ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನಾಪಡೆ; Videoಹತರಾದ ಉಗ್ರರ ಗುರುತು ಮತ್ತು ಅವರು ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂಬ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!ಉತ್ತರ ಅರೇಬಿಯನ್ ಸಮುದ್ರದ ಅಂತರರಾಷ್ಟ್ರೀಯ ಜಲಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಯುದ್ಧನೌಕೆ ಮತ್ತು ಪಾಕಿಸ್ತಾನ ನೌಕಾಪಡೆಯ ಹಡಗು ಡಿಕ್ಕಿ ಹೊಡೆದಿದ್ದು ತೀವ್ರ ಆತಂಕ ಸೃಷ್ಟಿಸಿದೆ. ಡಿಕ್ಕಿ ಸಂಭವಿಸಿದ್ದರೂ ಭಾರತೀಯ ಯುದ್ಧನೌಕೆಗೆ ಯಾವುದೇ ದೊಡ್ಡ ಹಾನಿ ಸಂಭವಿಸಿಲ್ಲ.
₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4 ರಷ್ಟು MDR ಶುಲ್ಕ! ಸುಪ್ರೀಂ ಕೋರ್ಟ್ನಲ್ಲಿ PIL ಸಲ್ಲಿಕೆಸೂಕ್ತ ಶಾಸನಬದ್ಧ ರಕ್ಷಣೆಗಳು, ಪಾರದರ್ಶಕತೆ ಅಥವಾ ಜನರೊಂದಿಗೆ ಸಮಾಲೋಚನೆಯಿಲ್ಲದೆ ಈ ಶುಲ್ಕವನ್ನು ಜಾರಿಗೆ ತರಲಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.
ಪಾಕ್ ಐಎಸ್ಐ ಬೆಂಬಲಿತ ಶಹಜಾದ್ ಭಟ್ಟಿ ಗ್ಯಾಂಗ್ಗೆ ಕೇಂದ್ರದ ಶಾಕ್; ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಎಂದು ಮೋದಿ ಸರ್ಕಾರ ಘೋಷಣೆಕೇಂದ್ರ ಸರ್ಕಾರವು ಪಾಕಿಸ್ತಾನ ಮೂಲದ ಶಹಜಾದ್ ಭಟ್ಟಿ ನೆಟ್ವರ್ಕ್ ಅನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಧಿಕೃತವಾಗಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಆ ಕುರಿತ ವರದಿ ಇಲ್ಲಿದೆ:
'UPI ವಹಿವಾಟಿನ ಮೇಲೆ ಶುಲ್ಕ ವಿಧಿಸಲು 'ಬಾಹ್ಯ ಒತ್ತಡ' ಕಾರಣ': ಆರೋಪ ತಳ್ಳಿಹಾಕಿದ ಕೇಂದ್ರ!ಯುಪಿಐ ವಹಿವಾಟುಗಳ ಮೇಲೆ ವಿಧಿಸಲಾಗಿರುವ ಶುಲ್ಕವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸಮಾಧಾನಪಡಿಸುವ ಗುರಿಯನ್ನು ಹೊಂದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಭಾರತೀಯ ನೌಕಾಪಡೆಯ ನೌಕೆಗೆ ಪಾಕಿಸ್ತಾನದ ಹಡಗು ಢಿಕ್ಕಿ; ಇಸ್ಲಾಮಾಬಾದ್ನ ಉನ್ನತ ರಾಯಭಾರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್ಡಿಕ್ಕಿಗೆ ಕಾರಣವಾದ ಪಾಕಿಸ್ತಾನಿ ನೌಕಾಪಡೆಯ ಘಟಕಗಳ "ಅಂಗೀಕರಿಸಲಾಗದ ಮತ್ತು ವೃತ್ತಿಪರವಲ್ಲದ ನಡವಳಿಕೆ"ಯನ್ನು ಗಮನಕ್ಕೆ ತರಲು, ವಿದೇಶಾಂಗ ಸಚಿವಾಲಯ ಪಾಕಿಸ್ತಾನದ ಹೈಕಮಿಷನ್ನ 'ಚಾರ್ಜ್ ಡಿ ಅಫೇರ್ಸ್' (ತಾತ್ಕಾಲಿಕ ಮುಖ್ಯಸ್ಥ) ಅವರನ್ನು ಕರೆಸಿಕೊಂಡಿತು.
ತಂದೆಯ ಹೆಸರಿನಲ್ಲಿ ಅಯೋಧ್ಯೆಯಲ್ಲಿ ಧರ್ಮಶಾಲೆ ನಿರ್ಮಿಸಲು ಅಮಿತಾಬ್ ಬಚ್ಚನ್ ಸಜ್ಜು; ಅನುಮತಿ ಕೋರಿ ಅರ್ಜಿ ಸಲ್ಲಿಕೆ!ಈ ಪ್ರಸ್ತಾವನೆಯನ್ನು ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದ್ದು, ಯಾವುದಾದರೂ ಆಕ್ಷೇಪಣೆಗಳಿದ್ದರೆ ಆಹ್ವಾನಿಸಲಾಗಿದೆ ಎಂದು ಅವರು ಹೇಳಿದರು.
ಗಣಪತಿ ವಿಸರ್ಜನೆ: ಉಲ್ಟಾ ಆರತಿ ಮಾಡಿದ ಸಲ್ಮಾನ್ ಖಾನ್; ಸರಿಪಡಿಸಿದ ತಂಗಿ ಅರ್ಪಿತಾ: ವಿಡಿಯೋ ವೈರಲ್ಇಲಿಯಾ ವಂಟೂರ್ ಕೂಡ ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಸಲ್ಮಾನ್ ಖಾನ್ ನಂತರ ಆರತಿ ಮಾಡಿದರು. ಇಲಿಯಾ ಹಳದಿ ಬಣ್ಣದ ಅನಾರ್ಕಲಿ ಸೂಟ್ ಧರಿಸಿದ್ದರು.
