ದೇಶ

ಮೋದಿ-ಅದಾನಿ 'ಸ್ನೇಹ'ದ ಕುರಿತು ಸಾಕ್ಷ್ಯಚಿತ್ರ: ಆಕ್ರೋಶದ ಬೆನ್ನಲ್ಲೇ ವಿಡಿಯೋ ಡಿಲೀಟ್ ಮಾಡಿದ ರಾಜ್ ಠಾಕ್ರೆ!

ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ ಕುರಿತ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ಮುಖ್ಯಸ್ಥ ರಾಜ್ ಠಾಕ್ರೆ ಸಾಮಾಜಿಕ ಮಾಧ್ಯಮದಿಂದ ಡಿಲೀಟ್ ಮಾಡಿದ್ದಾರೆ.

ಮೋದಿ-ಅದಾನಿ 'ಸ್ನೇಹ'ದ ಕುರಿತು ಸಾಕ್ಷ್ಯಚಿತ್ರ: ಆಕ್ರೋಶದ ಬೆನ್ನಲ್ಲೇ ವಿಡಿಯೋ ಡಿಲೀಟ್ ಮಾಡಿದ ರಾಜ್ ಠಾಕ್ರೆ!
'ಮೋದಿ ಏನ್ ಅವರ ಅಪ್ಪನೂ ಹೋಗ್ತಾರೆ': ಪಾಟ್ನಾ ಕಾರ್ಯಕ್ರಮದಲ್ಲಿ ಖರ್ಗೆ ಹೇಳಿಕೆ; ಭುಗಿಲೆದ್ದ ಆಕ್ರೋಶ, Video

'ಮೋದಿ ಏನ್ ಅವರ ಅಪ್ಪನೂ ಹೋಗ್ತಾರೆ': ಪಾಟ್ನಾ ಕಾರ್ಯಕ್ರಮದಲ್ಲಿ ಖರ್ಗೆ ಹೇಳಿಕೆ; ಭುಗಿಲೆದ್ದ ಆಕ್ರೋಶ, Video

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಟ್ನಾದಲ್ಲಿ ತೀವ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಖರ್ಗೆ ಅವರ ಭಾಷಣ ಸಾಕಷ್ಟು ಗದ್ದಲಕ್ಕೆ ಕಾರಣವಾಗಿದ್ದು ಗಲಾಟೆ ನಡೆಯಿತು.

ಭಯೋತ್ಪಾದನೆಯನ್ನು ರಾಜತಾಂತ್ರಿಕ ಅಸ್ತ್ರವಾಗಿ ಬಳಸುವುದು ಅಕ್ಷಮ್ಯ, ಭಯೋತ್ಪಾದನೆಗೆ ಯಾವುದೇ ಸಮರ್ಥನೆ ಇಲ್ಲ: ಎಸ್. ಜೈಶಂಕರ್

ಭಯೋತ್ಪಾದನೆಯನ್ನು ರಾಜತಾಂತ್ರಿಕ ಅಸ್ತ್ರವಾಗಿ ಬಳಸುವುದು ಅಕ್ಷಮ್ಯ, ಭಯೋತ್ಪಾದನೆಗೆ ಯಾವುದೇ ಸಮರ್ಥನೆ ಇಲ್ಲ: ಎಸ್. ಜೈಶಂಕರ್

ಕೆಲವು ದೇಶಗಳು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸದಿರುವುದರಿಂದ ಈ ಬೆದರಿಕೆ ಮುಂದುವರಿದಿದೆ. ಇತಿಹಾಸದಲ್ಲಿ ಭಯೋತ್ಪಾದನೆಯಿಂದ ಕಲಿಯಬೇಕಾದ ಹಲವು ಪಾಠಗಳಿದ್ದರೂ, ಕೆಲವು ದೇಶಗಳು ಇಂದಿಗೂ ರಾಜಕೀಯ ಲೆಕ್ಕಾಚಾರಗಳಿಗೆ ಆದ್ಯತೆ ನೀಡುತ್ತಿವೆ.