ಉಸಿರಾಟದ ತೊಂದರೆ: ಪುಣೆ ಆಸ್ಪತ್ರೆಗೆ ಶರದ್ ಪವಾರ್ ದಾಖಲು85 ವರ್ಷದ ಹಿರಿಯ ನಾಯಕ ಶರದ್ ಪವಾರ್ ಅವರು ಗಂಟಲು ಸೋಂಕಿನಿಂದ ಬಳಲುತ್ತಿರುವ ಕಾರಣ ಅವರನ್ನು ರೂಬಿ ಹಾಲ್ ಚಿಕಿತ್ಸಾಲಯಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಆಪ್ತ ಸಹಾಯಕರೊಬ್ಬರು ತಿಳಿಸಿದ್ದಾರೆ.
ಸಂಸತ್ತಿನಲ್ಲಿ ಕೋಲಾಹಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ; ಲೋಕಸಭೆ ನಾಳೆಗೆ ಮುಂದೂಡಿಕೆಎರಡು ಬಾರಿ ಮುಂದೂಡಿಕೆಯಾದ ನಂತರ ಮಧ್ಯಾಹ್ನ 2 ಗಂಟೆಗೆ ಸದನ ಮತ್ತೆ ಸಭೆ ಸೇರಿದಾಗ, ಸ್ಪೀಕರ್ ಸ್ಥಾನದಲ್ಲಿದ್ದ ಸಂಧ್ಯಾ ರೇ ಅವರು, ಕಾಂಗ್ರೆಸ್ ಸದಸ್ಯ ಶಶಿ ತರೂರ್ ಅವರಿಗೆ ಬಜೆಟ್ ಮೇಲಿನ ಚರ್ಚೆ ಆರಂಭಿಸುವಂತೆ ಕೇಳಿಕೊಂಡರು.
ಉತ್ತರಪ್ರದೇಶ: ಗುಂಪು ಕಟ್ಟಿಕೊಂಡು ಬಂದು ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು, Video!ಉತ್ತರಪ್ರದೇಶದ ರಾಣಿಗಂಜ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಹಿದೂ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ.
ಪಂಜಾಬ್: ತರಗತಿಯಲ್ಲೇ ಗೆಳತಿಗೆ ಗುಂಡಿಕ್ಕಿ ಕೊಂದು, ತಾನೂ ಶೂಟ್ ಮಾಡಿಕೊಂಡ ಕಾನೂನು ವಿದ್ಯಾರ್ಥಿ!ಪ್ರಿನ್ಸ್ ರಾಜ್ ಎಂಬ ಕಾನೂನು ವಿದ್ಯಾರ್ಥಿ ತರಗತಿಯಲ್ಲೇ ಸಂದೀಪ್ ಕೌರ್ ಮೇಲೆ ಗುಂಡು ಹಾರಿಸಿದ್ದಾನೆ. ಬಳಿಕ ತಾನೂ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗ್ಬೀರ್ ಸಿಂಗ್ ಅವರು ತಿಳಿಸಿದ್ದಾರೆ.
'ಸೆಶೆಲ್ಸ್'ಗೆ 175 ಮಿಲಿಯನ್ ಡಾಲರ್ ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ!ಸುಸ್ಥಿರತೆ, ವ್ಯಾಪಾರ, ಆರ್ಥಿಕತೆ ಮತ್ತು ಭದ್ರತೆಯ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸುವುದಕ್ಕೆ ಉಭಯ ರಾಷ್ಟ್ರಗಳ ನಾಯಕರು ಒಪ್ಪಿಕೊಂಡಿದ್ದಾರೆ.
ಹೆಡ್ಪೋನ್ ಹಾಕಿಕೊಂಡು PUBG ಆಟ: BP ಹೆಚ್ಚಾಗಿ ಯುವಕ ಸಾವು..!ಯುವಕ ಶುಕ್ರವಾರ ತಡರಾತ್ರಿಯವರೆಗೂ ಪಬ್ಜಿ ಗೇಮ್ ಆಡಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಈ ನಡುವೆ ಶಬ್ದ ಕೇಳಿ ಮನೆಯವರು ರೂಮಿಗೆ ಧಾವಿಸಿದಾಗ ಕೈಫ್ ಪ್ರಜ್ಞಾಹೀನಾ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿದೆ.
'ದೆಹಲಿ ಖಾಲಿಸ್ತಾನವಾಗಲಿದೆ': 10 ಶಾಲೆ, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ನಗರದ ವಿವಿಧ ಭಾಗಗಳಲ್ಲಿರುವ ಹಲವಾರು ಶಿಕ್ಷಣ ಸಂಸ್ಥೆಗಳಿಂದ ಬೆಳಿಗ್ಗೆ ತುರ್ತು ಕರೆಗಳು ಬಂದವು, ನಂತರ ಅಗ್ನಿಶಾಮಕ ದಳ ಮತ್ತು ಬಾಂಬ್ ನಿಷ್ಕ್ರಿಯ ತಂಡಗಳನ್ನು ಸ್ಥಳಗಳಿಗೆ ರವಾನಿಸಲಾಯಿತು.
ಲೋಕಸಭಾ ಸ್ಪೀಕರ್ ವಿರುದ್ಧ 'ಅವಿಶ್ವಾಸ ನಿರ್ಣಯ' ಮಂಡನೆಗೆ ವಿಪಕ್ಷಗಳು ಮುಂದು!ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಇದೀಗ ಈ ಬೆಳವಣಿಗೆಯಾಗಿದೆ.
