ಸಂಸತ್ತಿನಲ್ಲಿ ದಾಖಲೆಯ ಕಾರ್ಯಕ್ಷಮತೆ: 4ನೇ ಬಾರಿಗೆ 'ಸಂಸದ್ ರತ್ನ' ಪ್ರಶಸ್ತಿ ಮುಡಿಗೇರಿಸಿಕೊಂಡ JPC ಮುಖ್ಯಸ್ಥ ಪಿ.ಪಿ ಚೌಧರಿ!18ನೇ ಲೋಕಸಭೆಯಲ್ಲಿ ಚೌಧರಿ ಶೇ.99ರಷ್ಟು ಹಾಜರಾತಿ ದಾಖಲಿಸಿದ್ದಾರೆ. ಇದು ರಾಷ್ಟ್ರೀಯ ಸರಾಸರಿ ಶೇ.85ಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ.
ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!ಕಾನೂನಿನಲ್ಲಿ ವೈವಾಹಿಕ ಅತ್ಯಾಚಾರಕ್ಕೆ ವಿನಾಯಿತಿ ಇರುವಾಗ ಪತ್ನಿಯ ಮೇಲಿನ ಅತ್ಯಾಚಾರ ಆರೋಪದಲ್ಲಿ ಪತಿ ವಿರುದ್ಧ ಹೇಗೆ ವಿಚಾರಣೆ ನಡೆಸಬಹುದೇ? ಇದನ್ನು ಹೇಗೆ ಸಮನ್ವಯಗೊಳಿಸುತ್ತೀರಿ?
ಮೃತದೇಹಗಳ ಮೇಲೆ ರಾಜಕೀಯ ಮಾಡಬೇಡಿ: ರಾಹುಲ್ ಗಾಂಧಿ ವಿರುದ್ಧ ಭಗವಂತ್ ಮಾನ್ ಕಿಡಿಪಂಜಾಬ್ನ ಸಂಗ್ರೂರ್ನಲ್ಲಿ ಗುಲ್ಜರ್ ಸಿಂಗ್ ಆತ್ಮಹತ್ಯೆ ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಎಎಪಿ ಸರ್ಕಾರ ನಿರ್ವಹಿಸಿದ ರೀತಿ ಬಗ್ಗೆ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ರಾಜೀನಾಮೆಗೆ ಒತ್ತಾಯಿಸಿದರು.
ದುರ್ಗಾಪೂಜೆ ವೇಳೆ 'ಬಂಗಾಳಿಗಳು ಮೀನು, ಮಟನ್ ತಿನ್ನುತ್ತಾರೆ': ಬಾಗೇಶ್ವರ ಬಾಬಾಗೆ ಟಕ್ಕರ್ ಕೊಟ್ಟ ಬಿಜೆಪಿ ನಾಯಕರು!ಪಶ್ಚಿಮ ಬಂಗಾಳದ ಜನರು ಏನು ತಿನ್ನಬೇಕು ಅಥವಾ ಧರಿಸಬೇಕು ಎಂಬುದನ್ನು ಯಾವುದೇ ಧಾರ್ಮಿಕ ವ್ಯಕ್ತಿ ಅಥವಾ ರಾಜಕೀಯ ಪಕ್ಷ ನಿರ್ಧರಿಸಲು ಸಾಧ್ಯವಿಲ್ಲ. ಆಹಾರದ ಆಯ್ಕೆಯು ವೈಯಕ್ತಿಕ ಸ್ವಾತಂತ್ರ್ಯದ ವಿಷಯ. "ನಾವು ತಿನ್ನುವುದನ್ನೇ ತಿನ್ನುತ್ತೇವೆ ಎಂದು ಭಟ್ಟಾಚಾರ್ಯ ಹೇಳಿದ್ದರು.
