ದೇಶ

ಭಾರತದಲ್ಲಿ ದಾಳಿಗೆ ಸಂಚು: ಪಾಕ್‌ನ ISI, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಬಂಧನ

ಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್‌ಗಳು ಮತ್ತು 16 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ದಾಳಿಗೆ ಸಂಚು: ಪಾಕ್‌ನ ISI, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ  ಬಂಧನ