CEC ವಿರುದ್ಧ ಇಂಡಿಯಾ ಒಕ್ಕೂಟದಿಂದ 'ಸಾರ್ವಜನಿಕ ದೋಷಾರೋಪಣೆ': ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅಧ್ಯಕ್ಷತೆ!
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ದೋಷಾರೋಪಣೆಯ ಪ್ರಸ್ತಾವನೆಯನ್ನು ಮಂಡಿಸಲಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚರ್ಚೆಯನ್ನು ಮುಕ್ತಾಯಗೊಳಿಸಲಿದ್ದಾರೆ.


