ದೇಶ

ಕೇತನ್ ಕೊಲೆ ಪ್ರಕರಣ: ಬೆಂಗಳೂರಿನಲ್ಲಿ ಕೈ-ಕಾಲು ಮುರಿಯಲು ಪ್ಲಾನ್; ಸ್ನೇಹಿತನ ವಿರೋಧದಿಂದ ಸಂಚು ವಿಫಲ; ಬೆನ್ನಿನ ಮೇಲೆ ಸಿಯಾ ಗೋಯಲ್ ಟ್ಯಾಟೂ!

ಕೇತನ್ ಅವರನ್ನು ಬೆಂಗಳೂರಿಗೆ ಕರೆದೊಯ್ದು ಕೈಕಾಲು ಮುರಿಯುವ ಯೋಜನೆ ಇತ್ತು ಎಂಬುದನ್ನು ಬಹಿರಂಗಪಡಿಸಿದೆ. ಕೊಲೆಯ ಕುರಿತಾದ ಪೊಲೀಸ್ ತನಿಖೆಯಲ್ಲಿ, ಮೂವರು ಆರೋಪಿಗಳ ಪೈಕಿ ಒಬ್ಬನಾದ ರಿತೇಶ್ ಹಂಗೆ ಎಂಬಾತ ಬೆಂಗಳೂರಿನಲ್ಲಿದ್ದ ತನ್ನ ಸ್ನೇಹಿತನೊಬ್ಬನೊಂದಿಗೆ ಈ ಕುರಿತು ಚರ್ಚಿಸಿದ್ದ ಎಂಬುದು ತಿಳಿದುಬಂದಿದೆ.

ಕೇತನ್ ಕೊಲೆ ಪ್ರಕರಣ: ಬೆಂಗಳೂರಿನಲ್ಲಿ ಕೈ-ಕಾಲು ಮುರಿಯಲು ಪ್ಲಾನ್; ಸ್ನೇಹಿತನ ವಿರೋಧದಿಂದ ಸಂಚು ವಿಫಲ; ಬೆನ್ನಿನ ಮೇಲೆ ಸಿಯಾ ಗೋಯಲ್ ಟ್ಯಾಟೂ!
ಮಳೆ, ಪ್ರವಾಹದಿಂದ 6 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ ಘೋಷಣೆ; ಅಕ್ಟೋಬರ್ 3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ..!

ಮಳೆ, ಪ್ರವಾಹದಿಂದ 6 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ ಘೋಷಣೆ; ಅಕ್ಟೋಬರ್ 3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ..!

ಎಲ್ ನಿನೊ ಹವಾಮಾನ ವೈಪರೀತ್ಯದಿಂದ ಸಾಮಾನ್ಯ ಮುಂಗಾರು ದುರ್ಬಲಗೊಂಡಿದ್ದು, ಇದರಿಂದ ಬರ ಪರಿಸ್ಥಿತಿ ಉಂಟಾಗಿದೆ. ಮಧ್ಯ ಮತ್ತು ಪೂರ್ವ ಪೆಸಿಫಿಕ್ ಸಾಗರದ ನೀರಿನ ಅಸಾಮಾನ್ಯ ತಾಪಮಾನ ಏರಿಕೆಯಿಂದ ಉಂಟಾಗುವ ನೈಸರ್ಗಿಕ ವಿದ್ಯಮಾನವೇ ಎಲ್ ನಿನೊ.