ಕೋಟಾ: ಹಾಸ್ಟೆಲ್ನ 4ನೇ ಮಹಡಿಯಿಂದ ಬಿದ್ದು NEET ಆಕಾಂಕ್ಷಿ ಸಾವು!ಘಟನೆ ನಡೆದ ಸಮಯದಲ್ಲಿ ಮೀನಾ ಎಲ್ಲಿ ವಾಸವಾಗಿದ್ದರು ಮತ್ತು ಅವರು ನೀಟ್ ಪರೀಕ್ಷೆಗಾಗಿ ಆನ್ಲೈನ್ ಅಥವಾ ಆಫ್ಲೈನ್ ತರಬೇತಿ ಪಡೆಯುತ್ತಿದ್ದರೇ ಎಂಬುದು ಇನ್ನೂ ಖಚಿತಪಟ್ಟಿಲ್ಲ ಎಂದು ಪೊಲೀಸ್ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.
ವಡೋದರಾದ IAF ಕೇಂದ್ರದ ಮೇಲೆ ದಾಳಿಗೆ ಸಂಚು: ಜೈಶ್ ಭಯೋತ್ಪಾದಕನ ಬಂಧನ, AK-47 ವಶಕ್ಕೆ ಪಡೆದ ATSಗುಜರಾತ್ನ ವಡೋದರಾದಲ್ಲಿ ಭಯೋತ್ಪಾದಕ ಸಂಚು ಬಯಲಾಗಿದೆ. ಜೈಶ್ ಎ ಮೊಹಮ್ಮದ್ (JeM) ಜೊತೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ.
ತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!ತ್ರಿಪುರಾದ 21 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ ನಡೆಯಿತು. ಇದರಲ್ಲಿ ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್ (AMC) ಸೇರಿದೆ. 268 ಸ್ಥಾನಗಳಿಗೆ ಬಹು ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆಯುವ ನಿರೀಕ್ಷೆಯಿದೆ.
ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಇಂಡಿಯಾ ಬಣದ NCP-SP ಬೆಂಬಲ! ನಾಳೆಯ ಸಭೆಗೆ ಸಂಸದೆ ಸುಪ್ರಿಯಾ ಸುಳೆ ಗೈರುನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ಚಂದ್ರ ಪವಾರ್) ಸಂಸದೆ ಸುಪ್ರಿಯಾ ಸುಳೆ ಅವರು ನಾಳೆ ಬೆಳಿಗ್ಗೆ 11:30ಕ್ಕೆ ನಿಗದಿಯಾಗಿರುವ 'ಇಂಡಿಯಾ' (INDIA) ಒಕ್ಕೂಟದ ಸಭೆಯಲ್ಲಿ ಭಾಗವಹಿಸುತ್ತಿಲ್ಲ.
ಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್ರಾಜ್ಯಸಭಾ ಸಂಸದ ಮತ್ತು ಮಾಜಿ ಕಾನೂನು ಸಚಿವ ಕಪಿಲ್ ಸಿಬಲ್ ಕೇಂದ್ರ ಸರ್ಕಾರವು ಪರಿಚಯಿಸುತ್ತಿರುವ ಕ್ಷೇತ್ರ ಪುನರ್ ವಿಂಗಡನೆ ಮಸೂದೆಯ ಬಗ್ಗೆ ಎರಡು ಪ್ರಮುಖ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ.
ಮಹಿಳಾ ಜಿಲ್ಲಾಧಿಕಾರಿಗೆ ಅಶ್ಲೀಲ ಸಂದೇಶ; ಕಿರುಕುಳ: TVK ಶಾಸಕ Arul Vignesh ಬಂಧನಈ ಶಾಸಕರು ಮಹಿಳಾ ಐಎಎಸ್ (IAS) ಅಧಿಕಾರಿಗೆ ಅನುಚಿತ ಸಂದೇಶಗಳನ್ನು ಕಳುಹಿಸಿದ್ದಾರೆ ಮತ್ತು ಅವರೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದ ನಂತರ ಈ ವಿವಾದ ಭುಗಿಲೆದ್ದಿದೆ.
