ಮಲ್ಲಿಕಾರ್ಜುನ ಖರ್ಗೆ ಭಾಷಣದ ನಂತರ ವೇದಿಕೆ 'ಶುದ್ಧೀಕರಣ': ಭುಗಿಲೆದ್ದ ಜಾತಿ ತಾರತಮ್ಯ ವಿವಾದ! Videoಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ವೇದಿಕೆಯನ್ನು "ಶುದ್ಧೀಕರಿಸುವುದು" ದೊಡ್ಡ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ.
ಕೊಂಕಣ ರೈಲ್ವೆ ನಿಗಮದಿಂದ ಹೊರಬರಲು ಕರ್ನಾಟಕ ಕೋರಿಕೆ: ರೈಲು ಸಚಿವಾಲಯಕೆಆರ್ಸಿಎಲ್ನಲ್ಲಿ ಶೇಕಡಾ 10.17 ರಷ್ಟು ಪಾಲನ್ನು ಹೊಂದಿರುವ ಕರ್ನಾಟಕ ವಿವಿಧ ನಿರ್ಗಮನ ಆಯ್ಕೆಗಳನ್ನು ಕೋರಿದೆ ಎಂದು ಸಚಿವಾಲಯ ತಿಳಿಸಿದೆ.
ಬೈಕ್ಗಳಿಗೆ ಟ್ರಕ್ ಡಿಕ್ಕಿ: 24 ವರ್ಷದ ಮುಂಬೈ ಮಹಿಳಾ ಬೈಕರ್ ದುರಂತ ಸಾವು; Riddhi Thakkar ಕೊನೆಯ ಪೋಸ್ಟ್ ವೈರಲ್!ಭೀಕರ ರಸ್ತೆ ಅಪಘಾತದಲ್ಲಿ ಮುಂಬೈನ 24 ವರ್ಷದ ಬೈಕರ್ ರಿದ್ಧಿ ದಿವ್ಯೇಶ್ ಥಕ್ಕರ್ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಿಂದ ಛತ್ತೀಸ್ಗಢದ ಬಸ್ತಾರ್ಗೆ ಪ್ರಯಾಣಿಸುತ್ತಿದ್ದಾಗ ಟ್ರಕ್ ವೊಂದು ಡಿಕ್ಕಿ ಹೊಡೆದಿದೆ.
ಚರ್ಚೆಗೆ ಶಾ ಸಿದ್ಧ ಅಂತ ಹೇಳಿದ್ದೇ ತಡ ವಿಪಕ್ಷಗಳು ಹೆದರಿ ಓಡಿ ಹೋಗುತ್ತಿವೆ; ಇಂತಹ ಹೇಡಿತನ ನಾನೆಂದೂ ಕಂಡಿಲ್ಲ: ಕಿರಣ್ ರಿಜಿಜುನೀಟ್ ಪತ್ರಿಕೆ ಸೋರಿಕೆ ವಿಷಯದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ಆಗಸ್ಟ್ 12ರಂದು ಗೃಹ ಸಚಿವ ಅಮಿತ್ ಶಾ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರ ಚರ್ಚೆಗೆ ಸಿದ್ಧವಾಗಿದೆ, ಆದರೆ ವಿರೋಧ ಪಕ್ಷಗಳು ಹೆದರಿ ಓಡಿ ಹೋಗುತ್ತಿವೆ...
ಸ್ವಚ್ಛ ಭಾರತಕ್ಕೆ ತಿಲಾಂಜಲಿ: ತ್ಯಾಜ್ಯ ಬಟ್ಟೆ; ಮೂತ್ರದ ಬಾಟಲ್ ಗಳು; 7,000 ಟನ್ ಕಸ, ಕನ್ವರ್ ಯಾತ್ರೆ ಬಳಿಕ ಹರಿದ್ವಾರ 'ಕಸ'ಮಯ!ಅಧಿಕಾರಿಗಳ ಪ್ರಕಾರ, ಕನಿಷ್ಠ 7,000 ಟನ್ ಕಸವನ್ನು ಹರಿದ್ವಾರದ ಡಂಪಿಂಗ್ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ, ಇದರ ಪರಿಣಾಮವಾಗಿ ಕಸದ ರಾಶಿಗಳು ಬಿದ್ದಿವೆ.
ಯಾವುದೇ ಉಡುಪಿನ ಬಗ್ಗೆ ಯಾವುದೇ ಆಕ್ಷೇಪಗಳಿಲ್ಲ: 'ಲುಂಗಿವಾಲಾ' ಹೇಳಿಕೆ ಬಗ್ಗೆ ಸಂಸದೆ ಸುಷ್ಮಿತಾ ದೇವ್ ಸ್ಪಷ್ಟನೆಅಧಿವೇಶನದ ಸಮಯದಲ್ಲಿ ಈ ವಿಷಯ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು, ನಂತರ ಅಧ್ಯಕ್ಷ ಸಿ ಪಿ ರಾಧಾಕೃಷ್ಣನ್ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.
'ಜಂತರ್ ಮಂತರ್ ಸೀಸನ್-2 ಶೀಘ್ರದಲ್ಲೇ ಆರಂಭ': CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಸ್ಫೋಟಕ ಹೇಳಿಕೆಇದೀಗ ಸಿಜೆಪಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ಧವಾಗುತ್ತಿದ್ದು, "ಜಂತರ್-ಮಂತರ್ ಸೀಸನ್ 2" ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಘೋಷಿಸಿದ್ದಾರೆ.
'3 ಆರೋಪಗಳು ಸಾಬೀತಾಗಿವೆ': ನಗದು ಪತ್ತೆ ಪ್ರಕರಣದಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ತಪ್ಪಿತಸ್ಥ; ಸಂಸದೀಯ ಸಮಿತಿ ವರದಿಅಲಹಾಬಾದ್ ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ನಗದು ಪತ್ತೆ ಪ್ರಕರಣ ಸಂಬಂಧ ರಚಿಸಲಾಗಿದ್ದ ತನಿಖಾ ಸಮಿತಿಯು ಅವರ ವಿರುದ್ಧದ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಿದ್ದು ಲೋಕಸಭೆಗೆ ತನ್ನ ವರದಿಯನ್ನು ಸಲ್ಲಿಸಿದೆ.
ಡೇಟಿಂಗ್ ಆ್ಯಪ್, ಇಂಟಿಮೇಟ್ ಫೋಟೋಗಳು': ಯುವಕರಿಗೆ ಬಲೆ ಬೀಸಿದ ಯುವತಿ; ಬರೋಬ್ಬರಿ ₹6 ಕೋಟಿ ವಂಚನೆ!ಡೇಟಿಂಗ್ ಆ್ಯಪ್ ಹಾಗೂ ಸೋಶಿಯಲ್ ಮೀಡಿಯಾಗಳ ಮೂಲಕ ಯುವಕರನ್ನು ಸೆಳೆದು, ಅವರೊಂದಿಗೆ ಖಾಸಗಿ ಕ್ಷಣಗಳ ಫೋಟೋ, ವಿಡಿಯೋ ತೆಗೆಸಿಕೊಂಡು ಬ್ಲ್ಯಾಕ್ಮೇಲ್ ಮಾಡುವುದೇ ಈ ಖತರ್ನಾಕ್ ಸುಂದರಿಯ ಕೆಲಸ.
ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬೇಡಿಕೆ: 'ಉತ್ತರಿಸಲು ಸಿದ್ಧ'- ಅಮಿತ್ ಶಾ ಪ್ರತಿಕ್ರಿಯೆ; Videoನೀಟ್ ಪತ್ರಿಕೆ ಸೋರಿಕೆ ವಿರುದ್ಧದ ಇತ್ತೀಚಿನ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಪ್ರತಿಭಟನಾಕಾರರ ವಿರುದ್ಧ ಅತಿಯಾದ ಪೊಲೀಸ್ ಬಲಪ್ರಯೋಗದ ಆರೋಪಗಳ ಕುರಿತು ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟಿನ ಮಧ್ಯೆ ಅವರ ಹೇಳಿಕೆಗಳು ಬಂದಿವೆ.
ಅಮಿತ್ ಶಾ 'ಉಪನ್ಯಾಸ' ಕೇಳುವ ಆಸಕ್ತಿ ಈಗ ನಮ್ಮಲ್ಲಿ ಉಳಿದಿಲ್ಲ; ಅವರ ವರ್ಚಸ್ಸಿನ 'ಬಲೂನ್' ಟುಸ್ ಆಗಿದೆ: ರಾಹುಲ್ ಗಾಂಧಿ; Videoವಿದ್ಯಾರ್ಥಿಗಳ ಪ್ರತಿಭಟನೆ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಶಾ ಹೇಳಿದ ನಂತರ ರಾಹುಲ್ ಗಾಂಧಿ ಈ ರೀತಿ ಪ್ರತಿಕ್ರಿಯಿಸಿದರು.
