ಖಮೇನಿ ಹತ್ಯೆ ಬಗ್ಗೆ ಮೋದಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ; ಭಾರತದ ನಿಲುವು ಸ್ಪಷ್ಟಪಡಿಸುವಂತೆ ಆಗ್ರಹಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಖಮೇನಿ ಹತ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನುಮೋದಿಸುತ್ತಾರೆಯೇ? ಎಂದು ಕೇಳಿದ್ದಾರೆ.
ಕೇಂದ್ರ-ರಾಜ್ಯ ಸಂಬಂಧ ಕುರಿತು ರಾಷ್ಟ್ರಮಟ್ಟದ ಚರ್ಚೆ: ತಮಿಳುನಾಡು ಸಿಎಂ ಸ್ಟಾಲಿನ್ ಬೆಂಬಲಿಸಿ ಸಿದ್ದರಾಮಯ್ಯ ಪತ್ರ!ಕಳೆದ ಕೆಲವು ವರ್ಷಗಳಲ್ಲಿ, ಹಣಕಾಸಿನ ಮತ್ತು ಶಾಸಕಾಂಗ ವಿಷಯಗಳಲ್ಲಿ ಹೆಚ್ಚುತ್ತಿರುವ ಕೇಂದ್ರ ಸರ್ಕಾರದ ಅಸಮಾನತೆ ನೀತಿಯು ನಮ್ಮ ಸಂವಿಧಾನ ರಚನಕಾರರು ರೂಪಿಸಿದ ಹೊಂದಾಣಿಕೆ ನೀತಿಗೆ ಅಡ್ಡಿಯಾಗಿದೆ
"ನೀವು ವಾಸಿಸುವ ರಾಷ್ಟ್ರವನ್ನು ಬೆಂಬಲಿಸಿ ಅಥವಾ...": ಇರಾನ್-ಇಸ್ರೇಲ್ ಯುದ್ಧದ ಬೆನ್ನಲ್ಲೇ ಯಜುವೇಂದ್ರ ಚಹಾಲ್ ಪೋಸ್ಟ್ ವೈರಲ್ಭಾರತದಲ್ಲಿ ಖಮೇನಿ ಹತ್ಯೆಯನ್ನು ಖಂಡಿಸಿ ನಡೆಸುವ ಪ್ರತಿಭಟನೆಗಳ ಮೇಲೆ ಕಣ್ಣಿರಿಸುವಂತೆ ಕೇಂದ್ರ ಗೃಹ ಸಚಿವಾಲಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಇರಾನ್ ಮೇಲೆ ವೈಮಾನಿಕ ದಾಳಿ: ಟೆಹ್ರಾನ್ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕ್ವಾಮ್ಗೆ ಸ್ಥಳಾಂತರಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಲ್ಲಾ ವ್ಯವಸ್ಥೆಗಳನ್ನು ಸುಗಮಗೊಳಿಸಿತು. ವಿದ್ಯಾರ್ಥಿಗಳನ್ನು ಐದು ಬಸ್ಗಳಲ್ಲಿ ಸ್ಥಳಾಂತರಿಸಲಾಯಿತು.
ರಾಜ್ಯಸಭಾ ಚುನಾವಣೆಗೆ 9 ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ: ಬಿಹಾರದಿಂದ ನಿತಿನ್ ನಬಿನ್ ಸ್ಪರ್ಧೆ!ರಾಜ್ಯಸಭಾ ಚುನಾವಣೆಗೆ ಒಂಬತ್ತು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಪಕ್ಷವು ಬಿಹಾರದಿಂದ ಇಬ್ಬರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ThinkEdu 2026: ಭಾರತದಲ್ಲಿ ಈ ವರ್ಷ ಮೂರು ಹೆಚ್ಚುವರಿ ಸೆಮಿಕಂಡಕ್ಟರ್ ಘಟಕಗಳ ಆರಂಭ- MEITY ಕಾರ್ಯದರ್ಶಿ ಎಸ್. ಕೃಷ್ಣನ್ಲೇಖಕ ಶಂಕರ್ ಅಯ್ಯರ್ ಅವರೊಂದಿಗೆ 'ಪರಿವರ್ತನೆಗಾಗಿ ತಂತ್ರಜ್ಞಾನ-ಭಾರತದ ಸೆಮಿಕಂಡಕ್ಟರ್ ಕ್ರಾಂತಿ (Technology for Transition- India's semiconductor revolution) ಕುರಿತ ಸಂವಾದದಲ್ಲಿ ಮಾತನಾಡಿದ MEITY ಕಾರ್ಯದರ್ಶಿ ಎಸ್. ಕೃಷ್ಣನ್
ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಮಾಧ್ಯಮಗಳ ವಿರುದ್ಧ ಜಮ್ಮು-ಕಾಶ್ಮೀರ ಪೊಲೀಸರಿಂದ ಎಫ್ಐಆರ್"ಇಂತಹ ದುರುದ್ದೇಶಪೂರಿತ ತಪ್ಪು ಮಾಹಿತಿ ಪ್ರಚಾರಗಳು ರಾಷ್ಟ್ರದ ಶಾಂತಿ, ಭದ್ರತೆ ಮತ್ತು ಸಮಗ್ರತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತವೆ" ಎಂದು ವಕ್ತಾರರು ಹೇಳಿದರು.
ThinkEdu 2026: ಭಾರತದ ಆರ್ಥಿಕ ಬೆಳವಣಿಗೆ ಪ್ರಬಲ, ಸುಸ್ಥಿರ ಮತ್ತು ಜಾಗತಿಕವಾಗಿ ಗುರುತಿಸಲ್ಪಟ್ಟಿದೆ; IIM-B ಮಾಜಿ ಪ್ರಾಧ್ಯಾಪಕಜಾಗತಿಕ ಮಾಪನಗಳ ಪ್ರಕಾರ, ಕಳೆದ ಎರಡು ದಶಕಗಳಲ್ಲಿ ಬಡತನದ ಪ್ರಮಾಣ ಶೇ 25 ರಿಂದ ಶೇ 10ಕ್ಕೆ ಇಳಿದಿದೆ. ಕಳೆದ 20 ವರ್ಷಗಳಲ್ಲಿ ಅಗಾಧ ಪ್ರಮಾಣದ ಬದಲಾವಣೆಯಾಗಿದೆ; ನಾವು ಅದನ್ನು ಗುರುತಿಸುವುದು ಮುಖ್ಯ' ಎಂದರು.
ThinkEdu 2026: ಮಾನವನ ಚಿಂತನೆಗೆ AI ದೊಡ್ಡ ಬೆದರಿಕೆ; ಮುಕ್ತ ಕಲಾ ಶಿಕ್ಷಣದ ಮಹತ್ವ ತಿಳಿಸಿದ ಶಶಿ ತರೂರ್; Videoಕಾಂಗ್ರೆಸ್ ನೇತೃತ್ವದ ಯುಡಿಎಫ್ಗೆ ಜನಬೆಂಬಲ ಸಾಕಷ್ಟಿದೆ. ಜನಮತ ಸಮೀಕ್ಷೆಗಳು ಮೈತ್ರಿಗೆ ಕನಿಷ್ಠ 85 ಸ್ಥಾನಗಳನ್ನು ಸೂಚಿಸುತ್ತಿವೆ. ಚುನಾವಣಾ ಪ್ರಚಾರದ ವೇಳೆ ಜನರಿಂದ ಬಲವಾದ ಪ್ರತಿಕ್ರಿಯೆ ಸಿಕ್ಕಿದೆ ಎಂದರು.
'Khamenei ಹತ್ಯೆಗೆ ಮೋದಿ ಸರ್ಕಾರ ಮೌನವೇಕೆ?; ಅದು ತಟಸ್ಥ ನಿಲುವಲ್ಲ, ಜವಾಬ್ದಾರಿಯಿಂದ ಹಿಂದೆ ಸರಿಯುವುದು': ಸೋನಿಯಾ ಗಾಂಧಿ ಟೀಕೆಇದು ಭಾರತದ ವಿದೇಶಾಂಗ ನೀತಿಯ ದಿಕ್ಕು ಮತ್ತು ವಿಶ್ವಾಸಾರ್ಹತೆ ಕುರಿತು ಗಂಭೀರ ಸಂದೇಹವನ್ನು ಹುಟ್ಟುಹಾಕುತ್ತದೆ ಎಂದಿದ್ದಾರೆ.
Tamil Nadu Election: ಮೈತ್ರಿ ಕುರಿತು ಇಂದು ಸಂಜೆಯೊಳಗೆ ನಿಮ್ಮ ನಿರ್ಧಾರ ತಿಳಿಸಿ; ಕಾಂಗ್ರೆಸ್ ಗೆ ಡಿಎಂಕೆ ಡೆಡ್ ಲೈನ್ಡಿಎಂಕೆ ಕಾಂಗ್ರೆಸ್ ಗೆ 25–28 ಸ್ಥಾನಗಳ ಜೊತೆಗೆ ಒಂದು ರಾಜ್ಯಸಭಾ ಸ್ಥಾನ ನೀಡಲು ಸಿದ್ಧವಾಗಿದೆ. ಆದರೆ ಕಾಂಗ್ರೆಸ್ ಕನಿಷ್ಠ 34 ಸ್ಥಾನಗಳಿಗಿಂತ ಕಡಿಮೆ ಒಪ್ಪಿಕೊಳ್ಳಲು ಸಿದ್ಧವಾಗಿಲ್ಲದಿರುವುದು ಡಿಎಂಕೆಗೆ ಸಮಸ್ಯೆಯಾಗಿದೆ.
ThinkEdu 2026: ಮೊದಲ ದಿನದ ಸಮಾವೇಶದಲ್ಲಿ ಕೃತಕ ಬುದ್ಧಿಮತ್ತೆ, ತಂತ್ರಜ್ಞಾನ, ಶಿಕ್ಷಣ, ರಾಜಕೀಯ ಕ್ಷೇತ್ರದ ಗಣ್ಯರ ಸಮಾಗಮ!ಭಾರತವು ಕೇವಲ ಹೆಚ್ಚಿನ ಶಕ್ತಿ-ಸೇವಿಸುವ ಸಿಲಿಕಾನ್ ವ್ಯಾಲಿ ಮಾದರಿಗಳನ್ನು ಪುನರಾವರ್ತಿಸುವ ಬದಲು ತನ್ನದೇ ಆದ ಡೊಮೇನ್ ನಲ್ಲಿ ನಿರ್ದಿಷ್ಟ AI ಮಾದರಿಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದರು.
ThinkEdu 2026: Social media ಧ್ರುವೀಕರಣದ ಸಾಧನವಾಗಿ ಬದಲಾಗಿದೆ; ಸ್ಮೃತಿ ಇರಾನಿಒಂದು ಕಾಲದಲ್ಲಿ ಸಾಮಾಜಿಕ ಜಾಲತಾಣ ಜನರ ಧ್ವನಿಗೆ ವೇದಿಕೆಯಾಗಿತ್ತು. ಆದರೆ, ಈಗ ಅದು ಭಿನ್ನಾಭಿಪ್ರಾಯಗಳನ್ನು ಹೆಚ್ಚಿಸುವ, ಸಮಾಜವನ್ನು ವಿಭಜಿಸುವ ಸಾಧನವಾಗಿ ಬಳಕೆಯಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
ಉತ್ತರ ಪ್ರದೇಶ: ತಂದೆ, ತಾಯಿ, ಅಜ್ಜಿ ಹಾಗೂ ಸಹೋದರಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ವ್ಯಕ್ತಿ!ಆರೋಪಿ ನಿರಂಕರ್(30), ಭೂಮಿ ಮತ್ತು ಆಭರಣಗಳ ಮಾರಾಟದಿಂದ ಬಂದ ಹಣಕ್ಕಾಗಿ ತನ್ನ ತಂದೆಯೊಂದಿಗೆ ಜಗಳ ಮಾಡಿದ್ದು, ಈ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯವಾಗಿದೆ.
ThinkEdu 2026: ರಾಜತಾಂತ್ರಿಕತೆಯು ರಾಜಕೀಯ ನಾಯಕರ ಕೈಯಲ್ಲಿ ಒಂದು ಸಾಧನವಾಗಿದೆ; ಮಂಜೀವ್ ಸಿಂಗ್ ಪುರಿಇಂದು ಚೆನ್ನೈನಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಆಯೋಜಿಸಿದ್ದ ಥಿಂಕ್ಎಡು ಕಾನ್ಕ್ಲೇವ್ನ 14ನೇ ಆವೃತ್ತಿಯಲ್ಲಿ "ರಕ್ಷಣೆ ಮತ್ತು ರಾಜತಾಂತ್ರಿಕತೆ" ಎಂಬ ವಿಷಯದ ಕುರಿತು ಮಾತನಾಡಿದ ಸಿಂಗ್, ರಕ್ಷಣೆ ಮತ್ತು ರಾಜತಾಂತ್ರಿಕತೆ ಒಂದೇ ನಾಣ್ಯದ ಎರಡು ಮುಖಗಳು ಎಂದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