ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರೀ ಅಕ್ರಮ: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ
ಸಂಜಯನ್ ತ್ರಿಪಾಠಿ ಅವರೊಂದಿಗೆ ನಡೆದ ವರ್ತನೆ ಶಿಕ್ಷಕರು ಮತ್ತು ಅವರ ಸಮುದಾಯದವರಲ್ಲಿ ಆಕ್ರೋಶವನ್ನು ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ. ಈ ಅನ್ಯಾಯ ಮತ್ತು ಕಿರುಕುಳದ ವಿರುದ್ಧ ತಮ್ಮ ಪಕ್ಷ ಹೋರಾಟ ನಡೆಸಲಿದೆ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ.