ಲೋಕಸಭೆಯಲ್ಲಿ ಭಾರೀ ಗದ್ದಲ; ಸಂಸತ್ತಿನ ಜಂಟಿ ಸಮಿತಿಯ ಅಂಗಳ ತಲುಪಿದ FCRA ತಿದ್ದುಪಡಿ ಮಸೂದೆ; VideoFCRA ತಿದ್ದುಪಡಿ ಮಸೂದೆ2026 ಲೋಕಸಭೆಯಲ್ಲಿ ಮಂಡನೆಯಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತು. ಹಾಗಾಗಿ, ಸಂಸತ್ತು, ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆಯನ್ನು ಆಳವಾದ ಪರಿಶೀಲನೆಗಾಗಿ JPC ಒಪ್ಪಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ಲಾಕರ್ನಲ್ಲಿದ್ದ ಒಡವೆ ಗಾಯಬ್! ವರ್ಷಗಳ ನಂತರ SBI ಬ್ಯಾಂಕ್ ಲಾಕರ್ ತೆರೆದಾಗ ಕಾದಿತ್ತು ಆಘಾತ; ₹50 ಲಕ್ಷ ಮೌಲ್ಯದ ಚಿನ್ನಾಭರಣ ಮಾಯSBI ಬ್ಯಾಂಕ್ ಲಾಕರ್ ಅಂದ್ರೆ ಕೇಳಬೇಕಾ? ಸುರಕ್ಷತೆ ಹಾಗೂ ನಂಬಿಕೆಯ ಪ್ರತೀಕ! ಯಾಕಂದ್ರೆ, SBI ಕೇಂದ್ರ ಸರ್ಕಾರಿ ಬ್ಯಾಂಕ್. ಜೊತೆಗೆ ಇಡೀ ದೇಶದ ಅತಿ ದೊಡ್ಡ ಬ್ಯಾಂಕ್; ಆದ್ರೆ, ಈ ನಂಬಿಕೆಗೆ ಉತ್ತರ ಪ್ರದೇಶದಲ್ಲಿ ದ್ರೋಹ ಬಗೆಯಲಾಗಿದೆ. ಆ ಕುರಿತ ವರದಿ ಇಲ್ಲಿದೆ:
'ಕಣ್ಣಿಗೆ ಕಾಣುವುದಕ್ಕಿಂತ ಈ ಕೇಸಲ್ಲಿ ಇನ್ನೂ ಹೆಚ್ಚಿನ ಸಂಗತಿಗಳಿವೆ': ಅದಾನಿ ಪ್ರಕರಣ ವಜಾ ಬೆನ್ನಲ್ಲೇ ರಾಹುಲ್ ಗಾಂಧಿ ಟೀಕೆಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು, ರಾಜಿ ಮಾಡಿಕೊಂಡಿರುವ ಪ್ರಧಾನಿ ಭಾರತದ ಹಿತಾಸಕ್ತಿಯನ್ನು ಮಾರಾಟ ಮಾಡುವಂತೆ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.
'ರಾಂಗ್ ರೂಟ್' ರಕ್ಕಸ SUVಗೆ ಯೋಧ ಬಲಿ; ಕಾರು ಗುದ್ದಿದ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ಸೈನಿಕ; ಸಿಸಿಟಿವಿಯಲ್ಲಿ ದೃಶ್ಯ ಸೆರೆಸೋಮವಾರ ಮುಂಜಾನೆ ಸುಮಾರು 5.30ರ ವೇಳೆಗೆ ಎಸ್ಎಂಪಿ ಶಾಲೆ ಸಮೀಪ ಈ ದುರಂತ ಸಂಭವಿಸಿದ್ದು, ಪೊಲೀಸರ ಪ್ರಕಾರ, ಮಹೀಂದ್ರಾ XUV ಕಾರೊಂದು ಅತಿವೇಗದಲ್ಲಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿತ್ತು.