ಮಣಿಪುರದಲ್ಲಿ ಹಿಂಸಾಚಾರ: ಕುಕಿ ಗ್ರಾಮದಲ್ಲಿ ಶಂಕಿತ ಉಗ್ರರಿಂದ ಗುಂಡಿನ ಹಾಳಿ; ಓರ್ವ ಸಾವು, ನಾಲ್ವರಿಗೆ ಗಾಯ!
ಮಣಿಪುರದಲ್ಲಿ ಹಿಂಸಾಚಾರದ ಘಟನೆಗಳು ಮತ್ತೊಮ್ಮೆ ಕಳವಳವನ್ನು ಹೆಚ್ಚಿಸುತ್ತಿವೆ. ಶನಿವಾರ ಮಧ್ಯಾಹ್ನ ರಾಜ್ಯದ ಕಾಮ್ಜಾಂಗ್ ಜಿಲ್ಲೆಯ ಚಾಸಾದ್ ಗ್ರಾಮದಲ್ಲಿ ಶಂಕಿತ ಉಗ್ರರು ಗುಂಡು ಹಾರಿಸಿದ್ದು ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.


