ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, SIR ಅಭಿಯಾನ ದೇಶದ ಒಳಿತಿಗೆ: ಡಿ.ಕೆ ಶಿವಕುಮಾರ್; Video
ದೆಹಲಿಯಲ್ಲಿ ನಿನ್ನೆ ಸಾಯಂಕಾಲ ರಾಹುಲ್ ಗಾಂಧಿ ನಿವಾಸದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಪಕ್ಷದ ಒಗ್ಗಟ್ಟು ಹಾಗೂ ಕಾರ್ಯಕರ್ತರ ಬದ್ಧತೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕೆಂಬುದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆಶಯವಾಗಿದೆ ಎಂದು ತಿಳಿಸಿದರು.


