ಗುರು ತೇಗ್ ಬಹದ್ದೂರ್ ಗೆ ದೆಹಲಿ ಮಾಜಿ ಸಿಎಂ ಅತಿಶಿ ಅವಮಾನ? ಫೋರೆನ್ಸಿಕ್ಸ್ ತನಿಖೆಗೆ ವೀಡಿಯೊ ರವಾನೆ!ಸಿಖ್ ಗುರು ತೇಗ್ ಬಹದ್ದೂರ್ ಅವರಿಗೆ 'ಅಗೌರವ' ತೋರಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕಿ ಅತಿಶಿ ಅವರ ಸದನದ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಆಡಳಿತಾರೂಢ ಬಿಜೆಪಿ ಶಾಸಕರು ಒತ್ತಾಯಿಸಿದರು.
ಸಾರ್ವಜನಿಕ ಬಸ್ ನಲ್ಲಿ ರೀಲ್ಸ್; ಯೂಟ್ಯೂಬರ್ ಗೆ ಬಿತ್ತು 50 ಸಾವಿರ ರೂ ದಂಡ!ಪುಣೆಯ ಸಾರ್ವಜನಿಕ ಸಾರಿಗೆ ನಿಗಮವು ಖ್ಯಾತ ಸಾಮಾಜಿಕ ಮಾಧ್ಯಮ ಪ್ರಭಾವಿ ಅಥರ್ವ್ ಸುದಾಮೆ ಅವರಿಗೆ ಅನುಮತಿಯಿಲ್ಲದೆ ತನ್ನ ಬಸ್ಸಿನೊಳಗೆ ರೀಲ್ಗಳನ್ನು ಚಿತ್ರೀಕರಿಸಿದ್ದಕ್ಕಾಗಿ 50,000 ರೂ. ದಂಡ ವಿಧಿಸಿದೆ.
ರಾಜಸ್ಥಾನ: ಎಸ್ಐ ಸೇರಿ ಮೂವರು ಪೊಲೀಸರಿಂದ ಮಹಿಳಾ ಕಾನ್ಸ್ಟೆಬಲ್ ಮೇಲೆ ಅತ್ಯಾಚಾರ; ಕೇಸ್ ದಾಖಲುಮಹಿಳಾ ಕಾನ್ಸ್ಟೆಬಲ್ ದೂರಿನ ಆಧಾರದ ಮೇಲೆ ಪೊಲೀಸರು ಸಿದ್ಧ್ಮುಖ್ ಪೊಲೀಸ್ ಠಾಣೆಯಲ್ಲಿ ಮೂವರು ಪೊಲೀಸರು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
135 ವರ್ಷಗಳಲ್ಲಿ ಇದೇ ಮೊದಲು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಜನವರಿಯಲ್ಲೇ 3 ದಿನ ಮಳೆಶುಕ್ರವಾರದಿಂದ (ಜನವರಿ 9, 2026) ಮೂರು ದಿನಗಳವರೆಗೆ, ವಿಶೇಷವಾಗಿ ತಮಿಳುನಾಡು ರಾಜ್ಯದ ಕರಾವಳಿ ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಲಡಾಖ್ ನಲ್ಲಿ ಭಾರತೀಯ ಸೇನೆಗೇ ಒತ್ತಡ, ಕಿರುಕುಳ?; ಯೂಟ್ಯೂಬರ್ ರಕ್ಷಣಾ ಕಾರ್ಯಾಚರಣೆಯಲ್ಲಿ ಮಾಹಿತಿ ಬಹಿರಂಗ; ಗಂಭೀರ ಆರೋಪರಟ್ಟನ್ ಧಿಲ್ಲೋನ್ ಅವರ X ನಲ್ಲಿ ಪೋಸ್ಟ್ ಮಾಡಲಾದ ಪೋಸ್ಟ್ನಿಂದ ಈ ವಿಷಯ ಚರ್ಚೆಗೆ ಗ್ರಾಸವಾಗಿದ್ದು, ಅವರು ಇಂತಹ ಘಟನೆಗಳು ಸೂಕ್ಷ್ಮ ಗಡಿ ಪ್ರದೇಶದಲ್ಲಿ ಸೈನ್ಯವನ್ನು ಅದರ ಪ್ರಾಥಮಿಕ ಜವಾಬ್ದಾರಿಗಳಿಂದ ಬೇರೆಡೆಗೆ ತಿರುಗಿಸುತ್ತವೆ ಎಂದು ವಾದಿಸಿದ್ದಾರೆ.
