Dr Sreeleela: ನಟನೆ ಜೊತೆಗೇ MBBS ಪದವಿ ಪಡೆದ ಶ್ರೀಲೀಲಾ; ಪೋಷಕರ ತಬ್ಬಿ ಆನಂದ ಭಾಷ್ಮ! Videoಮುಂಬೈನ ಡಿವೈ ವೈದ್ಯಕೀಯ ವಿವಿಯಲ್ಲಿ ಆಯೋಜಿಸಲಾಗಿದ್ದ ಪದವಿ ವಿತರಣಾ ಘಟಿಕೋತ್ಸವ ಸಮಾರಂಭದಲ್ಲಿ ಹಲವಾರು ವಿದ್ಯಾರ್ಥಿಗಳ ಜೊತೆಗೆ ಶ್ರೀಲೀಲಾ ಸಹ ತಮ್ಮ ವೈದ್ಯ ಪದವಿಯನ್ನು ಸ್ವೀಕಾರ ಮಾಡಿದ್ದಾರೆ.
ಸ್ಪೀಕರ್ ಕೊಠಡಿಯಲ್ಲಿ ಕಾಂಗ್ರೆಸ್ ಸಂಸದರಿಂದ ಓಂ ಬಿರ್ಲಾ ಗೆ ನಿಂದನೆ, ಪ್ರಿಯಾಂಕಾ ಸಂಸದರನ್ನು ತಡೆಯಲಿಲ್ಲ: ರಿಜಿಜು"ನೀವು ಅಧ್ಯಕ್ಷರಿಂದ ಅನುಮತಿ ಪಡೆಯಬೇಕು. ಅಧ್ಯಕ್ಷರು ಅನುಮತಿ ನೀಡದ ಹೊರತು, ಯಾವುದೇ ಸದಸ್ಯರು ಮಾತನಾಡಲು ಸಾಧ್ಯವಿಲ್ಲ. ಪ್ರಧಾನಿ ಕೂಡ ಅಧ್ಯಕ್ಷರ ಅನುಮತಿಯೊಂದಿಗೆ ಮಾತನಾಡುತ್ತಾರೆ" ಎಂದು ಅವರು ಹೇಳಿದ್ದಾರೆ.
Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!ಮುಷ್ಕರಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು ಪರಿಣಾಮ ವಿಮೆ, ವಿದ್ಯುತ್, ಸಾರಿಗೆ, ಆರೋಗ್ಯ, ಶಿಕ್ಷಣ, ಅನಿಲ ಮತ್ತು ನೀರು ಸರಬರಾಜು ಸೇರಿದಂತೆ ಹಲವು ಸೇವೆಗಳಲ್ಲಿ ಭಾಗಶಃ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.
ನಾನು ಎಪ್ಸ್ಟೀನ್ ಅವರನ್ನು ಭೇಟಿಯಾಗಿದ್ದೆ...: ರಾಹುಲ್ ಆರೋಪಕ್ಕೆ ಹರ್ದೀಪ್ ಸಿಂಗ್ ಪುರಿ ತಿರುಗೇಟು"ಇಷ್ಟು ಕಡಿಮೆ ಅವಧಿಯಲ್ಲಿ ಬೇರೆ ಯಾವ ದೇಶ ಒಂಬತ್ತು ವ್ಯಾಪಾರ ಒಪ್ಪಂದಗಳನ್ನು ಯಶಸ್ವಿಗೊಳಿಸಿದೆಯೇ?" ಎಂದು ಹರ್ದೀಪ್ ಸಿಂಗ್ ಪುರಿ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.
ನರವಾಣೆ ಪುಸ್ತಕ ವಿವಾದ: 'ನಂಬರ್ ಒನ್' ಶಂಕಿತ, ಪೆಂಗ್ವಿನ್ ಪಬ್ಲಿಕೇಷನ್ಸ್ಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿ!ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಾಣೆ ಅವರ ಅಪ್ರಕಟಿತ ಪುಸ್ತಕ ಸೋರಿಕೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಕೋಶ ಪೆಂಗ್ವಿನ್ ಇಂಡಿಯಾಕ್ಕೆ ನೋಟಿಸ್ ಕಳುಹಿಸಿದೆ.
'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'ರಾಹುಲ್ ಗಾಂಧಿಯವರ 'ಸುಳ್ಳುಗಳಿಗೆ' ತಮ್ಮ ಪಕ್ಷವು ಸಂಸತ್ತಿನ ಹೊರಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸುತ್ತದೆ. ಆದರೆ, ಸದನದ ಒಳಗೆ ನೋಟಿಸ್ ನೀಡುವ ಮೂಲಕ ಔಪಚಾರಿಕ ಕ್ರಮ ಕೈಗೊಳ್ಳುತ್ತದೆ.
Epstein ದಾಖಲೆಗಳಲ್ಲಿ ಹೆಸರಿದ್ದರೂ ಅನಿಲ್ ಅಂಬಾನಿ ಜೈಲಿಗೆ ಹೋಗಿಲ್ಲ ಏಕೆ: ರಾಹುಲ್ ಗಾಂಧಿಲೋಕಸಭೆಯಲ್ಲಿ ತಮ್ಮ ಭಾಷಣದ ಸಮಯದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಉಲ್ಲೇಖಿಸಿ, ಅನಿಲ್ ಅಂಬಾನಿಯನ್ನು ಎಪ್ಸ್ಟೀನ್ಗೆ ಪರಿಚಯಿಸಿದವರು ಪುರಿ ಎಂದು ಆರೋಪಿಸಿದ್ದಾರೆ.
T20 World Cup 2026: ಭಾರತ vs ಪಾಕಿಸ್ತಾನ ಕಾದಾಟಕ್ಕೆ ದಿನಗಣನೆ; ಕೊಲಂಬೊಗೆ ವಿಮಾನ ಟಿಕೆಟ್ ದರ ಭಾರಿ ಏರಿಕೆ!ಈ ಪಂದ್ಯದಲ್ಲಿ ಐಸಿಸಿ ಅಧ್ಯಕ್ಷ ಜಯ್ ಶಾ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಮೊಹ್ಸಿನ್ ನಖ್ವಿ ವೇದಿಕೆಯನ್ನು ಹಂಚಿಕೊಳ್ಳುವ ಸಾಧ್ಯತೆ ಇದೆ.
'ಭಾರತವನ್ನು ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?': ಲೋಕಸಭೆಯಲ್ಲಿ ರಾಹುಲ್ ಗಾಂಧಿ ಬೆಂಕಿ ಭಾಷಣ! Videoಯುದ್ಧದ ಯುಗ ಮುಗಿದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಆದರೆ, ನಾವು ಯುದ್ಧದ ಯುಗಕ್ಕೆ ಚಲಿಸುತ್ತಿದ್ದೇವೆ ಅಪಾಯಕಾರಿ ಜಗತ್ತಿಗೆ ಸಾಗುವಾಗ, ನಾವು ನಮ್ಮ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಬೇಕು.
ಮುಂಬೈ ಮೇಯರ್ ಆಗಿ ರೀತು ತಾವ್ಡೆ ಅವಿರೋಧ ಆಯ್ಕೆ: 4 ದಶಕಗಳ ನಂತರ ಬಿಜೆಪಿಗೆ ಒಲಿದ ಪಟ್ಟ!ಘಾಟ್ಕೋಪರ್ ಪಶ್ಚಿಮದಿಂದ ಮೂರು ಬಾರಿ ಕಾರ್ಪೊರೇಟರ್ ಆಗಿರುವ 53 ವರ್ಷದ ರೀತು ತಾವ್ಡೆ, ತಳಮಟ್ಟದ ರಾಜಕಾರಣ ಮತ್ತು ನಾಗರಿಕ ಆಡಳಿತ ಕ್ಷೇತ್ರದಲ್ಲಿ ದಶಕಗಳಿಗೂ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ.
ಶಿವಸೇನೆಯ ಉದ್ದವ್ ಠಾಕ್ರೆಗಿಂತ ಸಲ್ಮಾನ್ ಖಾನ್ ಹೆಚ್ಚು ಹಿಂದೂ: ಬಿಜೆಪಿ ಸಚಿವ ನಿತೇಶ್ ರಾಣೆಆಡಳಿತ ಪಕ್ಷದ ಜನರು ಏನಾದರೂ ಹೇಳಿದರೆ, ಅದನ್ನು ನಿರಾಕರಿಸುವ ಧೈರ್ಯ ಸಲ್ಮಾನ್ ಖಾನ್ಗೆ ಇಲ್ಲ ಎಂದು ನನಗೆ ಅನ್ನಿಸುತ್ತಿದೆ. ಸರ್ಕಾರದ ಒತ್ತಡದಲ್ಲಿ ಸಲ್ಮಾನ್ ಖಾನ್ ಅಲ್ಲಿಗೆ ಹೋಗಿರಬೇಕು ಎಂದು ಆರೋಪಿಸಿದ್ದಾರೆ.
ಸೋಷಿಯಲ್ ಮೀಡಿಯಾಗಳಲ್ಲಿ AI ಕಂಟೆಂಟ್ ಮೇಲೆ ಸರ್ಕಾರದ ಬಿಗಿ ನಿಯಮ; 3 ಗಂಟೆಯೊಳಗೆ ಕಡ್ಡಾಯ ಡಿಲೀಟ್!ಹೊಸ ನಿಯಮಗಳು ಸಾಮಾಜಿಕ ಮಾಧ್ಯಮ ವೇದಿಕೆಗಳು ಸರ್ಕಾರ ಅಥವಾ ನ್ಯಾಯಾಲಯಗಳು ಸೂಚಿಸಿದ ಯಾವುದೇ ಕಾನೂನುಬಾಹಿರ ವಿಷಯವನ್ನು ಈ ಹಿಂದೆ 36 ಗಂಟೆಗಳ ಗಡುವಿನ ಬದಲು ಮೂರು ಗಂಟೆಗಳ ಒಳಗೆ ತೆಗೆದುಹಾಕಬೇಕಾಗುತ್ತದೆ.
'ಜನಗಣಮನ'ಕ್ಕೂ ಮುನ್ನ 'ವಂದೇ ಮಾತರಂ' ಕಡ್ಡಾಯ: ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆ, ಹಾಡುವಾಗ ಎದ್ದು ನಿಲ್ಲದಿದ್ದರೆ ಶಿಕ್ಷೆ-ದಂಡಕ್ಕೆ ಅರ್ಹ!ವಂದೇ ಮಾತರಂ' ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ರಾಷ್ಟ್ರಗೀತೆ 'ಜನ ಗಣ ಮನ' ಹಾಡುವಾಗ ಪಾಲಿಸುವ ಶಿಷ್ಟಾಚಾರಗಳನ್ನು (Protocols) 'ವಂದೇ ಮಾತರಂ'ಗೂ ಕಡ್ಡಾಯಗೊಳಿಸಿದೆ.
ಸಂಜಯ್ ಕಪೂರ್ ಆಸ್ತಿ ವಿವಾದ: 'ಕೊಳಕು ಬಟ್ಟೆಗಳನ್ನು ಸಾರ್ವಜನಿಕವಾಗಿ ತೊಳೆಯಬೇಡಿ'; ದೆಹಲಿ ಹೈಕೋರ್ಟ್ಸಂಜಯ್ ಕಪೂರ್ ಅವರ ಮರಣದ ನಂತರ ಪ್ರಿಯಾ ಕಪೂರ್ ಅವರು ತನಗೆ ತಿಳಿಸದೆಯೇ ಸೋನಾ ಗ್ರೂಪ್ನ ಪ್ರಮುಖ ಕಂಪನಿಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ತರಾತುರಿಯಲ್ಲಿ ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಭಾರತಕ್ಕೆ ರಾಜತಾಂತ್ರಿಕ ಜಯ: ಫ್ಯಾಕ್ಟ್ಶೀಟ್ನಲ್ಲಿ 'ದ್ವಿದಳ ಧಾನ್ಯಗಳು' ಉಲ್ಲೇಖ ಕೈಬಿಟ್ಟ ಅಮೆರಿಕಾ..!ಸೋಮವಾರ ಬಿಡುಗಡೆಗೊಂಡ ಮೊದಲ ಫ್ಯಾಕ್ಟ್ಶೀಟ್ನಲ್ಲಿ, ಭಾರತವು ಅಮೆರಿಕದ ಕೈಗಾರಿಕಾ ಉತ್ಪನ್ನಗಳು ಮತ್ತು ಕೆಲವು ಕೃಷಿ ಉತ್ಪನ್ನಗಳ ಮೇಲಿನ ಸುಂಕವನ್ನು ಕಡಿಮೆ ಮಾಡುವುದು ಅಥವಾ ರದ್ದುಪಡಿಸುವುದಾಗಿ ಹೇಳಲಾಗಿತ್ತು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!