ಭಾರತದ ರಕ್ಷಣಾ ರಫ್ತು 38,424 ಕೋಟಿ ರೂ ಗೆ ಏರಿಕೆ: ರಾಜನಾಥ್ ಸಿಂಗ್"ನಮ್ಮ ಪ್ರಯತ್ನಗಳು ರಕ್ಷಣಾ ಉತ್ಪಾದನೆಗೆ ಹೊಸ ದಿಕ್ಕನ್ನು ನೀಡಿವೆ. ನಾವು ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿದ್ದೇವೆ ಮತ್ತು ಸ್ಥಳೀಯ ಉತ್ಪಾದನೆಗೆ ಅಭೂತಪೂರ್ವ ಆವೇಗವನ್ನು ಒದಗಿಸಿದ್ದೇವೆ" ಎಂದು ಅವರು ಹೇಳಿದರು.
Census 2027: 40 ಪ್ರಶ್ನೆಗಳು ಪ್ರಕಟ; ಉದ್ದೇಶವೇ ಶಂಕಾಸ್ಪದ; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!ದೇಶದ ಜನಸಂಖ್ಯೆಯ ಸಮಗ್ರ ಮಾಹಿತಿ ಸಂಗ್ರಹಿಸುವ ಜನಗಣತಿ 2027ರ ಎರಡನೇ ಹಂತಕ್ಕೆ ಕೇಂದ್ರ ಸರ್ಕಾರ 40 ಪ್ರಶ್ನಾವಳಿಯನ್ನು ಶುಕ್ರವಾರ ಅಧಿಸೂಚನೆ ಮೂಲಕ ಪ್ರಕಟಿಸಿದೆ.
ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಗರಿ: ದೇಶೀಯವಾಗಿ ಫೈಟರ್ ಜೆಟ್ ಎಂಜಿನ್ ನಿರ್ಮಿಸಲಿವೆ ರಿಲಯನ್ಸ್-ರೋಲ್ಸ್ ರಾಯ್ಸ್!ಭಾರತದ ಅತಿದೊಡ್ಡ ಖಾಸಗಿ ವಲಯದ ಕಂಪನಿ ಮತ್ತು ಬ್ರಿಟನ್ನ ಪ್ರತಿಷ್ಠಿತ ಏರೋ-ಎಂಜಿನ್ ತಯಾರಕರು ದೇಶದಲ್ಲಿ ಸ್ಥಳೀಯ ಫೈಟರ್-ಜೆಟ್ ಪ್ರೊಪಲ್ಷನ್ ಸಾಮರ್ಥ್ಯವನ್ನು ನಿರ್ಮಿಸಲು ಬಿಡ್ ಮಾಡಿವೆ.
ತವಾದಿಂದ ಹೊಡೆದು ಮಾಜಿ ಪತಿಯನ್ನು ಕೊಂದ ಮಹಿಳೆ!ಆಶಿಯಾನಾ ಪ್ರದೇಶದ ನಿವಾಸಿ ಸೋನಿ ಗುರುವಾರ ಜಾನಕಿಪುರಂನ ಕೌಶಲ್ಯ ಗಾರ್ಡನ್ನಲ್ಲಿರುವ ತನ್ನ ಮಾಜಿ ಪತ್ನಿ ತಪಸ್ಯ ಸಿಂಗ್ ಅವರ ಮನೆಗೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!ಬಿಜೆಪಿ ಸಂಸದ ದುಬೆ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಅವರು ಕ್ಯೂಬನ್ ಕ್ರಾಂತಿಕಾರಿ ಫಿಡೆಲ್ ಕ್ಯಾಸ್ಟ್ರೋ ಮತ್ತು ಪ್ಯಾಲೆಸ್ಟೀನಿಯನ್ ನಾಯಕ ಯಾಸರ್ ಅರಾಫತ್ ಅವರನ್ನು ಭೇಟಿಯಾದ ಸಂದರ್ಭದ ಫೋಟೋಗಳನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.
'ಕಾಕ್ರೋಚ್' ಹೇಳಿಕೆ ವಿವಾದ: ನನ್ನ ಮಾತನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ, ಯುವಕರನ್ನು ದಾರಿ ತಪ್ಪಿಸುವ ಯತ್ನ- CJI ಕಿಡಿನ್ಯಾಯಾಲಯದ ವಿಚಾರಣೆಗಳ ವಿಡಿಯೊ ತುಣುಕುಗಳನ್ನು ಸೂಕ್ತ ಸಂದರ್ಭವಿಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕಳವಳ ವ್ಯಕ್ತಪಡಿಸಿದರು.
ಕಾಪಾಡಿ ಪ್ಲೀಸ್..: ನಿರ್ಜನ ರಸ್ತೆಗೆ ಕರೆದೊಯ್ಯುತ್ತಿದ್ದ ಚಾಲಕ; Bike Taxiಯಿಂದ ಜಿಗಿದ ಮಹಿಳೆಆಯೇಷಾ ಶ್ರೀವಾಸ್ತವ್ ಎಂಬುವವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಬೈಕ್ ಟ್ಯಾಕ್ಸಿ ಪ್ರಯಾಣದ ವೇಳೆ ತಮಗಾದ ಕರಾಳ ಅನುಭವವನ್ನು ಹಂಚಿಕೊಂಡಿದ್ದು, ಅಪರಿಚಿತ ಹಾಗೂ ನಿರ್ಜನ ರಸ್ತೆಯಲ್ಲಿ ಕರೆದೊಯ್ಯುತ್ತಿದ್ದಾಗ..