ಮಾಯಾವತಿ 3ನೇ ಬಾರಿ ಯೂ-ಟರ್ನ್: ಸೋದರಳಿಯ ಆಕಾಶ್ ಆನಂದ್ ಗೆ ಮತ್ತೆ ಅವಕಾಶ; ಆದ್ರೆ ಮಾವನಿಗೆ ಷರತ್ತು ಅನ್ವಯ!ಈ ಕುರಿತು ಬುಧವಾರ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಮಾಯಾವತಿ ಅವರು, ಸಿದ್ಧಾರ್ಥ್ ಈ ಷರತ್ತನ್ನು ಒಪ್ಪಿದರೆ ಆಕಾಶ್ ಆನಂದ್ "ಪಕ್ಷದಲ್ಲಿ ಮುಕ್ತವಾಗಿ ಕೆಲಸ ಮಾಡಲು" ಸಾಧ್ಯವಾಗುತ್ತದೆ
ಸಿಎಂ ವಿಜಯ್ ನೇತೃತ್ವದ ಮೈತ್ರಿಕೊಟಕ್ಕೆ ಅಧಿಕೃತ ಹೆಸರು: ಸಭೆಯಿಂದ ದೂರ ಉಳಿದ ಎಡಪಕ್ಷಗಳು!ಮೈತ್ರಿಕೂಟದ ಹೆಸರೇ ಅದರ ಆದರ್ಶಗಳು ಮತ್ತು ಕಾರ್ಯಸೂಚಿಯನ್ನು ಸ್ಪಷ್ಟವಾಗಿ ಸಾರುತ್ತದೆ ಮತ್ತು ರಾಜ್ಯದ ಹಕ್ಕುಗಳಿಗಾಗಿ ಹೋರಾಡುವ ಎಲ್ಲಾ ಪಕ್ಷಗಳು ಈ ಮೈತ್ರಿಕೂಟದ ಭಾಗವಾಗಿವೆ
3,260 ನಕಲಿ ಪಕ್ಷಗಳ ಮೂಲಕ 10,000 ಕೋಟಿ ಕಪ್ಪುಹಣ ಅಕ್ರಮ ವರ್ಗಾವಣೆ; ಬಿಜೆಪಿಯ 'ಸಿ' ಟೀಮ್ ಎಂದು ಕಾಂಗ್ರೆಸ್ ಆರೋಪ!ದೇಶದ ಇತಿಹಾಸದಲ್ಲಿಯೇ ಅತಿದೊಡ್ಡ ತೆರಿಗೆ ಹಗರಣವನ್ನು ಬಯಲು ಮಾಡಿರುವುದಾಗಿ ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ. ಎಐಸಿಸಿ ರಾಷ್ಟ್ರೀಯ ವಕ್ತಾರ ಮತ್ತು ಮಾಜಿ ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಪ್ರಮುಖ ಬಹಿರಂಗಪಡಿಸಿದೆ.
ಸೆಪ್ಟೆಂಬರ್ 12 ರಂದು ತಮಿಳುನಾಡಿನಾದ್ಯಂತ DMK ಪ್ರತಿಭಟನೆ! ಕಾರಣವೇನು ಗೊತ್ತಾ?ಕುಖ್ಯಾತ ತುರ್ತು ಪರಿಸ್ಥಿತಿಯ (1975-77) ಅವಧಿಯಲ್ಲಿ ಒಂದು ವರ್ಷದ ಕಾಲ ಜೈಲುವಾಸದ ವೇಳೆ ಸ್ಟಾಲಿನ್ ಅನುಭವಿಸಿದ "ಯಾತನೆ"ಯನ್ನು ಉಲ್ಲೇಖಿಸಿದೆ.
ಪೊಲೀಸ್ ಗಸ್ತು ವಾಹನವೇ ಕಳವು! ಜನರಿಗೆ ರಕ್ಷಣೆ ಇನ್ನು ಎಲ್ಲಿ?ಕರ್ತವ್ಯದ ನಂತರ ಗಸ್ತು ತಂಡ 'ಇನೋವಾ' ಕಾರನ್ನು ಕರೀಂನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿತ್ತು. ಬಳಿಕ ಠಾಣೆಯ ಆವರಣದಿಂದ ಕಾರು ನಾಪತ್ತೆಯಾಗಿರುವುದು ಕಂಡುಬಂದಿತು,
ಇಸ್ಕಾನ್ ದೇವಾಲಯದ 'ಕಿಚನ್ ಲೈಸೆನ್ಸ್' ರದ್ದು!ದೇವಾಲಯದ 'ಗೋವಿಂದ ರೆಸ್ಟೋರೆಂಟ್'ನ ಕಿಚನ್ ನಲ್ಲಿ ಹಲವು ಲೋಪದೋಷಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿಯ 1,472.8 ಕೋಟಿ ರೂ.ಗಳ ಆದಾಯ ಅದೇ ಅವಧಿಯಲ್ಲಿ ಅದರ ಕೇಂದ್ರ ಪ್ರಧಾನ ಕಚೇರಿಯಲ್ಲಿ ಮಾತ್ರ ಬಂದ ಆದಾಯವಾಗಿದೆ ಎಂದು ಚುನಾವಣಾ ಆಯೋಗ ಬಹಿರಂಗಪಡಿಸಿದ ಅದರ ಖರ್ಚು ಹೇಳಿಕೆಗಳಲ್ಲಿ ತಿಳಿಸಲಾಗಿದೆ.