'ಆಪರೇಷನ್ ಸಿಂಧೂರ' ವೇಳೆ ಬಳಸಲಾದ ಕ್ಷಿಪಣಿ ಖರೀದಿ: ಭಾರತ-ಫ್ರಾನ್ಸ್ ಮೆಗಾ ಡೀಲ್!ಗಮನಾರ್ಹ ಸಂಖ್ಯೆಯ SCALP ಕ್ರೂಸ್ ಕ್ಷಿಪಣಿಗಳನ್ನು ಭಾರತೀಯ ವಾಯುಪಡೆಯು ಫ್ರಾನ್ಸ್ನಿಂದ ಖರೀದಿಸುತ್ತಿದೆ. ಈ ನಿಟ್ಟಿನಲ್ಲಿ ಮಾತುಕತೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ.
ನೂರು ರೂಪಾಯಿ ಬೆಲೆಯ ಗೋಧಿ ಕಳ್ಳತನ; ಬರೋಬ್ಬರಿ 45 ವರ್ಷಗಳ ಬಳಿಕ ವ್ಯಕ್ತಿ ಬಂಧನ!ನೈಋತ್ಯ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಕೃಷಿ ಹೊಲದಿಂದ ಸಲೀಂ ಶೇಖ್ರು ಇತರ ಐದು ಯುವಕರು 100 ರೂ. ಮೌಲ್ಯದ ಗೋಧಿಯನ್ನು ಕದ್ದಿದ್ದರು ಎಂದು ಖಾರ್ಗೋನ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಬುಡಕಟ್ಟು ಗುಂಪುಗಳ ನಡುವೆ ತೀವ್ರ ಸಂಘರ್ಷ; ಹಲವು ಮನೆಗಳಿಗೆ ಬೆಂಕಿ, ನಿಷೇಧಾಜ್ಞೆ ಜಾರಿಉಖ್ರುಲ್ನಲ್ಲಿ ಎರಡು ಗುಂಪುಗಳು ಕಲ್ಲು ತೂರಾಟ ನಡೆಸಿದೆ. ಈ ಘಟನೆ ನಡೆಯುತ್ತಿದ್ದಂತೆ ಜಿಲ್ಲೆಯ ಲಿಟನ್ ಪ್ರದೇಶದಲ್ಲಿ ಶಾಂತಿ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ಭಂಗ ಬರಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಗಳನ್ನು ಹೊರಡಿಸಲಾಗಿದೆ.
ಮಹಾರಾಷ್ಟ್ರ: ಸೊಲ್ಲಾಪುರದ ಕಾರಿನಲ್ಲಿ ಎರಡು EVM ಪತ್ತೆ! ದುರ್ಬಳಕೆ ಆರೋಪಸೊಲ್ಲಾಪುರ ಸೇರಿದಂತೆ 12 ಜಿಲ್ಲಾ ಪರಿಷತ್ ಮತ್ತು 125 ಪಂಚಾಯಿತಿ ಸಮಿತಿಗಳಿಗೆ ಶನಿವಾರ ಚುನಾವಣೆ ನಡೆಯಿತು.
'ಬಯಸಿದರೆ ಮೋದಿ ರಾಜಕೀಯ ಜೀವನ ನಾಶಗೊಳಿಸಬಲ್ಲೆ': ಟ್ರಂಪ್ ಹೇಳಿಕೆಯ ವೀಡಿಯೋ ಮತ್ತೆ ವೈರಲ್!ಭಾರತ-ಅಮೆರಿಕ ನಡುವೆ ಹೊಸ ವಾಣಿಜ್ಯ ಒಪ್ಪಂದ (Trade Deal) ನಡೆದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ಮೋದಿಯವರ ಬಗ್ಗೆ ಈ ಹಿಂದೆ ಆಡಿದ್ದ ಮಾತುಗಳ ಹಳೆಯ ವಿಡಿಯೋಗಳು ಮತ್ತೆ ವೈರಲ್ ಆಗುತ್ತಿವೆ.
'ಸಿ ಗ್ರೇಡ್ ಸಿನಿಮಾಗಿಂತ ಕಳಪೆ': ಪಾಕ್ ಸಂಪರ್ಕ ಆರೋಪಕ್ಕೆ ಗೊಗೋಯ್ ತಿರುಗೇಟು!ಮುಖ್ಯಮಂತ್ರಿ ಚುನಾವಣೆಗೆ ಮುಂಚಿತವಾಗಿ "ಸೂಪರ್ ಫ್ಲಾಪ್" ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಆರೋಪಿಸಿದರು.
ಸೂರಜ್ಕುಂಡ್ ಸ್ವಿಂಗ್ ದುರಂತ: ಆಪರೇಟರ್, ಮಾಲೀಕರ ಬಂಧನ; ಸರ್ಕಾರಿ ಗೌರವಗಳೊಂದಿಗೆ 'ಹೀರೋ' ಇನ್ಸ್ ಪೆಕ್ಟರ್ ಅಂತ್ಯ ಸಂಸ್ಕಾರ!ಈ ದುರಂತದ ಸಂದರ್ಭದಲ್ಲಿ ಸುಮಾರು 19 ಜನರು ತೂಗುಯ್ಯಾಲೆಯ ಮೇಲೆ ಇದ್ದರು, ಅದು ಸಂಜೆ ಸುಮಾರು 6 ಗಂಟೆಗೆ ಒಂದು ಬದಿಯಿಂದ ಓರೆಯಾಗಿ ಜಾರಿತು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!