ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಫೇಸ್ಬುಕ್ ಖಾತೆ ಹ್ಯಾಕ್; ತನಿಖೆ ಆರಂಭಿಸಿದ ಅಲಿಗಢ ಪೊಲೀಸರುಇದರ ಬೆನ್ನಲ್ಲೇ, ಕ್ರಿಕೆಟಿಗನ ಸಹೋದರ ಸೋನು ಸಿಂಗ್ ಬುಧವಾರ ನಗರದ ಸೈಬರ್ ಸೆಲ್ಗೆ ಲಿಖಿತ ದೂರು ಸಲ್ಲಿಸಿ, ಈ ವಿಷಯದಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ಎಸ್ಎಸ್ಪಿ ತಿಳಿಸಿದ್ದಾರೆ.
Pariksha Pe Charcha 2026: ಅಗ್ಗದಲ್ಲಿ ಡೇಟಾ ಸಿಗುತ್ತದೆ ಎಂದು ಇಂಟರ್ನೆಟ್ ಲ್ಲಿ ಸಮಯ ಕಳೆಯಬೇಡಿ: ಪ್ರಧಾನಿ ಮೋದಿ ನೀಡಿದ ಸಲಹೆಗಳೇನು?; Videoಇಂದು ದೆಹಲಿಯ ತಮ್ಮ ನಿವಾಸದಲ್ಲಿ ದೇಶದ ಹಲವು ರಾಜ್ಯಗಳಿಂದ ಬಂದ ಆಯ್ದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನೀನು Indian, Bollywood.. ನಾವು ಕೊರಿಯನ್ನರು; ಕಿರಿಯ ತಂಗಿ ಮೇಲೆ ಮೂವರು ಸೋದರಿಯರಿಗೆ ದ್ವೇಷ; ಡೈರಿಯಲ್ಲಿದೆ ಬೆಚ್ಚಿಬೀಳಿಸುವ ಸಂಗತಿ..!ನಮ್ಮ ಜೀವನವಾಗಿದ್ದ ಕೊರಿಯನ್ ಗೀಳನ್ನು ಬಿಡಿಸಲು ನೀವು ಯಾರು? ಈಗ ನೋಡಿ ಸಾಕ್ಷಿ ಸಿಕ್ಕಿದೆ. ಕೊರಿಯನ್ ಮತ್ತು ಕೆ-ಪಾಪ್ ನಮ್ಮ ಜೀವನ ಎಂದು ಮನವರಿಕೆಯಾಗಿದೆ. ನಾವು ನಿಮ್ಮನ್ನು ಮತ್ತು ಕುಟುಂಬವನ್ನು ಕೊರಿಯನ್ ನಟ ಮತ್ತು ಕೆ-ಪಾಪ್ ಗುಂಪನ್ನು ಪ್ರೀತಿಸಿದಷ್ಟು ಪ್ರೀತಿಸಲಿಲ್ಲ.
'ನನ್ನ ಆರೋಗ್ಯದ ಗುಟ್ಟು ಏನೆಂದರೆ': ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ಹೀಗಿತ್ತು; Videoಕಳೆದ ದಶಕದಲ್ಲಿ ಎನ್ಡಿಎ ಮೈತ್ರಿಕೂಟದ ಹೆಚ್ಚಿನ ಕೆಲಸವು ಹಿಂದಿನ ಯುಪಿಎ ಸರ್ಕಾರದಲ್ಲಿ ಮಾಡಿದ್ದ ತಪ್ಪುಗಳನ್ನು ಸರಿಪಡಿಸುವುದಾಗಿತ್ತು ಎಂದು ಆರೋಪಿಸಿದರು.
ಪಂಜಾಬ್: ಜಲಂಧರ್ ಗುರುದ್ವಾರ ಹೊರಗೆ AAP ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಹತ್ಯೆಪ್ರಾಥಮಿಕ ವರದಿಗಳ ಪ್ರಕಾರ, ದಾಳಿಕೋರರು ದ್ವಿಚಕ್ರ ವಾಹನದಲ್ಲಿ ಬಂದು ಗುರುದ್ವಾರದ ಹೊರಗೆ ತಮ್ಮ ಜೀಪಿನೊಳಗೆ ಇದ್ದಾಗ ಒಬೆರಾಯ್ ಮೇಲೆ ಹಲವು ಸುತ್ತು ಗುಂಡು ಹಾರಿಸಿದರು.
ಮಣಿಪುರ: ನೂತನ ಉಪಮುಖ್ಯಮಂತ್ರಿ ವಿರುದ್ಧ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆಸಮುದಾಯದ ಶಾಸಕ ನೆಮ್ಚಾ ಕಿಪ್ಗೆನ್ ಅವರು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಗೊಂಡಿದ್ದನ್ನು ವಿರೋಧಿಸಿ ಪ್ರತಿಭಟನೆಗಳು ನಡೆದವು.
ವಾಷಿಂಗ್ ಟನ್ ಪೋಸ್ಟ್ 300 ಪತ್ರಕರ್ತರ ಉದ್ಯೋಗ ಕಡಿತ; ನೌಕರಿ ಕಳೆದುಕೊಂಡ ಪುತ್ರನ ಬಗ್ಗೆ ಶಶಿ ತರೂರ್ ಹೇಳಿದ್ದೇನು?ಆರ್ಥಿಕ ನಷ್ಟ ಕಾರಣ ನೀಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಹೇಳಿದೆ. ಉದ್ಯೋಗ ಕಳೆದುಕೊಂಡ 300 ಜನ ಪತ್ರಕರ್ತರ ಪೈಕಿ ಶಶಿ ತರೂರ್ ಪುತ್ರ ಇಶಾನ್ ತರೂರ್ ಇದ್ದಾರೆ.
ಸತ್ಯಕ್ಕೆ ಹೆದರಿ, ಸುಳ್ಳಿನಲ್ಲಿ ಆಶ್ರಯ: ರಾಜ್ಯಸಭೆಯಲ್ಲಿನ ಪ್ರಧಾನಿ ಭಾಷಣದ ವಿರುದ್ಧ ರಾಹುಲ್ ಕಿಡಿ!ಮೋದಿಜೀ ಸತ್ಯಕ್ಕೆ ತುಂಬಾ ಹೆದರುತ್ತಿದ್ದು, ಸುಳ್ಳಿನಲ್ಲಿ ಆಶ್ರಯ ಪಡೆದಿದ್ದಾರೆ. ಆದರೆ ತನಗೆ ಸರಿ ಅನಿಸಿದ್ದನ್ನು ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಿಂದಿಯಲ್ಲಿ ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.
Video: ಸ್ಪೀಕರ್ ಹಿಂದೆ ಅಡಗಿಕೊಂಡ ಪ್ರಧಾನಿ ಮೋದಿ; ಬೆದರಿಕೆ ಹೇಳಿಕೆ 'ಸಂಪೂರ್ಣ ಸುಳ್ಳು' ಎಂದ ಕಾಂಗ್ರೆಸ್ಕಾಂಗ್ರೆಸ್ ಪಕ್ಷದ ಕೆಲವು ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ "ಅನಿರೀಕ್ಷಿತ ಕೃತ್ಯ" ನಡೆಸಲು ಯೋಜಿಸುತ್ತಿದ್ದಾರೆ ಎಂಬ ಹೇಳಿಕೆ "ಸಂಪೂರ್ಣ ಸುಳ್ಳು" ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಹೊಸ ವ್ಯಾಪಾರ ಒಪ್ಪಂದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಗೆ ದೊಡ್ಡ ಶಾಕ್ ನೀಡಿದ ಭಾರತ!ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ MEA ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ಇಂಧನ ವಿಚಾರಕ್ಕೆ ಸಂಬಂಧಿಸಿದ ನಿರ್ಧಾರಗಳು ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿರುತ್ತವೆ ಎಂದರು.
'ನೀವು ಎಷ್ಟೇ ಕಿರುಚಾಡಿದ್ರು, ನನ್ನ ಸಮಾಧಿ ತೋಡಲು ಸಾಧ್ಯವಿಲ್ಲ'; ರಾಜ್ಯಸಭೆಯಲ್ಲಿ ವಿಪಕ್ಷಗಳ ವಿರುದ್ಧ ಮೋದಿ ಗುಡುಗು!ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ಪ್ರತಿಪಕ್ಷಗಳ ಕಬ್ರ್ ಖುದೇಗಿ" ಹೇಳಿಕೆ ಉಲ್ಲೇಖಿಸಿ, ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕಳ್ಳತನವೇ ಅವರ ಅಭ್ಯಾಸ ಎಂದು ವಾಗ್ದಾಳಿ ನಡೆಸಿದರು.
ಪಶ್ಚಿಮ ಬಂಗಾಳ ಬಜೆಟ್: ವಿಧಾನಸಭಾ ಚುನಾವಣೆ ಮೇಲೆ ಕಣ್ಣು; ಮಹಿಳೆಯರ ಮಾಸಿಕ ಭತ್ಯೆ 1,500 ರೂ ಗೆ ಹೆಚ್ಚಳರಾಜ್ಯ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು ಇಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದರು.
ಮೇಘಾಲಯ: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ; ಕನಿಷ್ಠ 16 ಕಾರ್ಮಿಕರು ಸಾವು"ನಾವು ಇಲ್ಲಿಯವರೆಗೆ 16 ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಸ್ಫೋಟದ ಸಮಯದಲ್ಲಿ ಗಣಿಯಲ್ಲಿದ್ದ ಕಾರ್ಮಿಕರ ನಿಖರ ಸಂಖ್ಯೆ ಇನ್ನೂ ಖಚಿತಪಡಿಸಲಾಗಿಲ್ಲ. ಹೀಗಾಗಿ ಹೆಚ್ಚಿನ ಜನ ಸಿಕ್ಕಿಬಿದ್ದಿರುವ ಶಂಕೆ ಇದೆ" ಎಂದು ಅವರು ತಿಳಿಸಿದ್ದಾರೆ.
ಹಿಂದಿನ ತಪ್ಪುಗಳನ್ನು ಸರಿಪಡಿಸಲು ನಮ್ಮ ಎನರ್ಜಿ ವ್ಯಯ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ; ಪ್ರತಿಪಕ್ಷಗಳಿಂದ ಸಭಾತ್ಯಾಗಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, "ನಾವು ಭವಿಷ್ಯಕ್ಕೆ ಸಿದ್ಧವಾಗಿರುವ ನೀತಿಗಳ ಮೇಲೆ ಬಲವಾದ ಒತ್ತು ನೀಡಿದ್ದೇವೆ ಎಂದರು.
ಮೆಟ್ರೋ ಪ್ರಯಾಣ ದರ ಏರಿಕೆಗೆ ವಿರೋಧ: ಕೇಂದ್ರ ಸಚಿವರ ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ; ದರ ನಿಗದಿ ಸಮಿತಿ ಪುನಾರಚನೆಗೆ ಮನವಿಫೆಬ್ರವರಿ 9 ರಿಂದ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತಂದಿದ್ದು, ವ್ಯಾಪಕ ಸಾರ್ವಜನಿಕ ವಿರೋಧವನ್ನು ಕಡೆಗಣಿಸಿ ಪ್ರಯಾಣಿಕರ ಮೇಲೆ ಅನಗತ್ಯ ಹೊರೆಯನ್ನು ಹೇರಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!