ಜಾರ್ಖಂಡ್ನ ಹಜಾರಿಬಾಗ್ನಲ್ಲಿ ಪ್ರಬಲ ಸ್ಫೋಟ: ಮೂವರು ಸಾವು, ಇಬ್ಬರು ಗಂಭೀರ ಗಾಯಸ್ಫೋಟದ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಪೊಲೀಸರು ಘಟನೆ ಬಗ್ಗೆ ತನಿಖೆ ಮಾಡುತ್ತಿದ್ದಾರೆ.
ಎಂವಿಎ ಅಥವಾ ಉದ್ಧವ್ ನಮಗೆ ಎಂದಿಗೂ ಅಗತ್ಯವಿಲ್ಲ: ಮೈತ್ರಿ ತಳ್ಳಿಹಾಕಿದ ಫಡ್ನವೀಸ್"ನಮಗೆ ಭವಿಷ್ಯದಲ್ಲಿ ಎಂವಿಎ ಅಥವಾ ಉದ್ಧವ್ ಅವರ ಅಗತ್ಯವಿರುವುದಿಲ್ಲ. ಅವರೊಂದಿಗೆ ನಾವು ಎಂದಿಗೂ ಮೈತ್ರಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ಈ ಚುನಾವಣೆಯಲ್ಲಿ ಗೆಲ್ಲುತ್ತಿದ್ದೇವೆ ಎಂದು ಫಡ್ನವೀಸ್ ಹೇಳಿದ್ದಾರೆ.
PAC raids: ಟಿಎಂಸಿ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್; 'ಏನನ್ನೂ ವಶಪಡಿಸಿಕೊಂಡಿಲ್ಲ' ಎಂಬ ED ಹೇಳಿಕೆ ದಾಖಲುಜನವರಿ 8 ರಂದು ನಡೆದ ದಾಳಿಯ ಸಮಯದಲ್ಲಿ ಇಡಿ ವಶಪಡಿಸಿಕೊಂಡಿರಬಹುದಾದ ವೈಯಕ್ತಿಕ ಮತ್ತು ರಾಜಕೀಯ ಡೇಟಾ ಸಂರಕ್ಷಣೆಗೆ ಆದೇಶ ನೀಡುವಂತೆ ಕೋರಿ ಟಿಎಂಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
Palak Paneer "Smell": ಅಮೆರಿಕ ವಿವಿಯಲ್ಲಿ ಕಿಚನ್ ವಿವಾದ; ಕಾನೂನು ಹೋರಾಟದಲ್ಲಿ 1.8 ಕೋಟಿ ರೂ ಗೆದ್ದ ಭಾರತೀಯ ವಿದ್ಯಾರ್ಥಿಗಳು!ಇದು 2023 ರಲ್ಲಿ ನಡೆದ ಘಟನೆಗೆ ಸಂಬಂಧಿಸಿದೆ. ಆದಿತ್ಯ ಪ್ರಕಾಶ್ ಅವರು ವಿಶ್ವವಿದ್ಯಾನಿಲಯದ ಮಾನವಶಾಸ್ತ್ರ ವಿಭಾಗದಲ್ಲಿ ಪಿಎಚ್ಡಿ ಪಡೆಯುತ್ತಿದ್ದರು
Telangana: ಬೀದಿ ನಾಯಿಗಳ ಮಾರಣ ಹೋಮ; ವಿಷದ ಇಂಜೆಕ್ಷನ್ ನೀಡಿ 500 ಶ್ವಾನಗಳ ಹತ್ಯೆ!ಹನುಮಕೊಂಡ ಜಿಲ್ಲೆಯ ಶಯಂಪೇಟೆ ಮತ್ತು ಅರೆಪಲ್ಲಿ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ಬೀದಿ ನಾಯಿಗಳನ್ನು ಕೊಲ್ಲಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಛತ್ತೀಸ್ಗಢ: ಸುಕ್ಮಾದಲ್ಲಿ 29 ನಕ್ಸಲೀಯರು ಶರಣಾಗತಿಈ ಮಾವೋವಾದಿಗಳು, "ಪೂನಾ ಮಾರ್ಗೆಮ್" ಉಪಕ್ರಮದಡಿಯಲ್ಲಿ ಹಿರಿಯ ಪೊಲೀಸ್ ಮತ್ತು ಸಿಆರ್ಪಿಎಫ್ ಅಧಿಕಾರಿಗಳ ಮುಂದೆ ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಹೇಳಿದ್ದಾರೆ.
ಕೂಡಲೇ ಇರಾನ್ ತೊರೆಯಿರಿ: ಭಾರತೀಯ ನಾಗರಿಕರಿಗೆ 2ನೇ ಬಾರಿಗೆ ಸಲಹೆ!ಸದ್ಯ ಇರಾನ್ನಲ್ಲಿರುವ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ಕಮರ್ಷಿಯಲ್ ವಿಮಾನ ಸೇರಿದಂತೆ ಲಭ್ಯವಿರುವ ಸಾರಿಗೆ ಮೂಲಕ ಕೂಡಲೇ ಇರಾನ್ನಿಂದ ಹೊರಡಲು ಸೂಚಿಸಲಾಗಿದೆ.
ಸಿಗದ ವಿಮೆ; ಬಾಹ್ಯಾಕಾಶ ನವೋದ್ಯಮಗಳ ವಿಶ್ವಾಸವನ್ನು ಅಲುಗಾಡಿಸಿದ PSLV ವೈಫಲ್ಯ! ಸರ್ಕಾರದ ನೀತಿ ಏನು?ಉಡಾವಣಾ ವಾಹನದಲ್ಲಿದ್ದ ಭಾರತೀಯ ಖಾಸಗಿ ಬಾಹ್ಯಾಕಾಶ ಕಂಪನಿಗಳ ಯಾವುದೇ ಉಪಗ್ರಹಗಳಿಗೆ ವಿಮೆ ಮಾಡಲಾಗಿಲ್ಲ.
ಭೀತಿ ಮೂಡಿಸಿದ್ದ ನರಭಕ್ಷಕ ಕೊನೆಗೂ ಸೆರೆ; ಜನರ ಕೊಂದು ಮೃತದೇಹ ತಿನ್ನುತ್ತಿದ್ದ ರಾಕ್ಷಸ!ಬಂಧಿತ ವ್ಯಕ್ತಿಯನ್ನು ಫಿರ್ದೌಸ್ ಆಲಂ ಎಂದು ಗುರುತಿಸಲಾಗಿದ್ದು. ಆರೋಪಿ ಫಿರ್ದೋಸ್ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿ ನಂತರ ಅವನ ಮಾಂಸವನ್ನು ತಿನ್ನಲು ದೇಹವನ್ನು ಮನೆಗೆ ಎಳೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ.
BMC ಚುನಾವಣೆಗೆ ಮುನ್ನಾ ದಿನ ಮುಂಬಾದೇವಿ ದೇವಸ್ಥಾನಕ್ಕೆ ಠಾಕ್ರೆ ಬ್ರದರ್ಸ್ ಭೇಟಿ!ಮುಂಬೈನ ಪೋಷಕ ದೇವತೆ ಎಂದು ಪೂಜಿಸಲ್ಪಡುವ ಮುಂಬಾದೇವಿಗೆ ಪ್ರಾರ್ಥನೆ ಸಲ್ಲಿಸಲು ಸೋದರಸಂಬಂಧಿಗಳು ತಮ್ಮ ಪತ್ನಿಯರು ಮತ್ತು ಮಕ್ಕಳೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದರು.
'ನಾನು ನಿಮ್ಮನ್ನು ಕೋರ್ಟ್ ನಲ್ಲಿ ನೋಡಿಕೊಳ್ಳುತ್ತೇನೆ': ಲೀಗಲ್ ನೋಟಿಸ್ಗೆ ಉತ್ತರಿಸದ ಮಮತಾ ಬ್ಯಾನರ್ಜಿಗೆ ಸುವೇಂದು ಅಧಿಕಾರಿಶುಕ್ರವಾರ ಮಮತಾ ಬ್ಯಾನರ್ಜಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದ ಸುವೇಂಧು ಅಧಿಕಾರಿ, ತಮ್ಮ ಹೇಳಿಕೆಗೆ 72 ಗಂಟೆಗಳ ಒಳಗೆ ಪುರಾವೆಗಳನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು.
ತಮಿಳುನಾಡಿನಲ್ಲಿ ಮಹಿಳೆಯರಿಗೆ ಅಧ್ಯಯನಕ್ಕೆ ಉತ್ತೇಜನ; ಉತ್ತರ ಭಾರತದಲ್ಲಿ ಮಕ್ಕಳನ್ನು ಹೆರಲು ಮಾತ್ರ ಪ್ರೋತ್ಸಾಹ: ಮಾರನ್ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರು ಉತ್ತರ ಭಾರತದ ಮಹಿಳೆಯರನ್ನು ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಸುವ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪ್ರಧಾನಿ ಮೋದಿ ಆಚರಣೆ; Videoಪೊಂಗಲ್ ರೈತರ ಕಠಿಣ ಪರಿಶ್ರಮವನ್ನು ಗೌರವಿಸುತ್ತದೆ, ಭೂಮಿ ಮತ್ತು ಸೂರ್ಯನಿಗೆ ಕೃತಜ್ಞತೆಯನ್ನು ಪ್ರತಿಬಿಂಬಿಸುತ್ತದೆ ಎಂದರು.
ತಿರುಮಲ ಬಳಿಕ ಶಬರಿಮಲೆ ತುಪ್ಪದಲ್ಲೂ ಗೋಲ್ ಮಾಲ್: ವಿಜಿಲೆನ್ಸ್ ತನಿಖೆಗೆ ಕೇರಳ ಹೈಕೋರ್ಟ್ ಆದೇಶ!ಅಯ್ಯಪ್ಪ ಭಕ್ತರಿಗೆ ನೀಡುವ ತುಪ್ಪದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಈ ಸಂಬಂಧ ಕೇರಳ ಹೈಕೋರ್ಟ್ ಕೂಡ ವಿಜಿಲೆನ್ಸ್ ತನಿಖೆಗೆ ಆದೇಶಿಸಿರುವುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.
ಪ್ರಾಣ ತೆಗೆದ ಕಾರ್ ಡ್ರೈವಿಂಗ್ ಕಲಿಕೆ: ಕಿರಾಣಿ ಅಂಗಡಿ ಬಳಿ ನಿಂತಿದ್ದ ಮಹಿಳೆ ಮೇಲೆ ಹರಿದ ಕಾರು! Videoರಾಜಸ್ತಾನದ ಜೋಧ್ ಪುರದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಜನವರಿ 10 ರ ರಾತ್ರಿ ಬಲದೇವ್ ನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