ದೇಶ

‘ಬ್ಲೂ ಡ್ರಮ್ ಪ್ರಕರಣ’ ಬಳಿಕ, ಮೀರತ್‌ನ ಮತ್ತೊಂದು ಜೋಡಿಗೆ ಗಲ್ಲು ಶಿಕ್ಷೆ; ಗಂಡನ ಕೊಂದು ಹಾವಿನ ನಾಟಕವಾಡಿದ್ದ ಪತ್ನಿ, ಪ್ರಿಯಕರ!

ಮೀರತ್‌ನಲ್ಲಿ ಗಂಡನನ್ನು ಹತ್ಯೆಗೈದು, ಹಾವು ಕಚ್ಚಿ ಸಾವಾಗಿದೆ ಎಂದು ಬಿಂಬಿಸಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ರವಿತಾ ಹಾಗೂ ಆಕೆಯ ಪ್ರಿಯಕರ ಅಮರ್‌ದೀಪ್‌ಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ...

‘ಬ್ಲೂ ಡ್ರಮ್ ಪ್ರಕರಣ’ ಬಳಿಕ, ಮೀರತ್‌ನ ಮತ್ತೊಂದು ಜೋಡಿಗೆ ಗಲ್ಲು ಶಿಕ್ಷೆ; ಗಂಡನ ಕೊಂದು ಹಾವಿನ ನಾಟಕವಾಡಿದ್ದ ಪತ್ನಿ, ಪ್ರಿಯಕರ!
ದೇಶದೊಳಗೆ MEA ಸಭೆಯನ್ನು US ಘೋಷಣೆ ಮಾಡುವಂತಹ ಪರಿಸ್ಥಿತಿ ಯಾವಾಗ ಬಂತು?: ರೂಬಿಯೊ ಭಾರತ ಭೇಟಿ ಹಿನ್ನೆಲೆ ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ

ದೇಶದೊಳಗೆ MEA ಸಭೆಯನ್ನು US ಘೋಷಣೆ ಮಾಡುವಂತಹ ಪರಿಸ್ಥಿತಿ ಯಾವಾಗ ಬಂತು?: ರೂಬಿಯೊ ಭಾರತ ಭೇಟಿ ಹಿನ್ನೆಲೆ ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ

ತಾವು ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು "ಗೊಂದಲ"ಕ್ಕೀಡಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಸ್ಪಷ್ಟನೆ ನೀಡಬೇಕಾಗಬಹುದು ಎಂದೂ ಅವರು ತಿಳಿಸಿದ್ದಾರೆ.

ಬಲಪ್ರಯೋಗದ ಮೂಲಕ ಆಳುವ ಸರ್ಕಾರ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ನಟ ಇಮ್ರಾನ್ ಖಾನ್ ಗರ್ಲ್​​​ಫ್ರೆಂಡ್ ಲೇಖಾ ಕಿಡಿ

ಬಲಪ್ರಯೋಗದ ಮೂಲಕ ಆಳುವ ಸರ್ಕಾರ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ನಟ ಇಮ್ರಾನ್ ಖಾನ್ ಗರ್ಲ್​​​ಫ್ರೆಂಡ್ ಲೇಖಾ ಕಿಡಿ

"ಇಮ್ರಾನ್ ಖಾನ್ ಅವರ ಧ್ವನಿಯನ್ನು ಎಲ್ಲೆಡೆ ತಲುಪಿಸಲು ಸಹಾಯ ಮಾಡಿ. ಬಲಪ್ರಯೋಗದ ಮೂಲಕ ಆಳುವ, ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕುವ ಮತ್ತು ನಿರಪರಾಧಿಗಳನ್ನು ಶಿಕ್ಷಿಸುವ ಇಂತಹ ಸರ್ಕಾರವು ಅಂತಿಮವಾಗಿ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳೋಣ," ಎಂದು ಹೇಳಿದ್ದಾರೆ.

ದೇಶವನ್ನೇ ಬೆಚ್ಚಿ ಬೀಳಿಸಿದ್ದ Snake Scandal ಆರೋಪಿಗಳಿಗೆ ಗಲ್ಲು ಶಿಕ್ಷೆ: ಪತಿಯನ್ನು ಹಾವಿನ ಕಡಿತದಿಂದ ಸತ್ತಂತೆ ತೋರಿಸಲು ಯತ್ನಿಸಿದ ಪತ್ನಿ ಮತ್ತು ಪ್ರಿಯಕರನಿಗೆ ಮರಣದಂಡನೆ

ದೇಶವನ್ನೇ ಬೆಚ್ಚಿ ಬೀಳಿಸಿದ್ದ Snake Scandal ಆರೋಪಿಗಳಿಗೆ ಗಲ್ಲು ಶಿಕ್ಷೆ: ಪತಿಯನ್ನು ಹಾವಿನ ಕಡಿತದಿಂದ ಸತ್ತಂತೆ ತೋರಿಸಲು ಯತ್ನಿಸಿದ ಪತ್ನಿ ಮತ್ತು ಪ್ರಿಯಕರನಿಗೆ ಮರಣದಂಡನೆ

ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಈ ಹಾವು ಕಾಂಡ ಕೊಲೆ ಪ್ರಕರಣವನ್ನ ಅಪರೂಪದಲ್ಲಿಯೇ ಅತ್ಯಂತ ಅಪರೂಪದ ಪ್ರಕರಣವೆಂದು ಪರಿಗಣಿಸಿ ನ್ಯಾಯಾಲಯವು ಕಠಿಣ ಶಿಕ್ಷೆಯನ್ನು ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ: