ದೇಶ

'ವಿಶ್ವಗುರು ಎಂದು ಕರೆದುಕೊಳ್ಳುವ ಮೋದಿ ಚೀನಾಗೆ ರಿಯಾಯಿತಿ ಕೊಡುತ್ತಿದ್ದಾರೆ': ಅರುಣಾಚಲ ಪ್ರದೇಶದಲ್ಲಿ ಸಂಘರ್ಷ ಮುಂದುವರಿಕೆಗೆ ಕಾಂಗ್ರೆಸ್ ಟೀಕೆ

ಕಳೆದ ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದ ಹಲವು ಸ್ಥಳಗಳಲ್ಲಿ ಮುಖಾಮುಖಿ ಸಂಘರ್ಷಗಳು ನಡೆದಿದ್ದು, ಅವು ಇನ್ನೂ ಮುಂದುವರಿದಿವೆ ಎಂದು ಶತ್ರುಜೀತ್ ಕಪೂರ್ ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

'ವಿಶ್ವಗುರು ಎಂದು ಕರೆದುಕೊಳ್ಳುವ ಮೋದಿ ಚೀನಾಗೆ ರಿಯಾಯಿತಿ ಕೊಡುತ್ತಿದ್ದಾರೆ': ಅರುಣಾಚಲ ಪ್ರದೇಶದಲ್ಲಿ ಸಂಘರ್ಷ ಮುಂದುವರಿಕೆಗೆ ಕಾಂಗ್ರೆಸ್ ಟೀಕೆ
ಚೀನಾ ಪಡೆಗಳೊಂದಿಗೆ ಸಂಘರ್ಷ ಇನ್ನೂ ಮುಂದುವರಿದಿದೆ: ಶೌರ್ಯ ಕಮಾಂಡೋಗಳ ಕಾರ್ಯಕ್ಕೆ ITBP ಶ್ಲಾಘನೆ; Video

ಚೀನಾ ಪಡೆಗಳೊಂದಿಗೆ ಸಂಘರ್ಷ ಇನ್ನೂ ಮುಂದುವರಿದಿದೆ: ಶೌರ್ಯ ಕಮಾಂಡೋಗಳ ಕಾರ್ಯಕ್ಕೆ ITBP ಶ್ಲಾಘನೆ; Video

ಇತ್ತೀಚೆಗೆ ಅರುಣಾಚಲ ಪ್ರದೇಶದಲ್ಲಿ ಪರಿಸ್ಥಿತಿಯೊಂದು ಉದ್ಭವಿಸಿತ್ತು. ಹಲವು ಸ್ಥಳಗಳಲ್ಲಿ ಮುಖಾಮುಖಿ ಸಂಘರ್ಷ ನಡೆದಿದ್ದು, ಅದು ಇನ್ನೂ ಮುಂದುವರಿದಿದೆ. ಅಲ್ಲಿ ನಮ್ಮ ಶೌರ್ಯ ಕಮಾಂಡೋ ತಂಡಗಳು ಅತ್ಯುತ್ತಮ ಕೆಲಸ ಮಾಡಿವೆ ಎಂದು ಐಟಿಬಿಪಿ ಮುಖ್ಯಸ್ಥರು ತಿಳಿಸಿದರು.

'ನಿಮ್ಮ ಸೈನಿಕರ ಶವಗಳನ್ನೇ ತಿರಸ್ಕರಿಸಿದ್ದು ನೀವು; ಪಾಕ್ ಯೋಧರಿಗೆ ಸಂಪ್ರದಾಯಬದ್ಧ ಅಂತ್ಯಕ್ರಿಯೆ ಮಾಡಿದ್ದು ನಾವು; ಉಪದೇಶ ಮಾಡುವ ನೈತಿಕತೆಯಿಲ್ಲ!' Video

'ನಿಮ್ಮ ಸೈನಿಕರ ಶವಗಳನ್ನೇ ತಿರಸ್ಕರಿಸಿದ್ದು ನೀವು; ಪಾಕ್ ಯೋಧರಿಗೆ ಸಂಪ್ರದಾಯಬದ್ಧ ಅಂತ್ಯಕ್ರಿಯೆ ಮಾಡಿದ್ದು ನಾವು; ಉಪದೇಶ ಮಾಡುವ ನೈತಿಕತೆಯಿಲ್ಲ!' Video

ಕಾರ್ಗಿಲ್ ಯುದ್ಧದಲ್ಲಿ ಮೃತಪಟ್ಟ ತಮ್ಮದೇ ಸೈನಿಕರ ಮೃತದೇಹಗಳನ್ನು ಸ್ವೀಕರಿಸದ ಪಾಕಿಸ್ತಾನವು, ಈಗ ಧರ್ಮ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಅಂತ್ಯಕ್ರಿಯೆಗಳ ಬಗ್ಗೆ ಉತ್ಸಾಹದಿಂದ ಮಾತನಾಡುವುದು ವಿಪರ್ಯಾಸದ ಸಂಗತಿಯಾಗಿದೆ.

ಚುನಾವಣಾ ಆಯೋಗದೊಳಗೆ ತೀವ್ರ ಮುಸುಕಿನ ಗುದ್ದಾಟ: ಹಿರಿಯ ಅಧಿಕಾರಿಯ ವಿರುದ್ಧ ಇಬ್ಬರು ಚುನಾವಣಾ ಆಯುಕ್ತರ ದೂರು; ಕೇಂದ್ರ ಹೇಳಿದ್ದೇನು?

ಚುನಾವಣಾ ಆಯೋಗದೊಳಗೆ ತೀವ್ರ ಮುಸುಕಿನ ಗುದ್ದಾಟ: ಹಿರಿಯ ಅಧಿಕಾರಿಯ ವಿರುದ್ಧ ಇಬ್ಬರು ಚುನಾವಣಾ ಆಯುಕ್ತರ ದೂರು; ಕೇಂದ್ರ ಹೇಳಿದ್ದೇನು?

ಮಾಹಿತಿ ಹಕ್ಕು ಕಾಯ್ದೆಯಡಿ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಭಾರತೀಯ ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಚುನಾವಣಾ ಆಯುಕ್ತರು ನೀಡಿದ್ದ ದೂರುಗಳ ಮೇಲೆ ಸಚಿವ ಸಂಪುಟ ಸಚಿವಾಲಯವು ಯಾವುದೇ ಕ್ರಮ ಕೈಗೊಂಡಿಲ್ಲ. ಆ ಕುರಿತ ವರದಿ ಇಲ್ಲಿದೆ:

ಫ್ರಾನ್ಸ್ ಹಿಂಸಾಚಾರ - ಭಾರತದ ಪ್ರತಿಭಟನೆಗೆ ಲಿಂಕ್; ರಾಹುಲ್ ಗಾಂಧಿ 'ದೇಶದ್ರೋಹಿ': BJP ಕಿಡಿ

ಫ್ರಾನ್ಸ್ ಹಿಂಸಾಚಾರ - ಭಾರತದ ಪ್ರತಿಭಟನೆಗೆ ಲಿಂಕ್; ರಾಹುಲ್ ಗಾಂಧಿ 'ದೇಶದ್ರೋಹಿ': BJP ಕಿಡಿ

'ದಿ ಟೈಮ್ಸ್ ಆಫ್ ಇಂಡಿಯಾ'ದಲ್ಲಿ ಪ್ರಕಟವಾದ ವರದಿಯೊಂದರ ಪ್ರಕಾರ, ಫ್ರಾನ್ಸ್‌ನಲ್ಲಿ ನಡೆದ ಗಲಭೆಗಳು ಮತ್ತು ಜ್ಞಾನ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಗಳ ನಡುವೆ ಸಂಪರ್ಕವಿರುವುದನ್ನು 'ಫಾಕ್ಸ್ ನ್ಯೂಸ್'ನ ಡಿಜಿಟಲ್ ತನಿಖೆ ಬಹಿರಂಗಪಡಿಸಿದೆ ಎಂದು ಹೇಳಲಾಗಿದೆ.