ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ ಅಕ್ಟೋಬರ್ 16ರ CJP ಪ್ರತಿಭಟನೆಗೆ ತಡೆ ನೀಡಲು ಹೈಕೋರ್ಟ್ ನಕಾರ!ಅಕ್ಟೋಬರ್ 16 ರಂದು ಕನ್ನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ನಲ್ಲಿ ನಿಗದಿಯಾಗಿದ್ದ ಕಾಕ್ರೋಚ್ ಜನತಾ ಪಕ್ಷ (CJP) 'ಫ್ಲೈ ದಿ ಟ್ರೈಕ್ಲಾರ್' ಕಾರ್ಯಕ್ರಮಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಜ್ಞಾನೇಶ್ ಕುಮಾರ್ ರಕ್ಷಿಸಲು ತಮ್ಮದೇ ದೇಶವಾಸಿಗಳ ಮೇಲೆ ಮೋದಿ, ಶಾ ಯುದ್ಧ ಸಾರಿದ್ದಾರೆ: ಕೇಂದ್ರ ಸರ್ಕಾರದ ಮೇಲೆ ದಿಪ್ಕೆ ಆರೋಪಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮದೇ ದೇಶವಾಸಿಗಳ ವಿರುದ್ಧ “ಯುದ್ಧ ಸಾರಿದ್ದಾರೆ” ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಆರೋಪಿಸಿದ್ದಾರೆ.ಆ ಕುರಿತ ವರದಿ ಇಲ್ಲಿದೆ:
ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆತಮ್ಮ ಪಕ್ಷವು 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ದಿವ್ಯಾ ಮಿತ್ತಲ್ ಅವರು ತಿಳಿಸಿದ್ದಾರೆ.
ಟೈರ್ ಪಂಕ್ಚರ್ ನೆಪ ಹೇಳಿ ಕ್ಲೈಮ್ ತಿರಸ್ಕರಿಸಿದ್ದ ಇನ್ಶೂರೆನ್ಸ್ ಕಂಪನಿಗೆ ಮುಖಭಂಗ: 14 ವರ್ಷದ ಬಳಿಕ BMW ಮಾಲೀಕನಿಗೆ ಸಿಕ್ತು 1.4 ಕೋಟಿ ರೂ.!ಕೇವಲ ಟೈರ್ ಪಂಕ್ಚರ್ ಆದ ಕಾರಣಕ್ಕೆ ಇನ್ಶೂರೆನ್ಸ್ ಕಂಪನಿಯು ಕ್ಲೈಮ್ ನಿರಾಕರಿಸಿದ್ದರ ವಿರುದ್ಧ ಬಿಎಂಡಬ್ಲ್ಯು ಕಾರು ಮಾಲೀಕರು ನಡೆಸಿದ 14 ವರ್ಷಗಳ ಸುದೀರ್ಘ ಕಾನೂನು ಹೋರಾಟದಲ್ಲಿ ಕೊನೆಗೂ ಜಯ ಸಿಕ್ಕಿದೆ. ಆ ಕುರಿತ ವರದಿ ಇಲ್ಲಿದೆ:
ತರಕಾರಿ ಖರೀದಿಸಲು ಹೋದ ವ್ಯಕ್ತಿ ಕುಸಿದು ಬಿದ್ದು ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ! Videoತರಕಾರಿ ಖರೀದಿಸಲು ಮಾರುಕಟ್ಟೆಗೆ ತೆರಳಿದ್ದ ವೇಳೆ ತರಕಾರಿ ಅಂಗಡಿ ಬಳಿ ಏಕಾಏಕಿ ಕುಸಿದು ಬಿದ್ದಿದ್ದಾರೆ.
SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಂದ ಪ್ರತಿಕ್ರಿಯೆ ಕೇಳಿದೆ.
'ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು; ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆಭಾರತದಲ್ಲಿ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ವಿರುದ್ಧ ತಮ್ಮ ಸರಣಿ ಟ್ವೀಟ್ ವಾರ್ ಮುಂದುವರೆಸಿರುವ ಹಾಲಿವುಡ್ ಗಾಯಕಿ ಮೇರಿ ಮೆಲ್ಬಿನ್, 'ಅಮೆರಿಕದ ದಾನಿಗಳು ತಮ್ಮ ಉದ್ದೇಶ ಈಡೇರದಿದ್ದರೆ ದೀಪ್ಕೆಯನ್ನು ಕೈಬಿಡಲಿದ್ದಾರೆ'..
ತಮಿಳುನಾಡು: ಸಿಎಂ ವಿಜಯ್ ಗೆ ಸೆಡ್ಡು; ಅಧಿಕೃತವಾಗಿ ಹೆಸರು ಬದಲಾಯಿಸಿಕೊಂಡ ನಟ ಧನುಷ್ ಫ್ಯಾನ್ ಕ್ಲಬ್!ಅಕ್ಟೋಬರ್ 15, ಬುಧವಾರದಂದು ಕೊಯಮತ್ತೂರಿನಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ಪುನರ್ ರಚನೆಗೆ ಅನುಮೋದನೆ ನೀಡಲಾಗಿದೆ.
