ಉತ್ತರಾಖಂಡ್: ರುದ್ರಪ್ರಯಾಗದಲ್ಲಿ ಮಳೆಯ ಅಬ್ಬರಕ್ಕೆ 8 ಮಂದಿ ಬಲಿ; ಭೂ ಕುಸಿತದಿಂದ ಮನೆಗಳಿಗೆ ಅಪಾಯನಿರಂತರ ಭೂ ಕುಸಿತ ಮತ್ತು ಮಣ್ಣಿನ ಸವೆತವು ರುದ್ರಪ್ರಯಾಗ ಜಿಲ್ಲೆಯಲ್ಲಿ ಮನೆಗಳು, ರಸ್ತೆಗಳು ಮತ್ತು ಕೃಷಿಭೂಮಿಗೆ ಹಾನಿಯನ್ನುಂಟುಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಭಯೋತ್ಪಾದನೆಯನ್ನು 'ರಾಜ್ಯ ನೀತಿಯ ಸಾಧನ'ವಾಗಿ ಬಳಸುವ ದೇಶಗಳನ್ನು ಎದುರಿಸಲು SCO ಸಭೆಯಲ್ಲಿ ಪ್ರಧಾನಿ ಮೋದಿ ಒತ್ತಾಯ"ಭಯೋತ್ಪಾದನೆಯನ್ನು ನೀತಿಯ ಸಾಧನವಾಗಿ ಬಳಸುವ ಮತ್ತು ಭಯೋತ್ಪಾದಕರಿಗೆ ಸುರಕ್ಷಿತ ತಾಣ ಮತ್ತು ಬೆಂಬಲವನ್ನು ಒದಗಿಸುವ ದೇಶಗಳಿಗೆ ನಾವು ಬಲವಾದ ಸಂದೇಶವನ್ನು ಕಳುಹಿಸಬೇಕು, ಭಯೋತ್ಪಾದನೆ ಯಾರಿಗೂ ಎಂದಿಗೂ ಕಾರ್ಯತಂತ್ರದ ಆಸ್ತಿಯಾಗಲು ಸಾಧ್ಯವಿಲ್ಲ" ಎಂದು ಮೋದಿ ಹೇಳಿದರು.
SCO ಸಭೆ: ವಿಶ್ವನಾಯಕರ ಫೋಟೋ ಸೆಷನ್; ಮೋದಿ ಇಲ್ಲದಂತೆ ಕ್ರಾಪ್ ಮಾಡಿ ಫೋಟೋ ಹಂಚಿಕೊಂಡ ಪಾಕ್ ಪ್ರಧಾನಿ ಷರೀಫ್!ಕಿರ್ಗಿಸ್ತಾನ್ನ ಬಿಷ್ಕೆಕ್ನಲ್ಲಿ ನಡೆದ 26 ನೇ SCO ಶೃಂಗಸಭೆಯ ಅಧಿವೇಶನದ ಮೊದಲು ತೆಗೆದ ಫೋಟೋ ಇದಾಗಿದ್ದು, ಸದಸ್ಯ ರಾಷ್ಟ್ರಗಳ ನಾಯಕರು ಒಟ್ಟಿಗೆ ನಿಂತಿರುವುದನ್ನು ಇದು ತೋರಿಸಿದೆ.
ಆಗಸ್ಟ್ ನ UPI ವಹಿವಾಟು ದಾಖಲೆ: 29.8 ಲಕ್ಷ ಕೋಟಿ ರೂ ಗೆ ಏರಿಕೆ!ಸಿಂಗಾಪುರ, ಯುನೈಟೆಡ್ ಅರಬ್ ಎಮಿರೇಟ್ಸ್, ಫ್ರಾನ್ಸ್, ಮಾರಿಷಸ್, ನೇಪಾಳ, ಭೂತಾನ್, ಕತಾರ್, ಶ್ರೀಲಂಕಾ, ಕಾಂಬೋಡಿಯಾ ಮತ್ತು ಗ್ರೀಸ್ UPI ನ್ನು ಸ್ವೀಕರಿಸುವ ಇತರ ದೇಶಗಳಾಗಿವೆ.
