ಸ್ಟಾರ್ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟುಈ ಮಧ್ಯೆ ಸರ್ಕಾರ ಮಸ್ಕ್ ಅವರ ಆರೋಪಗಳನ್ನು ತಿರಸ್ಕರಿಸಿದೆ. ಅನುಮೋದನೆ ಪ್ರಕ್ರಿಯೆಯು ನ್ಯಾಯಯುತ ಮತ್ತು ತಾರತಮ್ಯರಹಿತವಾಗಿದೆ ಎಂದು ಹೇಳಿದೆ.
ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್ ಅಳವಡಿಕೆ!ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿಲ್ಲ. ಆದರೂ ಸಿಜೆಪಿ ಪ್ರತಿಭಟನೆ ನಡೆಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯನ್ನು ಭದ್ರ ಕೋಟೆಯನ್ನಾಗಿ ಪರಿವರ್ತಿಸಿದ್ದಾರೆ.
'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ'; ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ: ನಿತಿನ್ ನಬಿನ್ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಮತ್ತು 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ವಿರೋಧಿಸಿ CJP ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ಹೊರಬಿದ್ದಿವೆ.
ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿಇಂದು ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲು ಯತ್ನಿಸಿದ ಸಿಜೆಪಿ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Videoಅಭಿಜೀತ್ ದೀಪ್ಕೆ ಮತ್ತು ಸಿಜೆಪಿ ತಂಡವು ಪ್ರತಿಭಟನೆಗಾಗಿ ಜಂತರ್ ಮಂತರ್ನತ್ತ ತೆರಳುತ್ತಿದ್ದಂತೆ, ದೆಹಲಿಯಾದ್ಯಂತ ಅಧಿಕಾರಿಗಳು ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ. ಡ್ರೋನ್ಗಳನ್ನು ನಿಯೋಜಿಸಲಾಗಿದ್ದು, ಬ್ಯಾರಿಕೇಡ್ಗಳು ಮತ್ತು ಮೊನಚಾದ ತಡೆಪಟ್ಟಿಗಳನ್ನು ಅಳವಡಿಸಲಾಗಿದೆ.
‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?ಕಾನೂನುಬದ್ಧ ನಿರ್ದೇಶನಗಳನ್ನು ಪಾಲಿಸದಿರುವ ಸಿಜೆಪಿ ಹಾಗೂ ಅದಕ್ಕೆ ಬೆಂಬಲ ನೀಡುವ ಪಕ್ಷಗಳು, ಸಂಘಟನೆಗಳು ಮತ್ತು ವ್ಯಕ್ತಿಗಳ ಹಿಂದಿನ ನಡವಳಿಕೆಯ ದಾಖಲೆಗಳನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Videoಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ಬಳಿಕ, ಸ್ಥಳ ಯಾವುದೇ ಆಗಿದ್ದರೂ ಪ್ರತಿಭಟನೆ ನಡೆಸಲು ಯತ್ನಿಸುವವರನ್ನು ವಶಕ್ಕೆ ಪಡೆಯುವಂತೆ ದೆಹಲಿ ಪೊಲೀಸರು ತಮ್ಮ ತಂಡಗಳಿಗೆ ಸೂಚಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್ಬಿಹಾರ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಿಂದ ದೆಹಲಿಗೆ ಹೋಗುವ ಹಲವಾರು ರೈಲುಗಳನ್ನು ರೈಲ್ವೆ ರದ್ದುಗೊಳಿಸಿದೆ. ಈ ನಿರ್ಧಾರವನ್ನು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಪ್ರಶ್ನಿಸಿದ್ದಾರೆ.
