Kanpur: ಮನೆ ಮುಂದೆ ಮೂತ್ರ ವಿಸರ್ಜನೆ ಪ್ರಶ್ನಿಸಿದ ಅಂಗಡಿ ಮಾಲೀಕನನ್ನೇ ಹೊಡೆದು ಕೊಂದ ಯುವಕರು! Videoಕಾನ್ಪುರದ ಸೂಪರ್ ಮಾರುಕಟ್ಟೆ ಮತ್ತು ಮನೆಗಳ ಎದುರೇ 4 ಮಂದಿ ಯುವಕರ ತಂಡವೊಂದು ಮೂತ್ರ ವಿಸರ್ಜನೆ ಮಾಡಿದ್ದು, ಇದನ್ನು ಪ್ರಶ್ನಿಸಿದ ಅಂಗಡಿ ಮಾಲೀಕನ ಮೇಲೆ ತೀವ್ರ ಹಲ್ಲೆ ನಡೆಸಲಾಗಿದೆ...
ವಂದೇ ಮಾತರಂ ಪೂರ್ಣ ಗೀತೆ ಹಾಡುವವರೆಗೆ ಎದ್ದು ನಿಂತು ಒಮರ್ ಅಬ್ದುಲ್ಲಾ ಗೌರವ: ಕಾಂಗ್ರೆಸ್ ಅಪಸ್ವರ; ಮಿತ್ರ ಪಕ್ಷಗಳ ನಡುವೆ ವಾಕ್ಸಮರ!ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ನುಡಿಸಲಾಯಿತು. ಈ ವೇಳೆ ವೇದಿಕೆಯಲ್ಲಿದ್ದ ಒಮರ್ ಅಬ್ದುಲ್ಲಾ ಹಾಗೂ ಫಾರೂಕ್ ಅಬ್ದುಲ್ಲಾ ಇಬ್ಬರೂ ಹಾಡು ಮುಗಿಯುವವರೆಗೂ ಎದ್ದುನಿಂತು ಗೌರವ ಸೂಚಿಸಿದರು.
ಭಾರತದಲ್ಲೆಲ್ಲೂ ಕಾಣದ ಒರಾಂಗುಟನ್ಗಳು ಒಡಿಶಾದ ಅರಣ್ಯದಲ್ಲಿ ಪತ್ತೆ; 5 ಮರಿಗಳ ರಕ್ಷಣೆ; ಕಳ್ಳಸಾಗಣೆ ಶಂಕೆ!ಬಾಲಸೋರ್ ಜಿಲ್ಲೆಯ ಭೋಗರೈ ಬ್ಲಾಕ್ನಲ್ಲಿರುವ ಉದಯಪುರ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ 2 ಹೆಣ್ಣು, 3 ಗಂಡು ಒರಾಂಗುಟನ್ ಮರಿಗಳು ಕಂಡುಬಂದಿವೆ.
ಕಾಶ್ಮೀರ: ಕೆಲಸ ಬಿಡಿ, ಇಲ್ಲವೇ ಸಾಯಲು ಸಿದ್ಧರಾಗಿ; ಹಿಟ್ ಲಿಸ್ಟ್ ಬಿಡುಗಡೆ ಮಾಡಿದ ಉಗ್ರರು; 7,000 ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ..!ಖಾಸಗಿ ದೂರವಾಣಿ ಸಂಖ್ಯೆಗಳು, ಮನೆ ವಿಳಾಸಗಳು ಹಾಗೂ ವಾಹನ ನೋಂದಣಿ ವಿವರಗಳನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡಲಾಗಿದೆ ಎನ್ನಲಾಗಿದ್ದು, ಉದ್ಯೋಗ ತೊರೆಯಬೇಕು, ಇಲ್ಲವಾದರೆ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.
