'ಹಿಂದೂ ಅಂಗಡಿಗಳಿಂದಲೇ ಬಿರಿಯಾನಿ ಖರೀದಿಸಿ': ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ರಾಜಕೀಯ ವಿವಾದ!ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನೊಂದಿಗೆ ಗುರುತಿಸಿಕೊಂಡಿರುವ 'ಹಿಂದೂ ಜಾಗರಣ ಮಂಚ್' ಎಂಬ ಸಂಘಟನೆಯು ಸಿಲಿಗುರಿಯಲ್ಲಿ ಈ ಪೋಸ್ಟರ್ಗಳನ್ನು ಅಳವಡಿಸಿದೆ.
ಕೆಟ್ಟದ್ದನ್ನು ಸುಡಬೇಕೆಂದರೇ ರಾವಣನೇ ಏಕೆ? ಘನಘೋರ ಪಾಪ ಮಾಡಿದ ದುರ್ಯೋದನನನ್ನು ದಹಿಸಬೇಕಲ್ಲವೇ? ಮಾನವ ಹಕ್ಕುಗಳ ಆಯೋಗಕ್ಕೆ ವಿಚಿತ್ರ ದೂರು!ರಾವಣನ ಪ್ರತಿಕೃತಿಯನ್ನು "ವರ್ಷದಿಂದ ವರ್ಷಕ್ಕೆ" ಸುಡುವುದು ಮೂಲಭೂತವಾಗಿ ತಾರತಮ್ಯದಿಂದ ಕೂಡಿದೆ ಮತ್ತು ಅದು ತನ್ನ ಹಕ್ಕುಗಳ ಉಲ್ಲಂಘನೆಗೆ ಸಮಾನವಾಗಿದೆ ಎಂದು ದೂರುದಾರರು ವಾದಿಸಿದ್ದಾರೆ.
ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ: 'ಮತ ಕಳ್ಳತನ' ಆರೋಪ ನಡುವೆಯೂ ಬಿಜೆಪಿಗೆ ಆರಂಭಿಕ ಮುನ್ನಡೆ!ಭಾನುವಾರ ನಡೆದ ಈ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಟ್ಟು 130 ಅಭ್ಯರ್ಥಿಗಳು ಕಣದಲ್ಲಿದ್ದರು.
ಪ್ರಶ್ನೆಪತ್ರಿಕೆ ಸೋರಿಕೆ ತಪ್ಪಿಸಲು ನಂದನ್ ನಿಲೇಕಣಿ ಹೊಸ ಐಡಿಯಾ; ದೇಶದಾದ್ಯಂತ ಇನ್ಮುಂದೆ AI ಆಧಾರಿತ ಪರೀಕ್ಷೆ?'ಇವೆಲ್ಲವೂ ವ್ಯವಸ್ಥಿತ ಸ್ವರೂಪದ ಸಮಸ್ಯೆಗಳಾಗಿದ್ದು, ನಮ್ಮ ಸಮಿತಿಯು ಇವುಗಳನ್ನು ಪರಿಹರಿಸಲಿದೆ. ಅಲ್ಲದೆ, ನಮ್ಮ ನಿರ್ಧಾರಗಳನ್ನು ಜಾರಿಗೆ ತರುವ ಬಗ್ಗೆ ಪ್ರಧಾನಿಯವರು ತುಂಬಾ ಆಸಕ್ತಿ ಹೊಂದಿದ್ದಾರೆ' ಎಂದು ಅವರು ಹೇಳಿದರು.