'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿಮತಗಳ್ಳತನ ನಡೆದಿರುವುದನ್ನು ರಾಷ್ಟ್ರಪತಿ ನಿರಾಕರಿಸಲಿಲ್ಲ. ರಾಷ್ಟ್ರಪತಿಗಳು ಮತ ಕಳ್ಳತನದ ಆರೋಪಗಳನ್ನು ತಿರಸ್ಕರಿಸುತ್ತಾರೆ. ಅಲ್ಲದೆ ಭಾರತದಲ್ಲಿ ಚುನಾವಣಾ ವ್ಯವಸ್ಥೆ ಮುಕ್ತ ಮತ್ತು ನ್ಯಾಯಯುತವಾಗಿದೆ ಅಂತ ಹೇಳುತ್ತಾರೆ ಎಂದು ಭಾವಿಸಿದ್ದೆ. ಆದರೆ ಅದು ಆಗಲಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.
ರಾಜ್ಯಸಭೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ: BJP-8, SP-2 ಅಭ್ಯರ್ಥಿಗಳ ಅವಿರೋಧ ಆಯ್ಕೆ!ರಾಜ್ಯಸಭಾ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಉತ್ತರಪ್ರದೇಶದ ಎಲ್ಲಾ 10 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರಲ್ಲಿ ಬಿಜೆಪಿಯ ಎಂಟು ಮತ್ತು ಸಮಾಜವಾದಿ ಪಕ್ಷದ ಇಬ್ಬರು ಸೇರಿದ್ದಾರೆ. ಈ ವರ್ಷದ ರಾಜ್ಯಸಭಾ ಚುನಾವಣೆ ನೀರಸವಾಗಿತ್ತು.
24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್ಕಾಕ್ರಾಚ್ ಜನತಾ ಪಾರ್ಟಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್ಯಾಲಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 24 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಹಾಗೂ ಇಡೀ ನವದೆಹಲಿ ಜಿಲ್ಲೆಯನ್ನು 20 ವಲಯಗಳಾಗಿ ವಿಂಗಡಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿನಿರಂತರವಾಗಿ ಆಶೀರ್ವಾದ ನೀಡುತ್ತಿರುವ ಜನರಿಗೆ ಧನ್ಯವಾದಗಳು. ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರ ಹಾಗೂ ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳು..
ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!ಐದು ವಿಧಾನಸಭಾ ಸ್ಥಾನಗಳು ಮತ್ತು ಅಸ್ಸಾಂನ ನಾಗಾಂವ್ ಲೋಕಸಭಾ ಸ್ಥಾನಕ್ಕೆ ನಡೆದ ಉಪಚುನಾವಣೆಯ ಫಲಿತಾಂಶಗಳು ಪ್ರಕಟವಾಗಿವೆ. ಅಸ್ಸಾಂನ ನಾಗಾಂವ್ ಲೋಕಸಭಾ ಸ್ಥಾನವನ್ನು ಬಿಜೆಪಿ ಗೆದ್ದಿದೆ.
'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video2023ರಲ್ಲಿ ವಿರಾಟ್ ಕೊಹ್ಲಿ ಮೊದಲ ಬಾರಿಗೆ ಪ್ರೇಮಾನಂದ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರಿಗೆ 5 ಕೋಟಿ ರೂ ನೀಡಲಾಗಿತ್ತು ಎಂದು ನಾಲ್ಕು ದಿನಗಳ ಹಿಂದೆ ದಿನೇಶ್ ಶರ್ಮಾ ಆರೋಪಿಸಿದ್ದರು.
11 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ: Congress ಸಂಸದ, ಪ್ರಾಧ್ಯಾಪಕನ ವಜಾಗೊಳಿಸಿದ JNUಲೈಂಗಿಕ ಕಿರುಕುಳ ಆರೋಪದ ತನಿಖೆಯ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (JNU) ಪ್ರಾಧ್ಯಾಪಕ ಮತ್ತು ಕಾಂಗ್ರೆಸ್ ಸಂಸದ ಅಂಗೋಂಚ ಬಿಮೋಲ್ ಅಕೋಯಿಜಾಮ್ ಅವರನ್ನು ವಜಾಗೊಳಿಸಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!