ಪಶ್ಚಿಮ ಬಂಗಾಳ: ಮತ ಎಣಿಕೆ ಹಿನ್ನಲೆ 432 ವೀಕ್ಷಕರನ್ನು ನಿಯೋಜಿಸಿದ ಚುನಾವಣಾ ಆಯೋಗಮತ ಎಣಿಕೆಯ ಪಾರದರ್ಶಕ ಮತ್ತು ಸುಗಮತೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಸೋಮವಾರ ಪಶ್ಚಿಮ ಬಂಗಾಳದ ಎಲ್ಲಾ 294 ವಿಧಾನಸಭಾ ಕ್ಷೇತ್ರಗಳಲ್ಲಿ 432 ಎಣಿಕೆ ವೀಕ್ಷಕರನ್ನು ನಿಯೋಜಿಸಿದೆ.
ಹಜ್ ಯಾತ್ರೆ: ಗಲ್ಫ್ ಯುದ್ಧ ಉಲ್ಲೇಖಿಸಿ ವಿಮಾನ ದರಗಳಲ್ಲಿ ಭಾರಿ ಏರಿಕೆ; ಕಾಂಗ್ರೆಸ್ ಖಂಡನೆಗಲ್ಫ್ ದೇಶಗಳಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಅಂತರರಾಷ್ಟ್ರೀಯ ಉದ್ವಿಗ್ನತೆಗಳು ಈಗ ಭಾರತೀಯ ಹಜ್ ಯಾತ್ರಿಕರ ಜೇಬಿನ ಮೇಲೆ ಪರಿಣಾಮ ಬೀರುತ್ತಿವೆ.
ಪಶ್ಚಿಮ ಬಂಗಾಳ: ಮಮತಾ ಕ್ಷೇತ್ರದ ಕೌಂಟಿಂಗ್ ಸೆಂಟರ್ ಮುಂಭಾಗ ಗಲಾಟೆ!ಸ್ಟ್ರಾಂಗ್ ರೂಮ್ಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ಗುರುವಾರ ರಾತ್ರಿ ಸಖಾವತ್ ಸ್ಮಾರಕ ಬಾಲಕಿಯರ ಶಾಲೆಯ ಅದೇ ಎಣಿಕೆ ಕೇಂದ್ರದ ಮುಂದೆ ಬ್ಯಾನರ್ಜಿ ನಾಲ್ಕು ಗಂಟೆಗಳ ಕಾಲ ಧರಣಿ ನಡೆಸಿದ್ದರು. ಇದಾದ ಬೆನ್ನಲ್ಲೇ ಈ ಘಟನೆ ನಡೆದಿದೆ.
Kerala Election: ನಾಳೆ ಮತ ಎಣಿಕೆ; 1 ಕೋಟಿ ರೂ ಬೆಟ್ಟಿಂಗ್ ಗೆ ಬಿಜೆಪಿ ನಾಯಕ ಮುಂದು!ಕೇರಳದ ಪೂಂಜಾರ್ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಿ.ಸಿ. ಜಾರ್ಜ್, ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವುದಾಗಿ ಭಾನುವಾರ ಹೇಳಿದ್ದು, ತನ್ನ ಮಾತಿನಂತೆ 1 ಕೋಟಿ ರೂ. ಬೆಟ್ಟಿಂಗ್ ಕಟ್ಟುವುದಾಗಿ ಹೇಳಿದ್ದಾರೆ.
Monsoon 2026: ಸಿಹಿಸುದ್ದಿ.. ಅವಧಿಗಿಂತ ಮೊದಲೇ ಮುಂಗಾರು ಮಳೆ; ಅಂಡಮಾನ್, ಕೇರಳಕ್ಕೆ ಶೀಘ್ರ ಆಗಮನ- IMDಅಂತರರಾಷ್ಟ್ರೀಯ ಮಾದರಿಗಳು (ECMWF) ಕೇರಳಕ್ಕೆ ಮುಂಗಾರು ಸುಮಾರು ಮೇ 25ರ ಸುಮಾರಿಗೆ ಬರಬಹುದು ಎಂದು ಅಂದಾಜಿಸಿವೆ.
ಜೀವಕ್ಕೆ ಜೀವ ಅಂತ ಪ್ರೀತಿಸಿದ್ದ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ಪತಿ ತಾನೂ ಆತ್ಮಹತ್ಯೆಗೆ ಯತ್ನ!ದೆಹಲಿಯ ಪಕ್ಕದಲ್ಲಿರುವ ಗುರುಗ್ರಾಮದಿಂದ ದಾರುಣ ಸುದ್ದಿ ವರದಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ವರು ಅಪ್ರಾಪ್ತ ಮಕ್ಕಳಿಗೆ ವಿಷ ನೀಡಿ ಕೊಂದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
Shocking: ಅವಳಿಗೆ ನನ್ ಗಂಡ ಬೇಕು ಅಂದ್ರೆ, ನಂಗೂ ಅವಳ ಗಂಡ ಬೇಕು; ಪತಿಯರ ಬದಲಿಸಲು ಕೇಳಿದ ಅಕ್ಕ-ತಂಗಿ; ಬೇಸ್ತು ಬಿದ್ದ ನ್ಯಾಯಮೂರ್ತಿ! ಆಗಿದ್ದೇನು?ತಂಗಿ ಜೊತೆ ಗಂಡ ಅಕ್ರಮ ಸಂಬಂಧ ಹೊಂದಿದ್ದು, ಇದನ್ನು ಪ್ರಶ್ನಿಸುವ ಬದಲು ಅಕ್ಕ ತಾನೂ ಕೂಡ ತಂಗಿ ಗಂಡನ ಜೊತೆ ಬದುಕುತ್ತೇನೆ ಎಂದು ಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ.
'ಬದುಕುವುದು ಕಷ್ಟವಾಗಿದೆ': ಸಾವಿಗೂ ಕೆಲವೇ ಗಂಟೆಗಳ ಮೊದಲು ತಂದೆಗೆ ಕರೆ ಮಾಡಿದ್ದ ದೆಹಲಿ ನ್ಯಾಯಾಧೀಶ!ಅಮನ್ ಕುಮಾರ್ ಶರ್ಮಾ ಅವರು ಮಾನಸಿಕ ಒತ್ತಡದಲ್ಲಿದ್ದರು ಮತ್ತು ಅವರಿಗೆ ಕಿರುಕುಳ ನೀಡಲಾಗಿತ್ತು ಎಂದು ಕುಟುಂಬವು ಗಂಭೀರ ಆರೋಪಗಳನ್ನು ಹೊರಿಸಿದೆ.
ದೆಹಲಿ: ಅಪಾರ್ಟ್ ಮೆಂಟ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಜೀವ ದಹನ; Videoಈ ಘಟನೆ ನಸುಕಿನ ಜಾವ ಸುಮಾರು 3.48ರ ಸುಮಾರಿಗೆ ವಿವೇಕ್ ವಿಹಾರ್ ಫೇಸ್-1 ರ ನಾಲ್ಕು ಮಹಡಿಗಳ ಕಟ್ಟಡದಲ್ಲಿ ಸಂಭವಿಸಿದ್ದು, ತಕ್ಷಣವೇ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.
ಪಶ್ಚಿಮ ಬಂಗಾಳ: ದಕ್ಷಿಣ 24 ಪರಗಣಗಳ 15 ಮತಗಟ್ಟೆಗಳಲ್ಲಿ ಮರು ಮತದಾನ ಮುಕ್ತಾಯ; ಸಂಜೆ 5 ಗಂಟೆಯವರೆಗೆ 87% ವೋಟಿಂಗ್ಮತದಾನ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿ ಸಂಜೆ 6 ಗಂಟೆಯವರೆಗೆ ಮುಂದುವರೆಯಿತು.
ಪಶ್ಚಿಮ ಬಂಗಾಳ: ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21 ರಂದು ಮರು ಮತದಾನ; ಚುನಾವಣಾ ಆಯೋಗ ಆದೇಶಹೆಚ್ಚಿನ ಸಂಖ್ಯೆಯ ಮತಗಟ್ಟೆಗಳಲ್ಲಿ ಅಕ್ರಮಗಳು ವರದಿಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದರಿಂದಾಗಿ ಹಿಂದಿನ ಪ್ರಕ್ರಿಯೆಯನ್ನು ರದ್ದುಗೊಳಿಸಿ ಎಲ್ಲಾ ಮತಗಟ್ಟೆಗಳಲ್ಲಿ ಹೊಸದಾಗಿ ಮತದಾನ ನಡೆಸಲು ನಿರ್ಧರಿಸಲಾಗಿದೆ.
ಆಪ್ ತೊರೆದು ಬಿಜೆಪಿ ಸೇರಿದ್ದ ಸಂಸದ ಸಂದೀಪ್ ಪಾಠಕ್ ಗೆ ಶಾಕ್; ಎರಡೇ ದಿನದಲ್ಲಿ ಕೇಸ್!ಮಂಗಳವಾರ ಪಂಜಾಬ್ ವಿಧಾನಸಭೆಯಲ್ಲಿ ಮಾನ್ ಮದ್ಯದ ಅಮಲಿನಲ್ಲಿದ್ದ ಎಂಬ ವಿರೋಧ ಪಕ್ಷದ ಆರೋಪವನ್ನು ಉಲ್ಲೇಖಿಸಿ, ಎಎಪಿ ಸರ್ಕಾರ ಆಡಳಿತವನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ತ್ರಿವೇದಿ ಹೇಳಿದರು.
2029ರ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಏಕಾಂಗಿ ಸ್ಪರ್ಧೆ?: ಮಹಾರಾಷ್ಟ್ರ ಸಚಿವನ ಹೇಳಿಕೆ ಕೋಲಾಹಲ!ಮುಂಬರುವ ಚುನಾವಣೆಗಳಿಗೆ ಮೈತ್ರಿಕೂಟದ ಭವಿಷ್ಯದ ಬಗ್ಗೆ ವಾಗ್ವಾದ ಮಹಾರಾಷ್ಟ್ರ ರಾಜಕೀಯದಲ್ಲಿ ತೀವ್ರಗೊಂಡಿದೆ.
ದೆಹಲಿ: ಸಫ್ದರ್ಜಂಗ್ನ ಮನೆಯಲ್ಲಿ 30 ವರ್ಷದ ನ್ಯಾಯಾಧೀಶರ ಮೃತದೇಹ ಪತ್ತೆ!0 ವರ್ಷದ ನ್ಯಾಯಾಧೀಶ ಅಮನ್ ಕುಮಾರ್ ಶರ್ಮಾ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ.
ಪ್ರಸಾರ ಭಾರತಿ ನೂತನ ಅಧ್ಯಕ್ಷರಾಗಿ ಪ್ರಸೂನ್ ಜೋಶಿ ನೇಮಕ!ಪ್ರಸಾರ ಭಾರತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಪ್ರಸೂನ್ ಜೋಶಿ ಅವರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