ವೃದ್ಧೆಗೆ ದುಬಾರಿ 'ಡಿಯೋರ್' ಬ್ರಾಂಡ್ ನ ಕನ್ನಡಕವನ್ನು ಗಿಫ್ಟ್ ಆಗಿ ನೀಡಿದ ಸಿಎಂ ವಿಜಯ್! Videoಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ 'ಸಾಂಬಾ' ಭತ್ತದ ಕೃಷಿಗಾಗಿ ನೀರು ಬಿಡುಗಡೆ ಮಾಡಲು ಮೆಟ್ಟೂರು ಅಣೆಕಟ್ಟಿನ ಗೇಟ್ ಓಪನ್ ಮಾಡುವ ಕಾರ್ಯಕ್ರಮಕ್ಕಾಗಿ ವಿಜಯ್ ಸೇಲಂ ಜಿಲ್ಲೆಗೆ ಆಗಮಿಸಿದ್ದರು.
ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಗೆ ಜೀವ ಬೆದರಿಕೆ: ತನಿಖೆ ನಡೆಸಲು ಗೃಹ ಸಚಿವಾಲಯಕ್ಕೆ ಒತ್ತಾಯ!ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥರಾಗಿರುವ ಪಾಸ್ವಾನ್ ಅವರು ಪ್ರಸ್ತುತ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕಾ ಸಚಿವರಾಗಿದ್ದಾರೆ.
ದೇಶದಲ್ಲಿ ಮೇಕ್ ಇನ್ ಇಂಡಿಯಾ' ಬದಲಿಗೆ 'ಫೇಕ್ ಇನ್ ಇಂಡಿಯಾ' ಸದ್ದು: ಜಿಡಿಪಿ ಬಗ್ಗೆ ಸುಳ್ಳು ಮಾಹಿತಿ, ವಾಸ್ತವಾಂಶ ಬೇರೆಯೇ ಇದೆ- ಕಾಂಗ್ರೆಸ್ ಟೀಕೆಮೋದಿ ಸರ್ಕಾರ "ಪ್ರಾಮಾಣಿಕ ಅಂಕಿಅಂಶಗಳನ್ನು ನೀಡಿದರೆ, ನೈಜ ಬೆಳವಣಿಗೆ ದರ ಇನ್ನೂ ಕಡಿಮೆಯಾಗಿರುತ್ತಿತ್ತು ಎಂದು ಕಾಂಗ್ರೆಸ್ನ ಸಂವಹನ ವಿಭಾಗದ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರತಿಪಾದಿಸಿದ್ದಾರೆ.
One Nation, One Time: ಇನ್ಮುಂದೆ ಭಾರತದಲ್ಲಿ IST ಕಡ್ಡಾಯ; ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆ! ಸಾಮಾನ್ಯ ಜನರ ಮೇಲೆ ಇದರ ಪ್ರಭಾವವೇನು?ಕೇಂದ್ರ ಸರ್ಕಾರವು ಒಂದು ದೇಶ, ಒಂದು ಸಮಯ ಉಪಕ್ರಮದ ಭಾಗವಾಗಿ ಲೀಗಲ್ ಮೆಟ್ರಾಲಜಿ (IST) ನಿಯಮಗಳು, 2026 ಅನ್ನು ಆಗಸ್ಟ್ 27, 2026 ರಂದು ಅಧಿಕೃತವಾಗಿ ಅಧಿಸೂಚಿಸಿದೆ. ಈ ನಿಯಮಗಳು ಅಧಿಕೃತ ಗೆಜೆಟ್ನಲ್ಲಿ ಪ್ರಕಟವಾದ 180 ದಿನಗಳ ನಂತರ ದೇಶಾದ್ಯಂತ ಕಡ್ಡಾಯವಾಗಿ ಜಾರಿಗೆ ಬರಲಿವೆ. ಆ ಕುರಿತ ವರದಿ ಇಲ್ಲಿದೆ:
ನೀಟ್ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಸೆಪ್ಟೆಂಬರ್ 5ರ ಪ್ರತಿಭಟನಾ ಮೆರವಣಿಗೆ ಹಿಂಪಡೆದ CJPಇಂಡಿಯಾ ಗೇಟ್ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಕರೆ ನೀಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆದುಕೊಂಡಿರುವುದಾಗಿ ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠಕ್ಕೆ ತಿಳಿಸಿದರು.
ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ; ಕೊಲೆಯೋ, ಆತ್ಮಹತ್ಯೆಯೋ?ಬ್ರಿಸ್ಟಿ ಮುಖರ್ಜಿ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ? ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ.
