ದೇಶ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ ಬೆಲೆಬಾಳುವ 17 ಅಂತಸ್ತಿನ ಕಟ್ಟಡ Abode ಇಡಿ ವಶಕ್ಕೆ!

ರಿಲಯನ್ಸ್ ಕಮ್ಯುನಿಕೇಷನ್ಸ್ (RCOM) ಮೇಲಿರುವ ಬ್ಯಾಂಕ್ ಸಾಲದ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ 66 ವರ್ಷದ ಅನಿಲ್ ಅಂಬಾನಿ ಅವರನ್ನು ಕೇಂದ್ರೀಯ ತನಿಖಾ ಸಂಸ್ಥೆಯು ವಿಚಾರಣೆ ನಡೆಸುತ್ತಿದೆ.

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್:  ಅನಿಲ್ ಅಂಬಾನಿಯ 3,716 ಕೋಟಿ ರೂ ಬೆಲೆಬಾಳುವ 17 ಅಂತಸ್ತಿನ ಕಟ್ಟಡ Abode ಇಡಿ ವಶಕ್ಕೆ!
ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಕೋರ್ಟ್ ಸೂಚನೆ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಕೋರ್ಟ್ ಸೂಚನೆ

ಆದೇಶವನ್ನು ಅನುಸರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದ ನ್ಯಾಯಾಲಯ, ಯಾವುದೇ ರೂಪದಲ್ಲಿ ತನ್ನ ನಿರ್ದೇಶನಗಳನ್ನು ಧಿಕ್ಕರಿಸಿದರೆ "ಗಂಭೀರ ಕ್ರಮ" ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದೆ.