NALSAR ವಿದ್ಯಾರ್ಥಿಗಳ ನಿಷೇಧ ಆದೇಶಕ್ಕೆ BCI ಅಧ್ಯಕ್ಷರ ಕ್ಷಮೆ!ಬಿಸಿಐ ನ ಕ್ರಮ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಬಿಸಿಐ ವಿದ್ಯಾರ್ಥಿಗಳಿಗೆ ದಾಖಲಾಗಲು ಅವಕಾಶ ಮಾಡಿಕೊಟ್ಟಿತು ಮತ್ತು ನಂತರ ಹೆಚ್ಚಿನ ವಿದ್ಯಾರ್ಥಿಗಳು ನಿರಪರಾಧಿಗಳು ಎಂದು ಹೇಳಿ ವಿಚಾರಣೆಯನ್ನು ಹಿಂತೆಗೆದುಕೊಂಡಿತು.
ಹಳದಿ ರೇಷ್ಮೆ ಧೋತಿ: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್ ಕೋಡ್ತಿಳಿ ಹಳದಿ ಬಣ್ಣವನ್ನು ಭಗವಾನ್ ರಾಮನಿಗೆ ಪ್ರಿಯವೆಂದು ಪರಿಗಣಿಸಲಾಗಿದೆ ಮತ್ತು ಆದ್ದರಿಂದ ಆ ಬಣ್ಣವನ್ನೇ ಈ ವಸ್ತ್ರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು.
ತಂದೆ ಎಲ್ಲಿದ್ದಾರೆ ಅಂತ ತಾಯಿನ ಕೇಳಿ; ವಿಧಾನಸಭೆಯಲ್ಲಿ ಹುಡುಕಬೇಡಿ; CM Vijay ಬಗ್ಗೆ ಬಿಜೆಪಿ ಅಧ್ಯಕ್ಷರ ಹೇಳಿಕೆ ವಿವಾದಕ್ಕೆ ಗುರಿ!ನಾಗೇಂದ್ರನ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ರಾಜ್ಯ ಸಚಿವ ಎ ರಾಜಮೋಹನ್, ನಾಗೇಂದ್ರ ಅವರದ್ದು "ಅನಾಗರಿಕ ಮತ್ತು ಅನುಚಿತ" ವರ್ತನೆ ಎಂದು ಹೇಳಿದ್ದಾರೆ.
ಬಿಯಾಂತ್ ಸಿಂಗ್ ಹಂತಕನ ಬಿಡುಗಡೆಗೆ ಒತ್ತಾಯಿಸಿ ಮೆರವಣಿಗೆ ವೇಳೆ ಹಿಂಸಾಚಾರ!ಬ್ಯಾರಿಕೇಡ್ಗಳನ್ನು ಭೇದಿಸಲು ಪ್ರಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಚಂಡೀಗಢ ಪೊಲೀಸರು ಶನಿವಾರ ಅಶ್ರುವಾಯು ಶೆಲ್ಗಳು ಮತ್ತು ಜಲ ಫಿರಂಗಿಗಳನ್ನು ಬಳಸಿದರು.
ಅರುಣಾಚಲ ಪ್ರದೇಶ: ಭೂಕುಸಿತ, ಹಠಾತ್ ಪ್ರವಾಹಕ್ಕೆ 4 ಸಾವು; 5 ಯೋಧರು ನಾಪತ್ತೆದಿಬಾಂಗ್ ವ್ಯಾಲಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಉಂಟಾದ ಹಠಾತ್ ಪ್ರವಾಹಕ್ಕೆ ಸೇನೆಯ ಎರಡು ಶೆಲ್ಟರ್ಗಳು ಕೊಚ್ಚಿಹೋದ ಪರಿಣಾಮ ಐವರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ವೇಳೆ ಉತ್ತರ ಪ್ರದೇಶದಲ್ಲಿ ದುರ್ಘಟನೆ: ಶಾಲೆಯ ಕಾಂಕ್ರೀಟ್ ಛಾವಣಿ ಕುಸಿತ, ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ! Videoಅಲ್-ಹಸ್ನೈನ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಶಾಲೆಯ ಕಾಂಕ್ರೀಟ್ ಛಾವಣಿ ಕುಸಿದ ಪರಿಣಾಮ ಮೂವರು ಮಕ್ಕಳು ಅವಶೇಷಗಳಡಿ ಸಿಲುಕಿಕೊಂಡಿದ್ದರಿಂದ ಆತಂಕದ ವಾತಾವರಣ ಉಂಟಾಗಿತ್ತು.
'ಯುವಕರು ದೇಶದ ಡೆಮೋಗ್ರಾಫಿಕ್ ಡಿವಿಡೆಂಡ್, ಯುವಶಕ್ತಿಯ ಸರಿಯಾಗಿ ಬಳಸಿದರೆ ದೇಶಕ್ಕೆ ಅಪಾರ ಲಾಭ': Mohan Bhagwatಯುವಕರು ಡೆಮೋಗ್ರಾಫಿಕ್ ಡಿವಿಡೆಂಡ್. ಅವರನ್ನು ಸರಿಯಾಗಿ ಬೆಳೆಸಿದರೆ ನಮಗೆ ಅಪಾರ ಲಾಭವಾಗುತ್ತದೆ. ಇಲ್ಲದಿದ್ದರೆ ಸಮಾಜಕ್ಕೆ ಹೊರೆಯಾಗಬಹುದು.
'ಆಂಟಿ, ಇಂಡಿಪೆಂಡೆಂಟ್ ಅಲ್ಲ, ಸರಿಯಾದ ಕಾಗುಣಿತವೂ ಗೊತ್ತಿಲ್ಲವೇ?': ಕಂಗನಾ ರಣಾವತ್ ಕಾಲೆಳೆದ ನೆಟ್ಟಿಗರು!ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಂಗನಾ ರಣಾವತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಸಂದೇಶದಲ್ಲಿನ ವ್ಯಾಕರಣ ದೋಷ ನೆಟ್ಟಿಗರಿಗೆ ಅಸ್ತ್ರವಾಗಿದ್ದು, ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುವ ಮೂಲಕ ನಟಿಯ ಕಾಲೆಳೆಯುತ್ತಿದ್ದಾರೆ.
ಚಿಪ್ಸ್ ತಿನ್ನೋ ಮುನ್ನ ಎಚ್ಚರ; ಜಂಕ್ ಫುಡ್ ಪ್ಯಾಕೆಟ್ ಮೇಲೆ ಎಚ್ಚರಿಕೆ ಲೇಬಲ್ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಆದೇಶ!ಮಕ್ಕಳಿಗೆ ಇಷ್ಟವೆಂದು ಅಂಗಡಿಯಿಂದ ತಂದುಕೊಡುವ ಪ್ಯಾಕೆಟ್ ತಿಂಡಿಯಲ್ಲಿ ಎಷ್ಟು ಪ್ರಮಾಣದ ಸಕ್ಕರೆ, ಉಪ್ಪು, ಕೊಬ್ಬು ಇದೆ ಎಂದು ಎಂದಾದರೂ ಗಮನಿಸಿದ್ದೀರಾ? ಇನ್ಮುಂದೆ ಆ ಸಣ್ಣ ಅಕ್ಷರಗಳನ್ನು ಓದಲು ಪರದಾಡಬೇಕಿಲ್ಲ. ಯಾಕಂದ್ರೆ, ಜಂಕ್ ಫುಡ್ ಪ್ಯಾಕೆಟ್ ಮೇಲೆ ಎಚ್ಚರಿಕೆ ಲೇಬಲ್ ಕಡ್ಡಾಯ ಎಂದು ಸುಪ್ರೀಂ ಆದೇಶ!
ಸ್ವಾತಂತ್ರ್ಯ ದಿನಾಚರಣೆ ವೇಳೆ ಜಾರ್ಖಂಡ್ ನಲ್ಲಿ ಹೈಡ್ರಾಮಾ: ತಿರಂಗಾ ಯಾತ್ರೆಗೆ ತೆರಳದಂತೆ JLKM ನಾಯಕನಿಗೆ ತಡೆ, Videoಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾ (JLKM) ನಾಯಕ ದೇವೇಂದ್ರನಾಥ್ ಮಾಝ್ಟೋ ಅವರನ್ನು ಪೊಲೀಸರು ತಡೆದ ಘಟನೆ ರಾಂಚಿಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಮಹಾರಾಷ್ಟ್ರ: ಸಾಮಾಜಿಕ ಜಾಲತಾಣದಲ್ಲಿ ವಾಂಟೆಡ್ ಉಗ್ರರ ವಿಡಿಯೋ ಹಂಚಿಕೊಂಡ ಆರೋಪ; ಟ್ರಕ್ ಚಾಲಕನ ಬಂಧನ!ಆರೋಪಿ ಹಂಚಿಕೊಂಡಿರುವ ವಿಡಿಯೋಗಳಲ್ಲಿ ಲಷ್ಕರ್-ಎ-ತೊಯ್ಬಾ (LeT) ಕಮಾಂಡರ್ ಫರ್ಹತುಲ್ಲಾ ಘೋರಿ ಮತ್ತು ಜೈಶ್-ಎ-ಮೊಹಮ್ಮದ್ (JeM) ಮುಖ್ಯಸ್ಥ ಮಸೂದ್ ಅಜರ್ ಹಾಗೂ ಇತರ ವಾಂಟೆಡ್ ಉಗ್ರರ ಭಾಷಣಗಳು ಸೇರಿವೆ ಎಂದು ವರದಿಯಾಗಿದೆ.
ಜಾತಿ, ಧಾರ್ಮಿಕ ತಡೆಗೋಡೆ ಮುರಿಯುವುದು ನಿಜವಾದ ಸ್ವಾತಂತ್ರ್ಯ: ತಮಿಳುನಾಡು ಸಿಎಂ ಆಗಿ ವಿಜಯ್ ಮೊದಲ ಸ್ವಾತಂತ್ರ್ಯದಿನಾಚರಣೆಯ ಭಾಷಣ!ಚೆನ್ನೈನ ಸೇಂಟ್ ಜಾರ್ಜ್ ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದವರಿಗೆ ಗೌರವ ಸಲ್ಲಿಸಿದರು. ಅವರ ಆದರ್ಶಗಳು ರಾಜ್ಯಕ್ಕೆ ಮಾರ್ಗದರ್ಶನ ನೀಡುತ್ತಿರಬೇಕು ಎಂದು ಹೇಳಿದರು.
'ಪ್ರಶಾಂತ್ ಕಿಶೋರ್ ರಾಜಕೀಯ ಬೆಂಬಲಿಸುತ್ತೇನೆ, ಆದರೆ ಅವರ ಭವಿಷ್ಯ ಸವಾಲಿನಿಂದ ಕೂಡಿದೆ': ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ಬಿಹಾರದಲ್ಲಿ ಚುನಾವಣಾ ರಂಗ ಪ್ರವೇಶದ ನಂತರ ಪ್ರಶಾಂತ್ ಕಿಶೋರ್ ಅವರನ್ನು ಶ್ಲಾಘಿಸಿದ ಏಕೈಕ ಬಿಜೆಪಿ ಮಿತ್ರಪಕ್ಷದ ನಾಯಕ ಪಾಸ್ವಾನ್ ಆಗಿದ್ದಾರೆ.
ತಮಿಳುನಾಡು: 80ನೇ ಸ್ವಾತಂತ್ರೋತ್ಸವ, ಧ್ವಜಾರೋಹಣ ವೇಳೆ ಸಿಎಂ ವಿಜಯ್ಗೆ ಸಲ್ಯೂಟ್ ಮಾಡಿದ ಆಪ್ತ ಗೆಳತಿ ತ್ರಿಶಾ ಕೃಷ್ಣನ್! Video ವೈರಲ್ಚೆನ್ನೈನ ರಾಜ್ಯ ಸಚಿವಾಲಯದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪ್ರಮುಖ ವ್ಯಕ್ತಿಗಳಲ್ಲಿ ತ್ರಿಶಾ ಕೃಷ್ಣನ್ ಕೂಡ ಒಬ್ಬರಾಗಿದ್ದರು.
'ಕೇಂದ್ರ ಅದೊಂದು ಕೆಲಸ ಮಾಡದಿದ್ದರೆ... PoK ಜಮ್ಮು ಮತ್ತು ಕಾಶ್ಮೀರದೊಂದಿಗೆ ಸೇರುತ್ತಿತ್ತು': ಒಮರ್ ಅಬ್ದುಲ್ಲಾತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಒತ್ತಾಯಿಸಿದ್ದಕ್ಕಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಡಜನ್ಗಟ್ಟಲೆ ಜನರು ಸಾವಿಗೀಡಾಗಿ, ಅನೇಕರು ಗಾಯಗೊಂಡು ಹಾಗೂ ಜೈಲುಪಾಲಾಗಿರುವ ಪರಿಸ್ಥಿತಿ ತಮಗೆ ನೋವುಂಟುಮಾಡಿದೆ ಎಂದು ಹೇಳಿದರು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