Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
"Every Cell Of My Body Dedicated To Nation," Says PM Modi After Elections Victory

2 ಸ್ಥಾನದಲ್ಲಿದ್ದ ಬಿಜೆಪಿ 2ನೇ ಬಾರಿಗೆ ಆಯ್ಕೆಯಾಗಿದೆ, ಅಂದಿನ ಸಂಸ್ಕಾರವೇ ಮುಂದೆಯೂ ಇರಲಿದೆ: ಪ್ರಧಾನಿ ಮೋದಿ

RSS describes BJP

ಬಿಜೆಪಿ ಗೆಲುವು ದೇಶ ರಕ್ಷಣೆ ಮಾಡುವ ಶಕ್ತಿಗಳ ಗೆಲುವು ಎಂದು ಬಣ್ಣಿಸಿದ ಆರ್ ಎಸ್ಎಸ್

TDP Supremo Chandrababu Naidu resigns as Andhra Pradesh CM

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ; ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆ, ಸಿಎಂ ನಾಯ್ಡು ರಾಜಿನಾಮೆ!

Sabarimala fails to help

ಬಿಜೆಪಿಗೆ ಆರ್ಶೀವಾದ ಮಾಡದ ಅಯ್ಯಪ್ಪಸ್ವಾಮಿ, ಕೇರಳದಲ್ಲಿ ಅರಳಲಿಲ್ಲ 'ಕಮಲ'

Kangana celebrates PM Modi

ಚಾಯ್, ಪಕೋಡಾ ಜತೆ ಮೋದಿ ವಿಜಯೋತ್ಸವ ಆಚರಿಸಿದ ಕಂಗನಾ

Congress leader Karti Chidambaram wins Sivaganga Lok Sabha seat

ತಮಿಳುನಾಡು: ಶಿವಗಂಗಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾರ್ತಿ ಚಿದಂಬರಂ ಗೆಲುವು

Calling Narendra Modi

ಪ್ರಧಾನಿ ಮೋದಿಯನ್ನು 'ಕಳ್ಳ' ಎಂದು ಕರೆದದ್ದು ತಪ್ಪು: ನಿತಿನ್ ಗಡ್ಕರಿ

India is Going to be a tougher neighbourhood for us; Former Pakistan former minister on Modi

ಭಾರತ ಇನ್ನು ನಮಗೆ ಮತ್ತಷ್ಟು ಕಠಿಣ ದೇಶ; ಮೋದಿ ಗೆಲುವಿನ ಕುರಿತು ಪಾಕ್ ಮಾಜಿ ಸಚಿವರ ಹೇಳಿಕೆ

Narendra Modi-Mamata Banerjee

ಮಮತಾ ಬ್ಯಾನರ್ಜಿಯ ಭದ್ರಕೋಟೆಯನ್ನೇ ಅಲುಗಾಡಿಸಿದ ಮೋದಿ ಸುನಾಮಿ! ದೀದಿ ಕೋಟೆ ಕೆಡವಿದ್ದೇಗೆ?

LK Advani

ಬಿಜೆಪಿಗೆ ಜಯಮಾಲೆ: ನರೇಂದ್ರ ಮೋದಿ, ಶಾಗೆ ಅಡ್ವಾಣಿ ಶುಭ ಹಾರೈಕೆ

ಸಂಗ್ರಹ ಚಿತ್ರ

ಎನ್‌ಡಿಎಗೆ ಭಾರೀ ಮುನ್ನಡೆ: ಮೋದಿ ಹವಾ; ಷೇರು ಮಾರುಕಟ್ಟೆಯಲ್ಲಿ ದಾಖಲೆ ಏರಿಕೆ!

Pakistan army sends a ‘message’ to Modi, test-fires Shaheen-II nuclear missile on day of his poll sweep

ಮೋದಿ ದಿಗ್ವಿಜಯದ ಬೆನ್ನಲ್ಲೇ ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ಮಾಡಿದ ಪಾಕ್, ಭಾರತ ಸರ್ಕಾರಕ್ಕೆ ಎಚ್ಚರಿಕೆ!

