ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ₹500 ಮುಖಬೆಲೆಯ ನೋಟ್ ಬ್ಯಾನ್ ಮಾಡಿ: ಪ್ರಧಾನಿ ಮೋದಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಮನವಿ
ರಾಜಕೀಯದಲ್ಲಿ ಹಣದ ಪ್ರಭಾವವನ್ನು ಸಂಪೂರ್ಣವಾಗಿ ಹತ್ತಿಕ್ಕಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ₹500 ಮುಖಬೆಲೆಯ ನೋಟುಗಳನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕು ಎಂದು ಪ್ರಧಾನಿ ಮೋದಿ ಅವರಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಒತ್ತಾಯಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:


