Kolkata Durga Puja stampede ಕೇಸ್: ಪೂಜಾ ಸಮಿತಿ ಕಾರ್ಯದರ್ಶಿ ಸೇರಿ 7 ಮಂದಿ ಬಂಧನ; SIT ತನಿಖೆಗೆ ಆದೇಶ; ತಲಾ 25 ಲಕ್ಷ ರೂ ಪರಿಹಾರ ಘೋಷಣೆ..!
ಆಯೋಜಕರು ಹಾಗೂ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್‌ಗಳಾದ 105, 110 ಮತ್ತು 3(5) ಅಡಿಯಲ್ಲಿ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.


