ICSE, ISC Result 2026: ಬಾಲಕಿಯರೇ ಮೇಲುಗೈ; ಶೇ.99 ತೇರ್ಗಡೆ ಫಲಿತಾಂಶಹಿಂದಿನಂತೆ ಈ ವರ್ಷವೂ ಬಾಲಕಿಯರು ಬಾಲಕರಿಗಿಂತ ಉತ್ತಮ ಸಾಧನೆ ಮಾಡಿದ್ದಾರೆ. ICSEಯಲ್ಲಿ ಹೆಣ್ಣುಮಕ್ಕಳ ಉತ್ತೀರ್ಣ ಪ್ರಮಾಣ 99.46 ಶೇಕಡಾ ಆಗಿದ್ದು, ಶೇಕಡಾ 98.93 ಬಾಲಕರು ತೇರ್ಗಡೆ ಹೊಂದಿದ್ದಾರೆ.
'ನಿಮ್ಮ ಕಾನೂನಿಗೆ ತಿದ್ದುಪಡಿ ತನ್ನಿ': ಅತ್ಯಾಚಾರ ಸಂತ್ರಸ್ತ ಬಾಲಕಿ ಗರ್ಭಪಾತ ತಡೆದ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ..!ಅತ್ಯಾಚಾರಕ್ಕೊಳಗಾಗಿ 31 ವಾರಗಳ ಗರ್ಭಿಣಿಯಾಗಿದ್ದ 15 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ 'ಕ್ಯುರೇಟಿವ್' ಅರ್ಜಿಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ.
Operation Sindoor ನಿಲ್ಲಿಸಿದ್ದು ನಮ್ಮ ಸ್ವಂತ ನಿರ್ಧಾರ, ದೀರ್ಘ ಯುದ್ದಕ್ಕೂ ಸಿದ್ಧರಿದ್ದೆವು: ರಾಜನಾಥ್ ಸಿಂಗ್ಆಪರೇಷನ್ ಸಿಂಧೂರ್ ನಡೆದು ಸುಮಾರು ಒಂದು ವರ್ಷವಾಗಿದ್ದು, ಈ ಕಾರ್ಯಾಚರಣೆ ಭಾರತವು ಹಳೆಯ ಧೋರಣೆಯಿಂದ ಹೊರಬಂದಿದೆ ಎಂಬುದನ್ನು ಜಗತ್ತಿಗೆ ತೋರಿಸಿದೆ.
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಹೊತ್ತಿ ಉರಿದ ಕಾರು; ಐವರು ಸಜೀವ ದಹನಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು, ಆದರೆ ಆ ಹೊತ್ತಿಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯಾಂಕಾ ರಘುವಂಶಿ ತಿಳಿಸಿದ್ದಾರೆ.
ಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರಕೆಲವು ದೇಶಗಳು ಈಗಾಗಲೇ ಈ ಹೆಚ್ಚಿದ ವೆಚ್ಚವನ್ನು ನೇರವಾಗಿ ಬಳಕೆದಾರರ ಮೇಲೆ ಹೇರುವುದನ್ನು ಪ್ರಾರಂಭಿಸಿವೆ, ಇನ್ನೂ ಕೆಲವು ದೇಶಗಳು ಅದನ್ನು ಮುಂದೂಡುತ್ತಿವೆ. ಆದರೆ, ಪೂರೈಕೆ ವ್ಯತ್ಯಯದ ಸಂದರ್ಭಗಳಲ್ಲಿ ಬೇಡಿಕೆ ನಿಯಂತ್ರಣ ಅಗತ್ಯವಾಗಿದೆ.
ಮಧ್ಯ ಪ್ರದೇಶ: ಪಿಕಪ್ ವ್ಯಾನ್ ಉರುಳಿ ಎಸ್ಯುವಿಗೆ ಡಿಕ್ಕಿ; 12 ಕಾರ್ಮಿಕರು ಸಾವು, 20 ಮಂದಿ ಗಾಯಈ ಘಟನೆ ನಿನ್ನೆ ಬುಧವಾರ ರಾತ್ರಿ ಸುಮಾರು 8:30ಕ್ಕೆ ನಡೆದಿದೆ. ಚಿಕ್ಲಿಯಾ ಕ್ರಾಸಿಂಗ್ನಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್ ಪೆಟ್ರೋಲ್ ಬಂಕ್ ಸಮೀಪ ಕಾರ್ಮಿಕರನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಬಿಹಾರ ಮೃಗಾಲಯ, ಡೈರಿ ಸಂಸ್ಥೆಗೆ ಸಂಜಯ್ ಗಾಂಧಿ ಹೆಸರು ತೆಗೆದು ಹಾಕಿದ ಬಿಜೆಪಿ ಸರ್ಕಾರ!ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಭಾರತದ ಟೆಕ್ ಸ್ಪರ್ಧೆ ಹುಚ್ಚುತನದ್ದು; ₹1.89 ಕೋಟಿ ವೇತನದ ಉದ್ಯೋಗ ನಷ್ಟ; 40 ಲಕ್ಷ ರೂ ಸಾಲದ ಹೊರೆ; ಅಮೆರಿಕದಿಂದ ಮರಳಿದ NRI ಮಾತು..."ನನ್ನ ವೀಸಾ ಅವಧಿ ಮುಗಿದಿದೆ, ಮತ್ತು ನಾನು H-1B ಲಾಟರಿಯಲ್ಲಿ ಆಯ್ಕೆಯಾಗಲಿಲ್ಲ. ನನ್ನ US ಉದ್ಯೋಗದಾತರು ಭಾರತದಲ್ಲಿ ಕಚೇರಿ ಹೊಂದಿಲ್ಲ"...