ಪ್ರಧಾನಿ ಮೋದಿ ಸಾರ್ವಜನಿಕ ಬದುಕಿಗೆ 25 ವರ್ಷ: ಬಿಜೆಪಿಯಿಂದ ಒಂದು ತಿಂಗಳು ಸಂಕಲ್ಪ ಸೇವಾ ಅಭಿಯಾನ!ಪ್ರಧಾನಿ ಮೋದಿ ಅವರ ಸಾರ್ವಜನಿಕ ಬದುಕಿಗೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕೃತಜ್ಞತೆ ಸಲ್ಲಿಸಲು ಸೆಪ್ಟೆಂಬರ್ 17 ರಂದು 'ಆಶೀರ್ವಾದ್ ಕೆ ದಿಯೇ' (ಆಶೀರ್ವಾದದ ದೀಪ) ಕಾರ್ಯಕ್ರಮವನ್ನು ಆಯೋಜಿಸಲು ಬಿಜೆಪಿ ಯೋಜಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ನಬಿನ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು
ಮುಸ್ಲಿಮರನ್ನು ಗರ್ಭಾ-ದಾಂಡಿಯಾ ಕಾರ್ಯಕ್ರಮಗಳಿಂದ ದೂರವಿಡಿ: VHP ಕರೆಗೆ ಅಮೃತಾ ಫಡ್ನವೀಸ್ ವಿರೋಧ!ಮಹಾರಾಷ್ಟ್ರದಾದ್ಯಂತ ನವರಾತ್ರಿ ಸಮಯದಲ್ಲಿ ಮುಸ್ಲಿಮರು ಗರ್ಭಾ ಮತ್ತು ದಾಂಡಿಯಾ ನೃತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗುವುದು ಎಂದು ವಿಎಚ್ಪಿ ಘೋಷಿಸಿದೆ.
CJP ವಿರುದ್ಧ 2 ಕೋಟಿ ರೂ ಮಾನನಷ್ಟ ಮೊಕದ್ದಮೆ; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!ಸೆಪ್ಟೆಂಬರ್ 5ರಂದು ಸ್ವತಂತ್ರ ಭಾರದ್ವಾಜ್ ಬಂಧನದ ಹಿನ್ನೆಲೆಯಲ್ಲಿ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರು Xನಲ್ಲಿ (ಹಿಂದಿನ Twitter) ಪ್ರಕಟಿಸಿದ್ದ ಪೋಸ್ಟ್ನ್ನು ಆಧರಿಸಿ ಭಾಟಿಯಾ ಈ ಕಾನೂನು ಕ್ರಮ ಕೈಗೊಂಡಿದ್ದಾರೆ.
ನಾವು ಮೀಸಲಾತಿ ಬಿಟ್ಟುಕೊಡಲು ಸಿದ್ಧರಿದ್ದೇವೆ.. ಆದರೇ..: ಕೇಂದ್ರ ಸಚಿವ ರಾಮದಾಸ್ ಅಠಾವಳೆ!ರಾಯಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವರು, ಸಂವಿಧಾನಕ್ಕೆ ವಿರುದ್ಧವಾಗಿ ಮೀಸಲಾತಿ ವಿರೋಧಿಸುವುದು ಸರಿಯಲ್ಲ ಎಂದು ಹೇಳಿದರು.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!