ಆಮ್ ಆದ್ಮಿ ದನಿಯಾಗಿದ್ದ ರಾಘವ್ ಚಡ್ಡಾಗೆ AAP ಶಾಕ್: ರಾಜ್ಯಸಭೆ ಉಪನಾಯಕ ಸ್ಥಾನದಿಂದ ವಜಾ; ಮಾತನಾಡದಂತೆ ನಿರ್ಬಂಧ!ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಪ್ರಮುಖ ಪುನರ್ರಚನೆಯಲ್ಲಿ ಎಎಪಿ ಅವರನ್ನು ಉಪನಾಯಕ ಸ್ಥಾನದಿಂದ ವಜಾಗೊಳಿಸಿದೆ.
ಬೂಕರ್ ಪ್ರಶಸ್ತಿಯ ಅಂತಿಮ ಪಟ್ಟಿಗೆ ಮತ್ತೋರ್ವ ಭಾರತೀಯ ಲೇಖಕಿಯ ಕೃತಿ ಆಯ್ಕೆ!ಬ್ರೆಜಿಲಿಯನ್ ಲೇಖಕಿ ಆನಾ ಪೌಲಾ ಮೈಯಾ ಅವರ "On Earth As It Is Beneath" ಕೃತಿಯನ್ನು ಪದ್ಮಾ ವಿಶ್ವನಾಥನ್ ಅನುವಾದಿಸಿದ್ದಾರೆ.
ಕರ್ನಾಟಕದ ಡಾ. ರೂಪಾ ಅಯ್ಯರ್ ನಿರ್ಮಿಸಿ ನಿರ್ದೇಶಿಸಿದ "ಆಜಾದ್ ಭಾರತ್" ಹಿಂದಿ ಚಲನಚಿತ್ರ ಸಂಸತ್ ಭವನದಲ್ಲಿ ಪ್ರದರ್ಶನ!ಡಾ.ರೂಪಾ ಅಯ್ಯರ್ ನಿರ್ಮಿಸಿ, ನಿರ್ದೇಶಿಸಿದ ಈ ಚಲನ ಚಿತ್ರವನ್ನು ವಿಶೇಷವಾಗಿ ಲೋಕಸಭೆ, ರಾಜ್ಯಸಭೆ ಮತ್ತು ಸಚಿವಾಲಯ ಅಧಿಕಾರಿಗಳು ಮತ್ತವರ ಕುಟುಂಬ ಸದಸ್ಯರಿಗಾಗಿ ಆಯೋಜಿಸಲಾಗಿತ್ತು.
SIR ಅಧಿಕಾರಿಗಳನ್ನೇ ಕೂಡಿ ಹಾಕಿದ ಜನರು: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕೆಂಡಾಮಂಡಲ; ಸುರಕ್ಷತೆಗೆ ಕೇಂದ್ರ ಸಶಸ್ತ್ರ ಪಡೆ ನಿಯೋಜಿಸಲು ಸೂಚನೆಪಶ್ಚಿಮ ಬಂಗಾಳ ಅತ್ಯಂತ ಧ್ರುವೀಕರಣಗೊಂಡಿರುವ ರಾಜ್ಯವಾಗಿದೆ. ನ್ಯಾಯಾಂಗದ ಅಧಿಕಾರಿಗಳನ್ನು ಒತ್ತೆ ಇರಿಸಿಕೊಂಡಿದ್ದು ನ್ಯಾಯಾಂಗದ ಮೇಲೆ ನಡೆದ ವ್ಯವಸ್ಥಿತ ದಾಳಿ. ರಾಜ್ಯದಲ್ಲಿ ಅರಾಜಕತೆಯನ್ನು ಸಹಿಸುವುದಿಲ್ಲ.
Women Reservation: ಮಹಿಳೆಯರಿಗೆ ಬಂಪರ್ ಗಿಫ್ಟ್ ಕೊಡುತ್ತಾ ಕೇಂದ್ರ ಸರ್ಕಾರ? ಏಪ್ರಿಲ್ 16-18 ವಿಶೇಷ ಅಧಿವೇಶನ ಸಾಧ್ಯತೆಪ್ರಸ್ತುತ ಬಜೆಟ್ ಅಧಿವೇಶನ ಇಂದು ಗುರುವಾರ ಅಂತ್ಯಗೊಳ್ಳಲಿದ್ದು, ಅದನ್ನುಅನಿರ್ದಿಷ್ಟಾವಧಿಗೆ ಮುಂದೂಡದೆ, ಸರ್ಕಾರ ಅದನ್ನು ಸ್ಥಗಿತಗೊಳಿಸಿ, ತಮಿಳುನಾಡು ವಿಧಾನಸಭೆ ಚುನಾವಣೆ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ (ಏಪ್ರಿಲ್ 23 ಮತ್ತು 29) ಮುನ್ನ ವಿಶೇಷ ಅಧಿವೇಶನವನ್ನು ಕರೆಯುವ ಸಾಧ್ಯತೆ ಇದೆ.
ಎಂ.ಎಫ್ ಹುಸೇನ್ 'ಗ್ರಾಮಯಾತ್ರ' ಹಿಂದಿಕ್ಕಿದ ರಾಜಾ ರವಿ ವರ್ಮ ಕಲಾಕೃತಿ; 167 ಕೋಟಿಗೆ ಹರಾಜು!ಚಿತ್ರ ಕಲೆಯಿಂದಲೇ ಪ್ರಸಿದ್ಧಿ ಪಡೆದ ರಾಜಾ ರವಿ ವರ್ಮ ರಚಿಸಿದ್ದ ಯಶೋಧಾ ಮತ್ತು ಕೃಷ್ಣನ ತೈಲವರ್ಣ ಕಲಾಕೃತಿ 167 ಕೋಟಿ ರುಪಾಯಿಗೆ ಹರಾಜಾಗಿದೆ. ಈ ಮೂಲಕ ಹರಾಜಿನಲ್ಲಿ ಮಾರಾಟವಾದ ದುಬಾರಿ ಕಲಾಕೃತಿ ಎನಿಸಿದೆ.
ಮಾಲ್ಡಾದಲ್ಲಿ ಭಾರೀ ಅಶಾಂತಿ: 7 ನ್ಯಾಯಾಂಗ ಅಧಿಕಾರಿಗಳನ್ನು 9 ಗಂಟೆ ಒತ್ತೆಯಾಳಾಗಿಸಿದ ಜನರು; ದೀದಿ ವಿರುದ್ಧ CJI ಗರಂಪಶ್ಚಿಮ ಬಂಗಾಳದ ಮಾಲ್ಡಾದ ಕಲಿಯಾಚಕ್ನಲ್ಲಿ ಗಲಭೆ ಭುಗಿಲೆದ್ದಿದೆ. 7 ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗನ ಅನಾರೋಗ್ಯ ಗುಣವಾಗಲೆಂದು 13 ವರ್ಷದ ಪುತ್ರಿಯನ್ನೇ ಬಲಿ ಕೊಟ್ಟ ತಾಯಿ!ರೇಷ್ಮಿ ದೇವಿಯ ಕಿರಿಯ ಮಗ ದೈಹಿಕ ಮತ್ತು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಆತನ ಚಿಕಿತ್ಸೆಗಾಗಿ ರೇಷ್ಮಿ ದೇವಿ ಸ್ಥಳೀಯ ಮಾಂತ್ರಿಕಳೊಬ್ಬಳನ್ನು ಭೇಟಿಯಾಗುತ್ತಿದ್ದಳು.
West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ; LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆಸಭೆಯಲ್ಲಿ ದೇಶದಲ್ಲಿ ಇಂಧನ ಭದ್ರತೆ ಕಾಪಾಡುವುದು ಅತ್ಯಂತ ಪ್ರಮುಖ ಎಂದು ಒತ್ತಿ ಹೇಳಿರುವ ಪ್ರಧಾನಮಂತ್ರಿಗಳು, ಎಲ್ಪಿಜಿ ಮತ್ತು ಎಲ್ಎನ್ಜಿ ಪೂರೈಕೆ ನಿರಂತರವಾಗಿರಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: ನಿಂತಿದ್ದ ಟೆಂಪೊಗೆ ಟ್ರಕ್ ಡಿಕ್ಕಿ ಹೊಡೆದು 8 ಮಹಿಳಾ ಕಾರ್ಮಿಕರು ಸಾವುಒಟ್ಟು 11 ಜನರು, ಚಾಲಕರನ್ನು ಒಳಗೊಂಡಂತೆ, ಟೆಂಪೊದಲ್ಲಿ ಕುಳಿತಿದ್ದರು. ವಾಹನ ಹೊರಡಲು ಸಿದ್ಧವಾಗುತ್ತಿದ್ದಾಗ, ಮುಂಬೈ ಕಡೆಗೆ ತೆರಳುತ್ತಿದ್ದ ಟ್ರಕ್ ವೇಗವಾಗಿ ಬಂದು ಕಡುವಾಂಚಿ ಗ್ರಾಮದ ಬಳಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ-ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆರಾಜ್ಯದಲ್ಲಿ ಬಳಸಲಾಗುತ್ತಿರುವ ನಿರ್ದಿಷ್ಟ ಮಾದಕ ಪದಾರ್ಥಗಳನ್ನು ಗುರುತಿಸಲು ಹಾಗೂ ಉದ್ಯೋಗ, ಬಡತನ ಮತ್ತು ಶಿಕ್ಷಣದ ಮಟ್ಟಗಳಂತಹ ಸಾಮಾಜಿಕ–ಆರ್ಥಿಕ ಅಂಶಗಳ ಮೇಲೆ ಅದರ ಪರಿಣಾಮವನ್ನು ವಿಶ್ಲೇಷಿಸಲು ಮಾದಕ ವಸ್ತು...
ಬ್ಯಾಂಕ್ ವಂಚನೆ ಪ್ರಕರಣ: ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ದೋಷಿ; ಜೈಲಿಗೆ ಶಿಫ್ಟ್ಉತ್ತರ ಮಧ್ಯಪ್ರದೇಶದ ದಾಟಿಯಾ ಸ್ಥಾನದಿಂದ ಮೂರು ಬಾರಿ ಶಾಸಕರಾಗಿದ್ದ ಭಾರ್ತಿ ಅವರನ್ನು ದೋಷಿ ಎಂದು ತೀರ್ಪು ನೀಡಿದ ನಂತರ, ವಿಶೇಷ ನ್ಯಾಯಾಲಯವು 68 ವರ್ಷದ ಕಾಂಗ್ರೆಸ್ ನಾಯಕನನ್ನು ತಿಹಾರ್ ಜೈಲಿಗೆ ಕಳುಹಿಸಿದೆ.
Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು..; ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ‘ಆಪರೇಶನ್ ಸಿಂಧೂರ್’ ಸಂದರ್ಭದಲ್ಲಿ ತೋರಿದ ವಿಶಿಷ್ಟ ಸೇವೆಗೆ ಇಬ್ಬರು ಉನ್ನತ ನೌಕಾ ಅಧಿಕಾರಿಗಳಿಗೆ ಯುದ್ಧ ಸೇವಾ ಪದಕಗಳನ್ನು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಪ್ರದಾನ ಮಾಡಿದರು.
ಭಾರತದಲ್ಲಿ ಇನ್ನೂ ಎರಡು ತಿಂಗಳಿಗೆ ಆಗುವಷ್ಟು ಕಚ್ಚಾ ತೈಲ ಇದೆ, ಆದರೆ...: ಬೆಲೆ ಏರಿಕೆಗೆ ಕೇಂದ್ರ ಪೀಠಿಕೆ?"ನಮ್ಮ ಸಂಸ್ಕರಣಾಗಾರಗಳು ಅತ್ಯುನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ. ರಿಟೇಲ್ ಔಟ್ಲೆಟ್ ಗಳಲ್ಲೂ ಯಾವುದೇ ಕೊರತೆ ಇರುವ ಬಗ್ಗೆ ವರದಿಯಾಗಿಲ್ಲ" ಎಂದು ಹೇಳಿದ್ದಾರೆ.
ಚಂಡೀಗಢ: ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಭಾರೀ ಸ್ಫೋಟದ ಸದ್ದುಇಂದು ಸಂಜೆ 5 ಗಂಟೆ ಸುಮಾರಿಗೆ ಭಾರೀ ಸ್ಫೋಟದ ಶಬ್ದ ಕೇಳಿಬಂತ್ತು ಎಂದು ರಾಜ್ಯ ಬಿಜೆಪಿ ನಾಯಕ ವಿನೀತ್ ಜೋಶಿ ಅವರು ತಿಳಿಸಿದ್ದಾರೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್