'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?': Mary Millben ಸ್ಫೋಟಕ ಆರೋಪ!ಕಾಕ್ರೋಚ್ ಜನತಾ ಪಾರ್ಟಿಗೆ (ಸಿಜೆಪಿ) ಅಮೆರಿಕದ ದಾನಿಗಳು ಹಣ ಒದಗಿಸುತ್ತಾರೆ ಎಂದು ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಬುಧವಾರ ಆರೋಪಿಸಿದ್ದಾರೆ. ಅಲ್ಲದೆ ಇದು ಮೌನವಾಗಿರುವ ಸಮಯ ಅಲ್ಲ ಎಂದು ಹೇಳಿದ್ದಾರೆ.
ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!ತಮಿಳುನಾಡಿನ ತೂತುಕುಡಿ ಜಿಲ್ಲೆಯ ವ್ಯಕ್ತಿಯೊಬ್ಬರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅರ್ಜಿದಾರರು ಹಿಂದೂ ಕುಟುಂಬದಲ್ಲಿ ಜನಿಸಿದ್ದರು
ತವರು ಮನೆ ಸೇರಿದ ಪತ್ನಿ: ಮಗು ನಿಭಾಯಿಸಲು ಕಷ್ಟಪಡುತ್ತಿದ್ದ ತಂದೆ; ಮಾಡಿದ್ದು ಘನ ಘೋರ ಕೃತ್ಯ!ಮಗು ಮೃತಪಟ್ಟ ನಂತರ ಸ್ಥಳೀಯ ಸ್ಮಶಾನವೊಂದರಲ್ಲಿ ಮೃತದೇಹವನ್ನು ಯಾರಿಗೂ ಗೊತ್ತಾಗದಂತೆ ಹೂತುಹಾಕುವ ಮೂಲಕ ಸಾಕ್ಷ್ಯ ನಾಶಪಡಿಸಲು ಪ್ರಯತ್ನಿಸಿದ್ದಾನೆ.
CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ Leave India ನೋಟಿಸ್; ಭಾರತ ತೊರೆಯುವಂತೆ ಗಡುವು..! Videoವಲಸೆ ಕಾಯ್ದೆಯ ನಿಯಮಗಳ ಪ್ರಕಾರ, ವಿದೇಶಿ ಪೌರತ್ವ ಹೊಂದಿರುವ ವ್ಯಕ್ತಿಗಳು ಭಾರತದಲ್ಲಿ ಯಾವುದೇ ರಾಜಕೀಯ ಪ್ರತಿಭಟನೆ ಅಥವಾ ಧರಣಿಗಳಲ್ಲಿ ಭಾಗವಹಿಸುವಂತಿಲ್ಲ.
ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು; ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಮೃತ ಮಹಿಳೆಯರಾದ ಗೋಪಿಕಾ ಮತ್ತು ದೇವಿಕಾ ಇಬ್ಬರೂ ಹಿಂದೂಗಳು ತಮ್ಮ ಮುಸ್ಲಿಂ ಸ್ನೇಹಿತ ಇಯಾಸ್ ಜೊತೆ ತಡರಾತ್ರಿ ಯಾಕೆ ಹೊರಗೆ ಇದ್ದರು ಎಂದು ಪ್ರಶ್ನಿಸುತ್ತಿದ್ದಾರೆ.
ಆರ್ಎಸ್ಎಸ್ ವಿಜಯದಶಮಿ ಕಾರ್ಯಕ್ರಮಕ್ಕೆ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಗೆ ಆಹ್ವಾನ! ಕಾಂಗ್ರೆಸ್ ವ್ಯಂಗ್ಯಸಂಘಟನೆಯ ಸ್ಥಾಪನಾ ದಿನದ ನೆನಪಿಗಾಗಿ ಪ್ರತಿ ವರ್ಷ ವಿಜಯದಶಮಿಯಂದು ಆಯೋಜಿಸಲಾಗುವ ಈ ಕಾರ್ಯಕ್ರಮಕ್ಕೆ, ಅತಿಥಿಯಾಗಿ ಪಾಲ್ಗೊಳ್ಳುವಂತೆ ಧಂಖರ್ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಆರ್ಎಸ್ಎಸ್ ತಿಳಿಸಿದೆ
ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಒಪ್ಪಲಾಗದು: ಇರಾನ್ಗೆ ಅಜಿತ್ ದೋವಲ್ಹೊರ್ಮುಜ್ ಜಲಸಂಧಿ ಮತ್ತು ಓಮನ್ ಕೊಲ್ಲಿಯಲ್ಲಿ ವಾಣಿಜ್ಯ ನೌಕೆಗಳ ಮೇಲಿನ ದಾಳಿಗಳ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು, ತಮ್ಮ ಇರಾನಿನ ಸಹವರ್ತಿ ಮೊಹ್ಸೆನ್ ರೆಜಾಯಿ ನಡುವೆ ದೂರವಾಣಿ ಸಂಭಾಷಣೆ ನಡೆಸಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!