ ವಿಪಕ್ಷಗಳ ಪ್ರತಿಭಟನೆ, ಗದ್ದಲ; ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆಅಧಿವೇಶನದ ಮೊದಲ ದಿನ ಕಲಾಪ ಆರಂಭವಾಗುತ್ತಿದ್ದಂತೆ ಇದೇ ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಗದ್ದಲ ಉಂಟು ಮಾಡಿದ್ದರಿಂದ ಕಲಾಪವನ್ನು ಮೊದಲಿಗೆ ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಲಾಗಿತ್ತು.
ಗನ್ ಪಾಯಿಂಟ್ ನಲ್ಲಿ ಮಹಿಳಾ ಉದ್ಯಮಿ ಬೆದರಿಸಿ, ನಗ್ನ ವಿಡಿಯೋ ರೆಕಾರ್ಡ್! ಪ್ರಕರಣ ದಾಖಲುಈ ಸಂಬಂಧ ಮಹಿಳೆ ಫ್ರಾಂಕೋ-ಇಂಡಿಯನ್ ಫಾರ್ಮಾಸ್ಯುಟಿಕಲ್ಸ್ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸ್ಥಾಪಕ ಸದಸ್ಯರಾದ ಜಾಯ್ ಜಾನ್ ಪ್ಯಾಸ್ಕಲ್ ಪೋಸ್ಟ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಸಂಸತ್ ಚಳಿಗಾಲದ ಅಧಿವೇಶನ: ಸೋಲಿನ ಭೀತಿ ಚರ್ಚೆಗೆ ಕಾರಣವಾಗಬಾರದು: ವಿಪಕ್ಷಗಳಿಗೆ ಪ್ರಧಾನಿ ಮೋದಿ ಟಾಂಗ್!ಭಾರತ ಪ್ರಜಾಪ್ರಭುತ್ವದಲ್ಲಿ ಬದುಕಿದ್ದು, ಪ್ರಜಾಪ್ರಭುತ್ವದ ಉತ್ಸಾಹ ಪದೇ ಪದೇ ವ್ಯಕ್ತವಾಗುತ್ತಿರುವುದರಿಂದ ಪ್ರಜಾಪ್ರಭುತ್ವದ ಮೇಲಿನ ನಂಬಿಕೆ ಬಲವಾಗಿ ಬೆಳೆಯುತ್ತಲೇ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
KIIFB ಮಸಾಲಾ ಬಾಂಡ್ ಪ್ರಕರಣ: ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ED ನೋಟಿಸ್2019ರಲ್ಲಿ ಫೆಮಾ ಕಾಯ್ದೆಯನ್ನು ಉಲ್ಲಂಘಿಸಿ ಮಸಾಲಾ ಬಾಂಡ್ಗಳ ಮೂಲಕ ಕಿಫ್ಬಿ ₹2,150 ಕೋಟಿ ಸಂಗ್ರಹಿಸಿತ್ತು ಎಂದು ಆರೋಪಿಸಲಾಗಿದೆ. ಕಿಫ್ಬಿಯ ಮಸಾಲಾ ಬಾಂಡ್ನಲ್ಲಿ ಅಕ್ರಮಗಳು ನಡೆದಿವೆ ಎಂದು ಆಡಿಟರ್ ಜನರಲ್ ಈ ಹಿಂದೆ ಪ್ರಸ್ತಾಪಿಸಿದ್ದರು.
ತಮಿಳುನಾಡು: ಹಾಸ್ಟೆಲ್ನಲ್ಲಿ ಪತ್ನಿಯನ್ನು ಕೊಂದು ವಾಟ್ಸಾಪ್ನಲ್ಲಿ ಮೃತದೇಹದೊಂದಿಗಿನ 'ಸೆಲ್ಫಿ' ಪೋಸ್ಟ್ ಮಾಡಿದ ವ್ಯಕ್ತಿ!ಬಾಲಮುರುಗನ್ ಮಹಿಳೆ ಮೇಲೆ ಹಲ್ಲೆ ನಡೆಸಿದಾಗ ಭಯಭೀತಗೊಂಡ ಇತರ ಮಹಿಳೆಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಆತ್ಮ ನಿರ್ಭರತೆಯೆಡೆಗೆ ಮೈಲಿಗಲ್ಲು; ಕರ್ನಾಟಕ ಮೂಲದ ಸ್ಟಾರ್ಟ್ ಅಪ್ ನಿಂದ ಮೊದಲ ದೇಶೀಯ ರಕ್ಷಣಾ AI ತಂತ್ರಜ್ಞಾನ ಅಭಿವೃದ್ಧಿ!ದೇಶೀಯ ರಕ್ಷಣಾ AI ಅಭಿವೃದ್ಧಿ ದೇಶದ ಮಿಲಿಟರಿಯನ್ನು ಬಲಪಡಿಸಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದು 'ಆತ್ಮನಿರ್ಭರ ಭಾರತ'ದ ಮಹತ್ವಾಕಾಂಕ್ಷೆಯ ಪರಿಕಲ್ಪನೆಯು ಬಲವನ್ನು ಪಡೆದುಕೊಂಡಿದೆ ಎಂದಿದ್ದಾರೆ.
ಎಲ್ಒಸಿಯಾದ್ಯಂತ ಲಾಂಚ್ ಪ್ಯಾಡ್ಗಳು; ಚಳಿಗಾಲಕ್ಕಾಗಿ ಕಾಯುತ್ತಿರುವ ಉಗ್ರರು: ಪಾಕ್ ಗೆ ತಕ್ಕ ಉತ್ತರ ನೀಡಲು ಸೇನೆ ಸಜ್ಜು!ಪಾಕಿಸ್ತಾನ ಯಾವಾಗಲೂ ಜಮ್ಮು ಮತ್ತು ಕಾಶ್ಮೀರದ ಈ ಭಾಗಕ್ಕೆ ಉಗ್ರರು, ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳನ್ನು ಸಾಗಿಸಲು ಪ್ರಯತ್ನಿಸುತ್ತಿದೆ. ಸೇನೆಯೊಂದಿಗೆ ಬಹಳ ಜಾಗರೂಕರಾಗಿದ್ದೇವೆ ಎಂದು ಐಜಿ ಯಾದವ್ ಹೇಳಿದರು.
ವಿವಾಹ ಸಮಾರಂಭದಲ್ಲಿ ಅಸಭ್ಯ ವರ್ತನೆಗೆ ವಿರೋಧಿಸಿದ ಕ್ರೀಡಾಪಟುವಿನ ಮೇಲೆ ಗುಂಪು ಹಲ್ಲೆ; ಭೀಕರ ಕೊಲೆ!ನವೆಂಬರ್ 27 ರ ಸಂಜೆ, 28 ವರ್ಷದ ರೋಹಿತ್ ಧಂಕರ್ ಮತ್ತು ಅವರ ಸ್ನೇಹಿತ ಜತಿನ್, ರೇವಾರಿ ಖೇರಾದಲ್ಲಿರುವ ಸಂಬಂಧಿಕರ ಮನೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಹೋಗಿದ್ದರು.
ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರಸರ್ಕಾರ ವಂದೇ ಮಾತರಂ ಕುರಿತು ಚರ್ಚೆಗೆ ಒತ್ತಾಯಿಸುತ್ತಿದ್ದರೆ, ಪ್ರತಿಪಕ್ಷಗಳು SIR ಅಥವಾ ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ನಡೆಯದ ಹೊರತು ಸಹಕರಿಸುವುದಿಲ್ಲ ಎಂದು ಹೇಳಿದೆ.
ಸಂಸತ್ ಚಳಿಗಾಲದ ಅಧಿವೇಶನ: ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಕಾರ್ಯತಂತ್ರ!ಇಂದು ಬೆಳಿಗ್ಗೆ ಇಂಡಿಯಾ ಬಣದ ನಾಯಕರ ಜೊತೆಗಿನ ಚರ್ಚೆಯ ನಂತರ ಪಕ್ಷ ಅಧಿವೇಶನದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!