I-PAC ಮುಖ್ಯಸ್ಥರ ಮೇಲೆ ED ದಾಳಿ; ಟಿಎಂಸಿ ಆಂತರಿಕ ಡೇಟಾ ಸಂಗ್ರಹಿಸಲು ಯತ್ನ: ಮಮತಾ ಗಂಭೀರ ಆರೋಪಪ್ರತೀಕ್ ಜೈನ್ ಅವರ ನಿವಾಸದ ಮೇಲಿನ ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಮತ್ತು ಸಂವಿಧಾನಬಾಹಿರ ಎಂದು ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.
'Viral Hub' ಚಾನೆಲ್ನಲ್ಲಿ ಅಪ್ರಾಪ್ತ ಬಾಲಕಿಯರ ಜೊತೆ ಅಶ್ಲೀಲ ಸಂದರ್ಶನ: ಯೂಟ್ಯೂಬರ್ ಬಂಧನ!ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯವನ್ನು ಅಪ್ರಾಪ್ತ ಬಾಲಕಿಯರ ಜೊತೆ ಸಂದರ್ಶನ ಮಾಡಿ ಅದನ್ನು 'Viral Hub' ಚಾನೆಲ್ನ ಅಪ್ಲೋಡ್ ಮಾಡಿ, ಪ್ರಸಾರ ಮಾಡಿದ್ದ ಆರೋಪದ ಮೇಲೆ ಯೂಟ್ಯೂಬರ್ನನ್ನು ಪೊಲೀಸರು ಬಂಧಿಸಿದ್ದಾರೆ.
2023 ರಲ್ಲಿ ಭಾರತದಲ್ಲಿ 49 ಲಕ್ಷ ಟೈಫಾಯ್ಡ್ ಜ್ವರ ಪ್ರಕರಣಗಳು ದಾಖಲು: ಅಧ್ಯಯನಟೈಫಾಯಿಡ್ ಜ್ವರ ಕಲುಷಿತ ಆಹಾರ ಮತ್ತು ನೀರಿನ ಮೂಲಕ ಹರಡುವ ಬ್ಯಾಕ್ಟೀರಿಯಾದ ಸೋಂಕಾಗಿದ್ದು, ಇದು ಕಲುಷಿತ ಆಹಾರ ಮತ್ತು ನೀರಿನ ಮೂಲಕ ಹರಡುತ್ತದೆ.
ಮಹಾರಾಷ್ಟ್ರ: ಅಮಾನತುಗೊಂಡ 12 ಕಾಂಗ್ರೆಸ್ ಕೌನ್ಸಿಲರ್ಗಳು ಬಿಜೆಪಿಗೆ ಸೇರ್ಪಡೆಬಿಜೆಪಿ ತನ್ನ ಬದ್ಧ ಎದುರಾಳಿ ಕಾಂಗ್ರೆಸ್ನೊಂದಿಗೆ 'ಅಂಬರ್ನಾಥ್ ವಿಕಾಸ್ ಅಘಾಡಿ' (AVA) ಬ್ಯಾನರ್ ಅಡಿಯಲ್ಲಿ ಮೈತ್ರಿ ಮಾಡಿಕೊಂಡು ಅಂಬರ್ನಾಥ್ ಮುನ್ಸಿಪಲ್ ಕೌನ್ಸಿಲ್(ಥಾಣೆ ಜಿಲ್ಲೆಯಲ್ಲಿ)ನಲ್ಲಿ ಅಧಿಕಾರ ಹಿಡಿದಿತ್ತು.
2025-26ನೇ ಸಾಲಿಗೆ 450 ಹೆಚ್ಚುವರಿ ಪಿಜಿ ವೈದ್ಯಕೀಯ ಸೀಟುಗಳಿಗೆ ಎನ್ಎಂಸಿ ಅನುಮೋದನೆದೇಶಾದ್ಯಂತ ವೈದ್ಯಕೀಯ ಕಾಲೇಜುಗಳು ಸಲ್ಲಿಸಿದ ಮೇಲ್ಮನವಿಗಳನ್ನು ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ (MARB) ಮೊದಲ ಮೇಲ್ಮನವಿ ಸಮಿತಿಯು ಪರಿಶೀಲಿಸಿದ ನಂತರ ಅನುಮೋದನೆಗಳನ್ನು ನೀಡಲಾಗಿದೆ.
ಶವವಾಗಿ ಪತ್ತೆಯಾದ ಭಿಕ್ಷುಕನ ಪಾತ್ರೆಯಲ್ಲಿ ₹4.5 ಲಕ್ಷಕ್ಕೂ ಹೆಚ್ಚು ನಗದು; ನಿಷೇಧಿತ ನೋಟು, ವಿದೇಶಿ ಕರೆನ್ಸಿ ಪತ್ತೆ!ಆಸ್ಪತ್ರೆಯ ದಾಖಲೆಗಳ ಪ್ರಕಾರ, ಆ ವ್ಯಕ್ತಿ ತನ್ನ ಹೆಸರು ಅನಿಲ್ ಕಿಶೋರ್ ಎಂದು ಹೇಳಿದ್ದಾನೆ. ಮಂಗಳವಾರ ಬೆಳಿಗ್ಗೆ, ಅಂಗಡಿಯೊಂದರ ಹೊರಗೆ ಶವವಾಗಿ ಪತ್ತೆಯಾಗಿದ್ದಾನೆ.
ಛತ್ತೀಸ್ಗಢ: ಶಾಲಾ ಪ್ರಶ್ನೆಪತ್ರಿಕೆಯಲ್ಲಿ ಯಡವಟ್ಟು; ನಾಯಿಗೆ 'ರಾಮ'ನ ಹೆಸರು! ಭುಗಿಲೆದ್ದ ವಿವಾದಮಹಾಸಮುಂಡ್ನಲ್ಲಿರುವ ಡಿಇಒ ವಿಜಯ್ ಲಾಂಗೆಹ್ ಅವರ ಕಚೇರಿ ಎದುರು ಜಮಾಯಿಸಿದ್ದ ಪ್ರತಿಭಟನಾಕಾರರು ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
Viral Video: ಬೈಕ್ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವುಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾರೆ.
ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ವಂಚನೆ: ದೇಶಾದ್ಯಂತ ED ಶೋಧ..ಗ್ಯಾಂಗ್ ನಕಲಿ ನೇಮಕಾತಿ ಪತ್ರ ನೀಡಲು ಅಧಿಕೃತ ಸರ್ಕಾರಿ ಡೊಮೇನ್ಗಳನ್ನು ದುರ್ಬಳಕೆ ಮಾಡಿಕೊಂಡು ನಕಲಿ ಇಮೇಲ್ ಖಾತೆಗಳನ್ನು ಬಳಸಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
'ನನ್ನ ಜೀವನದ ಅತ್ಯಂತ ಕರಾಳ ದಿನ': ವೇದಾಂತ ಲಿಮಿಟೆಡ್ ಅಧ್ಯಕ್ಷ ಅನಿಲ್ ಅಗರ್ವಾಲ್ ಪುತ್ರನಿಗೆ ಹೃದಯ ಸ್ತಂಭನ; ನ್ಯೂಯಾರ್ಕ್ನಲ್ಲಿ ನಿಧನ!ಜೂನ್ 3, 1976 ರಂದು ಪಾಟ್ನಾದಲ್ಲಿ ಜನಿಸಿದಾಗಿನಿಂದ ಬ್ಯುಸಿನೆಲ್ ಲೀಡರ್ ಆಗುವವರೆಗಿನ ಅಗ್ನಿವೇಶ್ ಅವರ ಪ್ರಯಾಣವನ್ನು ಅನಿಲ್ ಅಗರ್ವಾಲ್ ನೆನಪಿಸಿಕೊಂಡಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