'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆಈ ನಡುವೆ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಸಿಜೆಪಿ ನಾಯಕರು ಘೋಷಿಸಿದ್ದಾರೆ.
"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ Gen-Z ಉದ್ದೇಶಿಸಿ ಪ್ರಧಾನಿ ಮೋದಿ ಮಾತುಇದೇ ವೇಳೆ "ನಾನು ಕಾಶಿಯ ಪ್ರತಿನಿಧಿ," ಎಂದು ಪ್ರಧಾನಿ ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯನ್ನು ಉಲ್ಲೇಖಿಸಿ ಹೇಳಿದರು.
ದೆಹಲಿ-ಚೆನ್ನೈ ಇಂಡಿಗೋ ವಿಮಾನದಲ್ಲಿ ಬೆಂಕಿ; ಹೈದರಾಬಾದ್ ನಲ್ಲಿ ತುರ್ತು ಲ್ಯಾಂಡಿಂಗ್ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ, ಪವರ್ಬ್ಯಾಂಕ್ ಒಂದರಲ್ಲಿ ಉಂಟಾದ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡ ನಂತರ ಅದನ್ನು ಹೈದರಾಬಾದ್ಗೆ ತಿರುಗಿಸಲಾಯಿತು.
ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್ಮೋದಿ ಸರ್ಕಾರ "ತುರ್ತು ಪರಿಸ್ಥಿತಿಯಂತಹ ಸನ್ನಿವೇಶ"ವನ್ನು ಸೃಷ್ಟಿಸಿದೆ ಮತ್ತು ರಾಜ್ಯವನ್ನು ತನ್ನದೇ ಆದ ನಾಗರಿಕರ ವಿರುದ್ಧ ನಿಲ್ಲುವಂತೆ ಮಾಡಿದೆ ಎಂದು CJPಯ ಸೌರವ್ ದಾಸ್ ಆರೋಪಿಸಿದರು.
ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ; ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ತಡೆ; ಕೇಂದ್ರಕ್ಕೆ ಸೂಚನೆಚುನಾವಣಾ ಆಯೋಗದ ಕಾರ್ಯನಿರ್ವಹಣೆಯಲ್ಲಿನ ಅಕ್ರಮಗಳ ಕುರಿತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತು ಕೆಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಗಳಿಗೆ ಕರೆ ನೀಡಿವೆ.
ಭೀಕರ ಹಿಟ್ ಅಂಡ್ ರನ್; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Videoಸಿಸಿಟಿವಿ ದೃಶ್ಯಗಳ ಪ್ರಕಾರ, ರಸ್ತೆ ಬದಿ ಅಂಗಡಿ ಬಳಿ ನಿಲ್ಲಿಸಿದ್ದ ಬೈಕ್ನಲ್ಲಿ ವ್ಯಕ್ತಿಯೊಬ್ಬರು ಕುಳಿತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಬೈಕ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಸಿಜೆಪಿ ಪ್ರತಿಭಟನೆ: ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿದ್ದ ನಾಲ್ವರ ಬಂಧನ; ದೆಹಲಿ ಪೊಲೀಸರಿಂದ 20 ಎಫ್ಐಆರ್!ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಕರ್ತವ್ಯನಿರತ ಸರ್ಕಾರಿ ನೌಕರರ ಕಾರ್ಯಕ್ಕೆ ಅಡ್ಡಿಪಡಿಸುವುದು ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದ ಆರೋಪಗಳು ಈ ಎಫ್ಐಆರ್ಗಳಲ್ಲಿ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ: ದೆಹಲಿ ಪ್ರತಿಭಟನೆ ಬಗ್ಗೆ ಮಾತನಾಡಿದ ವಿಶ್ವಸಂಸ್ಥೆಗೆ ಭಾರತ ತಿರುಗೇಟು!ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಕಾಕ್ರಾಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆ ಹಾಗೂ ಪ್ರತಿಭಟನಾಕಾರರ ಸಾಮೂಹಿಕ ಬಂಧನವನ್ನು ಪ್ರಶ್ನಿಸಿದ್ದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿಗೆ ಭಾರತ ಸರ್ಕಾರವು ಅತ್ಯಂತ ತೀಕ್ಷ್ಣವಾದ ತಿರುಗೇಟು ನೀಡಿದೆ. ಆ ಕುರಿತ ವರದಿ ಇಲ್ಲಿದೆ:
'ಅಜ್ಜಿ ಮೃತಪಟ್ಟಿದ್ದರಿಂದ ನಾನು ನನ್ನ ಊರಿಗೆ ಮರಳುತ್ತಿದ್ದೇನೆ, ಯಾವುದೇ ಕಾರಣಕ್ಕೂ CJP ಹಿಂದೆ ಸರಿಯಲ್ಲ': ಅಭಿಜಿತ್ ದೀಪ್ಕೆಭಾನುವಾರ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ನಂತರ ಅಬಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ಬಿಡುಗಡೆ ಮಾಡಲಾಯಿತು.
