ಸಿಎಂ ಸ್ಥಾನಕ್ಕೆ ಮಮತಾ ರಾಜೀನಾಮೆ ನೀಡದಿದ್ರೆ, ಕಿತ್ತೆಸೆಯಲಾಗುವುದು: ಹಿಮಂತಾ ಬಿಸ್ವಾ ಶರ್ಮಾ!ರಾಜಭವನಕ್ಕೆ ಹೋಗುವುದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.
Video: ಪ್ಲಾಟ್ಫಾರ್ಮ್ನಲ್ಲಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಪೀಸ್ ಪೀಸ್; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಪ್ಲಾಟ್ಫಾರ್ಮ್ನಲ್ಲಿ ಹಾದುಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
TVK ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ; ಮೇ 7ರಂದು ಸಿಎಂ ಆಗಿ ಪ್ರಮಾಣ ವಚನ?ನಟ-ರಾಜಕಾರಣಿ ವಿಜಯ್ ತಮಿಳುನಾಡು ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಈ ಚುನಾವಣೆಯಲ್ಲಿ ತಮಿಳುನಾಡು ವೆಟ್ರಿ ಕಳಗಂ (ಟಿವಿಕೆ) 108 ಸ್ಥಾನಗಳನ್ನು ಗೆದ್ದಿದೆ.
ಇಂಡಿಗೋ ವಿಮಾನದೊಳಗೆ ಹೊತ್ತಿ ಉರಿದ ಪ್ರಯಾಣಿಕನ ಪವರ್ ಬ್ಯಾಂಕ್; ಮುಂದೆ ಆಗಿದ್ದೇನು? Videoಹೈದರಾಬಾದ್ನಿಂದ ಚಂಡೀಗಢಕ್ಕೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ 6E 108 ರಲ್ಲಿ ಸಂಭವಿಸಿದ ಈ ಘಟನೆಯನ್ನು ವಿಮಾನಯಾನ ಸಂಸ್ಥೆ ದೃಢಪಡಿಸಿದೆ.
ಬಂಗಾಳದಲ್ಲಿ ಮಮತಾನ ಸೋಲಿಸುವ ಮೂಲಕ ರಾಹುಲ್ ಗಾಂಧಿಗೆ ದೊಡ್ಡ ಗಿಫ್ಟ್ ನೀಡಿದ ಮೋದಿ!ಪಂಜರಾಜ್ಯ ಚುನಾವಣೆ ಫಲಿತಾಂಶ ನಿನ್ನೆ ಹೊರಬಿದ್ದಿತ್ತು. ಐದು ರಾಜ್ಯಗಳ ಚುನಾವಣೆಯಲ್ಲಿ ಎರಡರಲ್ಲಿ ಬಿಜೆಪಿ, ಒಂದರಲ್ಲಿ ಬಿಜೆಪಿ ನೇತೃತ್ವದ NDA, TVK ಮತ್ತು ಯುಡಿಎಫ್ ಗೆಲುವು ಸಾಧಿಸಿವೆ.
ತಮಿಳುನಾಡು ಗೆದ್ದ ವಿಜಯ್ಗೆ 'ಕೈಲಾಸ'ದಿಂದ ಮಹತ್ವದ ಸಂದೇಶ ರವಾನೆ! ಕೊಟ್ಟಿದ್ದು ಯಾರು? ಹೇಳಿದ್ದೇನು?ವಿಜಯ್ ಗೆಲುವಿಗೆ ಸಿನಿಮಾ ಕ್ಷೇತ್ರದ ಗಣ್ಯರು, ರಾಜಕೀಯ ನಾಯಕರು ಅಭಿನಂದನೆ ಸಲ್ಲಿಸುತ್ತಿದ್ದು, ಅಚ್ಚರಿ ಎಂಬಂತೆ ಕೈಲಾಸದಿಂದಲೂ ನಟನಿಗೆ ಮಹತ್ವದ ಸಂದೇಶ ಬಂದಿದೆ.
ರಾಹುಲ್ ಗಾಂಧಿ ಮಾತು ಕೇಳದೇ ಮಮತಾ ದೊಡ್ಡ ತಪ್ಪು ಮಾಡಿದ್ದಾರೆ: ಸಂಜಯ್ ರಾವತ್207 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿರ್ಣಾಯಕ ಬಹುಮತವನ್ನು ಗಳಿಸಿದೆ.
Chhattisgarh: ಪದ್ಮಶ್ರೀ ಪುರಸ್ಕೃತೆ ಅಪಹರಣಕ್ಕೆ ಯತ್ನ; ಪೊಲೀಸರು ರಕ್ಷಿಸಿದ್ದು ಹೇಗೆ?ಫೂಲ್ಬಸನ್ ಬಾಯಿ ಯಾದವ್ 'ಮಾ ಬಾಮಲೇಶ್ವರಿ ಜನಹಿತ್ ಕರೇ ಸಮಿತಿ'ಯ ಮೂಲಕ ಗ್ರಾಮೀಣ ಮಹಿಳೆಯರ ಸಬಲೀಕರಣ, ಸ್ವಸಹಾಯ ಗುಂಪುಗಳ ರಚನೆ ಮತ್ತು ಮಕ್ಕಳ ಹಕ್ಕುಗಳಿಗಾಗಿ ಶ್ರಮಿಸುತ್ತಿದ್ದು, 8 ಲಕ್ಷಕ್ಕೂ ಹೆಚ್ಚು ಮಹಿಳೆಯರ ಜೀವನದಲ್ಲಿ ಧನಾತ್ಮಕ ಬದಲಾವಣೆ ತಂದಿದ್ದಾರೆ.
ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ; ಮಮತಾ ಬ್ಯಾನರ್ಜಿ; Videoತೀರ್ಪನ್ನು ತಿರಸ್ಕರಿಸಿರುವ ಮಮತಾ ಬ್ಯಾನರ್ಜಿ, ಪಕ್ಷ "ಬಿಜೆಪಿ ವಿರುದ್ಧ ಮಾತ್ರ ಹೋರಾಡುತ್ತಿಲ್ಲ, ಆದರೆ ಇಡೀ ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದೆ" ಎಂದು ಹೇಳಿದರು
ಅಬಕಾರಿ ಹಗರಣ: ಕೇಜ್ರಿವಾಲ್, ಸಿಸೋಡಿಯಾ, ದುರ್ಗೇಶ್ ಪಾಠಕ್ ಪರ ಮೂವರು ಹಿರಿಯ ವಕೀಲರನ್ನು ನೇಮಿಸಲು ಹೈಕೋರ್ಟ್ ನಿರ್ಧಾರದೆಹಲಿ ಹೈಕೋರ್ಟ್ ಮಾಜಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಷ್ ಸಿಸೋಡಿಯಾಗೆ ಹಿರಿಯ ವಕೀಲರನ್ನು 'ಅಮಿಕಸ್' (ನ್ಯಾಯಾಲಯದ ಸ್ನೇಹಿತ) ಎಂದು ನೇಮಿಸಲಿದೆ.
ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ TVK ಕಸರತ್ತು; ವಿಜಯ್ ಅಧ್ಯಕ್ಷತೆಯಲ್ಲಿ ನೂತನ ಶಾಸಕರ ಸಭೆವಿಜಯ್ ಅವರ ಟಿವಿಕೆ 108 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇತ್ತ ಡಿಎಂಕೆ ಮತ್ತು ಎಐಎಡಿಎಂಕೆ ಕ್ರಮವಾಗಿ 59 ಮತ್ತು 47 ಸ್ಥಾನಗಳನ್ನು ಪಡೆದಿವೆ.
ರಾಹುಲ್ ಗಾಂಧಿ ಬಿಜೆಪಿ ಸೇರಿದ್ರೆ ಅವರನ್ನೇ ಮದುವೆ ಆಗ್ತೀನಿ ಎಂದರಾ ಕಂಗನಾ? ವೈರಲ್ ಪೋಸ್ಟ್ಗೆ ನಟಿ ಹೇಳಿದ್ದೇನು?ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿಗೆ ಸೇರಿದರೆ ನಾನು ಅವರನ್ನು "ಮದುವೆಯಾಗುತ್ತೇನೆ" ಎಂದು ಕಂಗನಾ ರಣಾವತ್ ಅವರು ಹೇಳಿದ್ದಾರೆ ಎಂದು ವರದಿಯಾಗಿದ್ದು, ಇದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.
Karnataka By-poll & Assembly elections 2026 LIVE updates (KL, TN, AS, WB): ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಗೆಲುವು; ತಮಿಳುನಾಡಿನಲ್ಲಿ ವಿಜಯ್ ಮ್ಯಾಜಿಕ್; ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು; ಕೇರಳದಲ್ಲಿ ಯುಡಿಎಫ್ ಅಲೆಟಿವಿಕೆ ಪಕ್ಷ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ನಟ ವಿಜಯ್ ಸ್ಪರ್ಧೆ ಮಾಡಿರುವ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ ಆಡಳಿತಾರೂಢ ಡಿಎಂಕೆ 48 ಸ್ಥಾನಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದೆ.
ಟಿಕೆಟ್ಗಾಗಿ ₹5 ಕೋಟಿ ಕೇಳಿದ್ದರು, ಆದ್ರೆ ನಾನು ಕೊಡಲಿಲ್ಲ; TMCಯದ್ದು ಮುಗಿದ ಅಧ್ಯಾಯ: ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ'ನೋಡಿ, ಈ ಸೋಲಿನಿಂದ ನನಗೆ ಸ್ವಲ್ಪವೂ ಆಶ್ಚರ್ಯವಿಲ್ಲ. ಇಡೀ ಪಕ್ಷವೇ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಇಲ್ಲದಿರುವಾಗ ಇದು ಸಂಭವಿಸುವುದು ಖಚಿತ' ಎಂದರು.
ತಮಿಳುನಾಡು CM ರಾಜೀನಾಮೆ ಅಂಗೀಕಾರ; DMK ಸೋಲಿನ ಬಗ್ಗೆ ಸ್ಟಾಲಿನ್ ಹೇಳಿದ್ದೇನು?ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷವು ನಮಗಿಂತ ಕೇವಲ 17.43 ಲಕ್ಷ ಹೆಚ್ಚು ಮತಗಳನ್ನು ಪಡೆದಿದೆ. ಅವರ ಮತ್ತು ನಮ್ಮ ನಡುವಿನ ಮತ ಹಂಚಿಕೆಯ ವ್ಯತ್ಯಾಸ ಕೇವಲ ಶೇ. 3.52.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