ಲೋಕಲ್ ರೈಲಿನಲ್ಲೇ ಮದು ಮಗಳಿಗೆ ಆರತಿ ಎತ್ತಿ 'ಮದುವೆ ಪೂರ್ವ' ಸಂಭ್ರಮಾಚರಣೆ: Video ವೈರಲ್, ನೆಟ್ಟಿಗರ ಆಕ್ರೋಶ!ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣದ ನಡುವೆಯೇ ಸಾಂಪ್ರದಾಯಿಕ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ. ಆದರೆ, ಸಾರ್ವಜನಿಕ ರೈಲಿನಲ್ಲಿ ಇಂತಹ ಖಾಸಗಿ ಕಾರ್ಯಕ್ರಮಗಳನ್ನು ನಡೆಸಬಹುದೇ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಿಷನ್ 360: ಕ್ಷೇತ್ರ ಮರುವಿಂಗಡಣೆ ಮಸೂದೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸಿಗುತ್ತಾ ಸಕ್ಸಸ್? ಅಗತ್ಯವಿರುವ ಬೆಂಬಲವೆಷ್ಟು?ಈ ಮಸೂದೆಯನ್ನು ಹಿಂದೆ ವಿರೋಧಿಸಿದ್ದ ಡಿಎಂಕೆ (DMK) ಮತ್ತು ಎನ್ಸಿಪಿ-ಎಸ್ಪಿ (NCP-SP) ಪಕ್ಷಗಳು, ಈಗ ತಮ್ಮ ನಿಲುವನ್ನು ಬದಲಾಯಿಸುವ ಸಾಧ್ಯತೆಯ ಮೇಲೆ ಕೇಂದ್ರ ಸರ್ಕಾರದ ಪ್ರಯತ್ನಗಳ ಯಶಸ್ಸು ಅವಲಂಬಿತವಾಗಿದೆ.
ಶೇ.5 ಕ್ಕಿಂತ ಕಡಿಮೆ ಜನಸಂಖ್ಯೆಯ ಗುಂಪಿಗೆ ಸುಪ್ರೀಂ ಕೋರ್ಟ್ ನಲ್ಲಿ ಹೆಚ್ಚಿನ ಪ್ರಾತಿನಿಧ್ಯ; OBC, SC, minority ಕಡೆಗಣನೆ: ರಾಷ್ಟ್ರಪತಿಗಳಿಗೆ ಮಾಜಿ CJI ಗವಾಯಿ ಪತ್ರನಿರ್ದಿಷ್ಟ ಸಮುದಾಯದ ಹೆಸರನ್ನು ಉಲ್ಲೇಖಿಸದೆಯೇ, ದೇಶದ ಜನಸಂಖ್ಯೆಯಲ್ಲಿ ಶೇ.5 ಕ್ಕಿಂತ ಕಡಿಮೆ ಪಾಲು ಹೊಂದಿರುವ ಒಂದು ಗುಂಪು, ಸುಪ್ರೀಂ ಕೋರ್ಟ್ನಲ್ಲಿ ಶೇಕಡಾ 40 ಕ್ಕಿಂತ ಹೆಚ್ಚು ಪ್ರಾತಿನಿಧ್ಯವನ್ನು ಪಡೆದುಕೊಂಡಿದೆ ಎಂದು ಅವರು ಗಮನಸೆಳೆದಿದ್ದಾರೆ.
ಬಂಗಾಳದ LoP ಸ್ಥಾನ ಕಳೆದುಕೊಂಡ ಟಿಎಂಸಿ ಬಂಡಾಯ ನಾಯಕ ರಿತಬ್ರತಾ ಬ್ಯಾನರ್ಜಿ; ಹೈಕೋರ್ಟ್ ಹೇಳಿದ್ದೇನು?ಅಲ್ಲದೆ, ಟಿಎಂಸಿಯ ಮುಖ್ಯ ಸಚೇತಕರನ್ನಾಗಿ (Chief Whip) ಅಖ್ರುಜ್ಜಮಾನ್ ಅವರನ್ನು ನೇಮಕ ಮಾಡಿದ್ದ ಆದೇಶವನ್ನೂ ನ್ಯಾಯಾಲಯ ರದ್ದುಪಡಿಸಿದೆ.
ದೀಪತೂಣ್ನಲ್ಲಿ ದೀಪ ಹಚ್ಚದ ವಿಜಯ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗರಂ; ನಾಳೆಯೇ ದೀಪ ಬೆಳಗಲು ಆದೇಶ; ಬೆಟ್ಟದ ಭದ್ರತೆ CRPF ಹೆಗಲಿಗೆ!ಮಧುರೈನ ತಿರುಪ್ಪರಂಕುಂದ್ರಂ ಬೆಟ್ಟದ 'ದೀಪತೂಣ್' ಮೇಲೆ ಕಾರ್ತಿಕ ದೀಪ ಹಚ್ಚುವ ಆದೇಶವನ್ನು ಪಾಲಿಸದ ತಮಿಳುನಾಡು ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:
Fake AI Videos, Deepfakes: ಪಾಕ್ ನಂಟಿನ ಸೋಶಿಯಲ್ ಮೀಡಿಯಾ ಖಾತೆಗಳು ಭಾರತದ ಭದ್ರತಾ ವ್ಯವಸ್ಥೆಯನ್ನು ಹೇಗೆ ಗುರಿಯಾಗಿಸಿವೆ ಗೊತ್ತಾ? ಆಘಾತಕಾರಿ ಸಂಗತಿ ಬಹಿರಂಗ!ಪಾಕಿಸ್ತಾನವು ಭಾರತದ ವಿರುದ್ಧ ಡಿಜಿಟಲ್ ತಪ್ಪು ಮಾಹಿತಿಯನ್ನು ಹರಡುತ್ತಿರುವುದು ಮಾತ್ರವಲ್ಲದೆ, ಈ ಜಾಲಕ್ಕೆ ಸಂಬಂಧಿಸಿದ ಹಲವಾರು ಸಾಮಾಜಿಕ ಜಾಲತಾಣ ಖಾತೆಗಳು ದೇಶಾದ್ಯಂತ ಗೊಂದಲ ಮತ್ತು ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ.
Delimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!ದಕ್ಷಿಣ ಭಾರತದ ರಾಜ್ಯಗಳ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟವು ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಪರಿಷ್ಕೃತ ಸಂವಿಧಾನ ತಿದ್ದುಪಡಿ ಮಸೂದೆಗೆ ಇಂದು ಅನುಮೋದನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಭಾರತದ 'ಭಾರ್ಗವಾಸ್ತ್ರ' ಸಿದ್ಧ: ಶತ್ರು ಡ್ರೋನ್ಗಳನ್ನು ಏಕಕಾಲದಲ್ಲೇ ಹೊಡೆದುರುಳಿಸುವ ಶಕ್ತಿ; ಪೋಖ್ರಾನ್ನಲ್ಲಿ ಪರೀಕ್ಷೆ ಯಶಸ್ವಿ!ಭಾರತದ ವಾಯು ರಕ್ಷಣಾ ಸಾಮರ್ಥ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಮೈಲಿಗಲ್ಲು ಸಾಧಿಸಲಾಗಿದೆ. ಭಾರತೀಯ ಕಂಪನಿ (SDAL) ತನ್ನ ಸ್ಥಳೀಯ ಕೌಂಟರ್-ಸ್ವಾರ್ಮ್ ಡ್ರೋನ್ ವ್ಯವಸ್ಥೆಯಾದ 'ಭಾರ್ಗವಾಸ್ತ್ರ'ದ ಆಂತರಿಕ ಅಭಿವೃದ್ಧಿ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಕ್ಷೇತ್ರ ಪುನರ್ವಿಂಗಡಣೆ ಬೇಡಿಕೆಯಲ್ಲಿ ರಾಜಿ ಇಲ್ಲ; ಲೋಕಸಭೆಯಲ್ಲಿ ತಮಿಳುನಾಡಿನ ಶೇ. 7.18ರಷ್ಟು ಸ್ಥಾನಗಳ ಪಾಲು ಉಳಿಯಬೇಕು: MK ಸ್ಟಾಲಿನ್ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಕ್ಷೇತ್ರ ಪುನರ್ವಿಂಗಡಣೆಯಿಂದ ಉಂಟಾಗಬಹುದಾದ ಅಪಾಯಗಳ ಕುರಿತು ದೇಶದಲ್ಲಿ ಮೊದಲಿಗೆ ಕಳವಳ ವ್ಯಕ್ತಪಡಿಸಿದ ರಾಜಕೀಯ ಪಕ್ಷ ಡಿಎಂಕೆ ಎಂದು ಹೇಳಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!