ಭದ್ರತಾ ಕಾರಣಗಳಿಂದಾಗಿ ತಮಿಳುನಾಡು ಸಿಎಂ ವಿಜಯ್ ಲಂಡನ್ ಕಾರ್ಯಕ್ರಮ ರದ್ದು; ಅಭಿಮಾನಿಗಳಿಗೆ ತೀವ್ರ ನಿರಾಸೆ!ತಮಿಳುನಾಡಿಗೆ ಹೂಡಿಕೆಗಳನ್ನು ಆಕರ್ಷಿಸಲು ವಿಜಯ್ ಅವರು ರಾಜ್ಯದ ನಿಯೋಗವೊಂದನ್ನು ಮುನ್ನಡೆಸಿಕೊಂಡು ಯುಕೆಗೆ (ಯುನೈಟೆಡ್ ಕಿಂಗ್ಡಮ್ಗೆ) ತೆರಳಿದ್ದಾರೆ.
ಶಾಲಾ ಸಹಪಾಠಿ ನೆರವಿಗೆ ಧಾವಿಸಿದ ಪ್ರಧಾನಿ ಮೋದಿ; ಬಿಜೆಪಿ ಶಾಸಕನ ಸಂಸ್ಥೆ ಶಾಮೀಲಾಗಿದ್ದ ಕೋಟ್ಯಂತರ ರೂ ಮೌಲ್ಯದ ಭೂಮಿ ವಿವಾದಕ್ಕೆ ಪರಿಹಾರ!ಪಾಲ್ಘರ್ ಜಿಲ್ಲೆಯಲ್ಲಿರುವ ಭೂಮಿಯೊಂದಕ್ಕೆ ಸಂಬಂಧಿಸಿದ ವಿವಾದದ ಕುರಿತು ಸಿಬಿಐ (CBI) ತನಿಖೆ ನಡೆಸುವಂತೆ ಕೋರಿ ಅವರು ಸೆಪ್ಟೆಂಬರ್ 8 ರಂದು ಮೋದಿಯವರನ್ನು ಭೇಟಿಯಾಗಿದ್ದರು.
ಪಾಕಿಸ್ತಾನದಲ್ಲಿ ತಯಾರಾದ ಸೌಂದರ್ಯವರ್ಧಕ ಕ್ರೀಮ್ಗಳಿಂದ ಅಪಾಯ: ದೇಶಾದ್ಯಂತ ಅಲರ್ಟ್ ಘೋಷಿಸಿದ ಭಾರತ!ಮೇಡ್ ಇನ್ ಪಾಕಿಸ್ತಾನ್' ಉತ್ಪನ್ನಗಳ ವಿರುದ್ಧ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಎಚ್ಚರಿಕೆಯನ್ನು ನೀಡಿದೆ.
ಜಾಗತಿಕ ಬೆಳವಣಿಗೆಯ ಮುಂದಿನ ಅಲೆಗೆ ಶಕ್ತಿ ತುಂಬುವ ಸಾಮರ್ಥ್ಯ ಭಾರತಕ್ಕಿದೆ: ಐಎಂಎಫ್ನವದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿ ನಡೆದ 11 ಒಳಗೊಂಡಂತೆ ಐದು ದಿನಗಳ ಭಾರತ ಪ್ರವಾಸವನ್ನು ಪೂರ್ಣಗೊಳಿಸಿದ ನಂತರ ಐಎಂಎಫ್ ಉಪ ವ್ಯವಸ್ಥಾಪಕ ನಿರ್ದೇಶಕ ನಿಗೆಲ್ ಕ್ಲಾರ್ಕ್ ಈ ಮೌಲ್ಯಮಾಪನ ಮಾಡಿದರು.
ಅಸ್ಸಾಂ: ನಗಾಂವ್ ಉಪಚುನಾವಣೆ ಕಣಕ್ಕೆ AIUDF ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್; ಬಿಜೆಪಿಗೆ ಲಾಭ?AIUDF ಸೋಮವಾರ ಅಜ್ಮಲ್ ಅವರ ಉಮೇದುವಾರಿಕೆಯನ್ನು ಘೋಷಿಸಿತು. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಮಂಗಳವಾರ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಮೋದಿಗೆ 'ಭಾರತ ರತ್ನ'? Modi ಹೆಸರಲ್ಲಿ ಒಂದು ತಿಂಗಳು ಸೇವಾ ಸಂಕಲ್ಪ ಅಭಿಯಾನ: ಕೇಂದ್ರ ಸಚಿವ ಜೆ.ಪಿ ನಡ್ಡಾಪ್ರಧಾನಿ ನರೇಂದ್ರ ಮೋದಿಗೆ 'ಭಾರತ ರತ್ನ' ಪ್ರಶಸ್ತಿಯನ್ನು ನೀಡುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ಡ್ರಾಮಾ ಬಿಡಿ, ಎರಡು ವಾರದಲ್ಲಿ 2 ಕೋಟಿ ರೂ ಠೇವಣಿ ಇಡಿ: ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಇಂದು ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಸುಪ್ರೀಂ ಪೀಠ, ರಾಜ್ಪಾಲ್ ಯಾದವ್ ಅವರಿಗೆ ಎರಡು ವಾರಗಳಲ್ಲಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಕನಿಷ್ಠ 2 ಕೋಟಿ ರೂಪಾಯಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