ದೇಶ

Mother Dairy: ಹಾಲಿನ ದರ ಲೀಟರ್`ಗೆ 4 ರೂ ಹೆಚ್ಚಳ; ನಾಳೆಯಿಂದಲೇ ಜಾರಿ!

ಮದರ್ ಡೈರಿ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪ್ರತಿದಿನ ಸುಮಾರು 35 ಲಕ್ಷ ಲೀಟರ್ ಹಾಲು ಮಾರಾಟ ಮಾಡುತ್ತದೆ. ದೇಶದ ವಿವಿಧ ಮಾರುಕಟ್ಟೆಗಳನ್ನು ಸೇರಿಸಿದರೆ ಸಂಸ್ಥೆಯ ಒಟ್ಟು ದೈನಂದಿನ ಹಾಲು ಮಾರಾಟ 50 ಲಕ್ಷ ಲೀಟರ್‌..

Mother Dairy: ಹಾಲಿನ ದರ ಲೀಟರ್`ಗೆ 4 ರೂ ಹೆಚ್ಚಳ; ನಾಳೆಯಿಂದಲೇ ಜಾರಿ!
ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಅಂಗರಕ್ಷಕ ದಳದ ಯೋಧನ ತಲೆಗೆ ಗುಂಡೇಟು; ಸ್ಥಿತಿ ಗಂಭೀರ

ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಅಂಗರಕ್ಷಕ ದಳದ ಯೋಧನ ತಲೆಗೆ ಗುಂಡೇಟು; ಸ್ಥಿತಿ ಗಂಭೀರ

ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳ ಪ್ರಕಾರ, ಸೌರಭ್ ತೋಮರ್ ತಮ್ಮ ಸಹೋದರರಾದ ವಿನೀತ್ ಮತ್ತು ಮಿಂಟು ಜೊತೆ ಮನೆಯ ಹೊರಗೆ ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ಗ್ರಾಮದವರಾದ ಧೀರಜ್ ಮತ್ತು ಆತನ ಸಹೋದರ ಮೋನು ಅಲಿಯಾಸ್ ಪ್ರವೀಣ್ ಜೊತೆ ಮಾತಿನ ಚಕಮಕಿ ಆರಂಭವಾಗಿದೆ.

ಮಗುವನ್ನು ನದಿಗೆ ಬಿಡಲು ಒಪ್ಪದ ಸೋನಿಯಾ: ಮೆಹ್ರೌಲಿ ತೋಟದಲ್ಲಿ ನಡೆದಿತ್ತು ಆ ಪುಟ್ಟ ಕಂದನ ಅಂತ್ಯಕ್ರಿಯೆ; 57 ವರ್ಷಗಳ ಬಳಿಕ ಮನದ ನೋವು ಬಿಚ್ಚಿಟ್ಟ ಕಾಂಗ್ರೆಸ್ ನಾಯಕಿ..!

ಮಗುವನ್ನು ನದಿಗೆ ಬಿಡಲು ಒಪ್ಪದ ಸೋನಿಯಾ: ಮೆಹ್ರೌಲಿ ತೋಟದಲ್ಲಿ ನಡೆದಿತ್ತು ಆ ಪುಟ್ಟ ಕಂದನ ಅಂತ್ಯಕ್ರಿಯೆ; 57 ವರ್ಷಗಳ ಬಳಿಕ ಮನದ ನೋವು ಬಿಚ್ಚಿಟ್ಟ ಕಾಂಗ್ರೆಸ್ ನಾಯಕಿ..!

1969ರ ಜನವರಿ 18ರಂದು ಸೋನಿಯಾ ಗಾಂಧಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ನಿಗದಿತ ಹೆರಿಗೆ ದಿನಾಂಕಕ್ಕಿಂತ ಎರಡು ತಿಂಗಳು ಮೊದಲೇ ಸಹಜ ಹೆರಿಗೆಯಾಗಿತ್ತು. ಕುಟುಂಬದಲ್ಲಿ ಸಂಭ್ರಮ ಮನೆಮಾಡಿದ್ದರೂ ಆ ಸಂತೋಷ ಕೇವಲ ಒಂದು ದಿನಕ್ಕೆ ಸೀಮಿತವಾಯಿತು.

Babri ಮಸೀದಿ ಧ್ವಂಸದ ದಿನ ಬಿಕ್ಕಿ ಬಿಕ್ಕಿ ಅತ್ತಿದ್ದೆ; ಇಂದಿರಾ ಹತ್ಯೆ ನಂತರ ಪ್ರತಿಕ್ಷಣವೂ ಭಯದಲ್ಲೇ ಬದುಕಿದ್ದೆವು: 'Belonging' ಸೋನಿಯಾ ಗಾಂಧಿ ಆತ್ಮಚರಿತ್ರೆ!

Babri ಮಸೀದಿ ಧ್ವಂಸದ ದಿನ ಬಿಕ್ಕಿ ಬಿಕ್ಕಿ ಅತ್ತಿದ್ದೆ; ಇಂದಿರಾ ಹತ್ಯೆ ನಂತರ ಪ್ರತಿಕ್ಷಣವೂ ಭಯದಲ್ಲೇ ಬದುಕಿದ್ದೆವು: 'Belonging' ಸೋನಿಯಾ ಗಾಂಧಿ ಆತ್ಮಚರಿತ್ರೆ!

544 ಪುಟಗಳ ಕೃತಿಯಲ್ಲಿ ಬಾಬ್ರಿ ಮಸೀದಿ ಧ್ವಂಸವನ್ನು ನೆನಪಿಸಿಕೊಳ್ಳುವುದರಿಂದ ಹಿಡಿದು, ತಮ್ಮ ಪತಿ ರಾಜೀವ್ ಗಾಂಧಿ ಅವರ ಹತ್ಯೆ, ಕ್ಯಾನ್ಸರ್ ವಿರುದ್ಧದ ಹೋರಾಟ ಹಾಗೂ 2004ರಲ್ಲಿ ಪ್ರಧಾನಮಂತ್ರಿ ಹುದ್ದೆಯನ್ನು ಏಕೆ ನಿರಾಕರಿಸಿದರು, ತಮ್ಮ ವೈಯಕ್ತಿಕ ಜೀವನ ಸೇರಿದಂತೆ ಹಲವು ಘಟನೆಗಳ ಬಗ್ಗೆ ವಿವರಿಸಿದ್ದಾರೆ.

ರಷ್ಯಾ-ಯುಕ್ರೇನ್ ಯುದ್ಧದ ಭಾಗವಾಗಿ ಭಾರತದಿಂದ ನನ್ನ ಬಂಧನ; ಶಾಕಿಂಗ್ ವಿವರ ಬಹಿರಂಗಪಡಿಸ್ತೀನಿ- ಅಮೆರಿಕ ಪ್ರಜೆ!

ರಷ್ಯಾ-ಯುಕ್ರೇನ್ ಯುದ್ಧದ ಭಾಗವಾಗಿ ಭಾರತದಿಂದ ನನ್ನ ಬಂಧನ; ಶಾಕಿಂಗ್ ವಿವರ ಬಹಿರಂಗಪಡಿಸ್ತೀನಿ- ಅಮೆರಿಕ ಪ್ರಜೆ!

'ಎಕ್ಸ್' (X) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ವ್ಯಾನ್ ಡೈಕ್, "ಭಾರತ ನನ್ನನ್ನು ಮತ್ತು ಹಲವಾರು ಉಕ್ರೇನಿಯನ್ನರನ್ನು 6 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಇರಿಸಿತ್ತು. ಇದು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಭಾಗವಾಗಿತ್ತು" ಎಂದು ಬರೆದಿದ್ದಾನೆ.