CJP ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗೆ ನೋಟಿಸ್: 'ಹಾಗೆ ಮಾಡಲು ಮ್ಯಾಜಿಸ್ಟ್ರೇಟ್ಗೆ ಎಷ್ಟು ಧೈರ್ಯ?; ಸುಪ್ರೀಂ ಕೋರ್ಟ್ ಕಿಡಿ'ನೀವು ಹೇಳಿದ್ದು ಸಂಪೂರ್ಣವಾಗಿ ಸರಿ. ನಮ್ಮ ಯುವಕರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಶ್ನೆಯೇ ಇಲ್ಲ. ನಾವು ಸ್ಪಷ್ಟ ಆದೇಶವನ್ನು ಅಂಗೀಕರಿಸಿದ್ದೇವೆ' ಎಂದು ಸಿಜೆಐ ಹೇಳಿದರು.
ಪರ ಪುರುಷನೊಂದಿಗೆ ಇದ್ದ ವಿಡಿಯೋ ವೈರಲ್; 22 ವರ್ಷದ ಮಗಳ ಮರ್ಯಾದ ಹತ್ಯೆ; Hit&Run ಕಥೆ ಕಟ್ಟಿದ ತಂದೆ ಫಾರೂಕ್-ಅಣ್ಣ ಹಬಿಲ್!ಈಕೆ ಹಿಂಬದಿ ಪ್ರಯಾಣಿಕಳಾಗಿ ಸಂಚರಿಸುತ್ತಿದ್ದ ಮೋಟಾರ್ ಸೈಕಲ್ ಗೆ ವಾಹನವೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಹೇಳಲಾಗಿತ್ತು.
ರಾಘವ್ ಛಡ್ಡಾರ ಕುತೂಹಲಕಾರಿ SIR ಪ್ರಕರಣ: ಪಂಜಾಬ್ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ನಂತರ ದೆಹಲಿ ಮತದಾರರ ಪಟ್ಟಿಗೆ ಸೇರ್ಪಡೆ!ಕರಡು ಪಟ್ಟಿಯಿಂದ ಹೊರಗುಳಿದವರು ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆ ಅವಧಿಯಲ್ಲಿ ಫಾರ್ಮ್ 6 ಅನ್ನು ಸಲ್ಲಿಸುವ ಮೂಲಕ ಮತ್ತೆ ಪಟ್ಟಿಗೆ ಸೇರಬಹುದು.
ಖರ್ಗೆ ಕಾರ್ಯಕ್ರಮ ಜಾಗದಲ್ಲಿ 'ಶುದ್ಧೀಕರಣ' ಪ್ರಕರಣ: ಒಂದು ತಿಂಗಳ ನಂತರ SC/ST ಕಾಯ್ದೆಯಡಿ FIR ದಾಖಲು!ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮದ ಜಾಗದಲ್ಲಿ ನಡೆದ ಶುದ್ಧೀಕರಣ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ.
ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ; 2ನೇ ಪ್ರಯತ್ನದಲ್ಲಿ ಸೇಫ್ ಲ್ಯಾಂಡಿಂಗ್!ದೆಹಲಿಯಿಂದ ಲಖನೌಗೆ ಪ್ರಯಾಣಿಸುತ್ತಿದ್ದ AI-1717 ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಾಹ್ನ 3.45 ರ ಸುಮಾರಿಗೆ ತನ್ನ ಮೊದಲ ಲ್ಯಾಂಡಿಂಗ್ ಪ್ರಯತ್ನವನ್ನು ರದ್ದುಗೊಳಿಸಿತು.
ವಿಧಾನಸಭೆಯಲ್ಲಿ ವಿಜಯ್ ಸನ್ನೆಗೆ ಕೆರಳಿದ DMK; ಬಾಡಿ ಶೇಮಿಂಗ್ ಆರೋಪಕ್ಕೆ ಸಿಎಂ ಜೋಸೆಫ್ ವಿಜಯ್ ಸ್ಪಷ್ಟನೆ!ತಮಿಳುನಾಡು ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಸಿಎಂ ಜೋಸೆಫ್ ವಿಜಯ್ ಮಾಡಿದ್ದ ಸನ್ನೆಯೊಂದು ವಿವಾದಕ್ಕೆ ಕಾರಣವಾಗಿದ್ದು ಇದರ ಬೆನ್ನಲ್ಲೇ ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಸ್ಪಷ್ಟೀಕರಣ ನೀಡಿದ್ದಾರೆ. ತಮ್ಮ ಸನ್ನೆಯು ಉದ್ದೇಶಪೂರ್ವಕವಲ್ಲ.
