ಕಾರು ಖರೀದಿಸಲು ಹಣ ಕೊಡದ್ದಕ್ಕೆ ಸಿಟ್ಟು: ಗ್ರೈಂಡರ್ನಿಂದ ತಂದೆಯ ಕತ್ತು ಸೀಳಿ ಕೊಂದ ಮಗ!55 ವರ್ಷದ ಮೋಹನ್ಲಾಲ್ ಪರ್ಮಾರ್ ಮೃತ ವ್ಯಕ್ತಿಯಾಗಿದ್ದಾರೆ. ತನ್ನ ತಂದೆಯನ್ನೇ ಹತ್ಯೆ ಮಾಡಿದ ಆರೋಪದ ಮೇರೆಗೆ 28 ವರ್ಷದ ಮುಕೇಶ್ ಪರ್ಮಾರ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ: ಪರಾರಿಯಾಗಲು ಯತ್ನಿಸಿದ ಪ್ರಯಾಣಿಕನನ್ನು ಬೆನ್ನಟ್ಟಿ ಬಂಧಿಸಿದ CISF ಸಿಬ್ಬಂದಿ! Videoಕೌಲಾಲಂಪುರದಲ್ಲಿ ವಾಸಿಸುವ ಅನಿವಾಸಿ ಭಾರತೀಯ ಎಂದು ಹೇಳಿಕೊಂಡ ಪ್ರಯಾಣಿಕನನ್ನು ಹೆಚ್ಚಿನ ತನಿಖೆಗಾಗಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಟೈಗರ್ ಶ್ರಾಫ್ ಮೇಲೆ ದಾಳಿ ಮಾಡಿದ ಶಂಕಿತರು ಸೂರತ್ ನಿಲ್ದಾಣದಲ್ಲಿ ರೈಲು ಹತ್ತಲು ಧಾವಂತ; CCTVಯಲ್ಲಿ ದೃಶ್ಯ ಸೆರೆ; Videoಮುಂಬೈನಿಂದ ಸುಮಾರು 275 ಕಿ.ಮೀ. ದೂರದಲ್ಲಿರುವ ಸೂರತ್ಗೆ ಶಂಕಿತರು ಟ್ಯಾಕ್ಸಿಯಲ್ಲಿ ರಸ್ತೆ ಮಾರ್ಗವಾಗಿ ಪ್ರಯಾಣಿಸಿ, ನಿನ್ನೆ ನಸುಕಿನ ಜಾವ ಸುಮಾರು 1.30ರ ವೇಳೆಗೆ ಜೈಪುರಕ್ಕೆ ತೆರಳುವ ರೈಲನ್ನು ಹತ್ತಿದ್ದಾರೆ ಎಂದು ಅಧಿಕಾರಿ ಸೋಮವಾರ ತಿಳಿಸಿದ್ದಾರೆ.
CJP ನಾಯಕರ ಅತಿಕ್ರಮಣ ಪ್ರಕರಣ ಅಪರಾಧ ವಿಭಾಗಕ್ಕೆ ವರ್ಗಾವಣೆ: ನ್ಯಾಯಾಂಗ ಬಂಧನ ಬೆನ್ನಲ್ಲೇ ಪೊಲೀಸರ ಶಾಕ್ಈ ಪ್ರಕರಣವನ್ನು ಅಪರಾಧ ವಿಭಾಗದ ಅಂತಾರಾಜ್ಯ ಘಟಕಕ್ಕೆ ವಹಿಸಲಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಎರಡು ಎಫ್ಐಆರ್ಗಳನ್ನು ದಾಖಲಿಸಿದ್ದರು.
'ಅಮ್ಮಾ, ಅಮ್ಮಾ': ದುರ್ಗಾ ಪೂಜೆ ವೇಳೆ ಭಾವುಕರಾಗಿ ಕಣ್ಣೀರಿಟ್ಟ TMC ಸಂಸದ ಕಲ್ಯಾಣ್ ಬ್ಯಾನರ್ಜಿ; ವಿಡಿಯೋ ವೈರಲ್ದುರ್ಗಾ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು, ಭಾವುಕರಾಗಿ ಕಣ್ಣೀರು ಹಾಕುತ್ತಿರುವ ವೀಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
ಪ್ರಧಾನಿ ಮೋದಿ, ಸೀತಾರಾಮನ್ ಡೀಪ್ಫೇಕ್ ವೀಡಿಯೊ ಬಳಸಿ ನಕಲಿ ಕಲ್ಯಾಣ ಯೋಜನೆ ಜಾಹೀರಾತುಗಳ ಬಗ್ಗೆ ಎಚ್ಚರ- ಸೈಬರ್ ಅಪರಾಧ ವಿಭಾಗಭರವಸೆ ನೀಡಿದ ಪ್ರಯೋಜನಗಳನ್ನು ಪಡೆಯಲು ಬಲಿಪಶುಗಳನ್ನು ಫೋನ್ ಸಂಖ್ಯೆಗಳು, ವಾಟ್ಸಾಪ್ ಚಾಟ್ಗಳು ಅಥವಾ ಮೋಸದ ವೆಬ್ಸೈಟ್ಗಳಿಗೆ ನಿರ್ದೇಶಿಸಲಾಗುತ್ತದೆ.
ಟೈಗರ್ ಶ್ರಾಫ್ ಮೇಲೆ ಶೂಟ್ ಔಟ್ ಕೇಸ್: ಮೂವರು ಆರೋಪಿಗಳಲ್ಲಿ ಯಾರೊಬ್ಬರೂ ಅಪ್ರಾಪ್ತರಲ್ಲ- ಡಿಸಿಪಿ ರಾಜ್ ತಿಲಕ್ ರೋಷನ್ ಸ್ಪಷ್ಟನೆಟೈಗರ್ ಶ್ರಾಫ್ ಅವರಿಗೆ ಬೆದರಿಕೆ ಇರುವ ಬಗ್ಗೆ ಈ ಹಿಂದೆ ಯಾವುದೇ ದೂರು ಬಂದಿರಲಿಲ್ಲ ಎಂದು ರೋಷನ್ ತಿಳಿಸಿದರು.
ಹಾಡುವುದಷ್ಟೇ ಅಲ್ಲ, ನಾನೂ ಅತ್ಯುತ್ತಮವಾಗಿ ನಟಿಸಬಲ್ಲೆ: ಮಹಾ CM ಪತ್ನಿ ಅಮೃತಾ ಫಡ್ನವೀಸ್ಇದೀಗ ಅಮೃತಾ ಫಡ್ನವೀಸ್ ಅವರು ತಾವು ಹಾಡುವಾಗಲೆಲ್ಲಾ ತಮ್ಮ ಭಾವನೆಗಳನ್ನೆಲ್ಲಾ ಧಾರೆಯೆರೆದು ಹಾಡುತ್ತೇನೆ ಎಂದು ಹೇಳಿದ್ದಾರೆ.
Scrap ಮಾರಾಟ: ಭಾರತ ಸರ್ಕಾರಕ್ಕೆ 500 ಕೋಟಿ ರೂ ಗಳಿಕೆ!ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹಂಚಿಕೊಂಡಿರುವ ಪ್ರಕಾರ, ಕಳೆದ ವರ್ಷ ಇದೇ ಅವಧಿಯಲ್ಲಿ ಗಳಿಸಿದ 304.72 ಕೋಟಿ ರೂಪಾಯಿಗೆ ಹೋಲಿಸಿದರೆ, ಇದು ಶೇಕಡಾ 61 ರಷ್ಟು ಹೆಚ್ಚಳವಾಗಿದೆ.
CJP ಮುಖಂಡರಿಗಿಲ್ಲ ಬಿಡುಗಡೆ ಭಾಗ್ಯ: ಅಶುತೋಷ್ ರಾಂಕಾ, ಸೌರವ್ ದಾಸ್ ಗೆ ಇನ್ನೂ 2 ದಿನ ಜೈಲೇ ಗತಿ!ಅಶುತೋಷ್ ರಾಂಕಾ, ಸೌರವ್ ದಾಸ್ ಅವರನ್ನು ಇಂದು ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ನೂತನವಾಗಿ ನೇಮಕಗೊಂಡ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್(Special Executive Magistrate) ಅವರ ಮುಂದೆ ಹಾಜರುಪಡಿಸಲಾಯಿತು.
ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಉಗ್ರರಿಂದ ಮೂವರ ಹತ್ಯೆ; ಭುಗಿಲೆದ್ದ ಆಕ್ರೋಶ, ಸಿಎಂ ನಿವಾಸದ ಹೊರಗೆ ಪ್ರತಿಭಟನೆ!ಮಣಿಪುರದಲ್ಲಿ ಮೂವರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದು ಈ ಘಟನೆಯ ನಂತರ ಮುಖ್ಯಮಂತ್ರಿ ನಿವಾಸದ ಹೊರಗೆ ಶವಗಳನ್ನಿಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿ ಮರ ಸಂಗ್ರಹಿಸುತ್ತಿದ್ದ ಗುಂಪಿನ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ.
"ನಿಮಗೆ ಯಾವುದೇ ರೀತಿಯ ಅಧಿಕಾರವಿಲ್ಲ, ಪಾಕ್ ಕಾರ್ಯಸೂಚಿ ಈಡೇರಿಕೆಗೆ ವೇದಿಕೆ ದುರ್ಬಳಕೆ": OIC ಯಲ್ಲಿ ಭಾರತ-ವಿರೋಧಿ ಉಲ್ಲೇಖಕ್ಕೆ MEA ಕೆಂಡಾಮಂಡಲ!ತೀವ್ರ ಪ್ರತಿಕ್ರಿಯೆ ನೀಡಿರುವ ನವದೆಹಲಿ, OIC ಭಾರತದ ಬಗ್ಗೆ ಮಾಡಿರುವ ಉಲ್ಲೇಖಗಳು "ದುರುದ್ದೇಶಪೂರಿತ, ಪಕ್ಷಪಾತದ ಮತ್ತು ಸುಳ್ಳು" ಆಗಿದ್ದು, ಇವುಗಳನ್ನು "ಪಾಕಿಸ್ತಾನವೇ ರೂಪಿಸಿದೆ" ಎಂದು ಹೇಳಿದೆ.
'ಲಾರೆನ್ಸ್ ಬಿಷ್ಣೋಯ್ ಸಾಹೇಬ್': ಗ್ಯಾಂಗ್ಸ್ಟರ್ಗೆ ಅಷ್ಟೊಂದು ಗೌರವವಿದೆಯೇ? ದೆಹಲಿ ಪೊಲೀಸರ ವಿರುದ್ಧ ದೀಪ್ಕೆ ಆಕ್ರೋಶ; Videoಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೆಹಲಿ ಪೊಲೀಸರ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ದೀಪ್ಕೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ದೆಹಲಿ ಪೊಲೀಸ್ ಡಿಸಿಪಿಯ ಹಳೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
ಬಿಜೆಪಿ ನಾಯಕ ರಾಮ್ಶರಣ್ ನೌಟಿಯಾಲ್ 12 ವರ್ಷಗಳ ನಂತರ ಕಾಂಗ್ರೆಸ್ಗೆ ವಾಪಸ್!2027ರ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ಗೆ ಮರಳಿದ್ದಾರೆ.
ಬಾಲಿವುಡ್ ನಟ ಟೈಗರ್ ಶ್ರಾಫ್ ಶೂಟಿಂಗ್ ಪ್ರಕರಣ: ನೇಪಾಳಕ್ಕೆ ಪರಾರಿಯಾಗಲು ಸಂಚು ರೂಪಿಸಿದ್ದ ಆರೋಪಿಗಳು! Videoಗುಂಡಿನ ದಾಳಿಯಲ್ಲಿ ಭಾಗಿಯಾದ ಮೂವರು ಪ್ರಮುಖ ಶಂಕಿತರು ರೈಲಿನಲ್ಲಿ ಪ್ರಯಾಣಿಸುತ್ತಿದ್ದು, ಕೋಟಾಕ್ಕೆ ಬರುತ್ತಿದ್ದಾರೆ ಎಂದು ತಿಳಿಯಿತು. ಈ ಮಾಹಿತಿಯ ಆಧಾರದ ಮೇಲೆ, ನಮ್ಮ ತಂಡ ಕೇವಲ 15 ನಿಮಿಷಗಳಲ್ಲಿ ಬಲೆ ಬೀಸಿ, ಇಡೀ ರೈಲನ್ನು ಕೂಲಂಕಷವಾಗಿ ಪರಿಶೀಲಿಸಿತು," ಎಂದು ಕೋಟಾ ಎಸ್ಪಿ ವಿವರಿಸಿದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