ಅರುಣಾಚಲ ಪ್ರದೇಶ: ಹಿಂಸಾಚಾರಕ್ಕೆ ತಿರುಗಿದ SIR ವಿಚಾರಣೆ, ನಿರ್ಬಂಧಆದಾಗ್ಯೂ, ಕೆಲವು ಯುವಕರು ಅಡ್ಡಿಪಡಿಸಿದ ನಂತರ ವಿಚಾರಣೆಯನ್ನು ಮುಂದೂಡಲಾಯಿತು ಮತ್ತು ಎಡಿಸಿ ಕಚೇರಿಯಲ್ಲಿ ಸೆಪ್ಟೆಂಬರ್ 4 ಕ್ಕೆ ಮರು ನಿಗದಿಪಡಿಸಲಾಯಿತು.
ಡ್ರಗ್ಸ್ ಸೇವನೆ ದೃಢ: ಫುಕೆಟ್-ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!ಆಗಸ್ಟ್ 4 ರ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿಯ ಬಿಡುಗಡೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದ ಬೆನ್ನಲ್ಲೇ ಅವರನ್ನು ವಜಾಗೊಳಿಸಿರುವುದಾಗಿ ವಿಮಾನಯಾನ ಸಂಸ್ಥೆಯು ಘೋಷಿಸಿತು.
ಹೊಲದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ: ಗದರಿದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಂದ ಯುವಕ!ಪ್ರಮುಖ ಆರೋಪಿ ಶಂಕರ್ಲಾಲ್ ಬೈರ್ವಾ (25) ಅವರನ್ನು ಬಂಧಿಸಲಾಗಿದ್ದು, ಅಪ್ರಾಪ್ತ ಬಾಲಕಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ಭಾರಿ ಮಳೆ: ಇಂದಿರಾಗಾಂಧಿ ವಿಮಾನ ನಿಲ್ದಾಣ ಜಲಾವೃತ; ವಿಮಾನಗಳ ಮಾರ್ಗ ಬದಲಾವಣೆ; IMD ರೆಡ್ ಅಲರ್ಟ್ ಘೋಷಣೆ, Videoಹಲವು ಗಂಟೆಗಳ ಮಳೆಯ ನಂತರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀರು ನಿಂತು ಜಲಾವೃತಗೊಂಡಿತು.
ಉತ್ತರ ಪ್ರದೇಶ: CJP ಪ್ರತಿಭಟನಾಕಾರರ ತಂದೆಯ ಮೇಲೆ ಹಲ್ಲೆ; ಹಿಂದುತ್ವ influencer ಸ್ವತಂತ್ರ ಭಾರಧ್ವಾಜ್ ಬಂಧನತನ್ನನ್ನು 'ಕಟ್ಟರ್ ಹಿಂದೂ' ಎಂದು ಹೇಳಿಕೊಳ್ಳುವ ಭಾರದ್ವಾಜ್ ಅವರನ್ನು ಪತ್ತೆಹಚ್ಚಲು ಹಲವಾರು ತಂಡಗಳನ್ನು ನಿಯೋಜಿಸಲಾಗಿತ್ತು.
ಸಚಿವರಿಗೆ ಸ್ವಾಗತ, ಹೂಮಳೆಯಲ್ಲಿ JDU ನಾಯಕ ತಲ್ಲೀನ; ಕುತ್ತಿಗೆಯಲ್ಲಿದ್ದ 7 ಲಕ್ಷ ರೂ ಮೌಲ್ಯದ ಚಿನ್ನದ ಸರ ಎಗರಿಸಿದ ಖತರ್ನಾಕ್ ಕಳ್ಳ! Videoನಿಶಾಂತ್ ಕುಮಾರ್ ಅವರ ಸ್ವಾಗತಕ್ಕೆ ಒಂದು ಕಡೆ ಹೂಮಳೆ ಸುರಿಯುತ್ತಿದ್ದರೆ, ಮತ್ತೊಂದೆಡೆ ಜನಜಂಗುಳಿಯನ್ನೇ ಬಳಸಿಕೊಂಡ ಖದೀಮನೊಬ್ಬ ಜೆಡಿಯು (JDU) ನಾಯಕನ ಕುತ್ತಿಗೆಯಿಂದ ಬರೋಬ್ಬರಿ 7 ಲಕ್ಷ ಮೌಲ್ಯದ ಚಿನ್ನದ ಸರ ಎಗರಿಸಿದ್ದಾನೆ.
