ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕಳಪೆ: 483ಕ್ಕೆ ತಲುಪಿದ AQI; ವಿಷಾನಿಲದ ಹೊದಿಕೆಯಲ್ಲಿ ರಾಷ್ಟ್ರ ರಾಜಧಾನಿ..!ಇಡೀ ನಗರವು ದಟ್ಟವಾದ ವಿಷಕಾರಿ ಹೊಗೆಯಿಂದ (Smog) ಆವೃತವಾಗಿದ್ದು, ದೃಷ್ಟಿ ಗೋಚರತೆ ಗಣನೀಯವಾಗಿ ಕಡಿಮೆಯಾಗಿದೆ. ಇದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.
ಪೆಟ್ರೋಲ್ನಲ್ಲಿ ಎಥೆನಾಲ್ ಪ್ರಮಾಣ ಪರೀಕ್ಷೆಗೆ ಕರ್ನಾಟಕ, ಕೇರಳಕ್ಕೆ ಸ್ವಾತಂತ್ರ್ಯ: ರಾಜಕೀಯ ಮಾಡಬೇಡಿ ಎಂದ ಕೇಂದ್ರ ಸಚಿವ ಸುರೇಶ್ ಗೋಪಿಪೆಟ್ರೋಲ್ನಲ್ಲಿ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಕರ್ನಾಟಕ ಸರ್ಕಾರದ ಆರೋಪದ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದಾರೆ.
ದೇಶಾದ್ಯಂತ ದೀಪಾವಳಿ ಸಂಭ್ರಮ: ದೀಪಾಲಂಕಾರದಿಂದ ಕಂಗೊಳಿಸಿದ ದೇವಾಲಯ, ಸ್ಮಾರಕಗಳು; ಪೂಜೆ, ಪ್ರಾರ್ಥನೆಗಳಲ್ಲಿ ತೊಡಗಿದ ಭಕ್ತರುದೀಪಾವಳಿಯು ಅಸತ್ಯ ವಿರುದ್ಧ ಸತ್ಯದ, ಅಧರ್ಮದ ವಿರುದ್ಧ ಧರ್ಮದ ವಿಜಯವನ್ನು ಸಾರುವ ಹಬ್ಬವಾಗಿದ್ದು, ಧರ್ಮದ ಸ್ಥಾಪನೆಯ ಸಂಕೇತವಾಗಿದೆ
"ನಾನೇ ದೇವರು, ನೀನು ನನ್ನ ಮಾತನ್ನು ಕೇಳಲೇಬೇಕು": ಮಹಿಳೆ ಮೇಲೆ ವೃಂದಾವನ ಧರ್ಮ ಗುರು ಲೈಂಗಿಕ ದೌರ್ಜನ್ಯ!ದೂರುದಾರ ಮಹಿಳೆಯ ಆರೋಪದ ಪ್ರಕಾರ, 2023ರಲ್ಲಿ ವೃಂದಾವನದ ಸೇವಾಧಾಮ ಆಶ್ರಮದಲ್ಲಿ ತಂಗಿದ್ದಾಗ, ಇಂದ್ರದೇವ ಅವರು ತಡರಾತ್ರಿ ಆಕೆಯನ್ನು ತಮ್ಮ ಕೋಣೆಗೆ ಕರೆಸಿಕೊಂಡರು.
ವೈದಿಕ ವಿರೋಧಿ ನಾಯಕನ ಮನೆಯಲ್ಲೇ ಶಾಸ್ತ್ರೋಕ್ತ ಮದುವೆ: ಸನಾತನ ಪದ್ಧತಿ ಆಚರಣೆಗೆ DMK ನಾಯಕನ ಸ್ಪಷ್ಟನೆ!ತಮ್ಮ ಮೊಮ್ಮಗಳ ಮದುವೆಯಲ್ಲಿ ನಡೆದ ವೈದಿಕ ಆಚರಣೆಗಳ ಬಗ್ಗೆ ಡಿಎಂಕೆ ಪ್ರಧಾನ ಕಾರ್ಯದರ್ಶಿ ದುರೈಮುರುಗನ್ ವಿಷಾದ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ರಾಜಕೀಯಗೊಳಿಸಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.
ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಉತ್ತರಾಖಂಡ ಸಚಿವೆ ರೇಖಾ ಆರ್ಯ ಮೇಲೆ ಹಲ್ಲೆ; ಪತಿ ಗಿರಿಧಾರಿ ಲಾಲ್ ಬಂಧನ!ಸಚಿವೆ ರೇಖಾ ಆರ್ಯ ಅವರು ನೀಡಿದ ದೂರಿನ ಮೇರೆಗೆ, ಅಕ್ಟೋಬರ್ 15 ರಂದು ಪತಿ ಗಿರಿಧಾರಿ ಲಾಲ್ ಸಾಹು ವಿರುದ್ಧ ಪ್ರಕರಣ ದಾಖಲಾಗಿತ್ತು
ನೌಕರರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ಕೊಟ್ಟ ಜವಳಿ ಉದ್ಯಮಿ; ಖುಷಿಯಿಂದ ಕಣ್ಣೀರು ಹಾಕಿದ ಸಿಬ್ಬಂದಿ!ದೀಪಗಳ ಹಬ್ಬ ದೀಪಾವಳಿ ಸಂತೋಷ ಹಂಚಿಕೊಳ್ಳುವ ಹಬ್ಬ. ಸೂರತ್ ಜವಳಿ ಉದ್ಯಮಿ ರಾಮಸ್ವರೂಪ್ ಮುಂಡೆ 20 ಉದ್ಯೋಗಿಗಳಿಗೆ ವಿಶಿಷ್ಟ ರೀತಿಯಲ್ಲಿ ಬೋನಸ್ಗಳನ್ನು ವಿತರಿಸಿದರು.
'ನಿಮ್ಮ ಇಟಾಲಿಯನ್ ಕನ್ನಡಕ ತೆಗೆದು ನೋಡಿ': ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟುಸೋನಿಯಾ ಗಾಂಧಿ ಅವರು ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ! ಅವರು ಇಂದಿರಾ ಗಾಂಧಿಯವರನ್ನು ಸಂತ್ರಸ್ತೆಯಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ, ಆದರೆ ಅವರ ಈ ಪ್ರಚಾರ ತಂತ್ರ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ.
ದೀಪಾವಳಿ ಮುನ್ನಾದಿನ ದೆಹಲಿಯ ವಾಯು ಗುಣಮಟ್ಟ ತೀವ್ರ ಕುಸಿತ: 400ಕ್ಕೆ ತಲುಪಿದ ಎಕ್ಯೂಐದೆಹಲಿಗಾಗಿರುವ 'ವಾಯು ಗುಣಮಟ್ಟ ಮುನ್ನೆಚ್ಚರಿಕೆ ವ್ಯವಸ್ಥೆ'ಯ (EWS) ಪ್ರಕಾರ, ನವೆಂಬರ್ 8 ಮತ್ತು 9 ರಂದು ವಾಯು ಗುಣಮಟ್ಟ 'ತೀವ್ರ' ವರ್ಗದಲ್ಲಿಯೇ ಉಳಿಯುವ ಸಾಧ್ಯತೆಯಿದೆ.
ಮೋದಿ ಇನ್ನೂ 120 ವರ್ಷ ಅಧಿಕಾರದಲ್ಲಿದ್ದರೂ ಅಂಬೇಡ್ಕರ್, ಗಾಂಧಿ, ನೆಹರುಗಿಂತ ದೊಡ್ಡವರಾಗಲು ಸಾಧ್ಯವಿಲ್ಲ: ದೀಪ್ಕೆಜನರು ಏನು ತಿನ್ನಬೇಕು, ಯಾರನ್ನು ಮದುವೆಯಾಗಬೇಕು ಮತ್ತು ಯಾರಿಗೆ ಮತ ಹಾಕಬೇಕು ಎಂಬುದನ್ನು ಈ ಸರ್ಕಾರ ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.
350 ಮತಗಳಿಂದ ಗೆಲುವು: ಫಲಿತಾಂಶಕ್ಕೆ ಮುನ್ನವೇ ಜನಸೇನಾ ಅಭ್ಯರ್ಥಿ ಹೃದಯಾಘಾತದಿಂದ ಹಠಾತ್ ನಿಧನ!ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ನಡೆದ MPTC ಮತ್ತು ZPTC ಚುನಾವಣೆಗಳ ಎಣಿಕೆ ಪ್ರಕ್ರಿಯೆ ಇಂದು ಮುಂದುವರೆದಿದೆ. ಈ ಸಂದರ್ಭದಲ್ಲಿ ಒಂದು ದುರಂತ ಘಟನೆ ನಡೆದಿದೆ. ಇಂದು ನಡೆದ ಮತ ಎಣಿಕೆಯಲ್ಲಿ ಜನ ಸೇನಾ ಪಕ್ಷದ (Janasena party) ಪರವಾಗಿ MPTC ಆಗಿ ಸ್ಪರ್ಧಿಸಿದ್ದರು.
ಇಬ್ಬರು ಪ್ರಯಾಣಿಕರ ನಡುವೆ ಮಾರಾಮಾರಿ: ಚಲಿಸುತ್ತಿದ್ದ ರೈಲಿನಿಂದಲೇ ಒಬ್ಬ ಕೆಳಗೆ ಬಿದ್ದ; ಭೀಕರ ದೃಶ್ಯ; Videoರೈಲಿನ ಬಾಗಿಲ ಬಳಿ ನಿಲ್ಲುವ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ಆರಂಭವಾಗಿ, ಅದು ನಂತರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ ಎಂದು ವರದಿಯಾಗಿದೆ.
ವಿದ್ಯಾರ್ಥಿಗಳ ಅಮಾನತು ಕುರಿತು ನಟ ಪ್ರಕಾಶ್ ರಾಜ್ ಆಕ್ರೋಶ: ಕೇರಳಂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ!ಕಲಾಡಿಯ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಕುರಿತು ನಟ ಪ್ರಕಾಶ್ ರಾಜ್ ಕೇರಳ UDF ಸರ್ಕಾರ ಮತ್ತು ಉನ್ನತ ಶಿಕ್ಷಣ ಸಚಿವೆ ರೋಸಿ ಎಂ. ಜಾನ್ ಅವರನ್ನು ಟೀಕಿಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳಿಗೆ ದೀಪಾವಳಿ ಗಿಫ್ಟ್: ಉಚಿತ ಲ್ಯಾಪ್ಟಾಪ್ ವಿತರಿಸಲು ತಮಿಳುನಾಡು CM ವಿಜಯ್ ಆದೇಶಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು, ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗುವುದು.
ದೇಶದ ಜನತೆಗೆ ಪ್ರಧಾನಿಯಿಂದ ದೀಪಾವಳಿ ಹಬ್ಬದ ಶುಭಾಶಯ: ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯದ ಬಗ್ಗೆ ಹೇಳಿದ್ದಿಷ್ಟು...ದೀಪಾವಳಿಯ ಮುನ್ನಾದಿನದಂದು ದೇಶ ದೀಪಗಳಿಂದ ಬೆಳಗುತ್ತಿರುವುದನ್ನು ಉಲ್ಲೇಖಿಸಿದ ಅವರು, ಇದು ಕತ್ತಲೆಯ ವಿರುದ್ಧ ರಾಷ್ಟ್ರದ ದೃಢ ಸಂಕಲ್ಪದ ಪ್ರತಿಬಿಂಬವಾಗಿದೆ ಎಂದು ಬಣ್ಣಿಸಿದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!