ಭಾರತದಿಂದ ಎರಡು 'ಪ್ರಳಯ್' ಕ್ಷಿಪಣಿ ಯಶಸ್ವಿ ಪರೀಕ್ಷೆ; ಶತ್ರು ಪಾಳಯದಲ್ಲಿ ನಡುಕ!'ಪ್ರಳಯ್' ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಅರೆ-ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದ್ದು, ಇದು ಹೆಚ್ಚಿನ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಅತ್ಯಾಧುನಿಕ ಸಂಚರಣೆ ವ್ಯವಸ್ಥೆಯನ್ನು ಒಳಗೊಂಡಿದೆ.
ಇಂದೋರ್: 'ಕಲುಷಿತ ನೀರು' ಕುಡಿದು ಇದುವರೆಗೆ ಏಳು ಜನ ಸಾವು; ಇಬ್ಬರು ಅಧಿಕಾರಿಗಳ ಅಮಾನತುಭಾಗೀರಥಪುರ ಪುರಸಭೆಯ ವಲಯ ಅಧಿಕಾರಿ ಮತ್ತು ಸಹಾಯಕ ಎಂಜಿನಿಯರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಮತ್ತು ಉಸ್ತುವಾರಿ ಉಪ ಎಂಜಿನಿಯರ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಕಾರಿನಲ್ಲಿ 150 ಕೆಜಿ ಅಮೋನಿಯಂ ನೈಟ್ರೇಟ್ ಸಾಗಿಸುತ್ತಿದ್ದ ಇಬ್ಬರ ಬಂಧನ; ಮತ್ತೊಂದು ಸ್ಫೋಟಕ್ಕೆ ಸಂಚು?ಬಂಧಿತ ಆರೋಪಿಗಳನ್ನು ಸುರೇಂದ್ರ ಪಟ್ವಾ ಮತ್ತು ಸುರೇಂದ್ರ ಮೋಚಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಬುಂಡಿ ಜಿಲ್ಲೆಯ ನಿವಾಸಿಗಳು ಎಂದು ಅವರು ತಿಳಿಸಿದ್ದಾರೆ.
ಮುಷ್ಕರದ ಬಿಸಿ: ಗಿಗ್ ಕಾರ್ಮಿಕರಿಗೆ ಹೆಚ್ಚಿನ ವೇತನ ನೀಡಲು Zomato, Swiggy ಮುಂದು!ಆಹಾರ ವಿತರಣಾ ವೇದಿಕೆಗಳಾದ ಝೊಮ್ಯಾಟೊ ಮತ್ತು ಸ್ವಿಗ್ಗಿ ಹಬ್ಬದ ಅವಧಿಯಲ್ಲಿ ನಿಯಮಿತ ಕ್ರಮವಾಗಿ ತಮ್ಮ ವಿತರಣಾ ಪಾಲುದಾರರಿಗೆ ಹೆಚ್ಚುವರಿ ಪ್ರೋತ್ಸಾಹ ಧನಗಳನ್ನು ನೀಡುವುದಾಗಿ ಘೋಷಣೆ ಮಾಡಿವೆ.
Year Ender 2025: ಒಂದು ವರ್ಷದಲ್ಲಿ ಭಾರತದ ಪ್ರಮುಖ ಘಟನಾವಳಿಗಳುಈ ವರ್ಷವನ್ನು ಆಪರೇಷನ್ ಸಿಂದೂರ್ ವರ್ಷ ಎಂದು ಸ್ಮರಿಸಲಾಗುತ್ತದೆ. ಇದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ 11 ಭಯೋತ್ಪಾದಕ ಮೂಲಸೌಕರ್ಯ ಗುರಿಗಳನ್ನು ನಾಶಪಡಿಸಿದ ನಿರ್ಣಾಯಕ ದಾಳಿಯಾಗಿದೆ.
India-Pak ceasefire: ಯಾವುದೇ ಮೂರನೇ ವ್ಯಕ್ತಿ ಭಾಗಿಯಾಗಿಲ್ಲ; ಚೀನಾಗೆ ಭಾರತ ತಿರುಗೇಟುಆಪರೇಷನ್ ಸಿಂಧೂರ್ ನಂತರ ಯಾವುದೇ ಮಧ್ಯಸ್ಥಿಕೆ ನಡೆದಿಲ್ಲ. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನವು ಕದನ ವಿರಾಮಕ್ಕಾಗಿ ಭಾರತದ ಡಿಜಿಎಂಒ ಅವರನ್ನು ವಿನಂತಿಸಿತ್ತು.
ಫರಿದಾಬಾದ್: ಚಲಿಸುವ ವ್ಯಾನ್ನಲ್ಲಿ ಮಹಿಳೆ ಮೇಲೆ 2 ಗಂಟೆ ಗ್ಯಾಂಗ್ರೇಪ್; ಇಬ್ಬರು ಆರೋಪಿಗಳ ಬಂಧನಸೋಮವಾರ ತಡರಾತ್ರಿ ವಿವಾಹಿತ ಮಹಿಳೆ ಮನೆಗೆ ಹೋಗಲು ಇತರ ವಾಹನಕ್ಕಾಗಿ ಕಾಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಒಂದೇ ದಿನ ಎರಡೆರಡು ಬಾರಿ ಅಟಲ್ ಗ್ರಂಥಾಲಯ ಉದ್ಘಾಟಿಸಿದ ಬಿಜೆಪಿ ನಾಯಕರು!ಸೆಕ್ಟರ್ 12ರ ಟೌನ್ ಪಾರ್ಕ್ನಲ್ಲಿ ₹3.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಟಲ್ ಗ್ರಂಥಾಲಯದ ಉದ್ಘಾಟನೆ ಕುರಿತು ಜಿಲ್ಲಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕೃತ ಆಹ್ವಾನ ಪತ್ರಿಕೆಯನ್ನು ನೀಡಿತ್ತು.
ಕೋಗಿಲು ಬಡಾವಣೆ ಜಟಾಪಟಿ ನಡುವೆ ಕೇರಳ ಸಿಎಂ ಪಿಣರಾಯಿ ಜೊತೆ ಸಿದ್ದರಾಮಯ್ಯ ಆತ್ಮೀಯ ಕುಶಲೋಪರಿಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಹೊಸ ವರ್ಷಕ್ಕೆ ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಸಿಎಂ ಸಿದ್ದರಾಮಯ್ಯನವರೇ ಹೇಳಿಕೆ ನೀಡಿದ್ದಾರೆ.
ಚಮೋಲಿ ಜಲವಿದ್ಯುತ್ ಸುರಂಗದೊಳಗೆ ಲೋಕೋ ರೈಲುಗಳು ಡಿಕ್ಕಿ: 88 ಮಂದಿಗೆ ಗಾಯ4.5 ಕಿಮೀ ಉದ್ದದ ಸುರಂಗದೊಳಗೆ ರಾತ್ರಿ 8.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರ್ಮಿಕರು ಮತ್ತು ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ಬಳಸಲಾಗುತ್ತಿದ್ದ ಒಂದು ಲೋಕೋ ರೈಲು, ಶಿಫ್ಟ್ ಬದಲಾವಣೆಯ ಸಮಯದಲ್ಲಿ ಅದೇ ಹಳಿಯಲ್ಲಿ ನಿಂತಿದ್ದ ಮತ್ತೊಂದು ಲೋಕೋ ರೈಲುಗೆ ಡಿಕ್ಕಿ ಹೊಡೆದಿದೆ.
ಭಾರತೀಯ ರೈಲ್ವೆ ಇತಿಹಾಸದಲ್ಲಿ ಮಹತ್ತರ ಸಾಧನೆ: ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್; ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಾಧನೆಯಿದು. ಗಾಳಿಯ ವೇಗದಲ್ಲಿ ಚಲಿಸುವ ರೈಲಿನಲ್ಲಿ ಕುಳಿತು, ಕೈಯಲ್ಲಿರುವ ನೀರಿನ ಗ್ಲಾಸ್ ಅಲುಗಾಡದಂತೆ ರೈಲು ಚಲಿಸಿದೆ.
ಇಂದೋರ್: 'ಕಲುಷಿತ ನೀರು' ಕುಡಿದು ಮೂವರು ಸಾವು; 100 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲುಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ನಾಲ್ವರು ಮಹಿಳೆಯರು ಸೇರಿದಂತೆ ಐದು ಜನರು ಇಲ್ಲಿಯವರೆಗೆ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.
New Year ಗೆ ಆನ್ ಲೈನ್ ಫುಡ್ ಆರ್ಡರ್ ಗೆ ಸಮಸ್ಯೆ: ಒಕ್ಕೂಟಗಳಿಂದ ಇಂದು ಮೆಗಾ ಪ್ರತಿಭಟನೆ; 1.5 ಲಕ್ಷ ಕಾರ್ಮಿಕರು ಭಾಗಿಜೊಮ್ಯಾಟೊ, ಸ್ವಿಗ್ಗಿ, ಇನ್ಸ್ಟಾಮಾರ್ಟ್, ಅರ್ಬನ್ ಕಂಪನಿ, ಬ್ಲಿಂಕಿಟ್, ಜೆಪ್ಟೊ, ಫ್ಲಿಪ್ಕಾರ್ಟ್ ಮತ್ತು ಅಮೆಜಾನ್ನ ಡೆಲಿವರಿ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಒಕ್ಕೂಟದ ನಾಯಕರು ಹೇಳುತ್ತಾರೆ.
ಕುಟುಂಬಕ್ಕೆ ಸೊಸೆ ಆಗಮನದ ಖುಷಿ: ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಹೊಸ ವರ್ಷ ಕಳೆಯಲಿರುವ ಗಾಂಧಿ-ವಾದ್ರಾ ಕುಟುಂಬರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕುಟುಂಬ ರಣಥಂಬೋರ್ ರಾಷ್ಟ್ರೀಯ ಉದ್ಯಾನವನಕ್ಕೆ ಖಾಸಗಿ ಭೇಟಿ ನೀಡಿದ್ದಾರೆ.
ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!ಸನ್ನಿ ಲಿಯೋನ್ ಅವರನ್ನು ಮಥುರಾಕ್ಕೆ ಆಹ್ವಾನಿಸುವ ಮೂಲಕ ಕೆಲವರು ಸನಾತನ ಧರ್ಮದ ಬಗ್ಗೆ ಅಪಪ್ರಚಾರ ಮಾಡಲು ಬಯಸುತ್ತಿದ್ದಾರೆ ಎಂದು ಶ್ರೀ ಕೃಷ್ಣ ಜನ್ಮಭೂಮಿ ಸಂಘರ್ಷ ನ್ಯಾಸ್ನ ದಿನೇಶ್ ಫಲಹರಿ ತಿಳಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!