5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...ಕೇರಳದ ರಾಜ್ಯಪಾಲರಾಗಿರುವ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ತಮಿಳುನಾಡಿನ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮಧ್ಯಪ್ರದೇಶ: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಮರಿ ಸಾವು!5 ಮರಿಗಳ ಪೈಕಿ ಒಂದು ಮರಿಯು ಸೋಮವಾರ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಶಿವಸೇನೆ ಯುಬಿಟಿ ರಾಷ್ಟ್ರೀಯ ವಕ್ತಾರ ಆನಂದ್ ದುಬೆ ರಾಜೀನಾಮೆ ನೀಡಿ ಪಕ್ಷ ತೊರೆಯುವುದಾಗಿ ಘೋಷಿಸಿದರು.
'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿರಾಷ್ಟ್ರಪತಿಗಳನ್ನು ಭೇಟಿಯಾದಾಗ ತಮ್ಮ ದೂರಿನೊಂದಿಗೆ ಸಾಕ್ಷ್ಯವನ್ನು ಒದಗಿಸುವಂತೆ ರಾಹುಲ್ ಗಾಂಧಿ ಅವರಿಗೆ ಸೂಚಿಸಲಾಗಿತ್ತು, ಆದರೆ ಅವರು ಮೌನವಾಗಿಯೇ ಉಳಿದರು ಎಂದೂ ಠಾಕೂರ್ ಪ್ರತಿಪಾದಿಸಿದರು.
SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿಚುನಾವಣಾ ಅಕ್ರಮಗಳ ಆರೋಪಗಳು, ಎಸ್ಐಆರ್ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತ (CEC) ಕುಮಾರ್ ವಿರುದ್ಧದ ಕ್ರಮದ ಕುರಿತು ಚರ್ಚಿಸಲು ರಾಹುಲ್ ಗಾಂಧಿ ಮತ್ತು 'ಇಂಡಿಯಾ' (INDIA) ಮೈತ್ರಿಕೂಟ ಕೋರಿದ್ದ ಭೇಟಿಯ ಮನವಿಯನ್ನು CJI ಸೂರ್ಯ ಕಾಂತ್ ತಿರಸ್ಕರಿಸಿದ ಮರುದಿನವೇ ಈ ಬೆಳವಣಿಗೆ ನಡೆದಿದೆ.
CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆಅಮೆರಿಕದ ಪ್ರಜೆಯಾಗಿರುವ ನಟ ಇಮ್ರಾನ್ ಖಾನ್ ಅವರು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!ಝೈನ್ ಮೇರಿ ಖಾನ್ ಅವರು ಸಿಜೆಪಿ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ನಿಂದ ತಮ್ಮ ಮೈಮೇಲೆ ಆದ ಗಾಯದ ಗುರುತುಗಳನ್ನು ಇನ್ಸ್ಟಾಗ್ರಾಂ ವಿಡಿಯೋದಲ್ಲಿ ಹಂಚಿಕೊಳ್ಳುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ: ಚುನಾವಣಾ ಆಯೋಗದ ವಿರುದ್ಧ ಭುಗಿಲೆದ್ದ ಆಕ್ರೋಶ!ಪಂಜಾಬ್ನ ಲುಧಿಯಾನದಲ್ಲಿ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಕಾಣಿಸಿಕೊಂಡ ನಂತರ ವಿವಾದ ಭುಗಿಲೆದ್ದಿತು. ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಮುದ್ರಿಸಲಾಗಿದೆ.
ಚುನಾವಣೆಯಲ್ಲಿ ಗೆಲ್ಲಲು ಕೇವಲ ಚುನಾವಣಾ ಆಯೋಗವನ್ನು ದೂಷಿಸಿದರೆ ಸಾಲದು: ರಾಹುಲ್ ಗಾಂಧಿ ವಿರುದ್ಧ JDU ಟೀಕೆಭಾರತದ ಸ್ವಾತಂತ್ರ್ಯ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ ಪಕ್ಷವು ಕಳೆದ ಕೆಲವು ದಶಕಗಳಿಂದ ನಿರಂತರವಾಗಿ ಕ್ಷೀಣಿಸುತ್ತಿದೆ ಎಂದು ಅವರು ಹೇಳಿದರು.
'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Videoತಮಿಳುನಾಡಿನ ಮಧುರೈ ಮೂಲದ ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ವೀರಮಣಿ (Veeramani_121) ದೀಪಾವಳಿ ಸಂದರ್ಭದಲ್ಲಿ ಉಚಿತ ಸಿಹಿ ಪ್ಯಾಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ವೇಳೆ ಫೋನ್ ನಂಬರ್, ಮನೆ ವಿಳಾಸ..
ಕೊಲ್ಲಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಕಣಿವೆಗೆ ತಳ್ಳಿ ಕೊಲೆಗೈದ ಬಾಯ್ಫ್ರೆಂಡ್!ಆರಂಭದಲ್ಲಿ ಯುವತಿ ನಾಪತ್ತೆಯಾಗಿರುವುದಾಗಿ ಬಿಂಬಿಸಲಾಗಿತ್ತು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!ಇದಕ್ಕು ಮುನ್ನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(CJI) ಸೂರ್ಯಕಾಂತ್ ಅವರು ವಿರೋಧ ಪಕ್ಷಗಳ ನಿಯೋಗ ಭೇಟಿ ಮಾಡಲು ನಿರಾಕರಿಸಿದ್ದು, ಬದಲಿಗೆ ನೇರವಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಜನರು ಬರುತ್ತಿದ್ದಾರೆ, ಸಿಂಹಾಸನ ಖಾಲಿ ಮಾಡಿ: ಕೇಂದ್ರ ಸರ್ಕಾರಕ್ಕೆ ಶಶಿ ತರೂರ್ ಪರೋಕ್ಷ ಎಚ್ಚರಿಕೆ!ಕಾಂಗ್ರೆಸ್ನ ಹಿರಿಯ ಮುಖಂಡ ಹಾಗೂ ಸಂಸದ ಶಶಿ ತರೂರ್ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದು, "ಸಿಂಹಾಸನ ಖಾಲಿ ಮಾಡಿ, ಜನತೆ ಬರುತ್ತಿದ್ದಾರೆ" ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಪ್ರಧಾನಿ ಮೋದಿಗೇಕೆ ಭಯ?; ಪ್ರತಿಭಟನಾ ಸ್ಥಳ ಪಟ್ಟಿಯಿಂದ ಜಂತರ್ ಮಂತರ್ ತೆಗೆದುಹಾಕಿದ್ದರ ಕುರಿತು CJP ಪ್ರತಿಕ್ರಿಯೆ'ಇದನ್ನು ಬರೆದಿಟ್ಟುಕೊಳ್ಳಿ; ಜನರು ಜಂತರ್ ಮಂತರ್ ಅನ್ನು ಬಳಸುವ ಹಕ್ಕನ್ನು ಹೇಗೆ ರದ್ದುಗೊಳಿಸಲಾಗುತ್ತಿದೆಯೋ, ಹಾಗೆಯೇ ಪ್ರಧಾನಿಯವರು ಶೀಘ್ರದಲ್ಲೇ ಭಾರತದಲ್ಲಿ ಪ್ರಜಾಪ್ರಭುತ್ವವನ್ನೇ ರದ್ದುಗೊಳಿಸಲಿದ್ದಾರೆ' ಎಂದರು.
ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Videoಭಾರತದ ಸಮುದ್ರ ತೀರದ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ನೌಕಾಪಡೆಗೆ ಮೂರನೇ ಜಲಾಂತರ್ಗಾಮಿ ವಿರೋಧಿ ಯುದ್ಧನೌಕೆ ಐಎನ್ಎಸ್ ಮಂಗ್ರೋಲ್ ಸೇರ್ಪಡೆಗೊಳಿಸಲಾಗಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!