'ಪ್ರಧಾನಿ ಮೋದಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ': ರಾಹುಲ್ ಗಾಂಧಿ ಆರೋಪ; ಬಿಜೆಪಿ ತಿರುಗೇಟುಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಾಣೆ ಹಾಗೂ ಜೆಫ್ರಿ ಎಪ್ಸ್ಟೈನ್ ಗೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಿದಾಗ ಚರ್ಚೆಯನ್ನು ಮುಂದುವರಿಸಲು ನನ್ನನ್ನು ತಡೆದರು ಎಂದು ಆರೋಪಿಸಿದರು.
ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?ಜೀವರಕ್ಷಕ ಕ್ರಮಗಳನ್ನು ಹಿಂತೆಗೆದುಕೊಳ್ಳುವುದನ್ನು ಒಳಗೊಂಡಿರುವ ನಿಷ್ಕ್ರಿಯ ದಯಾಮರಣವನ್ನು ಮೊದಲು ಸುಪ್ರೀಂ ಕೋರ್ಟ್ 2011 ರ ಅರುಣಾ ಶಾನ್ಬಾಗ್ ಪ್ರಕರಣದಲ್ಲಿ ಗುರುತಿಸಿತು. ನಂತರ 2018 ರಲ್ಲಿ ಕಾಮನ್ ಕಾಸ್ vs ಯೂನಿಯನ್ ಆಫ್ ಇಂಡಿಯಾ ತೀರ್ಪಿನ ಅಡಿಯಲ್ಲಿ ಕಾನೂನುಬದ್ಧ ಗೊಳಿಸಲಾಯಿತು.
ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!ಮನೆಗಳಿಗೆ ಎಲ್ಪಿಜಿ ಕೊರತೆಯಿಲ್ಲದಿದ್ದರೂ, ವಾಣಿಜ್ಯ ಸರಬರಾಜುಗಳ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ ಎಂದು ಸಂಘಗಳು ತಿಳಿಸಿವೆ. ಮನೆಯ ಅವಶ್ಯಕತೆಗಳನ್ನು ಪೂರೈಸಿದ ನಂತರ ವಾಣಿಜ್ಯ ಸಂಸ್ಥೆಗಳಿಗೆ ಎಲ್ಪಿಜಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು
ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆಮಾರ್ಚ್ 12 ರಿಂದ ದೇಶೀಯ ವಿಮಾನ ಟಿಕೆಟ್ಗೆ 399 ರೂ. ಇಂಧನ ಸರ್ಚಾರ್ಜ್ ವಿಧಿಸಲಾಗುವುದು ಮತ್ತು ಇದು ಸಾರ್ಕ್ ವಿಮಾನಗಳಿಗೂ ಅನ್ವಯಿಸುತ್ತದೆ ಎಂದು ಮಂಗಳವಾರ ಹೇಳಿಕೆ ತಿಳಿಸಿದೆ.
ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ; Videoಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕಾಗಿ ಮಂಗಳವಾರ ಕಾಂಗ್ರೆಸ್ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಾಗ್ದಾಳಿ ನಡೆಸಿದರು.
No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!ಯುದ್ಧದ ಲಾಭಪಡೆಯುವುದಕ್ಕೆ ಮುಂದಾಗಿರುವ ರಷ್ಯಾ ರಿಯಾಯಿತಿ ದರದಲ್ಲಿ ತೈಲ ಮಾರಾಟವನ್ನು ಸ್ಥಗಿತಗೊಳಿಸಿದೆ.
ಗ್ರಾಮೀಣ ಜನರಿಗೆ ವ್ಯಕ್ತಿತ್ವ ವಿಕಸನ, ಭಾಷಾ ತರಬೇತಿ ನೀಡುವುದು ಅಗತ್ಯವಾಗಿದೆ: ಸುಧಾ ಮೂರ್ತಿಗ್ರಾಮೀಣ ಜನರಿಗೆ ತಾಂತ್ರಿಕ ಕೌಶಲ ನೀಡುವುದರ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಭಾಷಾ ತರಬೇತಿ ಒದಗಿಸುವ ಮೂಲಕ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ಅಷ್ಟೇ ಮುಖ್ಯವಾಗಿದೆ ಎಂದು ಸುಧಾ ಮೂರ್ತಿ ಹೇಳಿದರು.
ಜಮ್ಮು: ಎಲ್ಒಸಿ ಬಳಿ ಒಳನುಸುಳುವಿಕೆ ಯತ್ನ ವಿಫಲ; ಓರ್ವ ಉಗ್ರನ ಹತ್ಯೆಒಳನುಸುಳುಕೊರರೊಂದಿಗೆ ನಡೆದ ಸಂಕ್ಷಿಪ್ತ ಎನ್ಕೌಂಟರ್ನಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
'TMC ಬೆಂಬಲಿಸದವರಿಗೆ ಬಂಗಾಳದಲ್ಲಿ ಇರುವ ಯಾವುದೇ ಹಕ್ಕಿಲ್ಲ': Mahua Moitraಕೋಲ್ಕತ್ತಾದ ಧರ್ಮತಾಲಾದಲ್ಲಿ ಎಸ್ಐಆರ್ ವಿಷಯದ ಕುರಿತು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೊಯಿತ್ರಾ ಈ ಹೇಳಿಕೆಗಳನ್ನು ನೀಡಿದ್ದು ಅವರ ಭಾಷಣದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಗೃಹ ಬಳಕೆ ಎಲ್ಪಿಜಿಗೆ ಆದ್ಯತೆ; ಕೈಗಾರಿಕಾ ಅನಿಲ ಬಳಕೆ ಶೇ. 50 ರಷ್ಟು ಕಡಿತಗೊಳಿಸಿದ ಗುಜರಾತ್ಮನೆಗಳು, ಅಡುಗೆ ಅನಿಲ ಸಿಲಿಂಡರ್ಗಳ ಕೊರತೆಯನ್ನು ಎದುರಿಸದಂತೆ ನೋಡಿಕೊಳ್ಳಲು ರಾಜ್ಯ ಮತ್ತು ಕೇಂದ್ರ ಸರ್ಕಾರ ನಿಕಟವಾಗಿ ಸಮನ್ವಯ ಸಾಧಿಸುತ್ತಿವೆ ಎಂದು ಗುಜರಾತ್ ಇಂಧನ ಸಚಿವ ಋಷಿಕೇಶ್ ಪಟೇಲ್ ಅವರು ವಿಧಾನಸಭಾ ಅಧಿವೇಶನಕ್ಕೂ ಮುನ್ನ ಸುದ್ದಿಗಾರರಿಗೆ ತಿಳಿಸಿದ್ದಾರೆ.
'ನಾವಿರೋದ್ರಿಂದ ಹಿಂದೂಗಳು ಸುರಕ್ಷಿತ.. ಇಲ್ಲ ಅಂದ್ರೆ ಆ ಸಮುದಾಯದವ್ರು ಮುಗಿಸಿಬಿಡುತ್ತಿದ್ದರು': Mamata Banerjee ಹೇಳಿಕೆ, ಬಿಜೆಪಿ ಕಿಡಿಟಿಎಂಸಿ ಧರಣಿ ಪ್ರತಿಭಟನೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಹೇಳಿಕೆಗಳನ್ನು ನೀಡಿದ್ದು, ಈ ಹೇಳಿಕೆಯ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಸಂವಿಧಾನ, ಸದನದ ಗೌರವ ಉಳಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಿರ್ಣಯ: ಗೊಗೊಯ್; Videoಇಂದು ಲೋಕಸಭೆಯಲ್ಲಿ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಆರಂಭಿಸಿ ಮಾತನಾಡಿದ ಗೊಗೊಯ್, ಓಂ ಬಿರ್ಲಾ ಅವರು ಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಮಹಿಳೆಯರಿಗೆ ಸಮಾನ ಅವಕಾಶ: ದೇಶಾದ್ಯಂತ 'ಏಕರೂಪ ನಾಗರಿಕ ಸಂಹಿತೆ' ಜಾರಿಗೆ ಸುಪ್ರೀಂ ಕೋರ್ಟ್ ಒಲವು!ಮುಸ್ಲಿಂ ಮಹಿಳೆಯರೇ ಸಲ್ಲಿಸಿರುವ ಅರ್ಜಿಯಲ್ಲಿ ನ್ಯಾಯಾಂಗ ಮಧ್ಯಪ್ರವೇಶ ಮಾಡುವುದು ಸೂಕ್ತ ಎಂದು ಪೀಠ ಹೇಳಿತು. ಇದಕ್ಕೆ ಉತ್ತರಿಸಿದ ಭೂಷಣ್, ಅರ್ಜಿದಾರರಲ್ಲಿ ಕೆಲವರು ಮುಸ್ಲಿಂ ಮಹಿಳೆಯರಿದ್ದಾರೆ ಎಂದರು.
ನಡೆದರೆ ತಪ್ಪೇನು?: ದಕ್ಷಿಣ ಕನ್ನಡ, ಉಡುಪಿ ಹೊರಗೆ 'ಕಂಬಳ' ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹೊರತಾಗಿ ಬೇರೆ ಯಾವುದೇ ಸ್ಥಳದಲ್ಲಿ ಕಂಬಳ ನಡೆಸುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸದಂತೆ ತಡೆಯಬೇಕೆಂಬ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.
7ನೇ ಮದುವೆ ಮಾಡಿಕೊಳ್ಳಲು ಮುಂದಾದ ತಂದೆ: ದಯವಿಟ್ಟು ತಡೆಯಿರಿ ಎಂದು ಪೊಲೀಸ್ ಮೊರೆ ಹೋದ ಮಗ!ತನ್ನ ಮಗ ತನ್ನ ಮಾತು ಕೇಳುವುದಿಲ್ಲ. ಅದಕ್ಕಾಗಿ ತಾನು ಈ ಕ್ರಮ ಕೈಗೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ. ಜೊತೆಗೆ ಅವರು ಇದುವರೆಗೆ ಆರು ಮದುವೆ ಮಾಡಿಕೊಂಡಿರುವುದನ್ನೂ ಒಪ್ಪಿಕೊಂಡಿದ್ದಾರೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!