ತಮಿಳುನಾಡು ಚುನಾವಣೆ: DMK ಪ್ರಣಾಳಿಕೆ ಬಿಡುಗಡೆ; ಮಹಿಳೆಯರಿಗೆ 2,000 ರೂ ಸೇರಿ ಭರಪೂರ ಉಚಿತ ಗ್ಯಾರಂಟಿಗಳ ಘೋಷಣೆ!ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಅಸ್ಸಾಂ ಚುನಾವಣೆಗೂ 'ಐದು ಗ್ಯಾರಂಟಿ' ಘೋಷಿಸಿದ ಕಾಂಗ್ರೆಸ್!ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ತಮ್ಮ ಪಕ್ಷದ "ಐದು ಗ್ಯಾರಂಟಿಗಳನ್ನು" ಘೋಷಿಸಿದರು. ಇದರಲ್ಲಿ ಮಹಿಳೆಯರ ಕಲ್ಯಾಣ, ಎಲ್ಲರಿಗೂ ಆರೋಗ್ಯ ರಕ್ಷಣೆ, ಭೂ ಹಕ್ಕು ಮತ್ತು ನ್ಯಾಯದ ಮೇಲೆ ಗಮನ ಕೇಂದ್ರೀಕರಿಸಲಾಗಿದೆ.
ಕೇರಳದಲ್ಲಿ ಪ್ರಧಾನಿ ಮೋದಿ ರ್ಯಾಲಿ: ದಿಢೀರ್ ಕಾಣಿಸಿಕೊಂಡ ಹೊಗೆ, ಕೆಲಕಾಲ ಆತಂಕ ಸೃಷ್ಟಿ!ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಜನತಾ ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ನಿಗದಿಯಾಗಿದ್ದ ಸ್ಥಳದಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡಿದೆ.
ಮೀನುಗಾರಿಕೆಯಲ್ಲಿ ಯಶಸ್ವಿ: ಕನ್ನಡಿಗನ ಯಶೋಗಾಥೆಗೆ 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ ಪ್ರಶಂಸೆ! Videoಬೆಳಗಾವಿ ತಾಲ್ಲೂಕಿನ ಬೋಡಕ್ಯಾನಟ್ಟಿ ಗ್ರಾಮದ ರಾಜು ಶಿವಲಿಂಗ ಸಾತಪ್ಪ ಹುದ್ದಾರ ಮೀನು ಸಾಕಾಣಿಕೆಯಲ್ಲಿ ಗಣನೀಯ ಯಶಸ್ಸು ಸಾಧಿಸಿದ್ದಾರೆ. ಕೃಷಿ ಹೊಂಡದಲ್ಲಿ ಬಯೋಪ್ಲಾಕ್ ತಂತ್ರಜ್ಞಾನವನ್ನು ಬಳಸಿ ಕುಚ್ಚು(ಮರಲ್) ಮೀನು ಸಾಕಾಣಿಕೆ ಮಾಡಿ ಸೈ ಎನಿಸಿಕೊಂಡಿದ್ದಾರೆ.
ಛತ್ತೀಸ್ಗಢ: ತಲೆಗೆ 5 ಲಕ್ಷ ರೂ ಬಹುಮಾನ ಹೊಂದಿದ್ದ ಮಾವೋವಾದಿ ಕಮಾಂಡರ್ ಹತ್ಯೆಮಾವೋವಾದಿ ಕೇಡರ್ಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಸುಕ್ಮಾ ಜಿಲ್ಲಾ ಮೀಸಲು ಗಾರ್ಡ್(ಡಿಆರ್ಜಿ) ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.
Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ' ಅಶೋಕ್ ಪೊಲೀಸ್ ಕಸ್ಟಡಿ ಏಪ್ರಿಲ್ 1 ರವರೆಗೆ ವಿಸ್ತರಣೆಆರೋಪಿ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
MiG-29 Fighter Jet ಗೆ ಆನೆಬಲ: ವಿಧ್ವಂಸಕ ASRAAM ಕ್ಷಿಪಣಿ ಅಳವಡಿಕೆಭಾರತೀಯ ಸೇನೆಯ ಅಡ್ವಾನ್ಸ್ಡ್ ಶಾರ್ಟ್ ರೇಂಜ್ ಏರ್-ಟು-ಏರ್ ಕ್ಷಿಪಣಿ ಅಥವಾ ASRAAM ಕ್ಷಿಪಣಿಯನ್ನು ಭಾರತೀಯ ಸೇನೆಯ MiG-29 ಫೈಟರ್ ಜೆಟ್ಗಳಿಗೆ ಅಳವಡಿಸಲಾಗುತ್ತಿದೆ.
ಬ್ಯಾಂಕ್ ಖಾತೆಗೆ 10 ಕೋಟಿ ರೂ ಜಮೆಯಾದ್ರು ಒಂದೇ ಒಂದು ರೂ ವಿತ್ ಡ್ರಾ ಮಾಡದ ರೈತ ಮಹಿಳೆ! ನೆಟ್ಟಿಗರ ಭಾರಿ ಪ್ರಶಂಸೆಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ನಿವಾಸಿ ಪರಸ್ಭಾನ್ ಬಹೇಲಿಯಾ ಅವರ ಪತ್ನಿ ರೀಟಾ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದು, ಕೃಷಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ.
ಕೊಟ್ಟಿದ್ದ ಹಣ, ಒಡವೆ ವಾಪಸ್ ಕೇಳಿದ್ದಕ್ಕೆ ಮನೆ ಮಾಲೀಕರನ್ನೇ ಭೀಕರವಾಗಿ ಕೊಂದ ಕೆಲಸದಾಕೆ!ಆರೋಪಿ ರೇಖಾ ರಾಥೋಡ್ ಮತ್ತು ಅವರ ಸಹಾಯಕರಲ್ಲಿ ಒಬ್ಬರು ಪ್ರಸ್ತುತ ಪೊಲೀಸ್ ವಶದಲ್ಲಿದ್ದಾರೆ. ಪಿತೂರಿಯಲ್ಲಿ ಭಾಗಿಯಾಗಿರುವ ಇತರ ಮೂವರು ವ್ಯಕ್ತಿಗಳನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಮಣಿಪುರದಲ್ಲಿ ನಿಷೇಧಿತ ಸಂಘಟನೆಯ ನಾಲ್ವರಿಗೆ ಗುಂಡಿಕ್ಕಿ ಹತ್ಯೆನಿಷೇಧಿತ ಎನ್ಎಸ್ಸಿಎನ್ ಈಸ್ಟರ್ನ್ ಫ್ಲಾಂಕ್ನ ನಾಲ್ವರು ಸದಸ್ಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇರಳ ವಿಧಾನಸಭಾ ಚುನಾವಣೆ: BJP ಎ- ಟೀಮ್ ಅಂತಾ LDF, UDF ಒಪ್ಪಿಕೊಂಡ್ರಾ? ಪ್ರಧಾನಿ ಮೋದಿ ಹೇಳಿದ್ದೇನು?ಎಲ್ಡಿಎಫ್ ಮತ್ತು ಯುಡಿಎಫ್ ದಶಕಗಳ ಕಾಲ "ಹಗರಣಗಳ" ನಡುವೆ ಅಧಿಕಾರವನ್ನು ವ್ಯವಹಾರ ಮಾಡಿಕೊಂಡಿವೆ. ಆದರೂ ಪರಸ್ಪರರ ವಿರುದ್ಧ ಎಂದಿಗೂ ವರ್ತಿಸಿಲ್ಲ. ಜನರಿಗೆ ಸುಳ್ಳು ಹೇಳಿಕೆಗಳ ಮೂಲಕ ವಂಚಿಸಿವೆ ಎಂದರು.
'ಸೊಸೆಯೇ ಜೀವನಾಂಶ ನೀಡಬೇಕು': ಮೃತ ಪೊಲೀಸ್ ಕಾನ್ಸ್ಟೆಬಲ್ ಪೋಷಕರ ಒತ್ತಾಯಕ್ಕೆ ಅಲಹಾಬಾದ್ ಹೈಕೋರ್ಟ್ ಹೇಳಿದ್ದೇನು?ಕಳೆದ ವರ್ಷ ಆಗಸ್ಟ್ನಲ್ಲಿ ಕೌಟುಂಬಿಕ ನ್ಯಾಯಾಲಯವು ತಮ್ಮ ಅರ್ಜಿಯನ್ನು ತಿರಸ್ಕರಿಸಿದ ನಂತರ ವೃದ್ಧ ದಂಪತಿ ಹೈಕೋರ್ಟ್ನ ಮೊರೆ ಹೋಗಿದ್ದರು.
'ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತೇನೆ; ನನ್ನ ಲಕ್ಷುರಿ ಜೀವನ ಬಿಟ್ಟು, ನೋವುಗಳನ್ನು ಸಹಿಸಿಕೊಂಡು ನಿಮ್ಮ ಋಣ ತೀರಿಸಲು ಬಂದಿದ್ದೇನೆ, ಒಂದು ಬಾರಿ ಅವಕಾಶ ನೀಡಿ': ಟಿವಿಕೆ ವಿಜಯ್; Videoಪಕ್ಷ ಅಧಿಕಾರಕ್ಕೆ ಬಂದರೆ, 29 ವರ್ಷಕ್ಕಿಂತ ಮೇಲ್ಪಟ್ಟ ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 4,000 ರೂಪಾಯಿ ನೆರವು ನೀಡಲಾಗುವುದು ಎಂದು ವಿಜಯ್ ಘೋಷಿಸಿದರು.
West Asia Conflict: ವದಂತಿಗಳಿಗೆ ಕಿವಿಗೊಡಬೇಡಿ, ಎಚ್ಚರಿಕೆ ಇರಲಿ; ಸವಾಲನ್ನು ಒಟ್ಟಾಗಿ ಎದುರಿಸೋಣ; ಪ್ರಧಾನಿ ಮೋದಿ; Videoಪಶ್ಚಿಮ ಏಷ್ಯಾ ದೇಶಗಳಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ತೀವ್ರ ಯುದ್ಧ ನಡೆಯುತ್ತಿದೆ. ಇದು ನಿಶ್ಚಿತವಾಗಿಯೂ ಸವಾಲಿನ ಸಮಯ. ಇಂದಿನ ‘ಮನ ಕಿ ಬಾತ್’ ಮೂಲಕ ಮತ್ತೊಮ್ಮೆ 140 ಕೋಟಿ ಭಾರತೀಯರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.
Raymond Group ಮಾಜಿ ಅಧ್ಯಕ್ಷ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಿಜಯಪತ್ ಸಿಂಘಾನಿಯಾ ನಿಧನ1980-2000ರವರೆಗೆ ರೇಮಂಡ್ನ ನೇತೃತ್ವ ವಹಿಸಿದ್ದ ವಿಜಯಪತ್ ಸಿಂಘಾನಿಯಾ ಅವರು, ಜವಳಿ ಉದ್ಯಮದಲ್ಲಿ ಪ್ರಸಿದ್ಧರಾಗಿದ್ದರು.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!