ಟ್ವಿಟರ್ ನಿಂದ ಚೌಕಿದಾರ್ ಪದ ತೆಗೆದ ಮೋದಿ, ಎಲ್ಲರೂ ಚೌಕಿದಾರ್ ಪದ ತೆಗೆಯುವಂತೆ ಮನವಿ

ಮುಖಪುಟ >> ರಾಷ್ಟ್ರೀಯ

ಮೋದಿ ಸರ್ವಾಧಿಕಾರಿಯೇ? ಅರುಣ್ ಜೇಟ್ಲಿ ವಿರುದ್ಧ ರಮ್ಯಾ ವಾಗ್ದಾಳಿ

Ramya

ರಮ್ಯಾ

ನವದೆಹಲಿ: ಮಮತಾ ಬ್ಯಾನರ್ಜಿ  ಪೋಟೋ ತಿರುಚಿದ ವಿವಾದಕ್ಕೆ ಸಂಬಂಧಿಸಿದಂತೆ  ಕೇಂದ್ರ  ಸಚಿವ ಅರುಣಾ ಜೇಟ್ಲಿ ವಿರುದ್ಧ ಕಾಂಗ್ರೆಸ್ ಮುಖಂಡೆ ರಮ್ಯಾ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಹೇಳುತ್ತಿರಾ? ಎಂದು ಕೇಳಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋವನ್ನು ಇದೇ ರೀತಿಯಲ್ಲಿ ತಿರುಚಿದ ಆರೋಪವನ್ನು ರಮ್ಯಾ ಎದುರಿಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಚಿತ್ರವನ್ನು ಫೋಟೋಶಾಪ್ ಮಾಡಿ ಜೈಲುಪಾಲಾಗಿದ್ದ ಬಿಜೆಪಿ ಕಾರ್ಯಕರ್ತೆ ಪ್ರಿಯಾಂಕಾ ಶರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ ನಂತರ ರಮ್ಯಾ ಈ ರೀತಿಯಲ್ಲಿ ವಾಗ್ದಾಳಿ ನಡೆಸದ್ದಾರೆ.

ಮಮತಾ ಬ್ಯಾನರ್ಜಿ ಅವರ ತಿರುಚಿದ ಪೋಟೋ ಕುರಿತಂತೆ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದ ಅರುಣ್ ಜೇಟ್ಲಿ, ಹಾಸ್ಯ, ಬುದ್ಧಿ, ಚುಚ್ಚುಮಾತು ಮುಕ್ತ ಸಮಾಜದಲ್ಲಿ ಉಳಿದುಕೊಂಡಿವೆ. ಅವುಗಳಿಗೆ  ನಿರಂಕುಶಾಧಿಕಾರ ಇರುವಲ್ಲಿ ಯಾವುದೇ ಸ್ಥಾನವಿಲ್ಲ. ಸರ್ವಾಧಿಕಾರಿಗಳಿಗೆ ನಗುವುದು ಇಷ್ಟವಿರುವುದಿಲ್ಲ,  ಬಂಗಾಳದಲ್ಲಿ ಈ ಪ್ರಕರಣವಾಗಿದೆ ಎಂದಿದ್ದರು.

ಇದರ ವಿರುದ್ಧ ವಾಗ್ದಾಳಿ ನಡೆಸಿರುವ ರಮ್ಯಾ, ಜೇಟ್ಲಿ ನಿಮ್ಮ ಮಾತನ್ನು ಒಪ್ಪಿಕೊಳ್ಳುತ್ತೇನೆ. ಆದರೆ, ಇದೇ ರೀತಿಯಲ್ಲಿ  ಮೋದಿ ಪೋಟೋ ತಿರುಚಿದ ಆರೋಪ ಎದುರಿಸುತ್ತಿರುವ ನಾನು ಹೇಗೆ ಹೊರಬರಬೇಕು? ಮೋದಿ ಸರ್ವಾಧಿಕಾರಿ ಅಂತಾ ನೀವು ಹೇಳುತ್ತೀರಾ ಎಂದು ಪ್ರಶ್ನಿಸಿದ್ದಾರೆ.

Posted by: ABN | Source: PTI

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : New delhi, Congress, Ramya, Arun jaitly, Twitter ನವ ದೆಹಲಿ, ಕಾಂಗ್ರೆಸ್, ರಮ್ಯಾ, ಅರುಣ್ ಜೇಟ್ಲಿ, ಟ್ವೀಟರ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS