ಸಂಸ್ಥಾಪಕ ಪಿತೃಗಳ ಕನಸುಗಳ ಸಾಕಾರ, ಸೋನಾರ್ ಬಾಂಗ್ಲಾ ಯುಗ ಅಧಿಕೃತ ಆರಂಭ: ಸಿಎಂ ಸುವೇಂದು ಅಧಿಕಾರಿ ಮೊದಲ ಮಾತುಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್ಎನ್ ರವಿ ಅವರು ಬಿಜೆಪಿಯ ಸುವೇಂದು ಅಧಿಕಾರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
ಭಾರತದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳ ಪ್ರಮಾಣ 8.5%: NCRB ವರದಿಮೇ 7ರಂದು ಪ್ರಕಟವಾದ “The Accident Deaths and Suicides 2024” ವರದಿ ಪ್ರಕಾರ, ದೇಶದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ 14,488 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಝಲ್ ಮುರಿ, ಸಿಹಿತಿನಿಸು ಮತ್ತು ರವೀಂದ್ರನಾಥ ಟಾಗೋರ್: ಪಶ್ಚಿಮ ಬಂಗಾಳ ಪ್ರಮಾಣವಚನ ಸಮಾರಂಭದಲ್ಲಿ ಬಂಗಾಳಿ ಸೊಗಡುಈ ಐತಿಹಾಸಿಕ ಸಮಾರಂಭಕ್ಕೆ ವಿಶಿಷ್ಟ ಬಂಗಾಳಿ ಸೊಗಡು ಕೂಡ ಸೇರಿಸಲಾಗಿತ್ತು. ಪ್ರಮಾಣವಚನ ಸಮಾರಂಭ ನಡೆದ ಸ್ಥಳದಲ್ಲಿ ಸುಮಾರು 20 ಝಲ್ ಮುರಿ ಅಂಗಡಿಗಳು ಮತ್ತು ಹಲವು ಸಿಹಿತಿಂಡಿ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.
ಐಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ; ಹೊಸ ರಾಜಕೀಯ ಯುಗಕ್ಕೆ ಚಾಲನೆ; Videoಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್ಎನ್ ರವಿ ಅವರು ಬಿಜೆಪಿಯ ಸುವೇಂದು ಅಧಿಕಾರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
ಶಾಸಕರ ನಕಲಿ ಬೆಂಬಲ ಪತ್ರ: ಟಿವಿಕೆ ಪಕ್ಷದ ವಿರುದ್ಧ ಪೊಲೀಸರಿಗೆ TTV ದಿನಕರನ್ ದೂರು!ಆರೋಪಗಳ ನಂತರ, ಟಿವಿಕೆ ವಿಜಯ್ ನೇತೃತ್ವದ ಪಕ್ಷವನ್ನು ಬೆಂಬಲಿಸಿ ಕಾಮರಾಜ್ ಬೆಂಬಲ ಪತ್ರ ಬರೆಯುತ್ತಿರುವ ವೀಡಿಯೊವನ್ನು ಬಿಡುಗಡೆ ಮಾಡಿತು. ನಕಲಿ ಪತ್ರ ಎಂಬ AMMK ಮುಖ್ಯಸ್ಥ ದಿನಕರನ್ ಅವರ ಹೇಳಿಕೆಯನ್ನು ವಿರೋಧಿಸಿತು.
'ಡಿಎಂಕೆ, ಎಡಿಎಂಕೆಯಂತೆ ಅಲ್ಲ, ವಿಜಯ್ ತಮ್ಮ ಸ್ವಂತ ಹಣದಿಂದ ಮಹಿಳೆಯರಿಗೆ ತಿಂಗಳಿಗೆ 2,500 ರೂ ನೀಡುತ್ತಾರೆ': ಯುವತಿಯ ಅಭಿಮಾನ ಕೇಳಿ; Video‘ಮಧಿಪ್ಪುಮಿಗು ಮಗಳಿರ್ ತಿಟ್ಟಂ’ (ಗೌರವಾನ್ವಿತ ಮಹಿಳಾ ಯೋಜನೆ) ಎಂದು ಕರೆಯಲ್ಪಡುವ ಈ ಯೋಜನೆಯನ್ನು ವಿಜಯ್ ತಮ್ಮ ಪಕ್ಷದ ಸಾಮಾಜಿಕ ಕಲ್ಯಾಣ ನೀತಿಯ ಪ್ರಮುಖ ಭಾಗವಾಗಿ ಪರಿಚಯಿಸಿದ್ದಾರೆ.
ನೌಕಾಪಡೆ ನೂತನ ಮುಖ್ಯಸ್ಥ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ನೇಮಕ, ಯಾರಿವರು?ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು ಪ್ರಸ್ತುತ ಪಶ್ಚಿಮ ನೌಕಾ ಕಮಾಂಡ್ನ 34ನೇ ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಕಾರ್ಯನಿರ್ವಹಿಸುತ್ತಿದ್ದು, 2025ರ ಜುಲೈ 31ರಂದು ಈ ಹುದ್ದೆ ಸ್ವೀಕರಿಸಿದ್ದರು.
ರಾಜ್ಯಪಾಲರ ಭೇಟಿ ವೇಳೆ ವಿಜಯ್ ಜೊತೆ ಕಾಣಿಸಿಕೊಂಡ KVN ಪ್ರೊಡಕ್ಷನ್ಸ್ ಮಾಲೀಕ: ಫೋಟೋ ವೈರಲ್, ಭಾರೀ ಸಂಚಲನ..!ವಿಶೇಷವಾಗಿ ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ (KVN Productions) ನ ಮಾಲೀಕ ವೆಂಕಟ್ ಕೆ. ನಾರಾಯಣ ಹಾಗೂ ಆಂಧ್ರಪ್ರದೇಶ ಮೂಲದ ಉದ್ಯಮಿ ವಿಷ್ಣು ರೆಡ್ಡಿ ವಿಜಯ್ ಜೊತೆ ಕಾಣಿಸಿಕೊಂಡಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.
ನೂತನ CDS ಆಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ ನೇಮಕಲೆಫ್ಟಿನೆಂಟ್ ಜನರಲ್ ಎನ್ಎಸ್ ರಾಜಾ ಸುಬ್ರಮಣಿ ಅವರು 2025ರ ಸೆಪ್ಟೆಂಬರ್ 1ರಿಂದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯಾಲಯದಲ್ಲಿ ಸೈನಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಎಡಪಕ್ಷಗಳ ಬೆಂಬಲ ಇದ್ದರೂ ಟಿವಿಕೆಗೆ ಸಿಕ್ಕಿಲ್ಲ ಸರ್ಕಾರ ರಚನೆ ಭಾಗ್ಯ; ಮ್ಯಾಜಿಕ್ ಸಂಖ್ಯೆಗೆ 2 ಸ್ಥಾನ ಕೊರತೆ; ಇಂದು ಇಲ್ಲ ವಿಜಯ್ ಪ್ರಮಾಣ ವಚನ; Videoನಿನ್ನೆ ಶುಕ್ರವಾರ ಮೂರನೇ ದಿನವೂ ವಿಜಯ್ ರಾಜ್ಯಪಾಲ ರಾಜೇಂದ್ರ ಅರ್ಲೆಕರ್ ಅವರನ್ನು ಭೇಟಿ ಮಾಡಿ, ನೂತನ ವಿಧಾನಸಭೆಯಲ್ಲಿ ಅತಿ ದೊಡ್ಡ ಪಕ್ಷದ ನಾಯಕನಾಗಿ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ: ಇಂದು ಪ್ರಮಾಣ ವಚನಬಿಜೆಪಿ ಮೂಲಗಳ ಪ್ರಕಾರ, ಕೋಲ್ಕತ್ತಾದಲ್ಲಿ ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕಾರಿಯವರ ಹೆಸರನ್ನು ಪ್ರಸ್ತಾಪಿಸಲಾಯಿತು ಮತ್ತು ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಹಾಗೂ ಹಿರಿಯ ಪಕ್ಷದ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಘೋಷಿಸಿದರು.
Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟಮೇ 4, 2026 ರಂದು ಮತ ಎಣಿಕೆಯೊಂದಿಗೆ ಮತ್ತಷ್ಟು ಹುಡುಕಾಟ ಜಾಸ್ತಿಯಾಯಿತು. ಏಕೆಂದರೆ ಜನರು ವಿಜಯ್ ಮತ್ತು ಅವರ ಪಕ್ಷದ ಕುರಿತು ಹೆಚ್ಚೆಚ್ಚು ಮಾಹಿತಿಯನ್ನು ಹುಡುಕಿದ್ದಾರೆ. ಆದಾಗ್ಯೂ, ಅಂದಿನಿಂದ, ಪ್ರವೃತ್ತಿ ಕ್ರಮೇಣ ಕಡಿಮೆಯಾಗಲು ಪ್ರಾರಂಭಿಸಿದೆ.
ವಿಜಯ್ ಸಿಎಂ ಹಾದಿಗೆ 118 ವಿಘ್ನ: TVK ಗೆ ಬೆಂಬಲ ಇಲ್ಲ- ಮುಸ್ಲೀಂ ಲೀಗ್ ಅಧಿಕೃತ ಘೋಷಣೆ; ಮತ್ತೆ ಮ್ಯಾಜಿಕ್ ನಂಬರ್ ಕೊರತೆ!2 ಸ್ಥಾನಗಳಲ್ಲಿ ಗೆದ್ದಿರುವ, ಡಿಎಂಕೆ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಹೊಂದಿದ್ದ ಇಂಡಿಯನ್ ಮುಸ್ಲಿಂ ಲೀಗ್ ವಿಜಯ್ ಗೆ ಬೆಂಬಲಿಸುವ ನಿರೀಕ್ಷೆ ಇತ್ತು.
ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!ದಳಪತಿ ವಿಜಯ್ ಅವರು ಇಂದು ಸಂಜೆ ಮೂರನೇ ಬಾರಿ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು ಮತ್ತು ತಮಗೆ 118 ಶಾಸಕರ ಬೆಂಬಲವಿದೆ ಎಂದು ಹೇಳಿದ್ದರು.
ಹೌದು.. 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!ಕಳೆದ ವರ್ಷ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