ಲಂಡನ್-ಹೈದರಾಬಾದ್ 'ಬ್ರಿಟಿಷ್ ಏರ್ವೇಸ್' ವಿಮಾನಕ್ಕೆ ಬಾಂಬ್ ಬೆದರಿಕೆ: ಸುರಕ್ಷಿತವಾಗಿ ಲ್ಯಾಂಡಿಂಗ್!ಹೀಥ್ರೂದಿಂದ ಹೈದರಾಬಾದ್ಗೆ ಹೊರಟಿದ್ದ ಬಿಎ 277 ವಿಮಾನಕ್ಕೆ ಬಾಂಬ್ ಇಡಲಾಗಿದೆ ಎಂದು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗ್ರಾಹಕ ಸೇವಾ ಕೇಂದ್ರಕ್ಕೆ ಬೆದರಿಕೆಯ ಮೇಲ್ ಬಂದಿತ್ತು.
ಸೊಸೆಯಂದಿರು, ಯುವತಿಯರಿಗೆ 'ಕ್ಯಾಮೆರಾ ಫೋನ್' ಬಳಕೆ ನಿಷೇಧಿಸಿದ ಗ್ರಾಮ ಪಂಚಾಯತ್!ಸಾರ್ವಜನಿಕ ಕಾರ್ಯಕ್ರಮಗಳು ಅಥವಾ ನೆರೆಹೊರೆಯವರ ಮನೆಗೂ ಕೂಡಾ ಫೋನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಹದಗೆಟ್ಟ ಸಂಬಂಧ: ಭಾರತದಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದ ಬಾಂಗ್ಲಾಪ್ರತಿಭಟನಾಕಾರರ ಗುಂಪುಗಳು ಎರಡು ಮಿಷನ್ಗಳ ಹೊರಗೆ ಪ್ರದರ್ಶನಗಳನ್ನು ನಡೆಸಿದ ನಂತರ ವೀಸಾ ಸೇವೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಲವರ್ ಜೊತೆ ಸೇರಿ ಗಂಡನ ಕೊಲೆ; ಮೃತದೇಹವನ್ನು ಗ್ರೈಂಡರ್'ನಲ್ಲಿ ರುಬ್ಬಿ, ಚರಂಡಿಗೆ ಎಸದ ಪತ್ನಿ!ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಆರೋಪಿಗಳನ್ನು ರೂಬಿ ಮತ್ತು ಗೌರವ್ ಎಂದು ಗುರುತಿಸಲಾಗಿದ್ದು, ಅವರನ್ನು ಡಿಸೆಂಬರ್ 20 ರಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ
'ಬಿಹಾರದ ಪ್ರಗತಿ' ನೋಡಿ ಸಂತೋಷ: ಮತ್ತೆ NDA ಸರ್ಕಾರ ಹೊಗಳಿದ ಕಾಂಗ್ರೆಸ್ ಸಂಸದ ಶಶಿ ತರೂರ್!ನಿತೀಶ್ ಕುಮಾರ್ ಸರ್ಕಾರದ ಮೂಲಸೌಕರ್ಯಗಳ ಬಗ್ಗೆ ಶಶಿ ತರೂರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನ ಪ್ರತಿಸ್ಪರ್ಧಿ ಬಿಜೆಪಿಯು ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಜೊತೆ ಮೈತ್ರಿ ಮಾಡಿಕೊಂಡಿದೆ.
ಕರೆನ್ಸಿ ನೋಟುಗಳಿಂದ ಗಾಂಧೀಜಿ ಚಿತ್ರ ತೆಗೆದುಹಾಕಲು ಕೇಂದ್ರ ಸರ್ಕಾರ ಮುಂದು, ಸಭೆ ಕೂಡ ನಡೆದಿದೆ: ಸಿಪಿಎಂ ಸಂಸದ ಜಾನ್ ಬ್ರಿಟಾಸ್ಕರೆನ್ಸಿಗಳಿಂದ ಮಹಾತ್ಮಾ ಗಾಂಧೀಜಿ ಚಿತ್ರವನ್ನು ತೆಗೆಯುವ ಯಾವುದೇ ಪ್ರಸ್ತಾವನೆ ಪರಿಗಣನೆಯಲ್ಲಿ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಪದೇ ಪದೇ ನಿರಾಕರಿಸಿದರೂ ಈ ಆರೋಪ ಬಂದಿದೆ.
SIR hearings: 'ಮ್ಯಾಪಿಂಗ್' ಆಗದ ಸುಮಾರು 32 ಲಕ್ಷದ ಮತದಾರರು, ಡಿಸೆಂಬರ್ 27 ರಿಂದ ವಿಚಾರಣೆ!2002ರ ಮತದಾರರ ಪಟ್ಟಿಯಲ್ಲಿನ ಕುಟುಂಬದ ಸದಸ್ಯರ ಹೆಸರುಗಳೊಂದಿಗೆ ತಮ್ಮ ಹೆಸರನ್ನು ಲಿಂಕ್ ಮಾಡಲು ಸಾಧ್ಯವಾಗದ ಮತದಾರರ ವಿಚಾರಣೆಯು ಡಿಸೆಂಬರ್ 27 ರಿಂದ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.
ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಒಪ್ಪಂದ: 3 ತಿಂಗಳಲ್ಲಿ ಜಾರಿ; ಇದರಿಂದ ಲಾಭವೇನು?ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಬಗ್ಗೆ ಮಾತುಕತೆ ಆರಂಭಿಸಿದ ಸುಮಾರು ಒಂಬತ್ತು ತಿಂಗಳ ನಂತರ ಈ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲು; BMC ಚುನಾವಣೆಗೆ ಕಾಂಗ್ರೆಸ್ ಜತೆ ಮೈತ್ರಿಗೆ ಶಿವಸೇನೆ(ಯುಬಿಟಿ) ಯತ್ನ!ಈ ಸಂಬಂಧ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಪರ್ಕಿಸಿದ್ದು, ಜನವರಿ 15, 2026 ರಂದು ನಡೆಯಲಿರುವ ಬಿಎಂಸಿ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವಂತೆ ವಿನಂತಿಸಿದ್ದಾರೆ.
ಚಳಿಗಾಲದಲ್ಲೇ ಗ್ರಾಹಕರಿಗೆ ಬರೆ; ಮೊಟ್ಟೆ ಬೆಲೆ 100 ರೂ!ಚಳಿಗಾಲದಲ್ಲಿ ಮೊಟ್ಟೆಗಳಿಗೆ ಬೇಡಿಕೆ ಅಧಿಕವಾಗಿರುವ ಹಿನ್ನಲೆಯಲ್ಲಿ ಮೊಟ್ಟೆಗಳ ದರ ನೂರು ರೂಪಾಯಿ ಗಡಿದಾಟುವ ಸಾಧ್ಯತೆ ಇದೆ.
ಬುಲಂದ್ಶಹರ್ ಗ್ಯಾಂಗ್-ರೇಪ್: ಎಲ್ಲ ಐದು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಪ್ರಮುಖ ಆರೋಪಿ ಸಲೀಂ ಬವಾರಿಯಾ 2019 ರಲ್ಲಿ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದರೆ, ಇತರ ಇಬ್ಬರು ಆರೋಪಿಗಳನ್ನು STF ನಡೆಸಿದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಹತ್ಯೆಯಾಗಿದ್ದರು.
8 ಕೋಟಿ ರೂ ಸೈಬರ್ ವಂಚನೆಗೆ ಬಲಿ: ಅವಮಾನಕ್ಕೀಡಾಗಿ ತಲೆಗೆ ಗುಂಡು ಹಾರಿಸಿಕೊಂಡ Punjab ಮಾಜಿ IPS ಅಧಿಕಾರಿ!F-777 DBS ವೆಲ್ತ್ ಇಕ್ವಿಟಿ ರಿಸರ್ಚ್ ಗ್ರೂಪ್ ಹೆಸರಿನಲ್ಲಿ ವಂಚಕರು ವಾಟ್ಸಾಪ್ ಮತ್ತು ಟೆಲಿಗ್ರಾಮ್ ಗುಂಪುಗಳ ಮೂಲಕ ಕಾರ್ಯನಿರ್ವಹಿಸುತ್ತಿದ್ದಾರೆ.
ಹೌರಾ: ಮಧ್ಯರಾತ್ರಿ ಹೊತ್ತಿ ಉರಿದ ಮನೆ; ಒಂದೇ ಕುಟುಂಬದ ನಾಲ್ವರು ಸಜೀವ ದಹನ!ಹೌರಾದ ಜಾಯ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೌರಿಯಾ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ಮನೆಯೊಂದು ಸುಟ್ಟು ಕರಕಲಾಗಿದೆ
'ತೂ' ಎಂದಿದ್ದಕ್ಕೇ ರೋಗಿಗೆ ಹಿಗ್ಗಾಮುಗ್ಗಾ ಥಳಿಸಿದ ವೈದ್ಯ, Video Viralಬೆಡ್ನಲ್ಲಿ ಮಲಗಿದ್ದ ರೋಗಿಯೊಬ್ಬನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾದ ವೈದ್ಯನೋರ್ವ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ದೇವರೇ ಇದ್ದಿದ್ದರೆ ಗಾಜಾದಲ್ಲಿ ಅಷ್ಟು ಜನ ಯಾಕೆ ಸಾಯ್ತಿದ್ರೂ! ಆ ದೇವರಿಗಿಂತ ನಮ್ಮ ಪ್ರಧಾನಿಯೇ ಉತ್ತಮ; ಮುಫ್ತಿಗೆ ಜಾವೇದ್ ಅಖ್ತರ್ ತಿರುಗೇಟುಪ್ರಸಿದ್ಧ ಬಾಲಿವುಡ್ ಸಾಹಿತಿ ಮತ್ತು ಕವಿ ಜಾವೇದ್ ಅಖ್ತರ್ ತಮ್ಮ ನೇರ ನುಡಿಯ ಶೈಲಿಗೆ ಹೆಸರುವಾಸಿಯಾಗಿದ್ದಾರೆ. ದೇಶ, ಪ್ರಪಂಚ ಮತ್ತು ಉದ್ಯಮಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅವರು ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!