ಕೇಂದ್ರ ಪಡೆಗಳಿಂದ ಮತದಾರರ ಮೇಲೆ ಹಲ್ಲೆ; ವೃದ್ಧ ಸಾವು: ಅಭಿಷೇಕ್ ಬ್ಯಾನರ್ಜಿ ಆರೋಪಆಪಾದಿತ ಅತಿರೇಕಗಳಲ್ಲಿ ಭಾಗಿಯಾಗಿರುವವರನ್ನು "ಕಾನೂನಿನ ಸಂಪೂರ್ಣ ಬಲವನ್ನು ಎದುರಿಸುವಂತೆ ಮಾಡಲಾಗುತ್ತದೆ" ಎಂದು ಅವರು ಎಚ್ಚರಿಸಿದರು.
ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಯಾವ ರಾಜ್ಯದಲ್ಲಿ ಯಾರು ಅಧಿಕಾರಕ್ಕೆ? ಇಲ್ಲಿದೆ ಸಂಪೂರ್ಣ ಮಾಹಿತಿತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದ್ದು, 10 ವರ್ಷಗಳ ನಂತರ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.
Exit polls: ತಮಿಳುನಾಡಿನಲ್ಲಿ ನಟ ವಿಜಯ್ ಗೆ ಮುಖಭಂಗ,; DMKಗೆ ಮತ್ತೆ ಅಧಿಕಾರ; 10 ವರ್ಷಗಳ ಬಳಿಕ UDFಗೆ ಕೇರಳ ಗದ್ದುಗೆ, CM ವಿಜಯನ್ ಗೆ ಶಾಕ್!ಎಕ್ಸಿಟ್ ಪೋಲ್ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಕೇರಳದಲ್ಲಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಬಹುಮತ ಪಡೆಯಲಿದ್ದು, ಬಿಜೆಪಿ ಹೀನಾಯ ಸೋಲನ್ನು ಅನುಭವಿಸಲಿದೆ.
ಮಹಾ ವಿಕಾಸ್ ಅಘಾಡಿಯಲ್ಲಿ ಬಿರುಕು; ಮೇಲ್ಮನೆಯಲ್ಲಿ ಇರುವುದೇ ಒಂದು ಸ್ಥಾನ; ಶಿವಸೇನೆಯಿಂದ ಅಂಬಾದಾಸ್ ದಾನ್ವೆ ಕಣಕ್ಕೆ; ಮಿತ್ರಪಕ್ಷಗಳಲ್ಲಿ ತೀವ್ರ ವಿರೋಧ!"ನಾನು ಕಾಂಗ್ರೆಸ್, ಶಿವಸೇನೆ-ಯುಬಿಟಿ, ಎನ್ಸಿಪಿ-ಎಸ್ಪಿ, ಸಮಾಜವಾದಿ ಪಕ್ಷ ಮತ್ತು ಸಿಪಿಐ-ಎಂ ಒಳಗೊಂಡ ಎಂವಿಎಯ ಜಂಟಿ ಅಭ್ಯರ್ಥಿ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!ಕೇರಳ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ.
ನಿಗದಿತ ವಿಶ್ರಾಂತಿಯಲ್ಲಿದ್ದ ಏರ್ ಇಂಡಿಯಾ ಪೈಲಟ್ ಹೃದಯಾಘಾತದಿಂದ ಸಾವು!ಏರ್ ಇಂಡಿಯಾ ವಕ್ತಾರರು ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಫರ್ಸ್ಟ್ ಆಫೀಸರ್ ಬಾಲಿಯಲ್ಲಿ ನಿಗದಿತ ಸಿಬ್ಬಂದಿ ವಿಶ್ರಾಂತಿಯಲ್ಲಿದ್ದರು, ಅವರು ತಮ್ಮ ಹೋಟೆಲ್ನಲ್ಲಿ ತೀವ್ರ ಅಸ್ವಸ್ಥತೆಯನ್ನು ಅನುಭವಿಸಿದರು ಎಂದು ಹೇಳಿದೆ.
ನಿನ್ನೆ ಟ್ರೈಲರ್, ಇಂದು ಪಿಕ್ಚರ್..: ನಗರಾದ್ಯಂತ ಧಾರಾಕಾರ ಮಳೆ; ತಾಪಮಾನ ಗಣನೀಯ ಇಳಿಕೆ; ವಿಧಾನಸೌಧಕ್ಕೂ ನುಗ್ಗಿದ ನೀರುಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ.