ತಮಿಳುನಾಡು ಸಿಎಂ ವಿಜಯ್ 'ಬಿಜೆಪಿ ಗುಲಾಮ', ಅಂತಿಮವಾಗಿ ಅವರು ಕೇಸರಿ ಪಕ್ಷದೊಂದಿಗೆ ನಿಲ್ಲಲಿದ್ದಾರೆ: DMK ನಾಯಕ'ತಮ್ಮ ವಿರುದ್ಧ ಹೋರಾಡುವ ಯಾರನ್ನೇ ಆಗಲಿ ಪೀಡಿಸಲು ಅವರು (ಬಿಜೆಪಿ) ಏನು ಬೇಕಾದರೂ ಮಾಡುತ್ತಾರೆ' ಎಂದು ಅವರು ಆರೋಪಿಸಿದರು.
'ಸುಪ್ರೀಂ ಕೋರ್ಟ್ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?ಭಾನುವಾರ ನಡೆದ ವಿಶೇಷ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಪೀಠವು, “ಈ ಸಂಸ್ಥೆಯ ಮೇಲಿನ ಕಪಿಲ್ ಸಿಬಲ್ ಅವರ ವಿಶ್ವಾಸವನ್ನು ಮರುಸ್ಥಾಪಿಸಲು ನಾವು ಇಲ್ಲಿದ್ದೇವೆ. ಅವರ ವಿಶ್ವಾಸ ನಮ್ಮ ಬತ್ತಳಿಕೆಯಲ್ಲಿರುವ ಅತ್ಯಂತ ಪ್ರಬಲ ಅಸ್ತ್ರ..
'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!ಹೃದಯಕ್ಕೆ ರಕ್ತ ಪೂರೈಸುವ ಪ್ರಮುಖ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ತೀವ್ರ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!ಕೇಂದ್ರ ಗೃಹ ಸಚಿವಾಲಯ (MHA) ರಚಿಸಿದ್ದ ಉನ್ನತ ಮಟ್ಟದ ಸಮಿತಿಯ ಶಿಫಾರಸಿನ ಮೇರೆಗೆ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಈ ಮಹತ್ವದ ಆದೇಶ ಹೊರಡಿಸಿದ್ದಾರೆ.
ರಾಜಸ್ಥಾನದಲ್ಲಿ ಭೀಕರ ಘರ್ಷಣೆ: ಮಾಜಿ BJP ಶಾಸಕನನ್ನೇ ಹೊಡೆದು ಕೊಂದ ಗ್ರಾಮಸ್ಥರು! Videoಭೋಂಡಾ ಗ್ರಾಮದ ಸಮೀಪದ ತಮ್ಮ ಗಣಿಗಾರಿಕೆ ಗುತ್ತಿಗೆ ಪ್ರದೇಶಕ್ಕೆ ಭದಾನಾ ಅವರು ತೆರಳಿದ್ದಾಗ ನೂರಾರು ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ, ಅವರ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್! Videoಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ನಿಮ್ಮ ಸರ್ಕಾರದ 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ. ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು.
'ರಸ್ತೆ ಇರೋದೇ ಡ್ರೈವಿಂಗ್ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Videoಪೊಲೀಸ್ ಎಫ್ಐಆರ್ ಪ್ರಕಾರ, ಸುಹೈಲ್ ಸಜೀವ್ ಎಂಬಾತ ಚಲಾಯಿಸುತ್ತಿದ್ದ ವೇಗದ ಮಿನಿ ಕೂಪರ್ ಕಾರು, ಮೂವರು ಯುವಜನರು ಪ್ರಯಾಣಿಸುತ್ತಿದ್ದ ಸ್ಕೂಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
'ನಮಗೆ ಇನ್ನು ಮುಂದೆ ಗಾಂಧಿ-ನೆಹರೂ ಅಗತ್ಯವಿಲ್ಲ'; ಮುಸ್ಲಿಮರಿಗೆ ತಮ್ಮದೇ ಆದ ನಾಯಕರು ಬೇಕು: ಅಸಾದುದ್ದೀನ್ ಓವೈಸಿ; Videoನಾನು 'ನೀವೇ ನಾಯಕರಾಗಿ' ಎನ್ನುತ್ತೇನೆ. ನಾವು ಯಾರಿಗೂ ಗುಲಾಮರಲ್ಲ. ಯಾರಾದರೂ ತಮ್ಮನ್ನು ತಾವು ಮುಂದಿನ ನೆಹರೂ ಅಥವಾ ಗಾಂಧಿ ಎಂದು ಕರೆದುಕೊಂಡ ಮಾತ್ರಕ್ಕೆ ನಾವು ಅವರ ಹಿಂದೆ ಓಡುವುದಿಲ್ಲ.