ಪಂಜಾಬ್: ಫೇಸ್ಬುಕ್ ಲೈವ್ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!ಗಾಯಗೊಂಡಿದ್ದ ಜೋತಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಔಷಧ ಖರೀದಿಸಲು ತಮ್ಮ ಸಹಚರನೊಂದಿಗೆ ಮೆಡಿಕಲ್ ಸ್ಟೋರ್ ಗೆ ತೆರಳಿದಾಗ ಈ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
Batman masks, offline maps: Facial recognition camera ಫುಲ್ ಕನ್ಫ್ಯೂಸ್; ದೆಹಲಿ ಪೊಲೀಸರು ತಬ್ಬಿಬ್ಬು..!ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನಡೆಯುತ್ತಿರುವ ಈ ಕಣ್ಣಾಮುಚ್ಚಾಲೆಯ ಆಟದಲ್ಲಿ, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಪರಿಣತಿ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಚಾಣಾಕ್ಷತನವನ್ನೇ ಪ್ರತಿರೋಧದ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ.
ಪ್ರಧಾನಿ ಮೋದಿ ಕುರಿತ ಹೇಳಿಕೆ: ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ; ರಾಹುಲ್ ಗಾಂಧಿ ನಿರಾಳ!ಮಾನನಷ್ಟ ಮೊಕದ್ದಮೆ ಪ್ರಕ್ರಿಯೆಯನ್ನು ರದ್ದುಗೊಳಿಸಲು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್ನ ಸೆಪ್ಟೆಂಬರ್ 8ರ ಆದೇಶವನ್ನು ಪ್ರಶ್ನಿಸಿ ಗಾಂಧಿ ಸಲ್ಲಿಸಿದ್ದ ಅರ್ಜಿಯ ಮೇರೆಗೆ ನೋಟಿಸ್ ಜಾರಿ ಮಾಡಿದೆ.
ಪಟಾಕಿಗೂ ಧರ್ಮಕ್ಕೂ ಏನು ಸಂಬಂಧ? ಮಕ್ಕಳು ಕಾಯಿಲೆ ಬಿದ್ದರೆ ದೇವರು ಕೂಡ ದುಃಖಿಸುತ್ತಾನೆ ಎಂದ ಸುಪ್ರೀಂ ಕೋರ್ಟ್ದೆಹಲಿ-ಎನ್ಸಿಆರ್ ವಲಯದಲ್ಲಿ ಹಬ್ಬಗಳ ಸಂದರ್ಭದಲ್ಲಿ ಉಂಟಾಗುವ ವಾಯುಮಾಲಿನ್ಯಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್, "ಪಟಾಕಿ ಸಿಡಿಸುವುದಕ್ಕೂ ಧರ್ಮಕ್ಕೂ ಏನು ಸಂಬಂಧ? ಧಾರ್ಮಿಕ ಆಚರಣೆಗಳಲ್ಲಿ ಪಟಾಕಿಗಳ ಪಾತ್ರವೇನಿದೆ?" ಎಂದು ಪ್ರಶ್ನಿಸಿದೆ. ಆ ಕುರಿತ ವರದಿ ಇಲ್ಲಿದೆ:
ಪ್ರತಿಭಟನೆಯಲ್ಲಿ ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ ರಾಹುಲ್ ಗಾಂಧಿ; ರಿಚಾ ಪರಾಶರ್ ಆಸ್ಪತ್ರೆಗೆ ದಾಖಲುಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ನಡೆದ SIR ಪ್ರತಿಭಟನೆಯ ವೇಳೆ ಮೂರು ತಿಂಗಳ ಗರ್ಭಿಣಿ ಪತ್ರಕರ್ತೆಯೊಬ್ಬರನ್ನು ತಳ್ಳಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ದೇಶದ ರಾಜಕಾರಣದಲ್ಲಿ ಭಾರಿ ವಿವಾದ ಸೃಷ್ಟಿಯಾಗಿದೆ. ಆ ಕುರಿತ ವರದಿ ಇಲ್ಲಿದೆ:
ವಯನಾಡ್ನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿದ್ದ ವ್ಯಾನ್ಗೆ ಲಾರಿ ಡಿಕ್ಕಿ; ಇಬ್ಬರು ಸಾವು, ನಾಲ್ವರು ಗಂಭೀರವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿ ಮಂಡ್ಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿದ್ದ ಪ್ರವಾಸಿ ವ್ಯಾನ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Jantar Mantar: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧವನ್ನು 'ಡಿ-ನೋಟಿಫೈ' ಮಾಡಲು ಸಾಧ್ಯವಿಲ್ಲ- ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶಪ್ರತಿಭಟನೆ ಮತ್ತು ಧರಣಿಗಳಿಗೆ ಪರ್ಯಾಯ ಸ್ಥಳಗಳಾಗಿ ರಾಮಲೀಲಾ ಮೈದಾನ, ಬುರಾರಿ ಮೈದಾನ ಹಾಗೂ ಪೂರ್ವ ದೆಹಲಿಯ ಸಿಬಿಡಿ ಮೈದಾನವನ್ನು ಪೊಲೀಸರು ಸೂಚಿಸಿದ್ದಾರೆ.
'ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ': ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (Interview)ಪ್ರತಿಭಟನೆ ಆಯೋಜಿಸುವಲ್ಲಿನ ಸವಾಲುಗಳು, ಯುವಜನರ ಬೆಂಬಲ, ಪ್ರತಿಪಕ್ಷಗಳೊಂದಿಗಿನ ಸಮನ್ವಯ ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಸಿಜೆಪಿಯ ಕಾನೂನು ಮುಖ್ಯಸ್ಥೆ ರತ್ನಾ ಸಿಂಗ್ ಮತ್ತು ಚಳವಳಿಯ ವಕ್ತಾರ ಮತ್ತು ನೀತಿ ನಾಯಕಿ ಮೆಹರ್ ಪಾಸ್ರಿಚಾ ಸಂದರ್ಶನದಲ್ಲಿ ಮಾತನಾಡಿದ್ದಾರೆ.
ನ್ಯಾಯಾಲಯದ ಶುಲ್ಕ ಕೊರತೆ: SIR ವಿರುದ್ಧದ ರಾಹುಲ್ ಗಾಂಧಿ ಅರ್ಜಿಯಲ್ಲಿ 10 ಲೋಪ ಗುರುತಿಸಿದ ಸುಪ್ರೀಂ ಕೋರ್ಟ್!ಈ ಪ್ರಕರಣದಲ್ಲಿ ಸಹ-ಅರ್ಜಿದಾರರಾಗಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಗುರುತಿನ ಚೀಟಿಯ ಸ್ಪಷ್ಟ ಪ್ರತಿಯನ್ನು ಸಲ್ಲಿಸುವಂತೆ ರಿಜಿಸ್ಟ್ರಿ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ.
ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು; ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲುಮೊನ್ನೆ ಯುವಕರನ್ನು ಹೊಡೆಯುತ್ತಿದ್ದ ಆರ್ಎಸ್ಎಸ್ನ ಹೇಡಿಗಳು ಎಲ್ಲಿದ್ದಾರೆ ಎಂದು ನಾನು ಯೋಚಿಸುತ್ತಿದ್ದೆ. ಅವರು ಎಲ್ಲಿದ್ದಾರೆ? ಏಕೆಂದರೆ ನನಗೆ ಅವರು ಕಾಣಿಸಲಿಲ್ಲ. ನಿಮ್ಮ ಆ ಚಿಕ್ಕ ಶಾಲುಗಳನ್ನು ಧರಿಸಿಕೊಂಡು ಹೊರಗೆ ಬಂದು ನೋಡಿ.
ಭಾರತದೊಳಗೆ ನುಸುಳಲು ಯತ್ನ: ನೆಲಬಾಂಬ್ ಸ್ಫೋಟದಲ್ಲಿ ಲಷ್ಕರ್ ಕಮಾಂಡರ್ ಸೇರಿ ನಾಲ್ವರು ಉಗ್ರರ ಸಾವು!ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್ಒಸಿ) ಬಳಿ ನುಸುಳಲು ಯತ್ನಿಸಿದ ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರು ನೆಲಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!