Viral Video: ಮಲ್ಲಿಕಾರ್ಜುನ ಖರ್ಗೆ ಶೂ ಸರಿಪಡಿಸಿದ ರಾಹುಲ್ ಗಾಂಧಿಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ಶೂ ಹಾಕಲು, ಸಿಬ್ಬಂದಿಯೊಬ್ಬರು ಕಾಲಿನಿಂದ ಮುಂದೆ ತಳ್ಳಲು ಪ್ರಯತ್ನಿಸಿದರು.
TVK ಸರ್ಕಾರ ರಚನೆಯ ಕಸರತ್ತು: ಇಂದು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್; ಗವರ್ನರ್ ಹೇಳಿದ್ದೇನು?ಸರ್ಕಾರ ರಚನೆಗೆ ಇನ್ನೂ ಐದು ಸ್ಥಾನಗಳ ಕೊರತೆ ಎದುರಿಸುತ್ತಿರುವ ವಿಜಯ್ ಅವರು ಗುರುವಾರ ಮತ್ತೊಮ್ಮೆ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.
"Operation Sindoor" ಭಯೋತ್ಪಾದನೆ ವಿರುದ್ಧ ಭಾರತದ ದೃಢ ನಿಲುವಿಗೆ ಸಾಕ್ಷಿ: ಪ್ರಧಾನಿ ಮೋದಿ2025ರ ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಕೈಗೊಳ್ಳಲಾಗಿತ್ತು, ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು.
ಸುವೇಂದು ಅಧಿಕಾರಿ ಆಪ್ತನ ಹತ್ಯೆ ಬೆನ್ನಲ್ಲೇ ಆರ್ ಜಿ ಕರ್ ಸಂತ್ರಸ್ತೆ ತಾಯಿ ಮನೆ ಬಳಿ ಬಾಂಬ್ ದಾಳಿ; 5 ಬಿಜೆಪಿ ಕಾರ್ಯಕರ್ತರಿಗೆ ಗಾಯಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಮೋಟಾರ್ ಸೈಕಲ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಕೆಲವೇ ಗಂಟೆಗಳ ನಂತರ, ಟಿಎಂಸಿ ಪ್ರತೀಕಾರದ ಹಿಂಸಾಚಾರ ನಡೆಸುತ್ತಿದೆ ಎಂದು ಕೇಸರಿ ಬಣ ಆರೋಪಿಸಿದೆ.
'ವಿಜಯ್ ಸರ್ಕಾರ ರಚನೆ ಮಾಡಲಿ, ನಾವು 6 ತಿಂಗಳು ತೊಂದರೆ ಕೊಡೋದಿಲ್ಲ': ಮೈತ್ರಿ ವದಂತಿಗೆ ತೆರೆ ಎಳೆದ MK Stalinಅವರ ಈ ಹೇಳಿಕೆಯಿಂದ AIADMK ಮತ್ತು DMK ಮೈತ್ರಿ ಸಾಧ್ಯತೆಗಳ ಕುರಿತು ಹರಿದಾಡುತ್ತಿದ್ದ ಎಲ್ಲಾ ಊಹಾಪೋಹಗಳಿಗೆ ಸ್ಟಾಲಿನ್ ತೆರೆ ಎಳೆದಿದ್ದಾರೆ.
TVK ವಿಜಯ್ ಗೆ ಮತ್ತೊಂದು ಹಿನ್ನಡೆ: ರಾತ್ರೋರಾತ್ರಿ ದಳಪತಿಗೆ ನೀಡಿದ್ದ ಭದ್ರತೆ ವಾಪಸ್!ವಿಜಯ್ ಅವರಿಗೆ 4 ಬೆಂಗಾವಲು ಭದ್ರತಾ ವಾಹನಗಳನ್ನ ಒಳಗೊಂಡ ಪೊಲೀಸ್ ರಕ್ಷಣೆಯನ್ನು ಒದಗಿಸಲಾಯಿತು. 50ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಭದ್ರತಾ ಕರ್ತವ್ಯದಲ್ಲಿ ಭಾಗಿಯಾಗಿದ್ದರು.
ಗುಂಡಿಟ್ಟು ಸುವೇಂದು ಅಧಿಕಾರಿ ಆಪ್ತನ ಹತ್ಯೆ: CCTV ಪರಿಶೀಲನೆ; ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ, ಉತ್ತರ 24 ಪರಗಣದಲ್ಲಿ ಪರಿಸ್ಥಿತಿ ಉದ್ವಿಗ್ನ; Videoಮಧ್ಯಮಗ್ರಾಮ, ದೋಹಾರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.
'ಸಮಾಜ ಅಭಿಮಾನಿಗಳ ಪ್ರಭಾವಕ್ಕೆ ಒಳಗಾಗಿದೆ ಎಂಬುದು ಸಾಬೀತಾಗಿದೆ': ಪ್ರಕಾಶ್ ರಾಜ್ನಟ ಪ್ರಕಾಶ್ ರಾಜ್ ತಮಿಳು ನಾಡು ಚುನಾವಣಾ ಫಲಿತಾಂಶಗಳ ಬಗ್ಗೆ ಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಗಳ ಸ್ಥಿತಿಯನ್ನು ಉಲ್ಲೇಖಿಸಿ ಸಮಾಜ ಅಭಿಮಾನಿಗಳ ಆಧಿಪತ್ಯಕ್ಕೆ ಒಳಗಾಗಿದೆ ಎಂದು ಅವರು ಟೀಕಿಸಿದ್ದಾರೆ.
ಮೇ 9ಕ್ಕೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಮೋದಿ, ಶಾ ಸೇರಿ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಈ ಸಮಾರಂಭವನ್ನು ಐತಿಹಾಸಿಕ ಕ್ಷಣವೆಂದು ಪರಿಗಣಿಸಲಾಗುತ್ತಿದೆ. ದೀರ್ಘಕಾಲ ಪಶ್ಚಿಮ ಬಂಗಾಳದಲ್ಲಿ ಬಲವಾದ ನೆಲೆ ನಿರ್ಮಿಸಲು ಹೋರಾಡಿದ್ದ ಭಾರತೀಯ ಜನತಾ ಪಾರ್ಟಿ ಈಗ ರಾಜ್ಯದಲ್ಲಿ ಅಧಿಕಾರಕ್ಕೆ ಏರುತ್ತಿದೆ.
'ಜಪ್ಪಯ್ಯ ಅಂದರೂ ಸಿಎಂ ಸ್ಥಾನದಿಂದ ಕೆಳಗಿಳಿಯುವುದಿಲ್ಲ, ಬೇಕಾದರೆ ಕೇಂದ್ರವೇ ನನ್ನನ್ನು ವಜಾ ಮಾಡಲಿ': ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶಗಳ ನಂತರ ಇಂಡಿಯಾ ಮೈತ್ರಿಕೂಟದಲ್ಲಿ ಇನ್ನಷ್ಟು ಏಕತೆ ಮೂಡಿದೆ ಎಂದೂ ಅವರು ಹೇಳಿದ್ದಾರೆ.
Operation Sindoor ಗೆ 1 ವರ್ಷ: 'ಭಾರತ ಯಾವುದನ್ನೂ ಮರೆಯಲ್ಲ-ಯಾರನ್ನೂ ಕ್ಷಮಿಸಲ್ಲ'; ಶತ್ರುರಾಷ್ಟ್ರಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತೀಯ ಸೇನೆ; VideoIndia Forgives Nothing” ಎಂಬ ಸಾಲುಗಳೊಂದಿಗಿರುವ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ದೇಶದ ಭದ್ರತೆ ಮತ್ತು ಉಗ್ರವಾದದ ವಿರುದ್ಧ ಭಾರತದ ನಿಲುವನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದೆ.
Kolkata: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ!ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.
CM ಸ್ಥಾನದಿಂದ ಹೇಗೆ ವಜಾ ಮಾಡ್ತಾರೆ ನೋಡೋಣ? ಕಾನೂನು ಸಮರದ ಸುಳಿವು ನೀಡಿದ ಮಮತಾ!ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ತಿರುಚಲಾಗಿದೆ ಎಂಬ ಆರೋಪದ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ರೀತಿಯಲ್ಲಿ ಪಕ್ಷದ ನಾಯಕರು ಇದನ್ನು ರೂಪಿಸಿದ್ದು, ರಾಜಕೀಯ ಹಾಗೂ ಕಾನೂನು ಹೋರಾಟದ ಸುಳಿವು ನೀಡಿದ್ದಾರೆ.
ಯಾವುದೇ ಸಂದರ್ಭದಲ್ಲೂ TVKಗೆ ಬೆಂಬಲ ಇಲ್ಲ- AIADMK; ನಿರೀಕ್ಷೆಯಲ್ಲಿದ್ದ ವಿಜಯ್ ಗೆ ಶಾಕ್!ಟಿವಿಕೆ ತನ್ನ ಚೊಚ್ಚಲ ಚುನಾವಣಾ ಪ್ರವೇಶದಲ್ಲಿ 108 ಸ್ಥಾನಗಳನ್ನು ಗಳಿಸಿದೆ. ಆದಾಗ್ಯೂ, ಸರ್ಕಾರ ರಚಿಸಲು ಅದಕ್ಕೆ 10 ಶಾಸಕರ ಬೆಂಬಲದ ಅಗತ್ಯವಿದೆ.
ವಿಜಯ್ ಸಿಎಂ ಕನಸಿಗೆ ತಣ್ಣೀರು?: ತಮಿಳುನಾಡಿನಲ್ಲಿ ರಾಜಕೀಯ ಸಂಚಲನ, DMK-AIADMK ಮೈತ್ರಿ ಸರ್ಕಾರ ರಚನೆ?ರಾಜ್ಯದ ರಾಜಕೀಯದಲ್ಲಿ ಬದ್ಧ ಎದುರಾಳಿಗಳಾದ ಎರಡು ಪಕ್ಷಗಳ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆ ಇರುವುದು ಅಪರೂಪದ ನಡೆಯಾಗಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