RG Kar Case: TMC ಮಾಜಿ ಶಾಸಕನ ಮೇಲೆ ಚಪ್ಪಲಿ, ಮೊಟ್ಟೆ ಎಸೆತ; ಪೊಲೀಸ್ ವಶದಲ್ಲಿದ್ದಾಗಲೇ ಜನರಿಂದ ಧರ್ಮದೇಟು! Videoಪೊಲೀಸರು ಇಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಜನರ ಗುಂಪು ಮಾಜಿ ಶಾಸಕನ ಮೇಲೆ ಮೊಟ್ಟೆ ಮತ್ತು ಕೆಸರನ್ನು ಎರಚಿ ದಾಳಿ ಮಾಡಿದೆ.
ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಮಯ್ ರೈನಾ, ರಣವೀರ್ ಅಲ್ಲಾಬಾದಿಯಾ ವಿರುದ್ಧದ ಎಲ್ಲಾ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್ಯೂಟ್ಯೂಬ್ ರಿಯಾಲಿಟಿ ಶೋ "ಇಂಡಿಯಾಸ್ ಗಾಟ್ ಲ್ಯಾಟೆಂಟ್" ನಲ್ಲಿ ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರೈನಾ, ರಣವೀರ್ ಅಲ್ಹಾಬಾದಿಯಾ ಮತ್ತು ಇತರರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು.
ಆಗಸ್ಟ್ 14 ಇತಿಹಾಸದ ಅತ್ಯಂತ ಕ್ರೂರ ಅಧ್ಯಾಯವೊಂದಕ್ಕೆ ಸಾಕ್ಷಿ; ದೇಶ ವಿಭಜನೆಯ ಗಾಯ 'ಕಾಂಗ್ರೆಸ್ ಗಿಫ್ಟ್' ಎಂದ ಅಮಿತ್ ಶಾ!1947ರ ಆಗಸ್ಟ್ 14 ಇತಿಹಾಸದ ಅತ್ಯಂತ ಕ್ರೂರ ಅಧ್ಯಾಯವೊಂದಕ್ಕೆ ಸಾಕ್ಷಿಯಾಗಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಜನರು ಅಮಾನವೀಯ ಯಾತನೆಯನ್ನು ಅನುಭವಿಸಿ ತಮ್ಮ ಪ್ರಾಣ ಕಳೆದುಕೊಂಡರು ಎಂದು ಅಮಿತ್ ಶಾ ಹೇಳಿದ್ದಾರೆ.
ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ಸಾವರ್ಕರ್ ವಿರುದ್ಧ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
1947 ರಲ್ಲಿ ಪ್ರಧಾನಿಯಾಗಿದ್ದರೆ...: ದೇಶ ವಿಭಜನೆ ಕುರಿತು ಯೋಗಿ ಆದಿತ್ಯನಾಥ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿಸರ್ದಾರ್ ವಲ್ಲಭಭಾಯಿ ಪಟೇಲ್ ಅವರಂತಹ ವ್ಯಕ್ತಿ ಆ ಸಮಯದಲ್ಲಿ ಪ್ರಧಾನಿಯಾಗಿದ್ದರೆ, ಭಾರತವನ್ನು ಯಾರೂ ವಿಘಟಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಯೋಗಿ ಆದಿತ್ಯನಾಥ್ ಅಭಿಪ್ರಾಯಪಟ್ಟಿದ್ದಾರೆ.
Census 2027: ಜಾತಿ, ಕೋವಿಡ್ ಲಸಿಕೆ, ಆಧಾರ್ ಸೇರಿ 40 ಪ್ರಶ್ನೆಗಳಿಗೆ ಉತ್ತರಿಸಬೇಕು! ಜನಗಣತಿ ವೇಳೆ ಯಾವೆಲ್ಲಾ ಐಡಿಗಳು ಬೇಕು ಗೊತ್ತಾ?ಸ್ವತಂತ್ರ ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST)ಗಳ ಮಾಹಿತಿಯ ಜೊತೆಗೆ ಎಲ್ಲಾ ಜನರಿಂದ ಜಾತಿ ಕುರಿತ ಮುಕ್ತ ಪ್ರಶ್ನೆಯ ಮೂಲಕ ಮಾಹಿತಿ ಪಡೆಯಲಾಗುತ್ತದೆ.
ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ: 'ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?'; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಜುಲೈ 27ರಂದು ಮದ್ರಾಸ್ ಹೈಕೋರ್ಟ್, ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗ ನೀಡಲು ಮುಖ್ಯಮಂತ್ರಿ ವಿಜಯ್ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿತ್ತು.
ಸ್ವಾತಂತ್ರ್ಯೋತ್ಸವ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿ ಹೈಕೋರ್ಟ್-ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!ದೆಹಲಿ ಹೈಕೋರ್ಟ್, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3 ಹಾಗೂ ದೆಹಲಿ ಕಂಟೋನ್ಮೆಂಟ್ನ ಎಸ್ಡಿಎಂ ಕಚೇರಿಗೆ ಶುಕ್ರವಾರ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.