ಗೋವಾ ಆಗಸದಲ್ಲಿ ತಪ್ಪಿದ ದೊಡ್ಡ ಅನಾಹುತ: ಹಠಾತ್ ಎಂಜಿನ್ ಆಫ್; ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!ಇಂದು ಬೆಳಗ್ಗೆ ಗೋವಾದ ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಇಂಡಿಗೋ ವಿಮಾನ 6E 2102, ಕೆಲವೇ ಕ್ಷಣಗಳಲ್ಲಿ ಗೋವಾಗೆ ವಾಪಸ್ ಆಗಿದ್ದು, ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್ ಮಾಡಿದೆ.
PNB ಬ್ಯಾಂಕ್ನಲ್ಲಿ ಬಯಲಾಯ್ತು ಮಹಾ ಗೋಲ್ಮಾಲ್! ಕಾಣೆಯಾಗಿದ್ದ 4 ಲಕ್ಷ ರೂ ಹುಡುಕಲು ಹೊರಟ ಬ್ಯಾಂಕ್ಗೆ ಸಿಕ್ಕಿದ್ದು ಬರೋಬ್ಬರಿ ₹7.40 ಕೋಟಿ ನಕಲಿ ನೋಟುಉತ್ತರ ಪ್ರದೇಶದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯ ಕರೆನ್ಸಿ ಚೆಸ್ಟ್ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿದೆ. ಆರ್ಬಿಐ 4.36 ಲಕ್ಷ ರೂ.ಗಳನ್ನು ಹುಡುಕುತ್ತಿದ್ದಾಗ, PNB ಶಾಖೆಯಲ್ಲಿ 7.40 ಕೋಟಿ ನಕಲಿ ಕರೆನ್ಸಿ ಪತ್ತೆಯಾಗಿದೆ. ಆ ಕುರಿತ ವರದಿ ಇಲ್ಲಿದೆ:
'ಅಗತ್ಯವಿದ್ದರೆ ಚಿನ್ನ ಖರೀದಿಸಿ, ಮನರಂಜನೆಗೆ ವಿದೇಶ ಪ್ರವಾಸ, ಹೊರ ದೇಶಗಳಲ್ಲಿ ಮದುವೆ ಬೇಡ': ಪ್ರಧಾನಿ ಮೋದಿ ಸಲಹೆ; Videoದೇಶೀಯ ಬಳಕೆಯನ್ನು ಉತ್ತೇಜಿಸುವಂತೆ ಜನರಿಗೆ ಕರೆ ನೀಡಿದ ಮೋದಿ, ಕೇವಲ ಮನರಂಜನೆಗಾಗಿ ವಿದೇಶ ಪ್ರವಾಸ ಕೈಗೊಳ್ಳುವುದನ್ನು ತಪ್ಪಿಸುವಂತೆ ಸಲಹೆ ನೀಡಿದರು.
ಉತ್ತರ ಪ್ರದೇಶ ಪಟಾಕಿ ಕಾರ್ಖಾನೆ ದುರಂತ: 8 ಮಕ್ಕಳ ಸಾವಿಗೆ ಕಾರಣನಾದ ನೌಶಾದ್ ಎನ್ಕೌಂಟರ್ನಲ್ಲಿ ಬಂಧನUP Kaushambi Firecracker Factory Blast: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ನಡೆದ ಪಟಾಕಿ ಕಾರ್ಖಾನೆ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ನೌಶಾದ್ನನ್ನು ಪೊಲೀಸರು ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
'ರಾಹುಲ್ ಗಾಂಧಿಯೇ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಸಿಎಂ ವಿಜಯ್ ಒಪ್ಪಿದ್ದಾರೆ'; TVK ಜೊತೆಗೆ ಬಿರುಕು ಇಲ್ಲ: ಕಾಂಗ್ರೆಸ್ ನಾಯಕಿವಿಜಯ್ ಮತ್ತು ರಾಹುಲ್ ಗಾಂಧಿ ಇಬ್ಬರೂ ನಿಕಟ ಸಂಬಂಧ ಹೊಂದಿದ್ದಾರೆ. ಈ ವರ್ಷದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಟಿವಿಕೆ ನಾಯಕ ವಿಜಯ್, ಡಿಎಂಕೆ ಮತ್ತು ಎಐಎಡಿಎಂಕೆಯ ದಶಕಗಳ ಪ್ರಾಬಲ್ಯವನ್ನು ಕೊನೆಗೊಳಿಸಿದರು.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!