ನೇಪಾಳದಲ್ಲಿ 'ಕೃಷ್ಣ ಜನ್ಮಾಷ್ಟಮಿ'ಯಂದು ದೊಡ್ಡ ಪವಾಡ! ಅನ್ನ, ನೀರು, ಇಲ್ಲದೆ 9 ದಿನಗಳಿಂದ 'ಹರೇ ಕೃಷ್ಣ' ಮಂತ್ರ ಪಠಿಸುತ್ತಲೇ ಬದುಕುಳಿದ ಕಾರ್ಮಿಕನ ರಕ್ಷಣೆ; Videoಉಳಿದ ಕಾರ್ಮಿಕರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರಿದಿರುವಂತೆಯೇ, ನೇಪಾಳ ಸೇನೆಯ ನೇತೃತ್ವದ ಭದ್ರತಾ ಪಡೆಯು ವಿಶೇಷ ಉಪಕರಣಗಳನ್ನು ಬಳಸಿಕೊಂಡು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.
RG Kar ಕೇಸ್ಗೆ ಬಿಗ್ ಟ್ವಿಸ್ಟ್: ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಪಶ್ಚಿಮ ಬಂಗಾಳ ಮುನಿಸಿಪಾಲಿಟಿ ಅಧ್ಯಕ್ಷ ಬೆಂಗಳೂರಲ್ಲಿ ಅರೆಸ್ಟ್; ಬಯಲಾಯ್ತು ಸ್ಫೋಟಕ ಸತ್ಯRG Kar Rape-Murder Case: ಆರ್ಜಿ ಕರ್ ವೈದ್ಯಕೀಯ ಕಾಲೇಜು ಅತ್ಯಾಚಾರ-ಕೊಲೆ ಪ್ರಕರಣದಲ್ಲಿ, ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಟಿಎಂಸಿ ನಾಯಕ ಸೋಮನಾಥ್ ಡೇ ಬೆಂಗಳೂರಿನಲ್ಲಿ ಬಂಧನ; ಸಾಕ್ಷ್ಯ ನಾಶಪಡಿಸಿದ ಸಂಚು ಪ್ರಕರಣದಲ್ಲಿ ಮೂರನೇ ಆರೋಪಿ ಆಗಿ ಸಿಲಿಕಾನ್ ಸಿಟಿಯಲ್ಲಿ ಸೆರೆ
ಜಮ್ಮು-ಕಾಶ್ಮೀರ: ಬುಡ್ಗಾಮ್ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆ ಮತ್ತು ಜಮ್ಮು ವಲಯದ ಪೂಂಚ್ ಜಿಲ್ಲೆಯ ಗಡಿಗಳ ಸಮೀಪವಿರುವ ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎತ್ತರದ ಪ್ರದೇಶಗಳಲ್ಲಿ ಈ ಗುಂಡಿನ ಚಕಮಕಿ ನಡೆದಿದೆ.
ಜಂತರ್ ಮಂತರ್ನಲ್ಲಿ ಹಲ್ಲೆ ಆರೋಪ: 72 ಗಂಟೆಗಳಲ್ಲಿ ಸ್ವತಂತ್ರ ಭಾರದ್ವಾಜ್ ಬಂಧಿಸುವುದಾಗಿ ದೆಹಲಿ ಪೊಲೀಸರ ಭರವಸೆ!ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರ ನಿಶು ಆಜಾದ್ ಅವರ ತಂದೆ ಸಂಜಯ್ ಕುಮಾರ್ ಅವರ "ತಲೆಬುರುಡೆ ಒಡೆದಿದ್ದಾಗಿ" ಮತ್ತು ಗಂಭೀರ ಅಪರಾಧದ ಹೊರತಾಗಿಯೂ ಜೈಲು ಶಿಕ್ಷೆಯಿಂದ ಪಾರಾಗಿದ್ದಾಗಿ ಹೇಳಿಕೊಂಡಿದ್ದರು.
ಶಾಸಕನ ಮನೆ ಬಳಿ ಬಾಂಬ್ ದಾಳಿ: ಮಣಿಪುರ ಕಾಂಗ್ರೆಸ್ ಸಿಎಲ್ಪಿ ನಾಯಕ ಮೇಘಚಂದ್ರ ಸಿಂಗ್ ಮನೆ ಗೇಟ್ ಬಳಿ ಹ್ಯಾಂಡ್ ಗ್ರೆನೇಡ್ ಸ್ಫೋಟಮಣಿಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಜನಾಂಗೀಯ ಸಂಘರ್ಷದ ನಡುವೆ ಕಾಂಗ್ರೆಸ್ ಸಿಎಲ್ಪಿ ನಾಯಕ ಮೇಘಚಂದ್ರ ಸಿಂಗ್ ಮನೆ ಗೇಟ್ ಬಳಿ ಹ್ಯಾಂಡ್ ಗ್ರೆನೇಡ್ ಸ್ಫೋಟ; ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ, ಭದ್ರತಾ ಪಡೆಗಳಿಂದ ತೀವ್ರ ಶೋಧ.
ನೇಪಾಳ ಪ್ರವಾಹ: 9 ದಿನಗಳ ಕಾಲ 'ಹರೇ ಕೃಷ್ಣ' ಜಪಿಸುತ್ತಾ ಬದುಕುಳಿದ ಕಾರ್ಮಿಕ; ಕೃಷ್ಣ ಜನ್ಮಾಷ್ಟಮಿಯಂದೇ ಪವಾಡ ಸದೃಶ ರಕ್ಷಣೆ! Videoಕತ್ತಲೆ ಕೋಣೆಯಂತಿದ್ದ ಸುರಂಗದಲ್ಲಿ ಆಹಾರ, ನೀರಿಲ್ಲದೆ ಕೇವಲ ಭಗವಂತನ ನಾಮಸ್ಮರಣೆ ಮಾಡುತ್ತಾ ಅವರು ಬದುಕುಳಿದಿದ್ದಾರೆ. ವಿಶೇಷವೆಂದರೆ, ಶ್ರೀಕೃಷ್ಣ ಜನ್ಮಾಷ್ಟಮಿಯ ಪವಿತ್ರ ದಿನದಂದೇ ಇವರ ರಕ್ಷಣೆ ನಡೆದಿದ್ದು, ಇದನ್ನು 'ಕೃಷ್ಣನ ಪವಾಡ' ಎಂದು ಬಣ್ಣಿಸಲಾಗುತ್ತಿದೆ.
ನೇಪಾಳ ಜಲಪ್ರಳಯ ಬೆನ್ನಲ್ಲೇ ಸಿಕ್ಕಿಂಗೆ ಕಂಟಕ: 40 ಅಪಾಯಕಾರಿ ಹಿಮನದಿ ಸರೋವರಗಳು ಪತ್ತೆ; ಯಾವುದೇ ಕ್ಷಣದಲ್ಲಿ ಜಲಸ್ಫೋಟದ ಆತಂಕ..!ಆಗಸ್ಟ್ 26ರಂದು ನೇಪಾಳ-ಟಿಬೆಟ್ ಗಡಿಯ ಸಮೀಪ ಹಿಮನದಿ ಕುಸಿತದಿಂದ ಉಂಟಾದ ಭೀಕರ ಹಠಾತ್ ಪ್ರವಾಹದ ಹಿನ್ನೆಲೆಯಲ್ಲಿ ಸಿಕ್ಕಿಂನ ಈ ಮಾಹಿತಿ ಮಹತ್ವ ಪಡೆದುಕೊಂಡಿದೆ. ನೇಪಾಳದಲ್ಲಿ ಸಂಭವಿಸಿದ ಈ ದುರಂತದಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ನನ್ನ ನಿರಾಯುಧ ಪತಿಯನ್ನು ಕೊಂದ ನೀನು ಗಲ್ಲು ಶಿಕ್ಷೆಗೆ ಯೋಗ್ಯ; ವಿಧವೆಯರ ಬಗ್ಗೆ ನಿನಗೇನು ಗೊತ್ತು? ಸಂತ್ರಸ್ತನ ಸೋಗು ಹಾಕಬೇಡ: ನಿರ್ಮಲಾ ಖನ್ನಾ ಆಕ್ರೋಶವಿಧವೆಯಾದ ಮಹಿಳೆಯರ ಕಷ್ಟಗಳ ಬಗ್ಗೆ ನಿನಗೇನು ಗೊತ್ತು.. ಸಹಾನೂಭೂತಿ ಗಳಿಸಲು ಮಾಡಿರುವ ಪ್ರಯತ್ನ ಇದು ನೀನು ಇಲ್ಲಿ ವಿಕ್ಟಿಮ್ ಕಾರ್ಡ್ ಪ್ಲೇ ಮಾಡಬೇಡ. ನಿನ್ನ ಮೊಸಳೆ ಕಣ್ಣೀರು ಸಾಕು ಮಾಡು,
Penguin ವಿವಾದ: ಸೋನಿಯಾ ಗಾಂಧಿ ಆತ್ಮಚರಿತ್ರೆ ಪ್ರಕಟಣೆಗೆ HarperCollins ಮುಂದು..!2026ರ ನವೆಂಬರ್ 10ರಂದು ಭಾರತದಲ್ಲಿ ಈ ಪುಸ್ತಕ ಬಿಡುಗಡೆಯಾಗುವ ನಿರೀಕ್ಷೆಯಿದೆ. ಪುಸ್ತಕದ ಹಿಂದಿನ ಪ್ರಕಾಶನ ಒಪ್ಪಂದಕ್ಕೆ ಸಂಬಂಧಿಸಿದ ವಿವಾದದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!