ಮುಂದಿನ ವರ್ಷ ದೇಶದ ಮೊದಲ ಬುಲೆಟ್ ಟ್ರೈನ್ ಪ್ರಾಯೋಗಿಕ ಸಂಚಾರ ಆರಂಭ; ಮುಂಬೈನಿಂದ ಅಹಮದಾಬಾದ್ಗೆ ಕೇವಲ 90 ನಿಮಿಷ!ದೇಶದ ಮೊದಲ ಹೈಸ್ಪೀಡ್ ರೈಲು 2027ರ ಮೇ ಅಥವಾ ಜೂನ್ನಲ್ಲಿ ಪರೀಕ್ಷಾರ್ಥ ಸಂಚಾರ ನಡೆಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ ದೃಢಪಡಿಸಿದ್ದಾರೆ.
ಒಮರ್ ಅಬ್ದುಲ್ಲಾ ಮುಂದೆ 'ವಂದೇ ಮಾತರಂ' ಸಂಪೂರ್ಣ ರಾಷ್ಟ್ರಗೀತೆ ಗಾಯನ; ಬಾಂಬ್ ದಾಳಿ ಪೀಡಿತ ಕಾಶ್ಮೀರ ಈಗ ಬದಲು!ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದಲ್ಲಿ ಮೊದಲ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಅನ್ನು ಸಂಪೂರ್ಣ ಪ್ರಮಾಣದಲ್ಲಿ ನುಡಿಸಲಾಯಿತು. ಭಯೋತ್ಪಾದನೆಯ ಅವಧಿಯಲ್ಲಿ ಭಯೋತ್ಪಾದಕರು
'ಮಣಿಪುರದ ಹೆಮ್ಮೆಯ ಪುತ್ರ..', 'ನಮ್ಮವರ ಮೇಲೆ ಕೈ ಹಾಕಿದ್ರೆ ಯುದ್ಧವೇ ನಡೆಯಲಿದೆ': Binalakshmi Nepram ಎಚ್ಚರಿಕೆದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಈಶಾನ್ಯ ರಾಜ್ಯಗಳ ಜನರು ಎದುರಿಸುತ್ತಿರುವ ಜನಾಂಗೀಯ ದ್ವೇಷ ಮತ್ತು ಹಿಂಸಾಚಾರದ ಬಗ್ಗೆ ಅವರು ಪ್ರಶ್ನೆ ಎತ್ತಿದ್ದಾರೆ.
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾಲೋಪ: ನಕಲಿ PMO ಅಧಿಕಾರಿ, ಗನ್ ಹೊಂದಿದ್ದ ಇಬ್ಬರ ಬಂಧನ!ಇಂದು ಪ್ರಧಾನಿ ಮೋದಿ ಅವರ ಕಾರ್ಯಕ್ರಮ ನಡೆಯಬೇಕಿದ್ದ ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ)ನಲ್ಲಿರುವ ನೀತಾ ಅಂಬಾನಿ ಸಾಂಸ್ಕೃತಿಕ ಕೇಂದ್ರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ನಮಗೆ ಸೇಡು ಬೇಡ, ನ್ಯಾಯ ಬೇಕು': ಮಣಿಪುರ ಸಂಗೀತ ಶಿಕ್ಷಕನ ಪತ್ನಿ ಕಣ್ಣೀರುಪ್ರಕರಣದಲ್ಲಿ ತಪ್ಪಿತಸ್ಥರನ್ನು ಕಾನೂನು ಪ್ರಕಾರ ಹೊಣೆಗಾರರನ್ನಾಗಿ ಮಾಡಿ ನ್ಯಾಯ ಒದಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!