'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Videoಕಾರ್ಯಕ್ರಮವೊಂದರ ಸಂದರ್ಭದಲ್ಲಿ ಜಯಾ ಬಚ್ಚನ್ ಮತ್ತು ಪಾಪರಾಜಿ ನಡುವೆ ನಡೆದಿದೆ ಎನ್ನಲಾದ ಮಾತಿನ ಚಕಮಕಿಯ ವಿಡಿಯೋ ವೈರಲ್ ಆಗಿದ್ದು, ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ'; ಒತ್ತಡಕ್ಕೆ ಭಾರತ ಮಣಿಯಲ್ಲ: ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆಭಾರತದ ಉಪಗ್ರಹ ಸಂವಹನ ಮಾರುಕಟ್ಟೆಗೆ ಸ್ಟಾರ್ಲಿಂಕ್ (Starlink) ಪ್ರವೇಶಿಸುವ ಪ್ರಸ್ತಾವನೆ ಮತ್ತು ಅದರ ವಾಣಿಜ್ಯಿಕ ಬಿಡುಗಡೆಗೆ ಸಂಬಂಧಿಸಿದ ನಿಯಂತ್ರಕ ಪ್ರಕ್ರಿಯೆಯ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೇ ದುಬೆ ಅವರ ಈ ಹೇಳಿಕೆಗಳು ಬಂದಿವೆ.
ಕೈಮುಗಿದು ಬೇಡಿದರೂ ಬಿಡುಗಡೆ ಮಾಡಲಿಲ್ಲ, ಅಜ್ಜಿಯ ಅಂತ್ಯಕ್ರಿಯೆ ದೀಪ್ಕೆ ಗೈರು: ದೆಹಲಿ ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ..!ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದೀಪ್ಕೆ ಅವರ ತಂದೆಯ ಕಡೆಯ ಅಜ್ಜಿ ಸಾವಿತ್ರಿಬಾಯಿ ಶಂಕರರಾವ್ ದೀಪ್ಕೆ (85) ಶನಿವಾರ ಮೃತಪಟ್ಟಿದ್ದರು. ಭಾನುವಾರ ಬೆಳಿಗ್ಗೆ ಅವರ ಅಂತ್ಯಕ್ರಿಯೆ ನೆರವೇರಿತು.
'ನನ್ನನ್ನು ವಶಕ್ಕೆ ಪಡೆದಿರಲಿಲ್ಲ, ಗೂಂಡಾಗಳು ಮನೆಗೆ ನುಗ್ಗಿ ಅಪಹರಿಸಿದ್ದರು': ಬಿಡುಗಡೆಯಾದ ಬಳಿಕ ಯೂಟ್ಯೂಬರ್ ಧ್ರುವ್ ರಾಠಿ ಹೇಳಿಕೆ'ಅವರು ನನ್ನನ್ನು ಬಲವಂತವಾಗಿ ಎಳೆದುಕೊಂಡು ಹೋದರು. ಒಬ್ಬ ಅಪರಾಧಿಯನ್ನು ಹೇಗೆ ಕರೆದೊಯ್ಯುತ್ತಾರೋ ಹಾಗೆ ನನ್ನನ್ನು ನಡೆಸಿಕೊಂಡರು. ಮಲಗುವ ಕೋಣೆಯಿಂದಲೇ ನನ್ನನ್ನು ಎಳೆದುಕೊಂಡು ಬಂದರು' ಎಂದು ಹೇಳಿದರು.
ಈ ಹೋರಾಟ ನಿಮ್ಮೊಬ್ಬರದ್ದಲ್ಲ: CJP ಪ್ರತಿಭಟನೆಗೆ ಬಾಂಗ್ಲಾ ನಾಯಕ ನಹಿದ್ ಇಸ್ಲಾಂ ಬೆಂಬಲನವದೆಹಲಿಯಲ್ಲಿ ಕಾಕ್ರಾಚ್ ಜನತಾ ಪಾರ್ಟಿ ನಾಯಕತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಾಂಗ್ಲಾದೇಶದ ನ್ಯಾಷನಲ್ ಸಿಟಿಜನ್ ಪಾರ್ಟಿ ಅಧಿಕೃತವಾಗಿ ಬೆಂಬಲ ಸೂಚಿಸಿದೆ. ಆ ಕುರಿತ ವರದಿ ಇಲ್ಲಿದೆ:
'ಒಂದು ವೇಳೆ ನಾನು ನಿಮ್ಮ ಬ್ಯಾಟ್ ಕದ್ದು ಹೆಚ್ಚು ರನ್ ಗಳಿಸಿದರೆ...': ಮಹಾರಾಷ್ಟ್ರ DCM ಏಕನಾಥ್ ಶಿಂಧೆ ವಿರುದ್ಧ ಆದಿತ್ಯ ಠಾಕ್ರೆ ವ್ಯಂಗ್ಯಪಕ್ಷದ ಹೆಸರು ಹಾಗೂ 'ಬಿಲ್ಲು-ಬಾಣ'ದ ಚಿಹ್ನೆಯನ್ನು ಶಿಂಧೆ ಬಣಕ್ಕೆ ನೀಡುವ ಕುರಿತು ಚುನಾವಣಾ ಆಯೋಗವು 2023ರ ಫೆಬ್ರುವರಿಯಲ್ಲಿ ಕೈಗೊಂಡಿದ್ದ ನಿರ್ಧಾರದ ವಿರುದ್ಧ ಉದ್ಧವ್ ಠಾಕ್ರೆ ಬಣವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!