ಬಾಂಗ್ಲಾ ಸಾಹಿಬ್ ಗುರುದ್ವಾರದೊಳಗೆ ಪ್ರತಿಭಟನೆ ಆರೋಪ: ಅರವಿಂದ್ ಕೇಜ್ರಿವಾಲ್ ಮತ್ತಿತರ ಎಎಪಿ ನಾಯಕರ ವಿರುದ್ಧ FIR!ಆಪ್ನ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಕ್ಷದ ಶಾಸಕರು, ಕಾರ್ಯಕರ್ತರು ಮತ್ತಿತರರನ್ನು ಹೆಸರಿಸಲಾಗಿದೆ.
‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!ದೆಹಲಿ ಪೊಲೀಸರು 24 ಗಂಟೆಯೊಳಗೆ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ದಿನಾಂಕ ನೀಡಬೇಕು. ಇಲ್ಲದಿದ್ದರೆ ಕಾಕ್ರೋಚ್ ಜನತಾ ಪಾರ್ಟಿ ಮತ್ತೊಂದು ಪ್ರತಿಭಟನೆಗೆ ಕರೆ ನೀಡಲಿದೆ.
ರಾಹುಲ್ ಗಾಂಧಿ ಜೊತೆ ಕಾಫಿ, ಮೋದಿ ಜೊತೆ ಮೆಟ್ರೋ ಪ್ರಯಾಣ: ರಾಜಕೀಯ ಚದುರಂಗಾಟದಲ್ಲಿ ವಿಜಯ್ ಚತುರ ನಡೆ!ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿರುವ ಕಾಂಗ್ರೆಸ್ ಜತೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಹರಿದಾಡುತ್ತಿದ್ದ ನಡುವೆಯೇ, ರಾಹುಲ್ ಗಾಂಧಿ ಅವರೊಂದಿಗೆ ನಡೆದ ಭೋಜನ ಕೂಟ ಮೈತ್ರಿಯ ಬಲವನ್ನು ಪ್ರದರ್ಶಿಸಿತು.
Vote chori ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ"; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!ಈ ಇಡೀ ಪ್ರಕರಣವು ಸದ್ಯ ಸುಪ್ರೀಂ ಕೋರ್ಟ್ನ ನ್ಯಾಯಾಂಗದ ಪರಿಶೀಲನೆಯಲ್ಲಿ (Sub-judice) ಇರುವುದರಿಂದ ಆಡಳಿತಾತ್ಮಕವಾಗಿ ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಸಿಜೆಐ ಸ್ಪಷ್ಟಪಡಿಸಿದ್ದಾರೆ.
We're Sorry: ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...; ವಿಡಿಯೋ ವೈರಲ್!"ಸರ್, ನಾನು ಒಂದು ಮಾಹಿತಿಯನ್ನು ಹಂಚಿಕೊಳ್ಳಲು ಬಯಸುತ್ತೇನೆ... ಇದು ದುರದೃಷ್ಟಕರ ಸುದ್ದಿ... ಇದಕ್ಕಾಗಿ ನಾವು ವಿಷಾದಿಸುತ್ತೇವೆ. ನಿಮ್ಮ ಅಜ್ಜಿ ನಿಧನರಾಗಿದ್ದಾರೆ," ಎಂದು ಅಧಿಕಾರಿ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ನಮಗೆ ಪಾಠ ಕಲಿಸಬೇಡಿ... ತಮಿಳು ಸಂಸ್ಕೃತಿಯ ಬಗ್ಗೆ ರಾಹುಲ್ ಗಾಂಧಿ ವಿರುದ್ಧ DMK ನೇರ ವಾಗ್ದಾಳಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಚೆನ್ನೈ ಭೇಟಿ ಮತ್ತು ತಮಿಳುನಾಡಿನ ಭಾಷೆ, ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಹೇಳಿಕೆಗಳಿಗೆ ಡಿಎಂಕೆ ತೀಕ್ಷ್ಣವಾಗಿ ತಿರುಗೇಟು ನೀಡಿದೆ.
ಉತ್ತರ ಪ್ರದೇಶ: ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ; ಮಮತಾ ಚೌಧರಿ-ಮಾಜಿ ರಾಜ್ಯಾಧ್ಯಕ್ಷ ಅಜಯ್ ರೈ ಬೆಂಬಲಿಗರಿಂದ ಶೂ ಎಸೆತ; Videoಲಕ್ನೋದ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮಾಜಿ ರಾಜ್ಯಾಧ್ಯಕ್ಷ ಅಜಯ್ ರೈ ಮತ್ತು ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಮತ್ತು ಕೌನ್ಸಿಲರ್ ಮಮತಾ ಚೌಧರಿ ಅವರ ಬೆಂಬಲಿಗರ ನಡುವೆ ಗಲಾಟೆ ನಡೆಯಿತು. ಎರಡೂ ಬಣಗಳ ನಡುವಿನ ವಾಗ್ವಾದ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!